alex Certify ರಸ್ತೆ ಅಪಘಾತ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರಣ

ತಮಿಳುನಾಡಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ಸಿನ ಚಕ್ರಕ್ಕೆ ಸಿಲುಕಿ ಇಬ್ಬರು ದ್ವಿಚಕ್ರ ವಾಹನ ಸವಾರರು ಅಸುನೀಗಿದ್ದಾರೆ. ಕೊಯಮತ್ತೂರು ಜಿಲ್ಲೆಯ ಸೆಲ್ವಪುರಂನಲ್ಲಿ ಈ ಅಪಘಾತ ಸಂಭವಿಸಿದ್ದು, ರಸ್ತೆಯ ಪಕ್ಕದಲ್ಲಿನ Read more…

BIG NEWS: ಭೀಕರ ಅಪಘಾತ; ಉತ್ತರ ಪ್ರದೇಶದಲ್ಲಿ ಒಂದೇ ಕುಟುಂಬದ 7 ಜನ ಕನ್ನಡಿಗರ ದುರ್ಮರಣ

ಲಖನೌ: ಕಾಶಿ ಯಾತ್ರೆಗೆ ತೆರಳಿದ್ದ ಬೀದರ್ ಜಿಲ್ಲೆಯ ಒಂದೇ ಕುಟುಂಬದ 7 ಜನ ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾಶಿಯಿಂದ ಅಯೋಧ್ಯೆಗೆ ಟೆಂಪೋ Read more…

BIG NEWS: ಧಾರವಾಡ ರಸ್ತೆ ಅಪಘಾತ ಪ್ರಕರಣ; 5 ವರ್ಷದ ಬಾಲಕಿ ಸೇರಿ ಇಬ್ಬರು ಸಾವು; 11ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಧಾರವಾಡ: ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ 5 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಚಿಕಿತ್ಸೆ Read more…

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಫ್ಲೈಓವರ್ ನಿಂದ ಬಿದ್ದ ಬೈಕ್ ಸವಾರ ದಾರುಣ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಕೆಳಗೆ ಬಿದ್ದ ಬೈಕ್ Read more…

ಯುದ್ಧಕ್ಕಿಂತ ಅಧಿಕ ರಸ್ತೆ ಅಪಘಾತದಲ್ಲಿ ಹೆಚ್ಚು ಸಾವು-ನೋವು: ವಿ.ಕೆ. ಸಿಂಗ್ ಹೇಳಿಕೆ

ಯುದ್ಧ ಅಂದ್ಮೇಲೆ ಅಲ್ಲಿ ಸಾವು-ನೋವು ಸಾಮಾನ್ಯ. ಆದರೆ ಭಾರತದಲ್ಲಿ ಯುದ್ಧಕ್ಕಿಂತಲೂ ಹೆಚ್ಚು ಜನರು ರಸ್ತೆ ಅಫಘಾತದಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ Read more…

BIG NEWS: ಭೀಕರ ರಸ್ತೆ ಅಪಘಾತ; ನಟಿ ಸುನೇತ್ರಾ ಪಂಡಿತ್ ಗೆ ಗಂಭೀರ ಗಾಯ

ಬೆಂಗಳೂರು: ಕಿರುತೆರೆ ಖ್ಯಾತ ನಟಿ, ಡಬ್ಬಿಂಗ್ ಆರ್ಟಿಸ್ಟ್ ಸುನೇತ್ರಾ ಪಂಡಿತ್ ರಸ್ತೆ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಶೂಟಿಂಗ್ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಅವೈಜ್ಞಾನಿಕ ಹಂಪ್ Read more…

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಆಸ್ಪತ್ರೆಗೆ ಸಾಗಿಸಿದ ಕಾಶ್ಮೀರಿ ಮುಸ್ಲಿಂರು

ಒಂದು ಹೃದಯಸ್ಪರ್ಶಿ ಘಟನೆಗೆ ಮಂಗಳವಾರ ಕಾಶ್ಮೀರ ಸಾಕ್ಷಿಯಾಗಿದೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸೈನಿಕರನ್ನು ಪ್ರಾಣಾಪಾಯದಿಂದ ರಕ್ಷಿಸುವ ಮೂಲಕ ಕಾಶ್ಮೀರಿ ಮುಸ್ಲಿಂರು ಮಾನವೀಯತೆ ಮೆರೆದಿದ್ದಾರೆ. ಸೈನಿಕರು ಪ್ರಯಾಣಿಸುತ್ತಿದ್ದ ವಾಹನ ಚಾಲಕನ Read more…

BIG NEWS: ಭೀಕರ ರಸ್ತೆ ಅಪಘಾತ; ಡಿಎಂಕೆ ಸಂಸದನ ಪುತ್ರ ದುರ್ಮರಣ

ಚೆನ್ನೈ: ಭೀಕರ ರಸ್ತೆ ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವನ್ ಪುತ್ರ 22 ವರ್ಷದ ರಾಕೇಶ್ ಮೃತಪಟ್ಟಿದ್ದಾರೆ. ಸಚಿವರ ಪುತ್ರ ರಾಕೇಶ್ ಇನ್ನೋರ್ವ ವ್ಯಕ್ತಿಯೊಂದಿಗೆ ಪುದಿಚೆರಿಯಿಂದ Read more…

BIG NEWS: ಆಳವಾದ ಕಮರಿಗೆ ಬಿದ್ದ ಕಾರು, ಐವರ ಸಾವು

ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಿಂದ ಸ್ಕಿಡ್ ಆದ ಕಾರ್ ಒಂದು ಆಳವಾದ ಕಮರಿಗೆ ಬಿದ್ದ ಕಾರಣ, ವಾಹನದಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Read more…

ಕಾರು ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಫುಡ್​ ಡೆಲಿವರಿ ಏಜೆಂಟ್​ ಸ್ಥಳದಲ್ಲೇ ಸಾವು

ಕಾರು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಫುಡ್​ ಡೆಲಿವರಿ ಏಜೆಂಟ್​ಗಳು ಸಾವನ್ನಪ್ಪಿದ ದಾರುಣ ಘಟನೆ ಗುರುಗ್ರಾಮದ ಗಾಲ್ಫ್​ ಕೋರ್ಸ್ ರಸ್ತೆಯ ಅರ್ಜುನ್​ ಮಾರ್ಗ​ದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಮಧ್ಯಪ್ರದೇಶದ Read more…

ಮತ್ತೊಮ್ಮೆ ‌ʼಮಾನವೀಯತೆʼ ಮೆರೆದು ಎಲ್ಲರ ಹೃದಯ ಗೆದ್ದ ಸೋನು ಸೂದ್

ಕೋವಿಡ್​ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಬಾಲಿವುಡ್ ನಟ ಸೋನು ಸೂದ್​ ತಮ್ಮ ಮಾನವೀಯ ಕಾರ್ಯಗಳ ಮೂಲಕವೇ ದೊಡ್ಡ ಮಟ್ಟದಲ್ಲಿ ಪ್ರಶಂಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಇದೀಗ ತಮ್ಮ ಸಾಮಾಜಿಕ ಕಾರ್ಯಕ್ಕೆ ಮತ್ತೊಂದು Read more…

BREAKING NEWS: ರಾಜಧಾನಿ ರಸ್ತೆ ಗುಂಡಿಗೆ ಮತ್ತೊಂದು ಬಲಿ; ಆಯತಪ್ಪಿ ಬಿದ್ದ ಮಹಿಳೆ ಮೇಲೆ ಹರಿದ ಲಾರಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದ ಪರಿಣಾಮ ಲಾರಿಯೊಂದು ಮಹಿಳೆ ಮೇಲೆ Read more…

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೆಡಿಕಲ್​ ಕಾಲೇಜು ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ

ಬಿಜೆಪಿ ಶಾಸಕನ ಪುತ್ರ ಸೇರಿದಂತೆ ಏಳು ಮಂದಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೋಮವಾರ ರಾತ್ರಿ 11:30ರ ಸುಮಾರಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರವು ತಲಾ Read more…

ಬೆಚ್ಚಿ ಬೀಳಿಸುತ್ತೆ 2021ರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ….!

2021 ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಒಟ್ಟು 651 ಮಂದಿ ಸಾವನ್ನಪ್ಪಿದ್ದಾರೆ ಎಂದು ನಗರ ಸಂಚಾರ ಪೊಲೀಸ್​​ ಇಲಾಖೆ ಮಾಹಿತಿ ನೀಡಿದೆ. ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ Read more…

BIG NEWS: ಬಚ್​ಪನ್​ ಕಾ ಪ್ಯಾರ್​ ಖ್ಯಾತಿಯ ಬಾಲಕನಿಗೆ ಅಪಘಾತ; ತಲೆಗೆ ಬಲವಾದ ಪೆಟ್ಟು

ಬಚ್​ಪನ್​ ಕಾ ಪ್ಯಾರ್​​​ ಖ್ಯಾತಿಯ ಬಾಲಕ ಸಹದೇವ್​ ದಿರ್ಡೋ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ರಸ್ತೆ ಅಪಘಾತಕ್ಕೊಳಗಾಗಿದ್ದಾರೆ. ತಂದೆಯೊಂದಿಗೆ ಬೈಕಿನಲ್ಲಿ ತನ್ನ ಹಳ್ಳಿಗೆ ತೆರಳುತ್ತಿದ್ದ ವೇಳೆಯಲ್ಲಿ ಬೈಕ್​ನಿಂದ ಬಿದ್ದ ಪರಿಣಾಮ Read more…

ರಸ್ತೆ ಅಪಘಾತದ ಸಂಬಂಧ ಅಲಹಾಬಾದ್​ ಹೈಕೋರ್ಟ್ ನಿಂದ ಮಹತ್ವದ ಆದೇಶ

ರಸ್ತೆ ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿದ ಅಲಹಾಬಾದ್​ ಹೈಕೋರ್ಟ್​ ರಾಷ್ಟ್ರೀಯ ವಿಮಾ ಕಂಪನಿಗೆ 33 ಲಕ್ಷ 50 ಸಾವಿರ ರೂಪಾಯಿಯನ್ನು ಪರಿಹಾರ ರೂಪದಲ್ಲಿ ನೀಡುವಂತೆ ಆದೇಶಿಸಿದೆ. ತೀರ್ಪು ನೀಡುತ್ತಾ Read more…

ಅಬ್ಬಬ್ಬಾ…..! ಬೆಚ್ಚಿಬೀಳಿಸುವಂತಿದೆ ಈ ಅಪಘಾತದ ವಿಡಿಯೋ

ರಸ್ತೆಯಲ್ಲಿ ಟ್ರಾಫಿಕ್ ಸಿಗ್ನಲ್ ರೆಡ್ ಲೈಟ್ ಬಿದ್ದರೂ ಹಲವಾರು ಮಂದಿ ಸಿಗ್ನಲ್ ಜಂಪ್ ಮಾಡುತ್ತಾರೆ. ಕೆಲವರು ರಸ್ತೆ ಖಾಲಿಯಿದೆ ಎಂದು ಸಿಗ್ನಲ್ ಜಂಪ್ ಮಾಡಿ ಅವಘಡಗಳಿಗೆ ತುತ್ತಾದವರಿದ್ದಾರೆ. ಇದೀಗ Read more…

BIG NEWS: ಆಯತಪ್ಪಿ ನದಿಗೆ ಬಿದ್ದ ಬೆಂಗಾವಲು ವಾಹನ; ಇಬ್ಬರು ಪೊಲೀಸ್ ಅಧಿಕಾರಿಗಳ ದುರ್ಮರಣ

ಶ್ರೀನಗರ: ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಸ್ಕಿಡ್ ಆಗಿ ನದಿಗೆ ಬಿದ್ದು ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಪೊಲೀಸ್ Read more…

BIG NEWS: ಭೀಕರ ಅಪಘಾತದಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ರ ಐವರು ಸಂಬಂಧಿಕರ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ರ ಐವರು ಸಂಬಂಧಿಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಬಿಹಾರದ ಲಖಿಸರಾಯ್​ ಜಿಲ್ಲೆಯಲ್ಲಿ ಟ್ರಕ್​​ಗೆ ಎಸ್​ಯುವಿ ಡಿಕ್ಕಿ ಹೊಡೆದ Read more…

ಪ್ರೀಮಿಯಂ ಪಾವತಿಸದ ಕಾರಣ ನಿಷ್ಕ್ರಿಯಗೊಂಡಿದೆಯಾ ಪಾಲಿಸಿ..? ವಿಮೆ ಪರಿಹಾರ ಕುರಿತಂತೆ ಸುಪ್ರೀಂ ಮಹತ್ವದ ಆದೇಶ

ನೀವೊಂದು ವಿಮೆ ಪಾಲಿಸಿ ಖರೀದಿ ಮಾಡಿರುತ್ತೀರಿ ಎಂದುಕೊಳ್ಳಿರಿ. ಅದಕ್ಕೆ ಮಾಸಿಕ ಅಥವಾ ವಾರ್ಷಿಕವಾಗಿ ಇಂತಿಷ್ಟು ಪ್ರೀಮಿಯಂ ಪಾವತಿ ಮಾಡಬೇಕೆಂದು ವಿಮೆ ಕಂಪನಿಯು ನಿಗದಿಪಡಿಸಿರುತ್ತದೆ. ಅದರಂತೆ ಪ್ರೀಮಿಯಮ್‌ ಪಾವತಿ ಮಾಡದೆಯೇ, Read more…

ಹಾರುತ್ತಿದ್ದ ನವಿಲು ಬಡಿದು ಬೈಕ್​ ಸವಾರ ಸಾವು….!

ನಮ್ಮ ದೇಶದ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಮಾತನಾಡುವ ಹಾಗೆಯೇ ಇಲ್ಲ. ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಿಂದಲೇ ಅತೀ ಹೆಚ್ಚು ಮಂದಿ ಸಾವನ್ನಪ್ಪುತ್ತಾರೆ. ಕೇರಳದ ತ್ರಿಶೂರ್​​ನ ಅಯ್ಯಂತೋಳೆ Read more…

BIG NEWS: ಭೀಕರ ಅಪಘಾತ; ರಸ್ತೆ ಮಧ್ಯೆಯೇ ಪಲ್ಟಿಯಾದ ಆಟೋ; ಮೂವರ ದುರ್ಮರಣ

ಬೆಂಗಳೂರು: ಅತಿ ವೇಗವಾಗಿ ಚಲಿಸುತ್ತಿದ್ದ ಆಟೋ ಚಾಲಕನ ನಿಯಂತ್ರಣ ತಪ್ಪಿ ಆಟೋ ರಸ್ತೆ ಮಧ್ಯೆಯೇ ಪಲ್ಟಿಯಾಗಿ ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. Read more…

BIG NEWS: ಭೀಕರ ರಸ್ತೆ ಅಪಘಾತ; ನಟ ಸೂರ್ಯೋದಯ ಪುತ್ರ ದುರ್ಮರಣ

ಬೆಂಗಳೂರು: ಖ್ಯಾತ ನಟ, ನಿರ್ದೇಶಕ, ಸ್ಕ್ರಿಪ್ಟ್ ರೈಟರ್ ಸೂರ್ಯೋದಯ ಪೆರಂಪಲ್ಲಿ ಅವರ ಮಗ 20 ವರ್ಷದ ಮಯೂರ್ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬ್ಯಾಡರಹಳ್ಳಿಯ ನ್ಯೂ Read more…

ಅಪಘಾತದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದವನನ್ನ ಕಾಪಾಡಿದ ಐಎಎಸ್​ ಅಧಿಕಾರಿ

ಹೆಚ್ಚುತ್ತಿರುವ ಕೊರೊನಾ ಪ್ರಕರಣದಿಂದಾಗಿ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್​ ಮಾದರಿಯ ನಿಬಂಧನೆಗಳನ್ನ ವಿಧಿಸಲಾಗಿದೆ. ಒಡಿಶಾದಲ್ಲೂ ಸದ್ಯ ಇದೇ ಮಾದರಿಯ ಪರಿಸ್ಥಿತಿ ಇದೆ. ಪುರಿ – ಭುವನೇಶ್ವರ ಹೆದ್ದಾರಿಯಲ್ಲಿ ಬರುವ Read more…

ರಸ್ತೆ ಅಪಘಾತ ತಡೆಗೆ ಮಹತ್ವದ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಮುಂದಿನ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ಅಪಘಾತದ ಪ್ರಕರಣಗಳಲ್ಲಿ ಉಂಟಾಗುವ ಸಾವಿನ ಪ್ರಮಾಣವನ್ನ ಅರ್ಧದಷ್ಟು ಕಡಿಮೆ ಮಾಡುವ ಗುರಿ Read more…

ಸಾವಿಗೀಡಾದ ಎಂದು ಭಾವಿಸಿದ್ದ ಯುವಕ ಮರುಜೀವ ಪಡೆದ ರೀತಿಯೇ ರೋಚಕ..!

ರಸ್ತೆ ಅಪಘಾತದಲ್ಲಿ ಮೆದುಳು ಸ್ವಾಧೀನ ಕಳೆದುಕೊಂಡಿದ್ದ ಯುವಕನ ದೇಹದ ಅಂಗಾಂಗಗಳನ್ನ ದಾನ ಮಾಡುವ ಕೆಲವೇ ಕ್ಷಣಗಳ ಮುಂಚೆ ಆತ ಎಚ್ಚರಗೊಂಡ ವಿಚಿತ್ರ ಘಟನೆ ವರದಿಯಾಗಿದೆ. 18 ವರ್ಷದ ಲೇವಿಸ್​ Read more…

ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ; ಮೂವರ ದುರ್ಮರಣ

ಹಾಸನ: ಆಸಿಡ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ಬಸವನಹಳ್ಳಿ ಬಳಿ ಈ Read more…

ಮನಕಲಕುತ್ತೆ ಪೊಲೀಸ್‌ ಅಧಿಕಾರಿ ಮಾಡಿರುವ ಈ ಕಾರ್ಯ

ಸಾಮಾನ್ಯವಾಗಿ ಪೊಲೀಸರು ಎಂದ ಕೂಡಲೇ ಅವರ ಗಂಭೀರತೆ ನೆನಪಿಗೆ ಬರುತ್ತೆ. ಆದರೆ ಕೇರಳದ ಪೊಲೀಸ್​ ಅಧಿಕಾರಿಯೊಬ್ಬರು ಕರ್ತವ್ಯನಿಷ್ಠೆಯ ಜೊತೆ ಜೊತೆಗೆ ಮಾನವೀಯ ಮೌಲ್ಯ ಮೆರೆಯುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ Read more…

BIG NEWS: ಭೀಕರ ರಸ್ತೆ ಅಪಘಾತ; 10 ಜನರ ದುರ್ಮರಣ

ಆಗ್ರಾ: ಮೊರಾದಾಬಾದ್-ಆಗ್ರಾ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಮಿನಿ ಬಸ್ ಹಾಗೂ ಕ್ಯಾಂಟರ್ ನಡುವೆ ಈ ಅಪಘಾತ Read more…

ನೆಮ್ಮದಿ ಸುದ್ದಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಕೇಂದ್ರ ಸರ್ಕಾರದಿಂದ ಉಚಿತ ಚಿಕಿತ್ಸೆ

ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ಸಂತ್ರಸ್ತರು ಇನ್ಮುಂದೆ ಆಸ್ಪತ್ರೆಯ ಚಿಕಿತ್ಸಾ ವೆಚ್ಚ ಭರಿಸಬೇಕು ಎಂಬ ಅವಶ್ಯತೆ ಇರೋದಿಲ್ಲ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರಕಲಿದೆ. ಸ್ಥಳೀಯ ಆಸ್ಪತ್ರೆ ಮಾತ್ರವಲ್ಲದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...