alex Certify ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮನನೊಂದು ರಾಜೀನಾಮೆ ನೀಡಲು ನಿರ್ಧರಿಸಿದ್ದೆ: ಆದರೆ……. ರಮೇಶ್ ಜಾರಕಿಹೊಳಿ ಹೇಳಿಕೆ

ಮೈಸೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು ನಿಜ. ಈ ಬಗ್ಗೆ ಚರ್ಚೆಯನ್ನೂ ನಡೆಸಿದ್ದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಿ Read more…

BIG NEWS: ರಾಜೀನಾಮೆ ಮುಂಬೈನಲ್ಲಿ ತೀರ್ಮಾನ; ರಮೇಶ್ ಜಾರಕಿಹೊಳಿ ನಡೆ ಇನ್ನಷ್ಟು ನಿಗೂಢ…!

ಮೈಸೂರು: ನಾನು ರಾಜೀನಾಮೆ ಬಗ್ಗೆ ತೀರ್ಮಾನಿಸಲೆಂದು ಮಠಕ್ಕೆ ಬಂದಿಲ್ಲ. ಬಿಜೆಪಿ ಸರ್ಕಾರವನ್ನು ತಂದವನೇ ನಾನು. ಮಂತ್ರಿಸ್ಥಾನ ಕೇಳುತ್ತೀನಾ ?‌ ಎಂದು ಹೇಳುವ ಮೂಲಕ ರಮೇಶ್ ಜಾರಕಿಹೊಳಿ ನಡೆ ಇನ್ನಷ್ಟು Read more…

BIG NEWS: ರಮೇಶ್ ಜಾರಕಿಹೊಳಿ ನಡೆ ನಿಗೂಢ; ಸುತ್ತೂರು ಶ್ರೀ ಭೇಟಿ ಬಳಿಕ ನಿರ್ಧಾರ ಪ್ರಕಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒಂದೆಡೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿರುವುದಾಗಿ ಬೆದರಿಕೆಯೊಡ್ಡುತ್ತಿದ್ದು, ಇನ್ನೊಂದೆಡೆ ಮತ್ತೆ ಸಚಿವ ಸ್ಥಾನ ಮರಳಿ ಪಡೆಯುವ ಬಗ್ಗೆಯೂ ಒತ್ತಡ ತಂತ್ರ ಹೆಣೆಯುತ್ತಿದ್ದಾರೆ. Read more…

BIG NEWS: ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ನಾಯಕರಿಗೆ ಬುದ್ಧಿಭ್ರಮಣೆ; ಸಿದ್ದರಾಮಯ್ಯ ಕನಸು ಕಾಣ್ತಿದ್ದಾರೆ; ಸಚಿವ ಶ್ರೀರಾಮುಲು ವಾಗ್ದಾಳಿ

ಚಿತ್ರದುರ್ಗ: ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಕಚ್ಚಾಟ ಆರಂಭವಾಗಿದೆ. ಆದರೆ ಕೈ ನಾಯಕರು ಬಿಜೆಪಿಯಲ್ಲಿ ಕುರ್ಚಿಗಾಗಿ ಕಿತ್ತಾಟ ಎಂದು ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ Read more…

BIG NEWS: ಪಕ್ಷ ಬಿಟ್ಟು ಹೋದವರಿಗೆ ಸಿದ್ದರಾಮಯ್ಯ ಖಡಕ್ ಸಂದೇಶ

ಕೊಪ್ಪಳ: ನಮ್ಮ ಪಕ್ಷಕ್ಕೆ ದ್ರೋಹ ಮಾಡಿ ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡಲು ಮುಂದಾಗಿರುವ ಮಾಜಿ ಸಚಿವ Read more…

BIG NEWS: ರಮೇಶ್ ಜಾರಕಿಹೊಳಿಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಬಿ.ಸಿ. ಪಾಟೀಲ್

ಹಾವೇರಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇದೀಗ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮುಂಬೈಗೆ ತೆರಳಿ ಬಿಜೆಪಿ ನಾಯಕರನ್ನು ಭೇಟಿಯಾಗುವ ಮೂಲಕ ಹೊಸ ವರಸೆ ಆರಂಭಿಸಿದ್ದಾರೆ ಎಂಬ Read more…

ಮುಂದಿನ 2 ವರ್ಷಕ್ಕೆ ಬಿಎಸ್​ವೈ ಅವರೇ ಮುಖ್ಯಮಂತ್ರಿ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ Read more…

ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್, SIT ಎದುರು ನರೇಶ್, ಶ್ರವಣ್ ಹಾಜರು…?

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಇಂದು ಮೇಜರ್ ಟ್ವಿಸ್ಟ್ ಸಿಗಲಿದೆ. ಎಸ್ಐಟಿ ಎದುರು ವಿಚಾರಣೆಗೆ ಶ್ರವಣ್ ಮತ್ತು ನರೇಶ್ ಇಂದು ಹಾಜರಾಗಲಿದ್ದು, ಸ್ಪೋಟಕ Read more…

BREAKING NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಆರೋಪಿಗಳಿಗೆ ಬಿಗ್ ಬಿಗ್ ರಿಲೀಫ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ನೀಡಿದೆ. Read more…

BIG NEWS: ಸಿಡಿ ಕೇಸ್ ಗೆ ಮೆಗಾ ಟ್ವಿಸ್ಟ್; ಎಸ್ಐಟಿ ತನಿಖೆ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಪ್ರಶ್ನಿಸಿ ಸಂತ್ರಸ್ತ ಯುವತಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾಳೆ. ಉದ್ಯೋಗಿಗಳಿಗೆ ಖುಷಿ ಸುದ್ದಿ….! ಶೀಘ್ರವೇ Read more…

ಕೈ ಮುಗಿದು ಬೇಡುತ್ತಿದ್ದೇನೆ ಜನರ ಜೀವ ಉಳಿಸಿ: ರಾಜ್ಯ ಸರ್ಕಾರಕ್ಕೆ ಡಿಕೆಶಿ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಕೊರೊನಾ ಲಸಿಕೆ ಅಭಾವದ ವಿರುದ್ಧ ಹಾಸನದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಜನರಿಗೆ Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಗೆ ಮಹತ್ತರ ತಿರುವು; ಎಸ್ಐಟಿ ಸಲ್ಲಿಸಿದ ಆಕ್ಷೇಪಣೆಯಲ್ಲಿ ಇರುವ ಅಂಶಗಳೇನು….?

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು, ಶಂಕಿತ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ನಿರೀಕ್ಷಣಾ ಜಾಮೀನಿಗೆ ಪೊಲೀಸರು ಆಕ್ಷೇಪಣೆ ಸಲ್ಲಿಸಿದ್ದಾರೆ. ಸೀಡಿ ಕೇಸ್ ಬಹಿರಂಗ Read more…

BIG NEWS: ರಮೇಶ್ ಜಾರಕಿಹೊಳಿ ಹೇಳಿಕೆ ಬೆನ್ನಲ್ಲೇ ಸಿಡಿ ಕೇಸ್ ಗೆ ಮತ್ತೊಂದು ಬಿಗ್ ಟ್ವಿಸ್ಟ್…!

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್ಐಟಿ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡ ಬೆನ್ನಲ್ಲೇ ಇಡೀ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಯುವತಿ ಹಾಗೂ ಆರೋಪಿಗಳಿಗೆ Read more…

BIG NEWS: ಅತ್ಯಾಚಾರ ಆರೋಪಿಯಿಂದ ಗೃಹ ಸಚಿವರ ಭೇಟಿ; ದೇಶದಲ್ಲೇ ಮೊದಲ ಪ್ರಕರಣ; ರಮೇಶ್ ಜಾರಕಿಹೊಳಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಸಿಡಿ ಪ್ರಕರಣ ನಡೆದು 3 ತಿಂಗಳಾಯಿತು. ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಫ್ರೀಯಾಗಿ ಓಡಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರವೇ ಆರೋಪಿ ರಕ್ಷಣೆಗೆ ನಿಂತಿದೆ ಎಂದು Read more…

‘ನಾನವನಲ್ಲ’ ಎಂದು ಈಗ ‘ನಾನೇ ಅವನು’ ಎಂದ ರಮೇಶ್ ಜಾರಕಿಹೊಳಿ; ಈಗಲಾದರೂ ಆರೋಪಿ ಬಂಧಿಸಿ ಕ್ರಮ ಕೈಗೊಳ್ಳುವಿರಾ ಎಂದ ಕಾಂಗ್ರೆಸ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮಾಜಿ ಸಚಿವರು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಸರ್ಕಾರದ ವಿರುದ್ಧ ಕಿಡಿಕಾರಿರುವ Read more…

BIG BREAKING NEWS: ಉಲ್ಟಾ ಹೊಡೆದ ರಮೇಶ ಜಾರಕಿಹೊಳಿ, CD ಕೇಸ್ ಗೆ ಮತ್ತೊಂದು ಬಿಗ್ ಟ್ವಿಸ್ಟ್…?

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿಡಿ ಪ್ರಕರಣದ ತನಿಖೆಯ ವೇಳೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಪ್ಪೊಪ್ಪಿಕೊಂಡಿದ್ದು, ನನಗೆ ಗೊತ್ತಿಲ್ಲದೆ ವಿಡಿಯೋ ರೆಕಾರ್ಡ್ Read more…

ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಸೇರಿದ್ದು ಎನ್ನಲಾದ ಸಿಡಿ, ರಮೇಶ್​ ರಾಜಕೀಯ ಜೀವನದಲ್ಲೇ ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿ ವಿವಾದದ ಬಳಿಕ Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಸಂತ್ರಸ್ತ ಯುವತಿಯಿಂದ ಪೊಲೀಸ್ ಆಯುಕ್ತರಿಗೆ ಮತ್ತೊಂದು ಪತ್ರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮತ್ತೊಂದು ಪತ್ರ ಬರೆದು ದೂರು ನೀಡಿದ್ದಾಗಿ Read more…

ಎಸ್ಐಟಿ ರಚಿಸಿದ್ದು ಅತ್ಯಾಚಾರ ಆರೋಪಿಯ ರಕ್ಷಣೆಗೆ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಿ; ಗೃಹ ಸಚಿವರಿಗೆ ಕಾಂಗ್ರೆಸ್ ತರಾಟೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಗಂಭೀರ ಪ್ರಕರಣವಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ರಾಜ್ಯ ಸರ್ಕಾರದ Read more…

ಕೊರೊನಾ ನೆಗೆಟಿವ್ ಬಂದರೂ ವಿಚಾರಣೆಗೆ ಹಾಜರಾಗದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೂ ಕೂಡ ರಮೇಶ್ ಜಾರಕಿಹೊಳಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

ಬೆಳಗಾವಿ ಲೋಕಸಭಾ ಉಪಸಮರ: ಎರಡು ದಿನಗಳ ಹಿಂದೆ ಅಂಚೆ ಮತ ಚಲಾಯಿಸಿದ್ದ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಸಾಗಿದ್ದು, ಈ ನಡುವೆ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಂಚೆ ಮತದಾನ ಮಾಡಿದ್ದಾರೆ. ಕೊರೊನಾ Read more…

BREAKING NEWS: ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು; ಸಿಡಿ ಯುವತಿ ಪರ ವಕೀಲ ಜಗದೀಶ್ ಸ್ಪಷ್ಟನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಉಲ್ಟಾ ಹೇಳಿಕೆ ನೀಡಿದ್ದು, ಇಡೀ ಪ್ರಕರಣ ಹೊಸ ತಿರುವು ಪಡೆದಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸುಳ್ಳು ಎಂದು Read more…

BIG NEWS; ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ – ಸುಳ್ಳು ಸುದ್ದಿ ಎಂದ ಸಿಡಿ ಲೇಡಿ ಪರ ವಕೀಲ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಏಕಾಏಕಿ ತನಿಖಾಧಿಕಾರಿ ಜೊತೆ ಮಾತನಾಡಬೇಕು ಎಂದು ಬಂದ ಸಂತ್ರಸ್ತ ಯುವತಿ ಉಲ್ಟಾ ಹೊಡೆದಿದ್ದಾಳೆ ಎನ್ನಲಾಗುತ್ತಿದೆ. ಆದರೆ ಯುವತಿ Read more…

BIG NEWS: ʼಕೊರೊನಾʼ ಅತ್ಯಾಚಾರ ಆರೋಪಿಯ ರಕ್ಷಣಾತ್ಮಕ ಅಸ್ತ್ರ – ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಕಾಂಗ್ರೆಸ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಈಗ ಕೊರೊನಾ ಸೋಂಕಿನವರೆಗೆ ಬಂದುನಿಂತಿದೆ. ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವರಿಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರ Read more…

BIG NEWS: ಸಿಡಿ ಬಹಿರಂಗ ಪ್ರಕರಣ – ಕಿಂಗ್ ಪಿನ್ ಗಳ ಪತ್ತೆಗೆ 5 ತಂಡಗಳ ರಚನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐ ಟಿ ಅಧಿಕಾರಿಗಳು, ಸಿಡಿ ಹಿಂದಿನ ಕಿಂಗ್ ಪಿನ್ ಗಳ ಪತ್ತೆಗಾಗಿ 5 Read more…

BREAKING NEWS: ರಮೇಶ್ ಜಾರಕಿಹೊಳಿ ಕಾರು ಚಾಲಕ, ಅಡುಗೆ ಭಟ್ಟರಿಗೂ ಕೊರೊನಾ ದೃಢ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಬೆನ್ನಲ್ಲೇ ಅವರ ಜೊತೆಗಿದ್ದವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಗೋಕಾಕ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢ; ಟಿಹೆಚ್ಒ ಡಾ.ಮುತ್ತಣ್ಣ ಕೊಪ್ಪದ್ ಸ್ಪಷ್ಟನೆ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ ಎಂದು ಗೋಕಾಕ್ ಟಿಹೆಚ್ಒ ಡಾ. ಮುತ್ತಣ್ಣ ಕೊಪ್ಪದ್ ತಿಳಿಸಿದ್ದಾರೆ. ರಮೇಶ್ Read more…

BIG NEWS: ಬಿಜೆಪಿ ನಿಜಬಣ್ಣ ತಿಳಿಯಲು ರಮೇಶ್ ಜಾರಕಿಹೊಳಿ ಅತ್ಯಾಚಾರ ಪ್ರಕರಣವೊಂದೇ ಸಾಕು; ಕಾಂಗ್ರೆಸ್ ವಾಗ್ದಾಳಿ

  ಬೆಂಗಳೂರು: ಚಳಿ ಜ್ವರ ಬಂದಿರುವ ಅತ್ಯಾಚಾರ ಆರೋಪಿಗೆ ನಿಜಕ್ಕೂ ಅನಾರೋಗ್ಯವೋ ಅಥವಾ ತಲೆಮರೆಸಿಕೊಳ್ಳುವ ತಂತ್ರವೋ? ಎಂದು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ Read more…

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು…..?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅನಾರೋಗ್ಯ ಕಾರಣಗಳನ್ನು ಹೇಳಿ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ತಗುಲಿದೆ Read more…

SHOCKING NEWS: ಮಾಜಿ ಸಚಿವ-ಯುವತಿ ನಡುವೆ 18 ಲಕ್ಷಗಳ ವ್ಯವಹಾರ – ಸಿಡಿ ಯುವತಿ ಬಾಯ್ಬಿಟ್ಟ ಸತ್ಯ…?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ಚುರುಕುಗೊಂಡಷ್ಟೂ ಒಂದೊಂದೇ ರಹಸ್ಯಗಳು ಬಯಲಾಗುತ್ತಿವೆ. ಸಿಡಿ ಯುವತಿ ಹಾಗೂ ಮಾಜಿ ಸಚಿವರ ನಡುವೆ 18 ಲಕ್ಷ ವ್ಯವಹಾರಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...