alex Certify ರಾಜಕೀಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಧ್ರುವ್ ರಾಠಿ ‘ದೇಶದ್ರೋಹಿ’ಯೇ‌ ? ʼಗ್ರೋಕ್‌ʼ ನಿಂದ ಅಚ್ಚರಿ ಪ್ರತಿಕ್ರಿಯೆ !

ಯೂಟ್ಯೂಬರ್, ವ್ಲಾಗರ್ ಮತ್ತು ಸಾಮಾಜಿಕ ಮಾಧ್ಯಮ ಕಾರ್ಯಕರ್ತ ಧ್ರುವ್ ರಾಠಿ‌, ಇಂಟರ್ನೆಟ್ ಬಳಕೆದಾರರೊಬ್ಬರು ಗ್ರೋಕ್‌ಗೆ ಕೇಳಿದ ವಿಶಿಷ್ಟ ಮತ್ತು ಅಚ್ಚರಿಯ ಪ್ರಶ್ನೆಯಿಂದಾಗಿ ಸುದ್ದಿಯಲ್ಲಿದ್ದಾರೆ. 30 ವರ್ಷದ ಧ್ರುವ್ ರಾಠಿಯವರ Read more…

BIG NEWS: ಅಪ್ರಾಪ್ತನೊಂದಿಗಿನ ಲೈಂಗಿಕ ಸಂಬಂಧದಿಂದ ಮಗು ಜನನ ; ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಐಸ್‌ ಲ್ಯಾಂಡ್‌ ಸಚಿವೆ !

ಐಸ್‌ಲ್ಯಾಂಡ್‌ನ ಮಕ್ಕಳ ಸಚಿವೆ ಆಸ್ತಿಲ್ದುರ್ ಲೋವಾ ಥೋರ್ಸ್‌ಡಾಟಿರ್ ಅವರು ಮೂರು ದಶಕಗಳ ಹಿಂದೆ ಹದಿಹರೆಯದ ಹುಡುಗನೊಂದಿಗೆ ಮಗುವನ್ನು ಹೊಂದಿದ್ದನ್ನು ಒಪ್ಪಿಕೊಂಡ ನಂತರ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ. ಈ ಘಟನೆ Read more…

MAGA ಟೋಪಿ ಕಿತ್ತುಕೊಳ್ಳಲು ಹೋಗಿ ಮುಗ್ಗರಿಸಿ ಬಿದ್ದ ಮಹಿಳೆ ; ವಿಡಿಯೋ ವೈರಲ್ | Watch

ನ್ಯೂಯಾರ್ಕ್ ಸಬ್‌ವೇಯಲ್ಲಿ MAGA (ಮೇಕ್ ಅಮೇರಿಕಾ ಗ್ರೇಟ್ ಅಗೈನ್) ಟೋಪಿ ಧರಿಸಿದ್ದ ವ್ಯಕ್ತಿಯಿಂದ ಅದನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ ಮಹಿಳೆಯೊಬ್ಬರು ಮುಖಾಮುಖಿ ನೆಲಕ್ಕೆ ಬಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

60 ಲೀಟರ್ ಹಾಲಿನಿಂದ ದೈತ್ಯ ಸಾಮ್ರಾಜ್ಯ : ಪರಸ್ ಮಿಲ್ಕ್ ಯಶೋಗಾಥೆ !

ದೆಹಲಿ-ಎನ್‌ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರಸಿದ್ಧವಾದ ಪರಸ್ ಮಿಲ್ಕ್, ಪ್ರತಿದಿನ ಲಕ್ಷಾಂತರ ಮನೆಗಳಿಗೆ ಹಾಲು ಮತ್ತು ಡೈರಿ ಉತ್ಪನ್ನಗಳನ್ನು ವಿತರಿಸುತ್ತದೆ. ಮದರ್ ಡೈರಿ ಮತ್ತು ಅಮುಲ್‌ನಂತಹ ಉದ್ಯಮದ ದೈತ್ಯರಿಗೆ Read more…

ತಮಿಳುನಾಡಿನ ರೂಪಾಯಿ ವಿವಾದ: ನಿರ್ಮಲಾ ಸೀತಾರಾಮನ್ ಟೀಕೆಗೆ ಸ್ಟಾಲಿನ್ ತಿರುಗೇಟು….!

ತಮಿಳುನಾಡು ಬಜೆಟ್‌ನಲ್ಲಿ ರೂಪಾಯಿ ಚಿಹ್ನೆ ಬದಲು ‘ರು’ ಅಂತಾ ತಮಿಳು ಅಕ್ಷರ ಬಳಸಿದ್ದಕ್ಕೆ ಸಿಎಂ ಸ್ಟಾಲಿನ್ ಸಮರ್ಥನೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ ಹಿಂದೆ ಇಂಗ್ಲಿಷ್‌ನಲ್ಲಿ ‘ರೆ’ ಬದಲು Read more…

ಶಾಲಾ ವೇದಿಕೆಯಿಂದ ರಾಜಕೀಯ ಕ್ರಾಂತಿ: ನೇಪಾಳ ವಿದ್ಯಾರ್ಥಿ ಭಾಷಣ ವೈರಲ್‌ | Watch Video

ನೇಪಾಳದ ವಿದ್ಯಾರ್ಥಿಯೊಬ್ಬನ ಭಾಷಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆತನ ಧೈರ್ಯ ಮತ್ತು ನೇಪಾಳದ ಭವಿಷ್ಯದ ಬಗ್ಗೆ ಆತನಿಗಿರುವ ಕಾಳಜಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಝಾಪಾದ ಇಂಪೀರಿಯಲ್ ಇನ್‌ಸ್ಟಿಟ್ಯೂಟ್ Read more…

ʼರಾಜಕೀಯʼ ಪ್ರವೇಶ ಕುರಿತಂತೆ ನಟ ಅರ್ಜುನ್ ಸರ್ಜಾರಿಂದ ಮಹತ್ವದ ಹೇಳಿಕೆ

ಮಧುಗಿರಿ: ರಾಜಕೀಯ ಪ್ರವೇಶ ಕುರಿತಂತೆ ನಟ ಅರ್ಜುನ್‌ ಸಸರ್ಜಾ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಸಿನಿಮಾ ಕ್ಷೇತ್ರದಲ್ಲೇ ಮುಂದುವರಿಯುತ್ತೇನೆ. ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. Read more…

ಚಾಂಪಿಯನ್ಸ್ ಟ್ರೋಫಿ: ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಕಿಸ್ತಾನ ಗೈರು | Video

2025 ರ ಚಾಂಪಿಯನ್ಸ್ ಟ್ರೋಫಿಯ ಪ್ರಸ್ತುತಿ ಸಮಾರಂಭವು ಪ್ರಮುಖ ವಿವಾದದಿಂದ ಗುರುತಿಸಲ್ಪಟ್ಟಿತು. ರೋಹಿತ್ ಶರ್ಮಾ ಮತ್ತು ಭಾರತೀಯ ತಂಡಕ್ಕೆ ಟ್ರೋಫಿಯನ್ನು ನೀಡಿದಾಗ ದುಬೈನಲ್ಲಿ ಆತಿಥೇಯ ರಾಷ್ಟ್ರ ಪಾಕಿಸ್ತಾನದ ಯಾವುದೇ Read more…

ರಂಜಾನ್ ಪ್ರಯುಕ್ತ ಚೆನ್ನೈನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ ನಟ….!

ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಅವರು ರಂಜಾನ್ ಪ್ರಯುಕ್ತ ಚೆನ್ನೈನಲ್ಲಿ ಇಫ್ತಾರ್ ಪಾರ್ಟಿಯನ್ನು ಆಯೋಜಿಸಿದ್ದರು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ವತಿಯಿಂದ ಈ ಕಾರ್ಯಕ್ರಮವನ್ನು ಚೆನ್ನೈನ ರಾಯಪೇಟೆಯಲ್ಲಿರುವ Read more…

ಬಿಹಾರದಲ್ಲಿ ರಾಕ್ಷಸೀ ಕೃತ್ಯ: ಅತ್ಯಾಚಾರವೆಸಗಿ ಮಹಿಳೆ ಕಾಲಿಗೆ ಮೊಳೆ ಒಡೆದು ಕೊಲೆ | Video

ಬಿಹಾರದ ನಲಂದಾ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳ ದೇಹವನ್ನು ಹತ್ತು ಮೊಳೆಗಳನ್ನು ಕಾಲಿಗೆ ಹೊಡೆದು ಕೊಲೆ ಮಾಡಲಾಗಿದೆ. ನಲಂದಾ ಜಿಲ್ಲೆಯ ಚಂಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬಹದ್ದೂರ್‌ಪುರ Read more…

ʼರಿಯಲ್ ಎಸ್ಟೇಟ್ ಅಥವಾ ರಾಜಕೀಯ ಚರ್ಚೆ ಬೇಡ’: ಬೆಂಗಳೂರು ರೆಸ್ಟೋರೆಂಟ್ ಬೋರ್ಡ್ ʼವೈರಲ್ʼ

ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಳವಡಿಸಲಾಗಿರುವ ಬೋರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲಿಗೆ ಬರುವ ಗ್ರಾಹಕರು ರಿಯಲ್ ಎಸ್ಟೇಟ್ ಅಥವಾ ರಾಜಕೀಯ ಚರ್ಚೆಗಳಲ್ಲಿ ತೊಡಗಬಾರದೆಂದು ಬೋರ್ಡ್‌ನಲ್ಲಿ ಸೂಚಿಸಲಾಗಿದೆ. ದಕ್ಷಿಣ Read more…

ಇದು ವಿಶ್ವದ ಅತ್ಯಂತ ವಿವಾದಾತ್ಮಕ ಚಿತ್ರ: 150 ದೇಶಗಳಲ್ಲಿ ನಿಷೇಧ, ಬಿಡುಗಡೆಯಾದ ಕೆಲ ದಿನಗಳಲ್ಲೇ ನಿರ್ದೇಶಕನ ಕೊಲೆ

ಚಲನಚಿತ್ರ ಜಗತ್ತಿನಲ್ಲಿ ವಿವಾದಗಳು ಹೊಸದೇನಲ್ಲ, ಆದರೆ “ಸಲೋ ಅಥವಾ 120 ಡೇಸ್ ಆಫ್ ಸೋಡೋಮ್” ಚಿತ್ರವು ಇತಿಹಾಸದಲ್ಲಿಯೇ ಅತ್ಯಂತ ವಿವಾದಾತ್ಮಕ ಚಿತ್ರವಾಗಿ ಗುರುತಿಸಿಕೊಂಡಿದೆ. ಈ ಚಿತ್ರವು ಬಿಡುಗಡೆಯಾದ ತಕ್ಷಣವೇ Read more…

ಫೇಸ್‌ಟೈಂ ಮೂಲಕ ಪಾಕ್ ಗೆಳತಿಯ ಮದುವೆ ವೀಕ್ಷಿಸಿದ ಭಾರತೀಯ ಯುವತಿ; ಸ್ನೇಹಕ್ಕೆ ಗಡಿಗಳಿಲ್ಲ ಎಂದ ನೆಟ್ಟಿಗರು | Viral Video

ʼಸ್ನೇಹಕ್ಕೆ ಗಡಿಗಳಿಲ್ಲʼ ಎಂಬ ಮಾತನ್ನು ಈ ಘಟನೆ ನಿಜವಾಗಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜಕೀಯ ಬಿಕ್ಕಟ್ಟುಗಳು ಎಷ್ಟೇ ತೀವ್ರವಾಗಿದ್ದರೂ, ಜನರ ನಡುವಿನ ಬಾಂಧವ್ಯಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬುದನ್ನು Read more…

ಇಂದು ʼರಾಷ್ಟ್ರೀಯ ಮಹಿಳಾ ದಿನಾಚರಣೆʼ : ನಿಮಗೆ ತಿಳಿದಿರಲಿ ಈ ದಿನದ ವಿಶೇಷತೆ

ಭಾರತವು ಪ್ರತಿ ವರ್ಷ ಫೆಬ್ರವರಿ 13 ರಂದು ರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸುತ್ತದೆ. ಈ ದಿನವು ಸರೋಜಿನಿ ನಾಯ್ಡು ಅವರ ಜನ್ಮದಿನವನ್ನು ಸ್ಮರಿಸುತ್ತದೆ, ಅವರು ಸ್ವಾತಂತ್ರ್ಯ ಹೋರಾಟಗಾರ್ತಿ, ಪ್ರತಿಭಾವಂತೆ Read more…

ಅಕ್ರಮ ಮರಳು ದಂಧೆ ಅಟ್ಟಹಾಸ: ಪ್ರಶ್ನಿಸಿದ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರನಿಂದ ಅವಾಚ್ಯ ಶಬ್ದಗಳಿಂದ ನಿಂದನೆ | Video

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಕ್ರಮ ಮರಳು ದಂಧೆ ತಡೆಯಲು ಮುಂದಾದ ಮಹಿಳಾ ಅಧಿಕಾರಿಯೊಬ್ಬರಿಗೆ ಶಾಸಕರ ಪುತ್ರನಿಂದ ಅವಾಚ್ಯ ನಿಂದನೆ ಎದುರಾಗಿದೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ Read more…

BIG NEWS: ದೆಹಲಿಯಲ್ಲಿ ರಾಜ್ಯ ಬಿಜೆಪಿ ರಾಜಕೀಯ; ಉಭಯ ಬಣಗಳಿಂದ ಬಿರುಸಿನ ಚಟುವಟಿಕೆ

ರಾಜ್ಯದ ಬಿಜೆಪಿಯಲ್ಲಿ ಬಿನ್ನಮತ ಭುಗಿಲೆದ್ದಿದ್ದು, ವಿಜಯೇಂದ್ರ ಮತ್ತು ಯತ್ನಾಳ್ ಹಾಗೂ ತಟಸ್ಥ ಬಣದ ಹಾಲಿ ಮತ್ತು ಮಾಜಿ ನಾಯಕರುಗಳು ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಬಿಜೆಪಿಯ ಕೇಂದ್ರದ ನಾಯಕರು ದೆಹಲಿ Read more…

BREAKING: ಬಾಂಗ್ಲಾದಲ್ಲಿ ಮರುಕಳಿಸಿದ ಹಿಂಸಾಚಾರ: ಶೇಖ್ ಹಸೀನಾ ತಂದೆಯ ನಿವಾಸಕ್ಕೆ ಬೆಂಕಿ | Watch

ಢಾಕಾ: ಬಾಂಗ್ಲಾದೇಶದ ಸ್ಥಾಪಕ ಶೇಖ್ ಮುಜೀಬುರ್ ರೆಹಮಾನ್ ಅವರ ನಿವಾಸವನ್ನು ಪ್ರತಿಭಟನಾಕಾರರು ಬುಧವಾರ ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಈ ಘಟನೆ ಅವರ ಪುತ್ರಿ ಮತ್ತು ಪದಚ್ಯುತ ಪ್ರಧಾನಿ ಶೇಖ್ Read more…

BREAKING: ಯುವಕರ ರಾಜಕೀಯ ಪ್ರವೇಶಕ್ಕೆ ಅಭಿಯಾನ: ‘ಮನ್ ಕಿ ಬಾತ್’ ನಲ್ಲಿ ಮೋದಿ

ನವದೆಹಲಿ: ಈಗ ದೇಶದ ಯುವಕರ ಕನಸುಗಳನ್ನು ಸಾಕಾರಗೊಳಿಸುವ ಸಮಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ‘ಮನ್ ಕಿ ಬಾತ್’ನಲ್ಲಿ ಇಂದು ಮಾತನಾಡಿದ ಅವರು, ಜನವರಿ 11, 12ರಂದು ದೆಹಲಿಯಲ್ಲಿ Read more…

ಸಂಸದೆ ಸುಪ್ರಿಯಾ ಸುಳೆಗೆ ಛತ್ರಿ ಹಿಡಿದ ನಟಿ ಸ್ವರಾ ಭಾಸ್ಕರ್ ಪತಿ; ಫುಲ್ ‘ಟ್ರೋಲ್’

ಮಹಾರಾಷ್ಟ್ರದಲ್ಲಿ ಸಮಾಜವಾದಿ ಪಕ್ಷದ ಯುವ ಘಟಕದ ಅಧ್ಯಕ್ಷರಾಗಿರುವ ನಟಿ ಸ್ವರಾ ಭಾಸ್ಕರ್ ಪತಿ ಫಹಾದ್ ಅಹ್ಮದ್ ಅವರು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರಿಗೆ ಮಳೆಯಲ್ಲಿ ಛತ್ರಿ ಹಿಡಿದಿದ್ದು Read more…

BREAKING: ಕನ್ನಡ ಸೇರಿ ಬಹುಭಾಷೆಗಳಲ್ಲಿ ನಟಿಸಿದ್ದ ಖ್ಯಾತ ನಟ ಸಯಾಜಿ ಶಿಂಧೆ NCP ಸೇರ್ಪಡೆ

ಮುಂಬೈ: ಕನ್ನಡ, ಹಿಂದಿ, ತೆಲುಗು ಸೇರಿ ಹಲವಾರು ಭಾಷೆ ಚಿತ್ರಗಳಲ್ಲಿ ನಟಿಸಿರುವ ನಟ ಸಯಾಜಿ ಶಿಂಧೆ ಅವರು ಶುಕ್ರವಾರ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. Read more…

ಬಾಂಗ್ಲಾದಲ್ಲಿ ಹಿಂದೂ ಶಿಕ್ಷಕರಿಗೆ ಅವಮಾನ : ಶಾಕಿಂಗ್ ವಿಡಿಯೋ ಹಂಚಿಕೊಂಡ ಇಸ್ಕಾನ್ ಉಪಾಧ್ಯಕ್ಷ

ಇಸ್ಕಾನ್ ಕೋಲ್ಕತ್ತಾದ ಉಪಾಧ್ಯಕ್ಷ ಮತ್ತು ವಕ್ತಾರ ರಾಧಾರಾಮನ್ ದಾಸ್  ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ಒಂದನ್ನು ಪೋಸ್ಟ್‌ ಮಾಡಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂ ಶಿಕ್ಷಕರಿಗೆ ಎಷ್ಟು ಹಿಂಸೆ ನೀಡಲಾಗ್ತಿದೆ ಎಂಬುದನ್ನು ಈ Read more…

ಅಳುತ್ತಿದ್ದ ಅಮ್ಮನನ್ನು ಸಂತೈಸದ ಜಗನ್; ಮಾಜಿ ಸಿಎಂ ವಿಡಿಯೋ ವೈರಲ್

  ಇಂದು ವೈಎಸ್ ರಾಜಶೇಖರ ರೆಡ್ಡಿ ಅವರ 75ನೇ ಜನ್ಮದಿನ. ಪ್ರತಿ ವರ್ಷದಂತೆ  ಈ ವರ್ಷವೂ, ಈಡುಪುಲಪಾಯ ಎಸ್ಟೇಟ್‌ನಲ್ಲಿರುವ ವೈಎಸ್‌ಆರ್ ಘಾಟ್‌ನಲ್ಲಿ ಜಗನ್ ಮೋಹನ್ ರೆಡ್ಡಿ ಮತ್ತು ಅವರ Read more…

ಚುನಾವಣೆ ಹಿನ್ನೆಲೆ ಅವಸರದಲ್ಲಿ ರಾಮ ಮಂದಿರ ಉದ್ಘಾಟಿಸಿದ್ದಕ್ಕೆ ಸೋರಿಕೆ

ಗಂಗಾವತಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವಸರದಲ್ಲಿ ಬಿಜೆಪಿಯವರು ಅಯೋದ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಮಾಡಿದ್ದರಿಂದ ದೇವಾಲಯ ಈಗ ಸೋರುವ ಪರಿಸ್ಥಿತಿಗೆ ಬಂದಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ Read more…

ಹಡಬೆ ಹಣ ಸುರಿದು ಸರ್ಕಾರ ಬೀಳಿಸಲು ಯತ್ನಿಸಿದರೆ ಅದೇಗೆ ಸಾಧ್ಯ ಅಂತ ನಾವೂ ನೋಡ್ತೀವಿ; ಬೇಳೂರು ಗೋಪಾಲಕೃಷ್ಣ ಸವಾಲು

ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕ ಸರ್ಕಾರ ಪತನಗೊಳ್ಳಲಿದೆ ಎಂಬ ಹೇಳಿಕೆ ನೀಡಿದ್ದು, ಆ ನಂತರ ಈ ಕುರಿತು ದೊಡ್ಡ ಚರ್ಚೆಯೇ Read more…

ಕೇಜ್ರಿವಾಲ್ ಜೈಲು ಸೇರಿದ ಬೆನ್ನಲ್ಲೇ ಆಪ್ ಮೊದಲ ವಿಕೆಟ್ ಪತನ: ಸಚಿವ ರಾಜ್ ಕುಮಾರ್ ಆನಂದ್ ರಾಜೀನಾಮೆ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಸಂಪುಟದ ಸಮಾಜ ಕಲ್ಯಾಣ ಸಚಿವರಾಗಿದ್ದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ರಾಜ್ ಕುಮಾರ್ ಆನಂದ್ ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಪಟೇಲ್ Read more…

ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು ಕೋರಿ ಸಂಸದ ರಾಘವೇಂದ್ರ ಅರ್ಜಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ Read more…

ಶಿವಸೇನೆ ಸೇರಿದ ‘ಹೀರೋ ನಂ. 1’ ಗೋವಿಂದ: ಮುಂಬೈ ವಾಯುವ್ಯದಿಂದ ಸ್ಪರ್ಧೆ ಸಾಧ್ಯತೆ

ಮುಂಬೈ: ಊಹಾಪೋಹಗಳಿಗೆ ತೆರೆ ಎಳೆದ ನಟ ಗೋವಿಂದ ಅವರು ಗುರುವಾರ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆಗೆ ಸೇರ್ಪಡೆಗೊಂಡರು. ಈ ಕ್ರಮವು ಅವರ ರಾಜಕೀಯ ವವನವಾಸದ ಅಂತ್ಯವನ್ನು ಸೂಚಿಸಿದೆ Read more…

ರಾಜಕೀಯಕ್ಕೆ ಬರುವ ಮಕ್ಕಳು ತಳಮಟ್ಟದಲ್ಲಿ ಕೆಲಸ ಮಾಡಲಿ: ನಿತಿನ್ ಗಡ್ಕರಿ

ನಾಗಪುರ: ನನ್ನ ಮಕ್ಕಳು ರಾಜಕೀಯಕ್ಕೆ ಬರುವ ಆಸಕ್ತಿ ಇದ್ದಲ್ಲಿ ಮೊದಲು ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ. ಅವರು ಪೋಸ್ಟರ್ ಅಂಟಿಸಿ, ಬ್ಯಾನರ್ ಕಟ್ಟಿ ಪಕ್ಷದಲ್ಲಿ ಹಂತ ಹಂತವಾಗಿ Read more…

ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತೆ: ಎಲ್ಲಾ ರೀತಿ ರೆಡಿಯಾಗಿದ್ದೇನೆ: ಯಡಿಯೂರಪ್ಪ ಭೇಟಿಯಾದ ಡಾ. ಮಂಜುನಾಥ್ ಮಹತ್ವದ ಹೇಳಿಕೆ

ಬೆಂಗಳೂರು:  ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ Read more…

ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ: ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚಾರ

ಮಂಡ್ಯ: ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ ಎನ್ನುವ ತಮ್ಮ ಹಿಂದಿನ ಹೇಳಿಕೆಗೆ ಈಗಲು ಬದ್ಧವಿರುವುದಾಗಿ ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚರಿಸಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ತಮಗೆ ಬಿಜೆಪಿ ಟಿಕೆಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...