alex Certify ರಾಜಕೀಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಸೇನೆ ಸೇರಿದ ‘ಹೀರೋ ನಂ. 1’ ಗೋವಿಂದ: ಮುಂಬೈ ವಾಯುವ್ಯದಿಂದ ಸ್ಪರ್ಧೆ ಸಾಧ್ಯತೆ

ಮುಂಬೈ: ಊಹಾಪೋಹಗಳಿಗೆ ತೆರೆ ಎಳೆದ ನಟ ಗೋವಿಂದ ಅವರು ಗುರುವಾರ ಸಿಎಂ ಏಕನಾಥ್ ಶಿಂಧೆ ಅವರ ಶಿವಸೇನೆಗೆ ಸೇರ್ಪಡೆಗೊಂಡರು. ಈ ಕ್ರಮವು ಅವರ ರಾಜಕೀಯ ವವನವಾಸದ ಅಂತ್ಯವನ್ನು ಸೂಚಿಸಿದೆ Read more…

ರಾಜಕೀಯಕ್ಕೆ ಬರುವ ಮಕ್ಕಳು ತಳಮಟ್ಟದಲ್ಲಿ ಕೆಲಸ ಮಾಡಲಿ: ನಿತಿನ್ ಗಡ್ಕರಿ

ನಾಗಪುರ: ನನ್ನ ಮಕ್ಕಳು ರಾಜಕೀಯಕ್ಕೆ ಬರುವ ಆಸಕ್ತಿ ಇದ್ದಲ್ಲಿ ಮೊದಲು ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡಲಿ. ಅವರು ಪೋಸ್ಟರ್ ಅಂಟಿಸಿ, ಬ್ಯಾನರ್ ಕಟ್ಟಿ ಪಕ್ಷದಲ್ಲಿ ಹಂತ ಹಂತವಾಗಿ Read more…

ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತೆ: ಎಲ್ಲಾ ರೀತಿ ರೆಡಿಯಾಗಿದ್ದೇನೆ: ಯಡಿಯೂರಪ್ಪ ಭೇಟಿಯಾದ ಡಾ. ಮಂಜುನಾಥ್ ಮಹತ್ವದ ಹೇಳಿಕೆ

ಬೆಂಗಳೂರು:  ಅಧಿಕೃತವಾಗಿ ಇನ್ನೆರಡು ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ Read more…

ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ: ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚಾರ

ಮಂಡ್ಯ: ರಾಜಕೀಯ ಬಿಟ್ಟರೂ ಮಂಡ್ಯ ಬಿಡುವುದಿಲ್ಲ ಎನ್ನುವ ತಮ್ಮ ಹಿಂದಿನ ಹೇಳಿಕೆಗೆ ಈಗಲು ಬದ್ಧವಿರುವುದಾಗಿ ಸಂಸದೆ ಸುಮಲತಾ ಅಂಬರೀಶ್ ಪುನರುಚ್ಚರಿಸಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ತಮಗೆ ಬಿಜೆಪಿ ಟಿಕೆಟ್ Read more…

ಮಂಡ್ಯದಲ್ಲಿ ಕರಾವಳಿ ರಾಜಕೀಯ ತರಲು ಯತ್ನ: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಆರೋಪ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ವಿವಾದ ಪ್ರಕರಣದಲ್ಲಿ ಕರಾವಳಿ ರಾಜಕೀಯ ಮಂಡ್ಯಕ್ಕೆ ತರಲು ಸಂಚು ಮಾಡಿದ್ದಾರೆ. ತರಬೇತಿ ಪಡೆದ ಆರ್‌ಎಸ್‌ಎಸ್‌, ಬಜರಂಗದಳದವರು ಗಲಭೆ ನಡೆಸಿದ್ದಾರೆ ಎಂದು Read more…

ಖ್ಯಾತ ನಟ ವಿಜಯ್ ರಾಜಕೀಯ ಪ್ರವೇಶ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಸಾಧ್ಯತೆ

ಚೆನ್ನೈ: ಚಿತ್ರ ನಟ ದಳಪತಿ ವಿಜಯ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದರೊಂದಿಗೆ ರಾಜಕೀಯಕ್ಕೆ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ವಿಜಯ್ ಅವರ ಫ್ಯಾನ್ಸ್ ಕ್ಲಬ್ ವಿಜಯ್ ಮಕ್ಕಳ್ ಇಯಕ್ಕಂ ಜನರಲ್ Read more…

ಮಹತ್ವದ ರಾಜಕೀಯ ಬೆಳವಣಿಗೆ: ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರನ್ನು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಶೆಟ್ಟರ್ ಅವರನ್ನು ಭೇಟಿಯಾದ ಬಗ್ಗೆ ರಮೇಶ್ ಜಾರಕಿಹೊಳೆ Read more…

ಬಿಜೆಪಿ -ಜೆಡಿಎಸ್ ಮೈತ್ರಿ ಚರ್ಚೆ ಹೊತ್ತಲ್ಲೇ ಮೋದಿ ಭೇಟಿಯಾದ ಸಂಸದೆ ಸುಮಲತಾ: ರಾಜಕೀಯ ಕುತೂಹಲ

ನವದೆಹಲಿ: ಬಿಜೆಪಿ -ಜೆಡಿಎಸ್ ಮೈತ್ರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮಾತುಕತೆ ನಡೆಸಿದ್ದಾರೆ. ಅವರ ಈ ಬೇಟಿ ರಾಜಕೀಯ Read more…

ರಾಜ್ಯ ರಾಜಕೀಯದ ಬಗ್ಗೆ ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್

ವಿಜಯಪುರ: ಲೋಕಸಭೆ ಚುನಾವಣೆಯೊಳಗೆ ರಾಜ್ಯ ರಾಜಕೀಯದಲ್ಲಿ ಅನಾಹುತ ನಡೆಯಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ Read more…

ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಇದೆ. ಸರ್ಕಾರದ ಮಂತ್ರಿಗಳ ಮೇಲೆ ನಿರಂತರ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ತನಿಖೆಗಳ ಮೂಲಕ ಭ್ರಷ್ಟಾಚಾರದ ಆರೋಪಗಳು ಹೊರ ಬರಬೇಕು ಎಂದು ಮಾಜಿ Read more…

HDK ವಿದೇಶ ಪ್ರವಾಸದ ಬೆನ್ನಲ್ಲೇ ಯಡಿಯೂರಪ್ಪ ಕೂಡ ವಿದೇಶಕ್ಕೆ; ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದು, ಇದಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರವನ್ನು ಪತನಗೊಳಿಸಲು Read more…

ನಟನೆಗೆ ಮೂರು ವರ್ಷ ಬ್ರೇಕ್: ರಾಜಕೀಯಕ್ಕೆ ಇಳಯ ದಳಪತಿ ವಿಜಯ್…?

ಸೂಪರ್ ಸ್ಟಾರ್ ಇಳಯ ದಳಪತಿ ವಿಜಯ್ ನಟನೆಗೆ ಮೂರು ವರ್ಷ ಬ್ರೇಕ್ ಹಾಕಲಿದ್ದಾರೆ. 2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಗಮನ ಕೇಂದ್ರೀಕರಿಸುವ ಉದ್ದೇಶದಿಂದ ಅವರು ಅಭಿನಯದಿಂದ Read more…

ರಾಜಕೀಯದಿಂದ ದೂರ ಉಳಿದ ರಾಜ್ ಕುಮಾರ್ ‘ದೇವತಾಮನುಷ್ಯ’ರಾದರು ಎಂದು ಸುದೀಪ್ ಗೆ ಸಚಿವ ಕೆ.ಎನ್. ರಾಜಣ್ಣ ಕಿವಿಮಾತು

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ನಟ ಸುದೀಪ್ ಪ್ರಚಾರ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಸಚಿವರು, Read more…

ಕುಟುಂಬದೊಂದಿಗೆ ರಿಶಿಕೇಷಕ್ಕೆ ತೀರ್ಥಯಾತ್ರೆ ಕೈಗೊಂಡ ಸಿಧು

ಕುಟುಂಬದೊಂದಿಗೆ ರಿಶಿಕೇಷಕ್ಕೆ ಭೇಟಿ ನೀಡಿದ್ದ ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್ ನಾಯಕ ನವಜೋತ್‌ ಸಿಂಗ್ ಸಿಧು ಟ್ವಿಟರ್‌ನಲ್ಲಿ ಈ ಸಂದರ್ಭದ ಫೋಟೋಗಳನ್ನು ಶೇರ್‌ ಮಾಡಿದ್ದಾರೆ. ಗಂಗಾ ದಸರಾ ಸಂದರ್ಭದಲ್ಲಿ Read more…

ರಾಜಕೀಯ ದ್ವೇಷದಿಂದ ಜೆಡಿಎಸ್ –ಕಾಂಗ್ರೆಸ್ ಗುಂಪು ಘರ್ಷಣೆ: ಬೈಕ್ ಗೆ ಬೆಂಕಿ, ಹಲ್ಲೆ

ತುಮಕೂರು: ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಸೋತಿರುವ ಬಗ್ಗೆ Read more…

ಮಗನೊಂದಿಗಿನ ಸೆಲ್ಫಿ ಶೇರ್‌ ಮಾಡಿದ ಸುಮಲತ

ಬಹುಭಾಷಾ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ತಮ್ಮ ಮಗ ಅಭಿಷೇಕ್ ಅಂಬರೀಷ್‌ನೊಂದಿಗೆ ಕಳೆದ ಸಂತಸದ ಕ್ಷಣವೊಂದರ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಮ್ಮ- ಮಗನ ಕ್ಯಾಂಡಿಡ್‌ ಕ್ಷಣಗಳ ಸೆಲ್ಫಿ Read more…

ಪ್ರಾಯಶ್ಚಿತ್ತ ಪಾದಯಾತ್ರೆ ಕೈಗೊಂಡ ವೈ.ಎಸ್.ವಿ. ದತ್ತ

ಚಿಕ್ಕಮಗಳೂರು: ನನಗೆ ಕ್ಷೇತ್ರದ ಜನತೆ ನೀಡಿರುವ ಪ್ರೀತಿಗೆ ಪ್ರತಿಯಾಗಿ ಕೊನೆಯ ಉಸಿರು ಇರುವವರೆಗೂ ಎಲ್ಲರಲ್ಲೂ ಒಂದಾಗಿ ನನ್ನ ನೆಲದಲ್ಲಿಯೇ ಮಣ್ಣಾಗುತ್ತೇನೆ. ನನ್ನ ಅನೇಕ ತಪ್ಪುಗಳಿಗೆ ಜನ ಸರಿಯಾದ ಶಿಕ್ಷೆ Read more…

ಮಡದಿಗೆ ತಮಿಳಿನಲ್ಲಿ ಮಾತನಾಡಲು ಸೂಚಿಸಿದ ಎ ಆರ್‌ ರೆಹಮಾನ್

ದೇಶಾದ್ಯಂತ ಹಿಂದಿ ಹಾಗೂ ಪ್ರಾದೇಶಿಕ ಭಾಷೆಗಳ ವಿಚಾರದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆಗಳು ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಸೆಲೆಬ್ರಿಟಿಗಳು ಸಹ ಈ ವಿಚಾರವಾಗಿ ಆಗಾಗ ಸುದ್ದಿಯಾಗುತ್ತಿದ್ದಾರೆ. ವಿಕಟನ್ ಸಿನೆಮಾ ಸಮಾರಂಭದಲ್ಲಿ ಗೌರವಿಸಲ್ಪಟ್ಟ Read more…

ಕುತೂಹಲಕ್ಕೆ ಕಾರಣವಾಗಿದೆ ರಾಹುಲ್‌ ಗಾಂಧಿ ಫೋಟೋ ಇರುವ ಮದುವೆ ಆಮಂತ್ರಣ ಪತ್ರಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರ ಹಸನ್ಮುಖಿ ಚಿತ್ರದ ವಿವಾಹ ಆಮಂತ್ರಣ ಪತ್ರವೊಂದು ಸದ್ದು ಮಾಡುತ್ತಿದ್ದು, ಕೊನೆಗೂ ಅವರು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳನ್ನು ಹಬ್ಬಿಸಿದೆ. ಸಾಕಷ್ಟು ಸಂಖ್ಯೆಯಲ್ಲಿ ಕಾಂಗ್ರೆಸ್ ನಾಯಕರ Read more…

ಎಲೆಕ್ಷನ್ ಹೊತ್ತಲ್ಲೇ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದ ಯಡಿಯೂರಪ್ಪ ತುರ್ತು ಪತ್ರಿಕಾಗೋಷ್ಠಿ

ಬೆಂಗಳೂರು: ಇಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಂಗಳೂರು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ಕರೆಯಲಾಗಿದ್ದು, ಯಡಿಯೂರಪ್ಪ ಪ್ರಮುಖ Read more…

ರಾಜಕೀಯದಿಂದ ನಿವೃತ್ತಿಯಾಗಲಿದ್ದಾರಾ ನಿತಿನ್ ಗಡ್ಕರಿ ? ಕುತೂಹಲ ಮೂಡಿಸಿದ ಕೇಂದ್ರ ಸಚಿವರ ಹೇಳಿಕೆ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಮ್ಮ ಅಧಿಕಾರಾವಧಿಯಲ್ಲಿ ಅತ್ಯುತ್ತಮ ಕಾರ್ಯಗಳನ್ನು ಮಾಡಿದ್ದಾರೆ. ನಿತಿನ್ ಗಡ್ಕರಿ ಕಾರ್ಯವೈಖರಿ ಕುರಿತು ಸ್ವಪಕ್ಷೀಯರಲ್ಲದೇ ವಿಪಕ್ಷಗಳ ನಾಯಕರು ಸಹ Read more…

’ಶ್ರೀರಾಮ ಎಲ್ಲರಿಗೂ ದೇವರು, ಆತನನ್ನು ಅಲ್ಲಾಹುವೇ ಕಳುಹಿಸಿದ್ದಾರೆ’: ಫಾರೂಖ್ ಅಬ್ದುಲ್ಲಾ

ಚುನಾವಣೆಯಲ್ಲಿ ಮತಗಳನ್ನು ಸೆಳೆಯಲು ಬಿಜೆಪಿ ಶ್ರೀರಾಮನ ಹೆಸರನ್ನು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆಪಾದಿಸಿರುವ ಜಮ್ಮು & ಕಾಶ್ಮೀರದ ಮಾಜಿ ಮುಖ್ಯಮಂತ್ರಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಫಾರೂಕ್ ಅಬ್ದುಲ್ಲಾ, ಶ್ರೀರಾಮ Read more…

ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ ಮತ್ತೊಬ್ಬ ಸಚಿವ ? ಕುತೂಹಲ ಮೂಡಿಸಿದ ರಾಜಕೀಯ ನಡೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವ ನಾರಾಯಣಗೌಡ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. Read more…

ಬಿಜೆಪಿಯಲ್ಲಿ ಯಡಿಯೂರಪ್ಪ ಯಾವಾಗಲೂ ಗೌರವಯುತ ಸ್ಥಾನದಲ್ಲಿರುತ್ತಾರೆ: ಪ್ರಹ್ಲಾದ್ ಜೋಶಿ

ಶಿವಮೊಗ್ಗ: ಚುನಾವಣೆ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರ ಅನುಭವ ಮತ್ತು ಸಲಹೆಯನ್ನು ಬಳಸಿಕೊಳ್ಳುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, Read more…

ಭಾರತೀಯ ಸೇನೆಯಲ್ಲಿ ಮುಸ್ಲಿಮರಿಗೆ ಶೇ.30 ಮೀಸಲಾತಿ ನೀಡಲು ಜೆಡಿಯು ನಾಯಕನ ಒತ್ತಾಯ

ಭಾರತೀಯ ಸೇನೆಯಲ್ಲಿ ಮುಸ್ಲಿಂ ಯುವಕರಿಗೆ ಶೇಕಡ 30ರಷ್ಟು ಮೀಸಲಾತಿ ನೀಡಬೇಕು ಎಂದು ಬಿಹಾರದ ಜೆಡಿಯು ಮುಖಂಡ ಗುಲಾಮ್ ರಸೂಲ್ ಬಲ್ಯಾವಿ ಒತ್ತಾಯಿಸಿದ್ದಾರೆ. ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುವ Read more…

ಗಾಂಧೀಜಿಯವರನ್ನು ಕೊಂದವನ ದೇವಸ್ಥಾನ ಕಟ್ಟಲು ಹೊರಟಿದ್ದಾರೆ; ಬಿಜೆಪಿ ವಿರುದ್ಧ HDK ವಾಗ್ದಾಳಿ

ಪ್ರಹ್ಲಾದ್ ಜೋಶಿಯವರ ನವಗ್ರಹ ಯಾತ್ರೆ ಹೇಳಿಕೆಗೆ ತಿರುಗೇಟು ನೀಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮರಾಠ ಪೇಶ್ವೆ ಡಿಎನ್ಎ ಇರುವ ವ್ಯಕ್ತಿಯನ್ನು ಆರ್ ಎಸ್ ಎಸ್ ಮತ್ತು ಬಿಜೆಪಿ ಮುಖ್ಯಮಂತ್ರಿಯನ್ನಾಗಿ Read more…

ಮುಂದಿನ ಸರ್ಕಾರ ರಚನೆ ಕುರಿತಂತೆ ಕೋಡಿಮಠದ ಶ್ರೀಗಳಿಂದ ಮಹತ್ವದ ‘ಭವಿಷ್ಯ’

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರ್ನಾಲ್ಕು ತಿಂಗಳುಗಳ ಕಾಲವಿದ್ದು, ಆದರೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದೆ. ಅಲ್ಲದೆ ಚುನಾವಣೆಯಲ್ಲಿ ಒಂದೇ ಪಕ್ಷಕ್ಕೆ ಅಧಿಕಾರ ಸಿಗಲಿದೆಯಾ ಅಥವಾ Read more…

ಫೆ.3 ರಂದು ಹಾಸನ ಜಿಲ್ಲೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ; ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂಬರುವ ವಿಧಾನಸಭಾ ಚುನಾವಣೆಗೆ ಜಾತ್ಯಾತೀತ ಜನತಾದಳ ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ. ಅಲ್ಲದೆ ಜೆಡಿಎಸ್ ತನ್ನ ಅಭ್ಯರ್ಥಿಗಳ Read more…

ಶಕುನಿಗಳ ಮಾತು ಕೇಳಿ ಮಕ್ಕಳು ಮಾತನಾಡಿರಬಹುದು: ಸೂರಜ್ – ಪ್ರಜ್ವಲ್ ರೇವಣ್ಣ ಹೇಳಿಕೆಗೆ HDK ಪ್ರತಿಕ್ರಿಯೆ

ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಕುರಿತಂತೆ ಮಾತನಾಡಿದ್ದ ಸೂರಜ್ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ, ಭವಾನಿ ರೇವಣ್ಣನವರಿಗೆ ಟಿಕೆಟ್ ನೀಡಿದರೆ ಗೆಲುವು ಖಚಿತ ಎಂದು ತಿಳಿಸಿದ್ದರು. ಅದರಲ್ಲೂ Read more…

ಆಣೆ, ಪ್ರಮಾಣ ಪಾಲಿಟಿಕ್ಸ್ ಸಮರ್ಥಿಸಿಕೊಂಡ ಮುನಿರತ್ನ

ಮೈಸೂರು: ಕೋಲಾರದಲ್ಲಿ ಆಣೆ, ಪ್ರಮಾಣ ಪಾಲಿಟಿಕ್ಸ್ ವಿಚಾರದ ಬಗ್ಗೆ ತೋಟಗಾರಿಕೆ ಸಚಿವ ಮುನಿರತ್ನ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ಆಕಾಂಕ್ಷಿಗಳಿಂದ ಆಣೆ, ಪ್ರಮಾಣ ಮಾಡಿಸಿದ್ದರ ಬಗ್ಗೆ ಸಮರ್ಥಿಸಿಕೊಂಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...