alex Certify ರಸಗೊಬ್ಬರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಕೃಷಿ ಚಟುವಟಿಕೆ ಶುರು: ರೈತ ಸಮುದಾಯಕ್ಕೆ ಸಿಹಿ ಸುದ್ದಿ, ರಸಗೊಬ್ಬರ ದರ ಇಳಿಕೆಗೆ ಕ್ರಮ

ಬೆಂಗಳೂರು: ರಸಗೊಬ್ಬರ ದರ ಏರಿಕೆಯಿಂದ ಕಂಗಾಲಾಗಿದ್ದ ರೈತರಿಗೆ ಶುಭ ಸುದ್ದಿ ಸಿಕ್ಕಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿದ್ದು, ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಗೊಬ್ಬರ Read more…

ರಸಗೊಬ್ಬರ ಬಗ್ಗೆ ರೈತರ ದಿಕ್ಕು ತಪ್ಪಿಸುತ್ತಿರುವ ಸಿದ್ಧರಾಮಯ್ಯ: ಬಿ.ಸಿ. ಪಾಟೀಲ್

ಬೆಂಗಳೂರು: ಕೇಂದ್ರದ ಸೂಚನೆಯ ವಿರುದ್ಧ ರಾಜ್ಯ ಕೃಷಿ ಇಲಾಖೆ‌ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ‌ Read more…

ಮುಂಗಾರಿಗೆ ಮೊದಲು ರೈತ ಸಮುದಾಯಕ್ಕೆ ಸರ್ಕಾರದಿಂದ ಸಿಹಿ ಸುದ್ದಿ: ಹಳೆ ದರದಲ್ಲೇ ರಸಗೊಬ್ಬರ

ರಸಗೊಬ್ಬರ ಬೆಲೆ ಏರಿಕೆಯ ಆತಂಕದಲ್ಲಿದ್ದ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಮುಂಗಾರು ಆರಂಭಕ್ಕೆ ಮೊದಲೇ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ವಹಿಸಿದ್ದು, ಹಳೆಯ ದರದಲ್ಲಿ Read more…

ರೈತರ ಬೆನ್ನಿಗೆ ಚೂರಿ ಹಾಕಿದ ಬಿಜೆಪಿ ಸರ್ಕಾರ: ರಸಗೊಬ್ಬರ ದರ ಹೆಚ್ಚಳಕ್ಕೆ HDK ಆಕ್ರೋಶ –ಬಿಜೆಪಿ ವಿರುದ್ಧ ವಾಗ್ದಾಳಿ

ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಬಿಜೆಪಿ ಸರ್ಕಾರ ಗೋಲಿಬಾರ್ ನಡೆಸಿತ್ತು ಎಂದು ಬಿಜೆಪಿ Read more…

ರಸಗೊಬ್ಬರ ಬೆಲೆ ಏರಿಕೆ ಆತಂಕದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಯಥಾಸ್ಥಿತಿಗೆ ಆದೇಶ

ನವದೆಹಲಿ: ರಸಗೊಬ್ಬರ ಉತ್ಪಾದನೆ ಕಂಪನಿಗಳು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ರೈತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡದಂತೆ ಕಂಪನಿಗಳಿಗೆ Read more…

ರೈತ ಸಮುದಾಯಕ್ಕೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ರಸಗೊಬ್ಬರ ಬೆಲೆ ಏರಿಕೆಗೆ ತಡೆ

ನವದೆಹಲಿ: ರಸಗೊಬ್ಬರದ ಬೆಲೆಯನ್ನು ಕಂಪನಿಗಳು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ರೈತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ Read more…

ಕೃಷಿಗೆ ಭಾರೀ ಪೆಟ್ಟು, ರೈತರಿಗೆ ಬಿಗ್ ಶಾಕಿಂಗ್ ನ್ಯೂಸ್: 1 ಚೀಲ ಗೊಬ್ಬರ ಬೆಲೆ 700 ರೂ. ಏರಿಕೆ –ಹಿಂದೆಂದೂ ಕೇಳದ ರೀತಿ ದರ ಹೆಚ್ಚಳ

ರಸಗೊಬ್ಬರ ಬೆಲೆ 50 ಕೆಜಿಗೆ 700 ರೂಪಾಯಿ ದಿಢೀರ್ ಏರಿಕೆಯಾಗಿದೆ. ಪ್ರತಿ ಚೀಲಕ್ಕೆ 1200 ರೂಪಾಯಿ ಇದ್ದ ಡಿಎಪಿ ದರ 1900 ರೂಪಾಯಿಗೆ ಏರಿಕೆಯಾಗಿದೆ. ಇತರೆ ಗೊಬ್ಬರಗಳು ಕೂಡ Read more…

ರೈತ ಸಮುದಾಯಕ್ಕೆ ಮತ್ತೊಂದು ಬಿಗ್ ಶಾಕ್: ರಸಗೊಬ್ಬರ ದರ ಶೇ. 10 ರಿಂದ 30 ರಷ್ಟು ಏರಿಕೆ

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಉಪಕರಣಗಳ ಬೆಲೆ ಏರಿಕೆಯಿಂದ ಕಂಗಾಲಾದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ರಸಗೊಬ್ಬರ ದರ Read more…

BREAKING: ಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಇಬ್ಬರ ಸಾವು -14 ಜನ ಗಂಭೀರ

ಲಖ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿರುವ ಇಫ್ಕೋ ರಸಗೊಬ್ಬರ ಕಾರ್ಖಾನೆಯಲ್ಲಿ ಭಾರಿ ಅನಿಲ ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ ಫುಲ್ ಪುರದಲ್ಲಿರುವ ರಾಸಾಯನಿಕ Read more…

14 ಕೋಟಿ ರೈತರಿಗೆ ದೊಡ್ಡ ಉಡುಗೊರೆ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಇಂದು 3.0  ಪರಿಹಾರ ಫ್ಯಾಕೇಜ್ ಘೋಷಿಸಿದೆ. ಈ ಪ್ಯಾಕೇಜ್‌ನಲ್ಲಿ ಸರ್ಕಾರ ಉದ್ಯೋಗ, ರೈತರು ಮತ್ತು ಇನ್ಫ್ರಾ ಬಗ್ಗೆ ಗಮನ ಹರಿಸಿದೆ. ದೇಶದ 14 ಕೋಟಿ ರೈತರಿಗೆ Read more…

BIG NEWS: ರೈತರ ಖಾತೆಗೆ ರಸಗೊಬ್ಬರ ಸಬ್ಸಿಡಿ – LPG ಮಾದರಿಯಲ್ಲಿ ನೇರ ನಗದು ವರ್ಗಾವಣೆ

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಸಗೊಬ್ಬರ ಸಬ್ಸಿಡಿ ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ. ರಸಗೊಬ್ಬರ ಖರೀದಿ ಮಾಡುವ ರೈತರ ಬ್ಯಾಂಕ್ ಖಾತೆಗೆ ಸಬ್ಸಿಡಿ Read more…

ಈ ಬಾರಿ ಉತ್ತಮ ಮಳೆಯಿಂದ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್

ಬೆಂಗಳೂರು: ಈ ಬಾರಿ ಉತ್ತಮ ಮಳೆಯಾಗುತ್ತಿದ್ದು ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ರಸಗೊಬ್ಬರದ ಕೊರತೆ ಕಂಡುಬಂದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಸಗೊಬ್ಬರ ಸಿಗದೇ ರೈತರು ಕಂಗಾಲಾಗಿದ್ದಾರೆ. ಅಗತ್ಯಕ್ಕಿಂತ ಹೆಚ್ಚು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...