alex Certify ರಸಗೊಬ್ಬರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಡಿಎಪಿ ಎನ್‌ಬಿಎಸ್ ಸಬ್ಸಿಡಿ ಆಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ Read more…

ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆ ತೀವ್ರ ಏರಿಕೆ ಕಂಡ ರಸಗೊಬ್ಬರಕ್ಕೆ ‘ಸಬ್ಸಿಡಿ’ ಮೂಲಕ ರಕ್ಷಣೆ

ನವದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆ ರಸಗೊಬ್ಬರ ಸಬ್ಸಿಡಿಗಳ ಮೇಲೆ ಮೋದಿ ಸರ್ಕಾರದ ಸಮತೋಲನ ಕಾಯ್ದುಕೊಳ್ಳಲು ಮಹತ್ವದ ಕ್ರಮ ಕೈಗೊಂಡಿದೆ. ರಷ್ಯಾ-ಉಕ್ರೇನ್ ಯುದ್ಧವು ಜಾಗತಿಕ ರಸಗೊಬ್ಬರ ಬೆಲೆಗಳಲ್ಲಿ ಗಮನಾರ್ಹ ಏರಿಕೆ Read more…

ರೈತರಿಗೆ ಗುಡ್ ನ್ಯೂಸ್: ಕೃಷಿಕರಿಗೆ ಯೋಜಿತ ತರಬೇತಿ ನೀಡಿ ಸಾಮರ್ಥ್ಯ ಅಭಿವೃದ್ಧಿಗೆ ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧ ಸಭಾಂಗಣದಲ್ಲಿ ಕೃಷಿ Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ, ಬಿತ್ತನೆ ಬೀಜ ಕೊರತೆಯಾಗದಂತೆ ಕ್ರಮ

ಬೆಂಗಳೂರು: ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ಯಾವುದೇ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ Read more…

ರೈತರಿಗೆ ಗುಡ್ ನ್ಯೂಸ್: ಮೇ 1ರಿಂದ ‘ನ್ಯಾನೊ ಯೂರಿಯಾ ಪ್ಲಸ್’ ಮಾರುಕಟ್ಟೆಯಲ್ಲಿ ಲಭ್ಯ

ನವದೆಹಲಿ: ದ್ರವರೂಪದ ನ್ಯಾನೊ ಯೂರಿಯಾ ಪ್ಲಸ್ ಉತ್ಪಾದನೆ ಆರಂಭವಾಗಲಿದ್ದು, ಮೇ 1ರಿಂದ ಮಾರುಕಟ್ಟೆಯಲ್ಲಿ ರೈತರಿಗೆ ಲಭ್ಯವಿರುತ್ತದೆ. ಇಪ್ಕೋ ಸಂಸ್ಥೆ ಈ ಬಗ್ಗೆ ಮಾಹಿತಿ ನೀಡಿದ್ದು, ದ್ರವರೂಪದ ನ್ಯಾನೊ ಯೂರಿಯಾದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಖಾರಿಫ್ ಹಂಗಾಮಿಗೆ 24,420 ಕೋಟಿ ರೂ. ರಸಗೊಬ್ಬರ ಸಬ್ಸಿಡಿಗೆ ಸಂಪುಟ ಅನುಮೋದನೆ

ನವದೆಹಲಿ: ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್(ಪಿ & ಕೆ) ರಸಗೊಬ್ಬರಗಳಿಗೆ 24,420 ಕೋಟಿ ರೂ. ಸಬ್ಸಿಡಿ ನೀಡಲು ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ರೈತರಿಗೆ ಅನುಕೂಲ ಕಲ್ಪಿಸಲು, ಎಣ್ಣೆಕಾಳುಗಳು ಮತ್ತು Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ

ನವದೆಹಲಿ: ಈ ವರ್ಷದ ಅಕ್ಟೋಬರ್ 1 ರಿಂದ ಮುಂದಿನ ವರ್ಷದ ಮಾರ್ಚ್ 31 ರವರೆಗೆ ಅನ್ವಯವಾಗುವ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ 2023-24 ರ ರಾಬಿ ಋತುವಿಗಾಗಿ Read more…

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್: ರಸಗೊಬ್ಬರ ದರ ದುಬಾರಿ…?

ನವದೆಹಲಿ: ಜಗತಿಕವಾಗಿ ರಸಗೊಬ್ಬರ ದರ ಏರುಗತಿಯಲ್ಲಿದ್ದು, ದೇಶಿಯವಾಗಿಯೂ ರಸಗೊಬ್ಬರ ದರ ದುಬಾರಿಯಾಗುವ ಸಾಧ್ಯತೆ ಇದೆ. ರಷ್ಯಾದ ರಸಗೊಬ್ಬರ ಕಂಪನಿಗಳು ಭಾರತಕ್ಕೆ ಇದುವರೆಗೆ ನೀಡುತ್ತಿದ್ದ ರಿಯಾಯಿತಿ ರದ್ದುಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ

ಧಾರವಾಡ: ಮಳೆಗಾಲ ಆರಂಭವಾಗಿದ್ದು, ಮಾನ್ಸೂನ್ ವಿಳಂಬದಿಂದಾಗಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದ್ದು, ಜೂನ್ ಎರಡನೇ ವಾರ ನಿರೀಕ್ಷಿತ ಮಳೆ ಆಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರೈತರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರಕ್ಕೆ 1.08 ಲಕ್ಷ ಕೋಟಿ ರೂ. ಸಬ್ಸಿಡಿ; ಬೆಲೆ ಹೆಚ್ಚಳ ಇಲ್ಲ

ನವದೆಹಲಿ: ಈ ವರ್ಷ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗಾಗಿ ಸರ್ಕಾರದಿಂದ 1,08,000 ಕೋಟಿ ರೂ. ನೀಡಲಾಗುವುದು. ರಸಗೊಬ್ಬರ ಸಬ್ಸಿಡಿಗೆ 1.08 ಲಕ್ಷ ಕೋಟಿ ರೂ. ಖರ್ಚು ಮಾಡಲು ಸರ್ಕಾರ Read more…

ರೈತರಿಗೆ ಕೇಂದ್ರದಿಂದ ಗುಡ್ ನ್ಯೂಸ್: ರಸಗೊಬ್ಬರ ಸಮರ್ಪಕ ಪೂರೈಕೆಗೆ ಮಹತ್ವದ ಕ್ರಮ

ನವದೆಹಲಿ: ದೇಶದಲ್ಲಿ ರಸಗೊಬ್ಬರಗಳ ಬ್ಲಾಕ್ ಮಾರ್ಕೆಟ್ ತಪ್ಪಿಸಲು ಸರ್ಕಾರ ಬಹುದೀರ್ಘ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕ್ರಮಗಳನ್ನು ಅನುಸರಿಸಿ ಕಟ್ಟುನಿಟ್ಟಿನ ನಿಗಾ ಇಡಲು ಮತ್ತು ದೇಶಾದ್ಯಂತ ಕಳಪೆ ಗುಣಮಟ್ಟದ ರಸಗೊಬ್ಬರಗಳ ಡೈವರ್ಟ್, Read more…

ರೈತರಿಗೆ ಭರ್ಜರಿ ಶುಭ ಸುದ್ದಿ: ವಿಶ್ವದಲ್ಲೇ ಮೊದಲ ಬಾರಿಗೆ ನ್ಯಾನೋ ಡಿಎಪಿ ಬಿಡುಗಡೆ: 500 ಎಂಎಲ್ ಗೆ ಕೇವಲ 600 ರೂ.; ಶೇ. 50 ರಷ್ಟು ಉಳಿತಾಯ

ನವದೆಹಲಿ: ರೈತರಿಗೆ ಶುಭ ಸುದ್ದಿ ಇಲ್ಲಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ನ್ಯಾನೋ ಡಿಎಪಿ ರಸಗೊಬ್ಬರವನ್ನು ಇಪ್ಕೋ ಕಂಪನಿ ಅಭಿವೃದ್ಧಿಪಡಿಸಿದ್ದು, ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ಬುಧವಾರ Read more…

ರೈತರಿಗೆ ಗುಡ್ ನ್ಯೂಸ್: ರಸಗೊಬ್ಬರ ಮೇಲಿನ ಸಬ್ಸಿಡಿ ಕಡಿತ ಇಲ್ಲ

ನವದೆಹಲಿ: ದೇಶದಲ್ಲಿ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಹೇಳಿದೆ. ಲೋಕಸಭೆಯಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ Read more…

ರೈತರು, ಪಡಿತರ ಚೀಟಿದಾರರು ಸೇರಿ ದೇಶದ ಜನತೆಗೆ ಬಿಗ್ ಶಾಕ್: ಆಹಾರ, ರಸಗೊಬ್ಬರ ಸಬ್ಸಿಡಿ 3.7 ಲಕ್ಷ ಕೋಟಿ ರೂ. ಕಡಿತಕ್ಕೆ ಸರ್ಕಾರ ಚಿಂತನೆ

ನವದೆಹಲಿ: ಆಹಾರ ಮತ್ತು ರಸಗೊಬ್ಬರ ಸಬ್ಸಿಡಿಗಳ ಮೇಲಿನ ವೆಚ್ಚವನ್ನು ಏಪ್ರಿಲ್‌ ನಿಂದ 3.7 ಲಕ್ಷ ಕೋಟಿ ರೂಪಾಯಿಗಳಿಗೆ($44.6 ಶತಕೋಟಿ) ಕಡಿತಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದು ಈ ವರ್ಷದಿಂದ Read more…

ರೈತರಿಗೆ ಶಾಕಿಂಗ್ ನ್ಯೂಸ್: ರಸಗೊಬ್ಬರ ದರ ಭಾರಿ ಏರಿಕೆ

ಬೆಂಗಳೂರು: ಪ್ರತಿ ವರ್ಷ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರ ಏರಿಕೆಯಿಂದ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಈ ಬಾರಿ ರಸಗೊಬ್ಬರ ದರ Read more…

ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರಾಬಿ ಋತುವಿನ 2022-23 ರ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿ ದರಗಳನ್ನು ಕ್ಯಾಬಿನೆಟ್ ಅನುಮೋದಿಸಿದೆ. ಹೊಸ ದರವು ಕಳೆದ ತಿಂಗಳ 1 ರಿಂದ Read more…

ರೈತರಿಗೆ ಗುಡ್ ನ್ಯೂಸ್: ಇನ್ನು ಮುಂದೆ ‘ಭಾರತ್ ಬ್ರ್ಯಾಂಡ್’ಗಳಲ್ಲಿ ಸಬ್ಸಿಡಿಯಲ್ಲಿ ರಸಗೊಬ್ಬರ ಲಭ್ಯ

 ಬಳ್ಳಾರಿ: ಈ ಹಿಂದೆ ದೊರೆಯುತ್ತಿದ್ದ ಖಾಸಗಿ ಕಂಪನಿಗಳ ರಸಗೊಬ್ಬರಗಳು ಹಾಗೂ ಕೃಷಿ ಪರಿಕರಗಳು ಮುಂದೆ ಭಾರತ್ ಬ್ರ್ಯಾಂಡ್‍ಗಳಲ್ಲಿ ಎಲ್ಲಾ ಫರ್ಟಿಲೈಜರ್ ಅಂಗಡಿಗಳಲ್ಲಿ ದೊರೆಲಿದೆ ಎಂದು ಕೃಷಿ ಸಚಿವ ಬಿ.ಸಿ Read more…

BIG NEWS: ದೇಶಾದ್ಯಂತ ರಸಗೊಬ್ಬರ ಬ್ರಾಂಡ್ ಗಳಲ್ಲಿ ಏಕರೂಪತೆ ತರಲು ‘ಭಾರತ್’ ಬ್ರಾಂಡ್’ ‘ಒಂದು ರಾಷ್ಟ್ರ ಒಂದು ರಸಗೊಬ್ಬರ’ ಯೋಜನೆ ಜಾರಿ

ನವದೆಹಲಿ: ದೇಶಾದ್ಯಂತ ರಸಗೊಬ್ಬರ ಬ್ರಾಂಡ್‌ ಗಳಲ್ಲಿ ಏಕರೂಪತೆಯನ್ನು ತರಲು ಸರ್ಕಾರ ಆದೇಶ ಹೊರಡಿಸಿದ್ದು, ಎಲ್ಲಾ ಕಂಪನಿಗಳು ತಮ್ಮ ಉತ್ಪನ್ನಗಳನ್ನು ‘ಭಾರತ್’ ಎಂಬ ಒಂದೇ ಬ್ರಾಂಡ್ ಹೆಸರಿನಲ್ಲಿ ಮಾರಾಟ ಮಾಡುವಂತೆ Read more…

MRP ದರದಲ್ಲಿಯೇ ರಸಗೊಬ್ಬರ ಮಾರಾಟ; ನಿಯಮ ಮೀರಿದರೆ ಪರವಾನಿಗೆಯೇ ರದ್ದು

ರಸಗೊಬ್ಬರ ಮಾರಾಟಗಾರರು ರೈತರಿಗೆ ಎಂಆರ್‌ಪಿ ದರದಲ್ಲಿಯೇ ರಸಗೊಬ್ಬರ (ಯೂರಿಯಾ) ಮಾರಾಟ ಮಾಡಬೇಕೆಂದು ಶಿವಮೊಗ್ಗ ಸಹಾಯಕ ಕೃಷಿ ನಿರ್ದೇಶಕ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಒಂದು ವೇಳೆ ಇದನ್ನು ಮೀರಿ ಅಧಿಕ Read more…

ಬೀಜ ಬಿತ್ತನೆ ಬೆನ್ನಲ್ಲೇ ರಸಗೊಬ್ಬರ ಖರೀದಿಗೆ ಮುಗಿಬಿದ್ದ ರೈತರು

ರಾಜ್ಯದಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು ರೈತರು ಭೂಮಿ ಹದ ಮಾಡಿಕೊಂಡು ಬೀಜ ಬಿತ್ತನೆ ಮಾಡಿದ್ದಾರೆ. ಕೆಲ ಜಿಲ್ಲೆಗಳಲ್ಲಿ ಕೃಷಿಗೆ ಪೂರಕ ವಾತಾವರಣವಿರುವ ಕಾರಣ ಈ ಬಾರಿ ಉತ್ತಮ ಫಸಲು Read more…

ಪ್ರಸಿದ್ಧ ಕಂಪನಿಯೊಂದರ ರಸಗೊಬ್ಬರ ಖರೀದಿಸಿದ್ದ ರೈತರಿಗೆ ‘ಬಿಗ್ ಶಾಕ್’

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿರುವ ಕಾರಣ ವ್ಯಾಪಕ ಮಳೆಯಾಗುತ್ತಿದ್ದು, ರೈತರು ತಮ್ಮ ಹೊಲ-ಗದ್ದೆಗಳನ್ನು ಹಸನು ಮಾಡಿಕೊಂಡು ಕೃಷಿ ಚಟುವಟಿಕೆಗಳಿಗೆ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ರಸಗೊಬ್ಬರ ಖರೀದಿಸಿದ್ದ ರೈತರೊಬ್ಬರು ಅದರಲ್ಲಿದ್ದ Read more…

ರೈತರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ

ಬೆಂಗಳೂರು: ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗದಂತೆ ನಿಗಾ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಾದ ಬಿತ್ತನೆ Read more…

ರೈತರ ಖಾತೆಗೆ ನೇರವಾಗಿ ರಸಗೊಬ್ಬರ ಸಬ್ಸಿಡಿ ಜಮಾ ಮಾಡಲು ಒತ್ತಾಯ

ಬೆಂಗಳೂರು: ರೈತರ ಖಾತೆಗೆ ನೇರವಾಗಿ ರಸಗೊಬ್ಬರ ಸಬ್ಸಿಡಿ ಜಮಾ ಮಾಡಬೇಕು ಎಂದು ಭಾರತೀಯ ಕಿಸಾನ್ ಸಂಘ ಒತ್ತಾಯಿಸಿದೆ. ರಸಗೊಬ್ಬರದ ಸಬ್ಸಿಡಿ ನೀಡುವುದರಿಂದ ರೈತರು ಕಡಿಮೆ ಬೆಲೆಯಲ್ಲಿ ಗೊಬ್ಬರ ಸಿಗುತ್ತದೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ದುಪ್ಪಟ್ಟಾಗಿರುವುದರಿಂದ ರೈತರು ಬಿತ್ತನೆಗೆ ಪೂರ್ವವಾಗಿ ಕೃಷಿ ಚಟುವಟಿಕೆ ಕೈಗೊಂಡಿದ್ದಾರೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆ ಕೂಡ ಇದೆ. Read more…

Big Breaking: ಮೋದಿ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್; ರಸಗೊಬ್ಬರಗಳ ಮೇಲಿನ ಸಬ್ಸಿಡಿ ಏರಿಕೆ

ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ ಸಿಕ್ಕಿದೆ. ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಿ  Read more…

ಈ ಬಾರಿಯೂ ಎದುರಾಗಲಿದೆಯಾ ರಸಗೊಬ್ಬರ ಕೊರತೆ…? ರೈತ ಸಮುದಾಯವನ್ನು ಕಾಡುತ್ತಿದೆ ಆತಂಕ

ಪ್ರತಿ ಬಾರಿಯೂ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಸಮಸ್ಯೆ ಸಾಮಾನ್ಯವಾಗಿದೆ. ಉತ್ತಮ ಮಳೆಯಾದ ಸಂದರ್ಭದಲ್ಲಿ ಸಕಾಲಕ್ಕೆ ರಸಗೊಬ್ಬರ ನೀಡಿದರೆ ಒಳ್ಳೆಯ ಫಸಲು ಸಿಗಬಹುದು ಎಂಬ ನಿರೀಕ್ಷೆ ರೈತ ಸಮುದಾಯದಲ್ಲಿರುತ್ತದೆ. ಆದರೆ Read more…

ಬೆಲೆ ಏರಿಕೆ ಹೊತ್ತಲ್ಲೇ ರೈತರಿಗೆ ಬಿಗ್ ಶಾಕ್: ರಸಗೊಬ್ಬರ ದರ ಶೇ. 12.5 ರಷ್ಟು ಹೆಚ್ಚಳ

ನವದೆಹಲಿ: ರಸಗೊಬ್ಬರ ಕಂಪನಿಗಳು ಡಿಎಪಿ, ಎನ್‌.ಪಿ.ಕೆ. ದರ ಹೆಚ್ಚಳಕ್ಕೆ ಮುಂದಾಗಿವೆ. IFFCO DAP ಬೆಲೆಯನ್ನು ಶೇ. 12.5 ರಷ್ಟು ​​ಹೆಚ್ಚಿಸಿದೆ. ದಾಸ್ತಾನು ಇರುವ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೈಗೆಟುಕುವ ದರದಲ್ಲಿ ರಸಗೊಬ್ಬರ ನೀಡಲು 1.4 ಲಕ್ಷ ಕೋಟಿ ರೂ. ಸಬ್ಸಿಡಿ

ನವದೆಹಲಿ: ರೈತರಿಗೆ ಸಬ್ಸಿಡಿ ದರದಲ್ಲಿ ರಸಗೊಬ್ಬರ ಪೂರೈಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಈ ಸಲದ ಬಜೆಟ್ ನಲ್ಲಿ 1.4 ಲಕ್ಷ ಕೋಟಿ ರೂ. ಸಬ್ಸಿಡಿ ಘೋಷಣೆ ಮಾಡುವ Read more…

ದಸರಾ ಹೊತ್ತಲ್ಲೇ ರೈತ ಸಮುದಾಯಕ್ಕೆ ಕೇಂದ್ರದಿಂದ ಸಿಹಿ ಸುದ್ದಿ: ರಸಗೊಬ್ಬರಕ್ಕೆ ಸಬ್ಸಿಡಿ

ನವದೆಹಲಿ: ದಸರಾ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ ನೀಡಲಾಗಿದೆ. ಹಿಂಗಾರು ಬಿತ್ತನೆಯ ಸಂದರ್ಭದಲ್ಲಿ ರೈತರಿಗೆ ಅನುಕೂಲವಾಗುವಂತೆ ಪಿ ಅಂಡ್ ಕೆ ರಸಗೊಬ್ಬರಗಳಿಗೆ 28,655 ಕೋಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ –ದುಬಾರಿ ಬೆಲೆಗೆ ಮಾರಾಟ ಮಾಡಿದವರ ವಿರುದ್ಧ ಕ್ರಮ

ಧಾರವಾಡ: ಸಹಕಾರ ಸಂಘಗಳ ಮೂಲಕ ಜಿಲ್ಲೆಯಾದ್ಯಂತ ರೈತರಿಗೆ ರಸಗೊಬ್ಬರಗಳನ್ನು ಪೂರೈಸಲಾಗುತ್ತಿದೆ. ಪೂರೈಕೆಯಾಗುತ್ತಿರುವ ವಿವಿಧ ಗ್ರೆಡ್‍ಗಳ ರಸಗೊಬ್ಬರಗಳನ್ನು ಸರ್ಕಾರವು ನಿಗದಿಪಡಿಸಿದ ದರಕ್ಕೆ ಮಾತ್ರ ರೈತರಿಗೆ ಖಾಸಗಿ ಮಾರಾಟಗಾರರು ಹಾಗೂ ಸಹಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...