alex Certify ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಸಿಡಿ’ ಹಿಂದಿರುವ ಇಬ್ಬರು ನಾಯಕರು ಯಾರು….? ಶಾಸಕ ಯತ್ನಾಳ್ ಹೇಳಿದ್ದೆನು…..?

ವಿಜಯಪುರ: ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ರಾಜಕೀಯವಾಗಿ ಮುಗಿಸುವ ನಿಟ್ಟಿನಲ್ಲಿ ವ್ಯವಸ್ಥಿತ ಸಂಚು ನಡೆದಿದೆ. ಸಿಡಿ ಪ್ರಕರಣದ ಮೂಲಕ ಅವರನ್ನು ಹಣಿಸಲಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

ಸಿಡಿ ಪ್ರಕರಣ: ಡಿಕೆಶಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ಟಾಂಗ್

ಧಾರವಾಡ: ಸಿಡಿಯಲ್ಲಿರುವ ಯುವತಿ ಹೇಳಿಕೆಯಿಂದ ರಮೇಶ್ ಜಾರಕಿಹೊಳಿ ಪ್ರಕರಣ ತಿರುವು ಪಡೆದಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಏನೇ ತಿರುವು ಪಡೆದರೂ ಪೊಲೀಸರ Read more…

BIG NEWS: ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಪ್ಲಾನ್ ಮಾಡಿದ್ದ ಕಿಂಗ್ ಪಿನ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಸುದ್ದಿಗಳು ಹೊರಬರುತ್ತಲೇ ಇದೆ. ಸಿಡಿ ಡೀಲ್ ದುಡ್ಡಲ್ಲಿ ಐಷಾರಾಮಿ ಜೀವನಕ್ಕೆ ಆರೋಪಿಗಳು ಪ್ಲಾನ್ ಮಾಡಿದ್ದರೆಂಬ ವಿಷಯ ಇದೀಗ ಬಹಿರಂಗವಾಗಿದೆ. Read more…

BIG NEWS: ಸಿಡಿ ಪ್ರಕರಣ – ಸಂತ್ರಸ್ತ ಯುವತಿಗೆ ರಕ್ಷಣೆ ನೀಡಲು ಸಿದ್ಧ ಎಂದ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ರಾಜ್ಯ ಮಹಿಳಾ ಆಯೋಗ, ಸಂತ್ರಸ್ತ ಯುವತಿಗೆ ರಕ್ಷಣೆ ನೀಡಲು ಸಿದ್ಧ ಎಂದು ತಿಳಿಸಿದೆ. Read more…

BIG NEWS: ಸಿಡಿ ಕೇಸ್ – ಸಂತ್ರಸ್ತ ಯುವತಿಗೆ ನೋಟಿಸ್ ಜಾರಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಸಿಡಿ Read more…

ದೂರು ನೀಡಿದ ಬೆನ್ನಲ್ಲೇ ‘ಸಿಡಿ’ದ ಯುವತಿ, ಈಗ ರಮೇಶ್ ಜಾರಕಿಹೊಳಿಗೆ ಶುರುವಾಯ್ತಾ ಸಂಕಷ್ಟ..?

ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆಯಾದ 10 ದಿನಗಳ ನಂತರ ದೂರು ನೀಡಲಾಗಿದೆ. ನನ್ನ ವಿರುದ್ಧ ಸಂಚು ನಡೆಸಲಾಗಿದೆ ಎಂದು ಆಪ್ತನ ಮೂಲಕ ರಮೇಶ್ ಜಾರಕಿಹೊಳಿ ದೂರು ನೀಡಿದ್ದು Read more…

BIG BREAKING: ಏನೇ ಆಗ್ಲಿ ಕೊನೆವರೆಗೂ ಬಿಡಲ್ಲ -ಸಿಡಿ ಪ್ರಕರಣದ ದೂರು ನೀಡಿದ ರಮೇಶ ಜಾರಕಿಹೊಳಿ

ಬೆಂಗಳೂರು: ನಾನು ಅಧಿಕೃತವಾಗಿ ದೂರು ಕೊಟ್ಟಿದ್ದೇನೆ. ಮಾಧ್ಯಮಗಳೆದುರು ಬರದಂತೆ ವಕೀಲರು ತಿಳಿಸಿದ್ದರಾದರೂ ನೀವೆಲ್ಲರೂ ಕಾಯುತ್ತಿರುವ ಕಾರಣ ಬಂದು ಹೇಳಿಕೆ ಕೊಡುತ್ತಿದ್ದೇನೆ. ನಾನು ಕಾನೂನು ತಜ್ಞನಲ್ಲ. ವಕೀಲರ ಸಲಹೆ ಪಡೆದು Read more…

ರಾಸಲೀಲೆ ಸಿಡಿ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ಬೆಂಗಳೂರು: ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರೆದಿದ್ದು, ರಾಸಲೀಲೆಯಲ್ಲಿರುವ ಯುವತಿಯ ಸಂಪರ್ಕದಲ್ಲಿದ್ದ ಎನ್ನಲಾದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ದೇವನಹಳ್ಳಿ ತಾಲೂಕಿನ Read more…

BREAKING NEWS: ರಾಸಲೀಲೆ ಸಿಡಿ ಪ್ರಕರಣ – ತನ್ನ ಆಪ್ತನ ಮೂಲಕ ದೂರು ದಾಖಲಿಸಿದ ರಮೇಶ್‌ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತನ್ನ ಆಪ್ತನ ಮೂಲಕ ದೂರು ದಾಖಲಿಸಿದ್ದು, ಬ್ಲ್ಯಾಕ್ ಮೇಲ್ ಕೇಸ್ ದಾಖಲಿಸಿದ್ದಾರೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG NEWS: ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಸಾಹುಕಾರ್ ನನ್ನು ಕೆಳಗಿಳಿಸಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ Read more…

ಸಿಡಿ ಪ್ರಕರಣ: ಶಿಕ್ಷಕಿ, 4 ಟಿವಿ ವರದಿಗಾರರ ವಶಕ್ಕೆ ಪಡೆದು ವಿಚಾರಣೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್ಐಟಿ ಮೊದಲ ದಿನವೇ ಐವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ. ಖಾಸಗಿ ಸುದ್ದಿವಾಹಿನಿಗಳ ನಾಲ್ವರು ವರದಿಗಾರರು Read more…

ಸಿಡಿ ಪ್ರಕರಣದ ಹಿಂದೆ ಇರೋದ್ಯಾರು ಗೊತ್ತಾ..? ಜಾರಕಿಹೊಳಿ ಸೋದರರಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ Read more…

BIG BREAKING: ಸಿಡಿ ಪ್ರಕರಣ – ಮೂವರು ಯುವಕರು ಓರ್ವ ಯುವತಿ SIT ವಶಕ್ಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐ ಟಿ ತಂಡ ಮೊದಲ ದಿನವೇ ಭೇಟೆ ಆರಂಭಿಸಿದ್ದು ನಾಲ್ವರನ್ನು ವಶಕ್ಕೆ ಪಡೆದು Read more…

ಸಿಡಿ ಪ್ರಕರಣ: ಓರ್ವನನ್ನು ವಶಕ್ಕೆ ಪಡೆದ ಎಸ್ ಐ ಟಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ವಹಿಸಲಾಗಿದ್ದು, ಇದೀಗ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ Read more…

ರಾಸಲೀಲೆ ಸಿಡಿ ಪ್ರಕರಣ; ದೂರು ನೀಡಲು ಮುಹೂರ್ತ ಫಿಕ್ಸ್ ಮಾಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ತಮ್ಮ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣದ ವಿರುದ್ಧ ದೂರು ನೀಡಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಂದಾಗಿದ್ದು, ಸೋಮವಾರ ಕಂಪ್ಲೇಂಟ್ ದಾಖಲಿಸಲು ನಿರ್ಧರಿಸಿದ್ದಾರೆ. ಸಿಡಿ ಪ್ರಕರಣ ಬೆಳಕಿಗೆ Read more…

ಸಿಡಿ ಪ್ರಕರಣ; ಎಸ್ ಐ ಟಿ ತನಿಖೆ ತಿಪ್ಪೆ ಸಾರಿಸೋ ಕೆಲಸ – ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಎಸ್ ಐ ಟಿ ತನಿಖೆಗೆ ವಹಿಸಿರುವುದು ತಿಪ್ಪೇ ಸಾರಿಸೋ ಕೆಲಸ. ಎಸ್ ಐ ಟಿ ತನಿಖೆ ನಡೆಸುವುದರಿಂದ Read more…

BREAKING NEWS: ರಮೇಶ್ ಜಾರಕಿಹೊಳಿ ಸಿಡಿ ಕೇಸ್ SIT ತನಿಖೆಗೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ, ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ Read more…

ಕಾಂಗ್ರೆಸ್ ನವರು ಶರ್ಟು, ಪ್ಯಾಂಟು ಬಿಚ್ಚಿ ಎಂದು ಹೇಳಿದ್ರಾ..? ಡಿಕೆಶಿ ತಿರುಗೇಟು

ಬೆಂಗಳೂರು: ಸಿಡಿ ನಕಲಿಯಾಗಿದ್ದರೆ ತನಿಖೆ ಯಾಕೆ..? ನೀವು ಸರಿ ಇದ್ದರೆ ಯಾರು ಸಿಕ್ಕಿ ಹಾಕಿಸುತ್ತಾರೆ..? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ರಮೇಶ ಜಾರಕಿಹೊಳಿ ಸಿಡಿ ವಿಚಾರಕ್ಕೆ Read more…

BIG NEWS: ಸಿಡಿ ಕೇಸ್ ನಲ್ಲಿ ಕಾಂಗ್ರೆಸ್ ಕೈವಾಡ ಹೇಳಿಕೆ – ಯೂಟರ್ನ್ ಹೊಡೆದ ಸಚಿವ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ನೀಡಿದ್ದ ಹೇಳಿಕೆಗೆ ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಯೂಟರ್ನ್ ಹೊಡೆದಿದ್ದಾರೆ. ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸೋಮಶೇಖರ್, ಸಿಡಿ Read more…

BIG NEWS: ‘ಸಿಡಿ’ ಬಗ್ಗೆ ಸಚಿವ ಸೋಮಶೇಖರ್ ಹೊಸ ಬಾಂಬ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ.ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು Read more…

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ ದಿನೇಶ್ ಕಲ್ಲಹಳ್ಳಿಗೆ ಬುಲಾವ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಅವರಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸೂಚನೆ ನೀಡಿದ್ದಾರೆ. ಲೈಂಗಿಕ ದೌರ್ಜನ್ಯ Read more…

BIG NEWS: ರಮೇಶ್ ಜಾರಕಿಹೊಳಿಗೆ ಮತ್ತೆ ಸಚಿವ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಅವರಿಗೆ ಅನ್ಯಾಯವಾಗಲು ಬಿಡಲ್ಲ. Read more…

BIG NEWS: ದಿನೇಶ್ ಕಲ್ಲಹಳ್ಳಿಗೆ ಶಾಕ್ ನೀಡಿದ ಪೊಲೀಸರು

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣವನ್ನು ವಾಪಸ್ ಪಡೆಯಲು ಮುಂದಾದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಗೆ ಪೊಲಿಸರು ಶಾಕ್ ನೀಡಿದ್ದಾರೆ. ದಿನೇಶ್ Read more…

BIG NEWS: ಸಿಡಿ ಪ್ರಕರಣ ಒಂದು ಹನಿಟ್ರ್ಯಾಪ್; 15 ಕೋಟಿ ಖರ್ಚು, 4 ಟೀಮ್ ಗಳ ಕೆಲಸ; ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಇದೊಂದು ದೊಡ್ಡ ಷಡ್ಯಂತ್ರವಾಗಿದ್ದು, ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ Read more…

BIG NEWS: ರಮೇಶ್ ಜಾರಕಿಹೊಳಿಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಮಹತ್ವದ ಸಲಹೆ

ಮನೆಯಲ್ಲಿ ಕೂರದೇ ರಮೇಶ ಜಾರಕಿಹೊಳಿ ಹೊರ ಬರಬೇಕು. ಮಾಧ್ಯಮದವರ ಎದುರು ಬಂದು ಹೇಳಿಕೆ ನೀಡಬೇಕು ಎಂದು ವಿನಂತಿ ಮಾಡುತ್ತೇನೆ. ರಮೇಶ್ ಜಾರಕಿಹೊಳಿ ದೂರು ನೀಡದಿದ್ದರೆ ನಾವೇ ದೂರು ನೀಡುತ್ತೇವೆ Read more…

BIG NEWS: ‘ಸಿಡಿ’ ವಿಚಾರದಲ್ಲಿ ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದಿದ್ದಾರೆ. ನಂತರದಲ್ಲಿ ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ Read more…

BIG BREAKING: ಸಿಡಿ ಹಿಂದಿನ ರಹಸ್ಯ ಬಿಚ್ಚಿಟ್ಟ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ದೂರು Read more…

ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್ ವಾಪಸ್; ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು…?

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆಮಾಡಿ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ ಹೊಡೆದಿದ್ದು, ಕೇಸ್ ವಾಪಸ್ Read more…

BIG NEWS: ಸಿಡಿ ಪ್ರಕರಣ; ವಿಡಿಯೋದಲ್ಲಿದ್ದ ಯುವತಿ ಪತ್ತೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ವಿಡಿಯೋದಲ್ಲಿದ್ದ ಯುವತಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸಿಡಿ ಪ್ರಕರಣದಲ್ಲಿದ್ದ ಸಂತ್ರಸ್ತ ಯುವತಿ ದೂರುದಾರ ದಿನೇಶ್ ಕಲ್ಲಹಳ್ಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...