alex Certify ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಮೇಶ್ ಜಾರಕಿಹೊಳಿಗೆ ಟ್ರ್ಯಾಕ್ ಮಾಡಿದ್ದು ನಿಜ ಆದರೆ…….ಡಿ.ಕೆ. ಶಿವಕುಮಾರ್ ಬಿಚ್ಚಿಟ್ಟ ಸತ್ಯವೇನು….?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ ಡಿ.ಕೆ.ಶಿ. ಭೇಟಿಗೆ ಪ್ರಯತ್ನಿಸಿದ್ದೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

BREAKING NEWS: ಸಿಡಿ ಲೇಡಿ ಪೋಷಕರು ಎಸ್ಐಟಿ ಮುಂದೆ ಹಾಜರ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿ ಲೇಡಿ ಪೋಷಕರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇಂದು ಬೆಳಿಗ್ಗೆಯಷ್ಟೇ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಂಧನಕ್ಕೆ ಯುವತಿ ಪರ ವಕೀಲ ಜಗದೀಶ್ ಆಗ್ರಹ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಬೇಕು ಎಂದು ಯುವತಿ ಪರ ವಕೀಲ ಜಗದೀಶ್ ಒತ್ತಾಯಿಸಿದ್ದಾರೆ. ನಾವು ಯಾರ ವಿರುದ್ಧ ದೂರು ದಾಖಲಿಸಿದ್ದೇವೋ Read more…

ಇಂದು ಸಂಜೆ 4 ರಿಂದ 6 ಗಂಟೆಯ ಒಳಗೆ ಸಿಡಿಯಲಿದೆ ಬಾಂಬ್: ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ

ರಾಜ್ಯದಲ್ಲಿ ಸಿಡಿ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮೊದಲು ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ವೈರಲ್ ಆಗಿದ್ದು, ಅದಾದ ಬಳಿಕ ವಿಡಿಯೋದಲ್ಲಿದ್ದ ಯುವತಿ ತನ್ನ Read more…

ಅರೆಸ್ಟ್ ಆಗ್ತಾರಾ ಮಾಜಿ ಸಚಿವ ರಮೇಶ್ ಜಾರಕಿಹೊಳಿ….?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರು ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಇದೀಗ ಮಾಜಿ Read more…

BREAKING NEWS: ಸಿಡಿ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ದೂರು ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವತಿ ನೀಡಿದ Read more…

ಅಂತಹ ಸರ್ಕಾರವನ್ನೇ ತೆಗೆದಿದ್ದೇನೆ – ಇದ್ಯಾವ ಲೆಕ್ಕ…?: ಸಿಡಿ ಯುವತಿಗೆ ರಮೇಶ್ ಜಾರಕಿಹೊಳಿ ಸವಾಲ್

ಬೆಂಗಳೂರು: ತಮ್ಮ ವಿರುದ್ಧ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೊನೇಯ ಅಸ್ತ್ರವನ್ನು ಬಿಟ್ಟಿದ್ದಾರೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತೆ Read more…

ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಗಂಭೀರ ಆರೋಪ; ಸಿಡಿ ಲೇಡಿ ಕಂಪ್ಲೇಂಟ್ ಡಿಟೇಲ್ ಲಭ್ಯ

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ, ವಕೀಲ ಜಗದೀಶ್ ಮೂಲಕ ಬೆಂಗಳೂರು ಪೊಲೀಸ್ ಕಮೀಷ್ನರ್ ಕಮಲ್ ಪಂತ್ ಅವರಿಗೆ ದೂರು ಸಲ್ಲಿಸಿದ್ದಾಳೆ. ಸ್ವತಃ ಯುವತಿಯೇ ಹಸ್ತಾಕ್ಷರದಲ್ಲಿ Read more…

BIG NEWS: ರೇಪ್ ಕೇಸ್ ದಾಖಲಿಸಿದರೂ ಹೋರಾಡಲು ಸಿದ್ಧನಿದ್ದೇನೆ – ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಮಹತ್ವ ಪಡೆದುಕೊಳ್ಳುತ್ತಿದ್ದು, ಯುವತಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, Read more…

3ನೇ ವಿಡಿಯೋ ಬಿಡುಗಡೆ ಮಾಡಿದ ಸಿಡಿ ಲೇಡಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ಲೇಡಿ 3ನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ. 3ನೇ ವಿಡಿಯೋ Read more…

ಯುವತಿಗೆ ರಕ್ಷಣೆ ನೀಡಲು ರಾಜ್ಯ ಮಹಿಳಾ ಆಯೋಗ ಬದ್ಧ: ಪ್ರಮೀಳಾ ನಾಯ್ಡು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿ ತನಗೆ ಹಾಗೂ ತನ್ನ ತಂದೆ – ತಾಯಿಗಳಿಗೆ ರಕ್ಷಣೆ ನೀಡುವಂತೆ ವಿಡಿಯೋ ಹೇಳಿಕೆ ಬಿಡುಗಡೆ Read more…

ನನ್ನ ಬಳಿಯೂ ಮಹತ್ವದ ಎವಿಡೆನ್ಸ್ ಗಳಿವೆ; ಬಿಡುಗಡೆ ಮಾಡಿದರೆ ʼಶಾಕ್ʼ ಆಗ್ತೀರಾ ಎಂದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿಡಿ ಲೇಡಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಬೆನ್ನಲೇ ಪ್ರತಿಕ್ರಿಯಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನನ್ನ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂಬುದು ಇದರಿಂದ ಸ್ಪಷ್ಟ. Read more…

ಯುವತಿಯಿಂದ ಯಾವುದೇ ಸಿಡಿ ಬಂದಿಲ್ಲ ಎಂದ ಎಸ್ಐಟಿ ಮುಖ್ಯಸ್ಥ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಲೇಡಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಎಸ್ಐಟಿ ಮುಖ್ಯಸ್ಥ Read more…

BIG NEWS: ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಿಡಿಯಲ್ಲಿರುವ ಯುವತಿ ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ವಿಡಿಯೋದಲ್ಲಿ ಯುವತಿ ಮೊದಲು Read more…

ಸಿಡಿ ಪ್ರಕರಣ: ಆರೋಪಿ ನರೇಶ್ ಪತ್ನಿ ಎಸ್ಐಟಿ ವಶಕ್ಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ನರೇಶ್ ಪತ್ನಿಯನ್ನು ಎಸ್ಐಟಿ ವಶಕ್ಕೆ ಪಡೆದುಕೊಂಡಿದೆ. ಆರೋಪಿ ಮಾಜಿ ಪತ್ರಕರ್ತ ನರೇಶ್, ಇತ್ತೀಚೆಗೆ Read more…

ʼರೇಪ್ʼ ಪದ ಬಳಕೆ ಶೋಭೆ ತರಲ್ಲ; ಸಿದ್ದರಾಮಯ್ಯಗೆ ಬಾಲಚಂದ್ರ ಜಾರಕಿಹೊಳಿ ತಿರುಗೇಟು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಾದವನ್ನು ಒಪ್ಪುವುದಿಲ್ಲ. ರೇಪ್ ಎಂಬ ಪದ Read more…

BIG NEWS: ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ – ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ Read more…

BIG NEWS: ಸಿಡಿ ಲೇಡಿಗೆ ಮತ್ತೊಂದು ನೋಟೀಸ್ ನೀಡಿದ ಎಸ್ಐಟಿ; ಕಿಡ್ನಾಪ್ ದೂರು ನೀಡಿದ್ದ ಪೋಷಕರೂ ನಾಪತ್ತೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಗೆ ಮತ್ತೊಂದು ನೋಟೀಸ್ ನೀಡಲಾಗಿದ್ದು, 5ನೇ ಬಾರಿಗೆ ಎಸ್ಐಟಿ ನೋಟೀಸ್ ನೀಡಿದೆ. ವಾಟ್ಸಪ್ ಹಾಗೂ ಇ-ಮೇಲ್ Read more…

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು…..?

ಬೆಂಗಳೂರು: ಸಿಡಿ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ತಕ್ಷಣ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ತನ್ನ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ Read more…

BIG NEWS: SIT ಅಧಿಕಾರಿಗಳು ತೋರಿಸಿದ ದಾಖಲೆ ನೋಡಿ ಶಾಕ್ ಆದ ಜಾರಕಿಹೊಳಿ – ವಿಚಾರಣೆ ವೇಳೆ ಮಾಜಿ ಸಚಿವರು ಹೇಳಿದ್ದೇನು…..?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐ ಟಿ ಅಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಎಸ್ ಐ ಟಿ ಅಧಿಕಾರಿಗಳ ಪ್ರಶ್ನೆಗಳಿಗೆ Read more…

BIG NEWS: ಮಹಾನಾಯಕ ಕುಮಾರಸ್ವಾಮಿಯೇ ಇರಬೇಕು; ಮೊದಲು ಎಸ್ಐಟಿ ಅವರ ಹೇಳಿಕೆ ಪಡೆಯಲಿ ಎಂದ ಶಾಸಕ

ತುಮಕೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಹಿಂದಿನ ಮಹಾನಾಯಕನ ವಿಚಾರ ಈವರೆಗೆ ಡಿ.ಕೆ. ಶಿವಕುಮಾರ್ ಸುತ್ತ ತಿರುಗುತ್ತಿತ್ತು. ಇದೀಗ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸುತ್ತವೇ Read more…

ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್ಐಟಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ. ನಿನ್ನೆ Read more…

BIG NEWS: ಆ ಮಹಾನಾಯಕ ಯಾರು ಎಂಬ ಬಗ್ಗೆ ಇಡೀ ರಾಜ್ಯಕ್ಕೆ ಕುತೂಹಲವಿದೆ – ಶೀಘ್ರದಲ್ಲೇ ಗೊತ್ತಾಗಲಿದೆ ಎಂದ ಸಚಿವ ಸೋಮಶೇಖರ್

ಮೈಸೂರು: ಅಧಿವೇಶನಕ್ಕೆ ಹೋಗಲು ಬೇಸರವಾಗುತ್ತೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದನ್ನು ಬಿಟ್ಟು ಅನಗತ್ಯ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. Read more…

ಆ ಯುವತಿ ನನ್ನ ಸಂಪರ್ಕದಲ್ಲಿದ್ದುದ್ದು ನಿಜ…..ಆದರೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ – ವಿಡಿಯೋ ಬಿಡುಗಡೆ ಮಾಡಿದ ಸಿಡಿ ಸೂತ್ರಧಾರಿ

ಸಿಡಿಯಲ್ಲಿರುವ ಯುವತಿ ನನಗೆ ಪರಿಚಯ. ನನ್ನ ಸ್ನೇಹಿತನಿಂದ ಫೋನ್ ನಂಬರ್ ಪಡೆದು ನನಗೆ ಕರೆ ಮಾಡಿದ್ದಳು. ತನಗಾಗಿರು ಅನ್ಯಾಯದ ಬಗ್ಗೆಯೂ ಹೇಳಿದ್ದಳು. ನ್ಯಾಯಕೊಡಿಸುವಂತೆ ಕೇಳಿದ್ದಳು. ಆದರೆ ಸರಿಯಾದ ಸಾಕ್ಷ್ಯವಿಲ್ಲ Read more…

BREAKNG NEWS: ಸಿಡಿ ಪ್ರಕರಣ – ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಯುವತಿ ಸಹೋದರರು

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಎಸ್ ಐಟಿ ತನಿಖೆ ಚುರುಕುಗೊಂಡಷ್ಟು ಸ್ಫೋಟಕ ಮಾಹಿತಿಗಳು ಹೊರಬರುತ್ತಲೇ ಇದೆ. ಇದೀಗ ಸಿಡಿಯಲ್ಲಿರುವ ಯುವತಿಯ Read more…

BIG NEWS: ಸಿಡಿ ಪ್ರಕರಣದ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಬಿಜೆಪಿಯಿಂದ ಮತ್ತೊಂದು ಶಾಕ್

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಜೆಪಿ ಮತ್ತೊಂದು ಶಾಕ್ ನೀಡುವ ಸಾಧ್ಯತೆ ದಟ್ಟವಾಗಿದೆ. ಸಿಡಿ ಪ್ರಕರಣದ ಬೆನ್ನಲ್ಲೇ ಸಿಎಂ ಬಿ.ಎಸ್. ಯಡಿಯೂರಪ್ಪ Read more…

BIG NEWS: ಸಿಡಿ ಪ್ರಕರಣ – ವಿಡಿಯೋದಲ್ಲಿರುವ ವ್ಯಕ್ತಿಯ ಧ್ವನಿ ಪತ್ತೆ ಹಚ್ಚಿದ SIT

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐ ಟಿ ಯುವತಿ ಹಾಗೂ ಸಿಡಿ ಮಾಸ್ಟರ್ ಮೈಂಡ್ ಹುಡುಕಾಟದಲ್ಲಿ ನಿರತವಾಗಿದೆ. ಈ ನಡುವೆ ಸಿಡಿಯಲ್ಲಿರುವ Read more…

ಮನೆ ಮಾಲೀಕರಿಗೆ ಕರೆಮಾಡಿ ಕ್ಷಮೆ ಯಾಚಿಸಿದ ಸಿಡಿ ಪ್ರಕರಣದ ಯುವತಿ

ಸಿಡಿ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಮಾಧ್ಯಮಗಳಲ್ಲಿ ಕುರಿತು ದಿನನಿತ್ಯ ವರದಿಯಾಗುತ್ತಿದ್ದು, ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತಮ್ಮ ಆಪ್ತನ ಮೂಲಕ ರಮೇಶ್ Read more…

BIG BREAKING: CD ಯಲ್ಲಿದ್ದ ಯುವತಿ ಸೇರಿ ಮೂವರು ವಶಕ್ಕೆ..?

ಬೆಂಗಳೂರು: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಕಾರ್ಯಾಚರಣೆ ಮುಂದುವರೆದಿದೆ. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಿಡಿಯಲ್ಲಿದ್ದ ಯುವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಹೈದರಾಬಾದ್ Read more…

ಡಿಕೆಶಿಗೆ ಷಡ್ಯಂತ್ರ ನಡೀತಿದೆ ಅನ್ನಿಸಿರಬಹುದು: ಸಿದ್ಧರಾಮಯ್ಯ

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...