alex Certify ರಾಜಕೀಯ ನಿವೃತ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯ ನಿವೃತ್ತಿ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ

ಬಾಗಲಕೋಟೆ: ಡಿಸಿಎಂ ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಡಿಸಿಎಂ ಹುದ್ದೆ ವಿಚಾರ ಚರ್ಚೆಗೆ ಬಂದಿದೆ. ಸಚಿವ ಕೆ.ಎನ್.ರಾಜಣ್ಣ ಡಿಸಿಎಂ ಹುದ್ದೆ ಮೇಲೆ Read more…

BIGG NEWS : ಲಂಚ ತೆಗೆದುಕೊಂಡಿರುವುದು ಸಾಬೀತಾದ್ರೆ `ರಾಜಕೀಯ ನಿವೃತ್ತಿ’ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವರ್ಗಾವಣೆ ಸಂಬಂಧ ಒಂದೇ ಒಂದು ಪ್ರಕರಣದಲ್ಲಿ ಲಂಚ ತೆಗೆದುಕೊಂಡಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ದುಡ್ಡು ತೆಗೆದುಕೊಂಡು Read more…

BREAKING : ‘ವರ್ಗಾವಣೆ ದಂಧೆ’ ನಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ವರ್ಗಾವಣೆ ದಂಧೆ ನಡೆದಿರುವುದು ಸಾಬೀತು ಆದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲಿಸ್ಟ್ Read more…

ಡಿ.ವಿ. ಸದಾನಂದಗೌಡ ಬೆನ್ನಲ್ಲೇ ಬಿಜೆಪಿ ಮತ್ತೊಬ್ಬ ನಾಯಕ ನಿವೃತ್ತಿ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ಚುನಾವಣೆ ರಾಜಕೀಯದಿಂದ ದೂರ ಇರುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ವಿ. Read more…

‘DVS’ ಬೆನ್ನಲ್ಲೇ ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ಶ್ರೀನಿವಾಸ್ ಪ್ರಸಾದ್

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸದಾನಂದ ಗೌಡ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೋರ್ವ ಸಂಸದ ಶ್ರೀನಿವಾಸ್ ಪ್ರಸಾದ್ ಕೂಡ ನಿವೃತ್ತಿ ಘೋಷಿಸಿದ್ದಾರೆ. ಚಾಮರಾಜನಗರ ಕ್ಷೇತ್ರದ ಸಂಸದರಾಗಿರುವ Read more…

BIG NEWS : ಚುನಾವಣಾ ರಾಜಕೀಯ ನಿವೃತ್ತಿ ನನ್ನ ಸ್ವಂತ ನಿರ್ಧಾರ : ಡಿ.ವಿ ಸದಾನಂದಗೌಡ ಸ್ಪಷ್ಟನೆ

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ನಿವೃತ್ತಿ ಘೋಷಿಸಿದ್ದು, ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಕುರಿತು ಸುದ್ದಿಗಾರರ Read more…

ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಪ್ರಧಾನಿ ಮೋದಿ ಅವರ ಪ್ರಕಾರ Read more…

BIGG NEWS : `ಆಪರೇಷನ್ ಹಸ್ತ’ಕ್ಕೆ ವಿರೋಧ : ರಾಜಕೀಯ ನಿವೃತ್ತಿಗೆ ಮುಂದಾದ `ಕೈ’ ಶಾಸಕ!

ಮೈಸೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು. ಹಲವು ವಲಸಿಗ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದೆ. ಆದರೆ ಆಪರೇಷನ್ Read more…

ನನ್ನ ಮೇಲಿರುವ ‘ಕಮಿಷನ್ ಆರೋಪ’ ಸಾಬೀತಾದ್ರೆ ರಾಜಕೀಯ ನಿವೃತ್ತಿ : DCM ಡಿ.ಕೆ ಶಿವಕುಮಾರ್ ಸವಾಲ್

ಬೆಂಗಳೂರು : ನನ್ನ ಮೇಲಿರುವ ಕಮಿಷನ್ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸವಾಲ್ ಹಾಕಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ Read more…

C.M Siddaramaiah : ‘ಹೊಂದಾಣಿಕೆ ರಾಜಕಾರಣ’ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ನಾನು ನನ್ನ ಜೀವನದಲ್ಲಿ ‘ಹೊಂದಾಣಿಕೆ ರಾಜಕಾರಣ ‘ ಮಾಡಿಲ್ಲ, ಒಂದು ವೇಳೆ ಮಾಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಇಂದು Read more…

BIG NEWS: ಚುನಾವಣೆಯಿಂದ ನಿವೃತ್ತಿ ಅಷ್ಟೇ, ರಾಜಕೀಯದಿಂದ ಅಲ್ಲ : ಸಿಎಂ ಸ್ಪಷ್ಟನೆ

ಬೆಂಗಳೂರು: ನಾವು ಜನರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ನಾನು ಅವಕಾಶ ವಂಚಿತರ ಪರವಾಗಿ ಹೊರಾಟ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೇತೋಹಳ್ಳಿಯಲ್ಲಿ ಮಾತನಾಡಿದ ಸಿಎಂ Read more…

BREAKING: ರಾಜಕಾರಣದಲ್ಲಿ ನೆಮ್ಮದಿಯೆ ಇಲ್ಲದಾಗಿದೆ; ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿದ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತೆ ರಾಜಕೀಯ ನಿವೃತ್ತಿಯ ಬಗ್ಗೆ ಪುನರುಚ್ಛಾರ ಮಾಡಿದ್ದಾರೆ. ರಾಜಕಾರಣದಲ್ಲಿ ನೆಮ್ಮದಿ ಅನ್ನುವುದೇ ಇಲ್ಲದಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ರಮಾನಾಥ್ ರೈ

ಮಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬೆನ್ನಲ್ಲೇ ಮಾಜಿ ಸಚಿವ ರಮಾನಾಥ್ ರೈ ಚುನಾವಣಾ ರಾಜಕೀಯದಿಂದ ನಿವೃತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ರಮಾನಾಥ್ ರೈ, ಸೋತರೂ ಕಾಂಗ್ರೆಸ್ ನಲ್ಲಿಯೇ ಇರುತ್ತೇ. Read more…

BIG NEWS: ಎಂ.ಪಿ. ರೇಣುಕಾಚಾರ್ಯ ಬೆಂಬಲಿಗರಿಂದ ತೀವ್ರಗೊಂಡ ಪ್ರತಿಭಟನೆ; ವಿಷ ಸೇವಿಸಲು ಯತ್ನಿಸಿದ ಕಾರ್ಯಕರ್ತ

ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿಿ ಪರಾಭವಗೊಂಡಿರುವ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ ಹಿಂಪಡೆಯುವಂತೆ ಆಗ್ರಹಿಸಿ ಬೆಂಬಲಿಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. Read more…

BREAKING: ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಎಸ್. ಅಂಗಾರ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಘಟನಾನುಘಟಿ ನಾಯಕರು, ಸಚಿವರು, ಮಾಜಿ ಸಚಿವರುಗಳು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಾರೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬೆನ್ನಲ್ಲೇ ಇದೀಗ Read more…

2024 ಮತ್ತು 2029ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತೆ ಗೆಲ್ಲಬೇಕು: ಎಸ್.ಎಲ್. ಭೈರಪ್ಪ

ಪ್ರಧಾನಿ ನರೇಂದ್ರ ಮೋದಿಯವರು 2024ರ ಮತ್ತು 2029 ರ ಲೋಕಸಭಾ ಚುನಾವಣೆಯನ್ನು ಮತ್ತೆ ಗೆಲ್ಲಬೇಕು ಎಂದು ಸಾಹಿತಿ ಡಾ. ಎಸ್ ಎಲ್ ಭೈರಪ್ಪ ಅಭಿಪ್ರಾಯ ಪಟ್ಟಿದ್ದಾರೆ. ಪದ್ಮಭೂಷಣ ಪ್ರಶಸ್ತಿ Read more…

BIG NEWS: ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿ ಸವಾಲು ಹಾಕಿದ ಸಿದ್ದರಾಮಯ್ಯ

ಕೋಲಾರ: ರಾಜ್ಯ ರಾಜಕೀಯದಲ್ಲಿ ಭ್ರಷ್ಟಾಚಾರ ಆರೋಪಗಳು ತಾರಕಕ್ಕೇರಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪಗಳ ಮೂಲಕ ಬಡಿದಾಡಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ Read more…

BIG NEWS: ಕೊಟ್ಟ ಮಾತಿನಂತೆ ನಡೆದುಕೊಳ್ಳದಿದ್ದರೆ ರಾಜಕೀಯ ನಿವೃತ್ತಿ; ಸಿದ್ದರಾಮಯ್ಯ ಘೋಷಣೆ

ಹಾಸನ: ರಾಜ್ಯ ರಾಜಕಾರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯೊಂದು ಹೊಸ ಸಂಚಲನ ಮೂಡಿಸಿದೆ. ನಾವು ಅಧಿಕಾರಕ್ಕೆ ಬಂದರೆ 10ಕೆಜಿ ಉಚಿತ ಅಕ್ಕಿ ಕೊಡುತ್ತೆವೆ. ಮಹಿಳೆಯರಿಗೆ 2000 ರೂ. ಹಣ Read more…

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್

ಮೈಸೂರು: ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಚಾಮರಾಜನಗರ Read more…

ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ; ಯಡಿಯೂರಪ್ಪನವರ ಮಹತ್ವ ಹೈಕಮಾಂಡ್ ಗೆ ಗೊತ್ತಿದೆ: ಸಿಎಂ ಬೊಮ್ಮಾಯಿ

ನವದೆಹಲಿ: ಯಡಿಯೂರಪ್ಪನವರು ರಾಜಕೀಯ ನಿವೃತ್ತಿ ಎಂದು ಎಲ್ಲೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಸಿಎಂ, ಯಡಿಯೂರಪ್ಪನವರು ನಿರಂತರವಾಗಿ ಹೋರಾಟದಿಂದ ಬಂದವರು. ಬೆಂಗಳೂರಿಗೆ ಹೋದ Read more…

BIG NEWS: ಬಿ.ಎಸ್.ವೈ. ನಿರ್ಧಾರದ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದೇನು….?

ಬೆಂಗಳೂರು: ಸ್ವಕ್ಷೇತ್ರ ಶಿಕಾರಿಪುರವನ್ನು ಮಗ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಡುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯದಿಂದ ನಿವೃತ್ತಿ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಕೇವಲ ಚುನಾವಣೆಯಿಂದ Read more…

BREAKING: ರಾಜಕೀಯ ಜೀವನ ಅಂತ್ಯದ ಸುಳಿವು ಬಿಚ್ಚಿಟ್ಟ ಆನಂದ್​ ಸಿಂಗ್​….!

ಬೊಮ್ಮಾಯಿ ಸಂಪುಟದಲ್ಲಿ ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಆನಂದ್​ ಸಿಂಗ್​ ಇದೀಗ ಬಹಿರಂಗವಾಗಿ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ್ದಾರೆ. ಹೊಸಪೇಟೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನನ್ನ ರಾಜಕೀಯ ಜೀವನದ Read more…

BIG NEWS: ಬಿಜೆಪಿ ಫೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ..?

ಕಾರವಾರ: ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಸದಸ್ಯ ಅನಂತ್ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಪಡೆಯುವ ಸಾಧ್ಯತೆ ಇದೆ Read more…

BIG NEWS: ವಿ.ಕೆ.ಶಶಿಕಲಾ ಮಹತ್ವದ ನಿರ್ಧಾರ – ಬೆಂಬಲಿಗರಿಗೆ ಶಾಕ್ ನೀಡಿದ ಚಿನ್ನಮ್ಮ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ದಿ.ಜಯಲಲಿತಾ ಪರಮಾಪ್ತೆ ವಿ.ಕೆ. ಶಶಿಕಲಾ ನಟರಾಜನ್ ಮಹತ್ವದ ನಿರ್ಧಾರ ಘೋಷಿಸಿದ್ದಾರೆ. ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿರುವುದಾಗಿ ತಿಳಿಸಿದ್ದಾರೆ. Read more…

BIG NEWS: ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ವಿಧಾನಸಭೆ ಮಾಜಿ ಸ್ಪೀಕರ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ. ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...