alex Certify ರಾಜಭವನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಹಾರಾಷ್ಟ್ರ ಸಂಪುಟ ವಿಸ್ತರಣೆ: ಪಂಕಜಾ ಮುಂಡೆ ಸೇರಿ ನೂತನ ಸಚಿವ ಪ್ರಮಾಣವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯಾಗಿದ್ದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಾಗ್ಪುರದ ರಾಜಭವನದಲ್ಲಿ ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ, ಬಿಜೆಪಿ, ಎನ್ಸಿಪಿ ಮತ್ತು ಶಿವಸೇನೆ Read more…

BIG NEWS: ರಾಜಭವನದಿಂದ ಮಾಹಿತಿ ಸೋರಿಕೆ: ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜಭವನದ ನಡುವಿನ ಸಂಘರ್ಷ ಮುಂದುವರೆದಿದೆ. ರಾಜಭವನದಿಂದಲೇ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತರು ಕಾನೂನು ಕ್ರಮ Read more…

ಯಾವುದೇ ಪ್ರಾಸಿಕ್ಯೂಷನ್ ಅರ್ಜಿ ಬಾಕಿ ಇಲ್ಲ: ರಾಜಭವನ ಸ್ಪಷ್ಟನೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ಖಂಡಿಸಿ ಹಾಗೂ ಬಿಜೆಪಿ, ಜೆಡಿಎಸ್ ನಾಯಕರ Read more…

BIG NEWS: ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ Read more…

BREAKING : ಬೆಂಗಳೂರಿನ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ : ಆರೋಪಿ ಅರೆಸ್ಟ್‌

ಬೆಂಗಳೂರು : ಬೆಂಗಳೂರಿನ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮುಳಬಾಗಿಲು ಮೂಲದ ಎಸ್.‌ ಭಾಸ್ಕರ್‌ ಎಂದು ಗುರುತಿಸಲಾಗಿದ್ದು, ಬಂಧನದ ವೇಳೆ ವಿಚಾರಣೆ Read more…

BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಅಪರಿಚಿತನೊಬ್ಬ ಫೋನ್‌ ಕರೆ ಮಾಡಿ Read more…

BREAKING : ಇಂದು ರಾತ್ರಿ 8 ಗಂಟೆಗೆ ತೆಲಂಗಾಣ ನೂತನ ‘ಸಿಎಂ’ ಪ್ರಮಾಣವಚನ ಸ್ವೀಕಾರ : ರಾಜಭವನದಲ್ಲಿ ಭರ್ಜರಿ ಸಿದ್ದತೆ

ತೆಲಂಗಾಣದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಹೌದು. ಇಂದು ರಾತ್ರಿ 8 ಗಂಟೆಗೆ ತೆಲಂಗಾಣ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಭವನದಲ್ಲಿ ಭರ್ಜರಿ ಸಿದ್ದತೆ ನಡೆದಿದೆ. Read more…

BIG NEWS: ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 24 ಶಾಸಕರು

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ Read more…

BIG NEWS: ನೂತನ ಸಚಿವರಾಗಿ ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ Read more…

ಘಟಾನುಘಟಿಗಳಿಗೆ ಬಿಗ್ ಶಾಕ್: ಹಿರಿಯ ನಾಯಕರಿಗೆ ತಪ್ಪಿದ ಸಚಿವ ಸ್ಥಾನ: 23 ಮಂದಿಗೆ ಖುಲಾಯಿಸಿದ ಅದೃಷ್ಟ

ಬೆಂಗಳೂರು: ನಾಳೆ 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ದೆಹಲಿಯಲ್ಲಿ ಸಂಪುಟ ವಿಸ್ತರಣೆ ಸಂಬಂಧ ಮೂರು ದಿನಗಳಿಂದ ನಡೆದ ಸಭೆಯಲ್ಲಿ Read more…

BREAKING NEWS: ನಾಳೆ 23 ಸಚಿವರಿಂದ ಪ್ರಮಾಣ ವಚನ: ಇಲ್ಲಿದೆ ನೂತನ ಸಚಿವರ ಪಟ್ಟಿ

ಬೆಂಗಳೂರು: ನಾಳೆ ರಾಜಭವನದಲ್ಲಿ 23 ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿ ಹಲವು ನಾಯಕರು Read more…

BIG BREAKING: ತಾಯಿ ಅಂತ್ಯಸಂಸ್ಕಾರ ನೆರವೇರಿಸಿದ ಬೆನ್ನಲ್ಲೇ ಕರ್ತವ್ಯಕ್ಕೆ ಹಾಜರಾದ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಶತಾಯುಷಿ ಹೀರಾ ಬೆನ್ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಳಗಿನ ಜಾವ 3:30ಕ್ಕೆ ಹೀರಾ ಬೆನ್ ಅವರು ಅನಾರೋಗ್ಯದಿಂದ ನಿಧನರಾಗಿದ್ದು, 9.30 ಗಂಟೆಯೊಳಗೆ Read more…

ಮೊರ್ಬಿ ತೂಗು ಸೇತುವೆ ದುರಂತ; ಸಾರ್ವಜನಿಕರು ಬುದ್ಧಿ ಕಲಿಯುತ್ತಿಲ್ಲ ಎಂಬುದಕ್ಕೆ ಇಲ್ಲಿದೆ ಉದಾರಣೆ

ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಜೆ ತೂಗು ಸೇತುವೆ ಕುಸಿತವಾದ ಪರಿಣಾಮ 130 ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ. ಏಳು ತಿಂಗಳಿನಿಂದ ಬಂದ್ ಆಗಿದ್ದ ಈ ಸೇತುವೆ ನವೀಕರಣಗೊಂಡ ಬಳಿಕ Read more…

BIG NEWS: ತೂಗು ಸೇತುವೆ ಕುಸಿತ ಪ್ರಕರಣ; ಮೊರ್ಬಿಗಿಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಜೆ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ 134 ಮಂದಿ ಮೃತಪಟ್ಟಿದ್ದಾರೆ. ಶತಮಾನಗಳಷ್ಟು ಹಳೆಯದಾದ ಈ ಸೇತುವೆಯನ್ನು ನವೀಕರಣಗೊಳಿಸಿ ಐದು ದಿನಗಳ ಹಿಂದಷ್ಟೇ ಸಾರ್ವಜನಿಕ Read more…

BREAKING: ಗಣಿ ಗುತ್ತಿಗೆ ಪ್ರಕರಣ; ಸಂಕಷ್ಟದಲ್ಲಿ ಜಾರ್ಖಂಡ್‌ ಸಿಎಂ; ವಿಧಾನಸಭಾ ಸದಸ್ಯತ್ವದಿಂದಲೇ ಅನರ್ಹಗೊಳ್ಳುವ ಭೀತಿ

ಗಣಿ ಗುತ್ತಿಗೆ ಪ್ರಕರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿಧಾನಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಕಳಿಸುವ ವರದಿಗೆ ಸಂಬಂಧಪಟ್ಟಂತೆ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು Read more…

ಅಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ವಾಹನ ನಿಲ್ಲಿಸಿದ ಯುಪಿ ಸಿಎಂ

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ತಾವು ಚಲಿಸುತ್ತಿದ್ದ ಕಾರನ್ನು ಬದಿಗೆ ನಿಲ್ಲಿಸಿ, ಆಂಬ್ಯುಲೆನ್ಸ್‌ಗೆ ದಾರಿಮಾಡಿಕೊಟ್ಟಿದ್ದಾರೆ. ಸಿಎಂ ಅವರ ಮಾನವೀಯತೆ ಜನರಿಂದ ಸಾಕಷ್ಟು ಪ್ರಶಂಸೆಗೆ ಪಾತ್ರವಾಗಿದೆ. Read more…

BIG NEWS: ಸಚಿವ ಈಶ್ವರಪ್ಪ ವಜಾಗೆ ಆಗ್ರಹ; ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿರುವ ಕೈ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲು ಮುಂದಾಗಿದೆ. Read more…

ನೂತನ ಸಚಿವರಿಗೆ ಖಾತೆ ಹಂಚಿಕೆ: ಇವತ್ತೇ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಎಸ್.ವೈ. ಸಂಪುಟದಲ್ಲಿದ್ದ ಸಚಿವರಿಗೆ ಬಹುತೇಕ ಹಳೆ ಖಾತೆಯಲ್ಲಿಯೇ ಮುಂದುವರೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಹಳೆ ಖಾತೆ ಮುಂದುವರಿಕೆ Read more…

‘ಮುಖ್ಯಮಂತ್ರಿ’ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೀಗಿತ್ತು ಯಡಿಯೂರಪ್ಪನವರ ದಿನಚರಿ

ಎರಡು ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿ.ಎಸ್. ಯಡಿಯೂರಪ್ಪನವರು ಸೋಮವಾರದಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡುವ ಮುನ್ನ ಮಾಡಿದ ಭಾಷಣದ ವೇಳೆ ಯಡಿಯೂರಪ್ಪನವರು ತಾವು Read more…

BIG NEWS: ನೂತನ ಸಚಿವರಿಗಿಂದು ಖಾತೆ ಹಂಚಿಕೆ – ಕೆಲ ಸಚಿವರ ಖಾತೆ ಅದಲು-ಬದಲು

ಬೆಂಗಳೂರು: 7 ನೂತನ ಸಚಿವರಿಗೆ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಖಾತೆ ಹಂಚಿಕೆ ಮಾಡಲಿದ್ದು, ಖಾತೆ ಹಂಚಿಕೆ ಪಟ್ಟಿಯನ್ನು ಸಿಎಂ ರಾಜಭವನಕ್ಕೆ ಕಳುಹಿಸಿದ್ದಾರೆ. ಕೆಲ ಸಚಿವರ ಖಾತೆಯನ್ನು ಕೂಡ Read more…

ರಾಜ್ಯ ಸಚಿವ ಸಂಪುಟ ವಿಸ್ತರಣೆ: 7 ಸಚಿವರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 7 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ Read more…

BIG BREAKING ನೂತನ ಸಚಿವರ ಪಟ್ಟಿ ಪ್ರಕಟಿಸಿದ ಸಿಎಂ – ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

ಇಂದು ಮಧ್ಯಾಹ್ನ ಮುಖ್ಯಮಂತ್ರಿ ಯಡಿಯೂರಪ್ಪನವರ ಸಚಿವ ಸಂಪುಟಕ್ಕೆ ಏಳು ಮಂದಿ ಸೇರ್ಪಡೆಗೊಳುತ್ತಿದ್ದು, ಖುದ್ದು ಯಡಿಯೂರಪ್ಪನವರೇ ನೂತನ ಸಚಿವರ ಹೆಸರುಗಳನ್ನು ಪ್ರಕಟಿಸಿದ್ದಾರೆ ಉಮೇಶ್‌ ಕತ್ತಿ, ಅರವಿಂದ್‌ ಲಿಂಬಾವಳಿ, ಎಂಟಿಬಿ ನಾಗರಾಜ್‌, Read more…

ಸಿಗದ ಚಿಕಿತ್ಸೆ: ಆಂಬುಲೆನ್ಸ್ ನಲ್ಲೇ ರಾಜಭವನ ಬಳಿಗೆ ರೋಗಿ ಕರೆ ತಂದ ಕುಟುಂಬಸ್ಥರು

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಬೇರೆ ಕಾಯಿಲೆ ಇರುವವರಿಗೆ ಕೂಡ ಚಿಕಿತ್ಸೆ ಸಿಗದಂತಾಗಿದ್ದು, ಅನೇಕ ರೋಗಿಗಳು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...