alex Certify ರಾಜಸ್ಥಾನ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ದಿವ್ಯಾಂಗಿಯ ಮೇಲೆ ದಾರುಣ ಹಲ್ಲೆ ಮಾಡಿದ ಪೊಲೀಸರು

ಪೊಲೀಸರೆಂದರೆ ಸಾಮಾನ್ಯವಾಗಿ ಜನರಿಗೆ ಭಯದ ಭಾವನೆ ಇರುವುದು ಸರ್ವೇ ಸಾಮಾನ್ಯ. ಸಾರ್ವಜನಿಕರ ಮೇಲೆ ಸುಖಾ ಸುಮ್ಮನೇ ಲಾಠಿ ಪ್ರಹಾರ ಮಾಡುವುದು, ವಿಚಾರಣೆ ವೇಳೆ ಅವಾಚ್ಯ ಶಬ್ದಗಳ ಬಳಕೆಯಂಥ ಹೀನಾಯವಾದ Read more…

ಶಾಕಿಂಗ್​: ಬ್ಲೂಟೂತ್​​​ ಹೆಡ್​ಫೋನ್ ಸ್ಫೋಟ – ​ಯುವಕ ಸಾವು….!

ಬ್ಲೂಟೂತ್​​ ಹೆಡ್​ಫೋನ್​ ಸ್ಪೋಟಗೊಂಡ ಪರಿಣಾಮ ಯುವಕ ಸಾವನ್ನಪ್ಪಿದ ದಾರುಣ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ನಡೆದಿದೆ. ವೈರ್​ಲೆಸ್​ ಹೆಡ್​ಫೋನ್​ ಸ್ಫೋಟಗೊಂಡ ಆಘಾತಕ್ಕೆ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು Read more…

1 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಎಸಗಿದ ಪಾಪಿಗೆ ಜೀವಾವಧಿ ಶಿಕ್ಷೆ…..!

ರಾಜಸ್ಥಾನದ ಅಲ್ವಾರ್​ನಲ್ಲಿರುವ ಪೊಕ್ಸೋ ನ್ಯಾಯಾಲಯವು 2016ರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉದಂಡಾಸ್​ ಎಂಬಾತ 2016ರಲ್ಲಿ ರಾಜಸ್ಥಾನದ ಅಲ್ವಾರ್​ Read more…

ರೈತರಿಗೆ ಭರ್ಜರಿ ಸುದ್ದಿ: ಪ್ರತಿ ತಿಂಗಳು 1 ಸಾವಿರ ರೂ., ‘ಕಿಸಾನ್ ಮಿತ್ರ ಉರ್ಜಾ ಯೋಜನೆ’ಗೆ ಸಿಎಂ ಗೆಹ್ಲೋಟ್ ಚಾಲನೆ

ಜೈಫುರ್: ‘ಕಿಸಾನ್ ಮಿತ್ರ ಉರ್ಜಾ ಯೋಜನೆ’ಯಡಿ ರಾಜಸ್ಥಾನದ ರೈತರು ಮಾಸಿಕ 1,000 ರೂ. ಪಡೆಯಲಿದ್ದಾರೆ. ಕೃಷಿ ಸಂಪರ್ಕಗಳ ಮೇಲೆ ಮಾಸಿಕ 1,000 ರೂ. ಅಥವಾ ವಿದ್ಯುತ್ ವೆಚ್ಚದಲ್ಲಿ ಗರಿಷ್ಠ Read more…

SPECIAL: ಸ್ವಂತ ಖರ್ಚಿನಿಂದ ಅಣೆಕಟ್ಟೆ ನಿರ್ಮಿಸಿಕೊಂಡ ಗ್ರಾಮಸ್ಥರು

ದಿನೇ ದಿನೇ ಕ್ಷೀಣಿಸುತ್ತಿರುವ ಅಂತರ್ಜಲದ ಸಮಸ್ಯೆಗೆ ತಮ್ಮಿಂದಲೇ ಪರಿಹಾರ ಕಂಡುಕೊಳ್ಳಲು ಮುಂದಾದ ರಾಜಸ್ತಾನದ ಬುಂದಿ ಜಿಲ್ಲೆಯ ನೈನ್ವಾ ಉಪವಿಭಾಗದ 13 ಗ್ರಾಮಗಳ ಮಂದಿ 45 ಲಕ್ಷ ರೂಪಾಯಿ ಸಂಗ್ರಹಿಸಿ Read more…

ಒಂದೇ ಕುಟುಂಬದ ಈ ಐವರು ಅಕ್ಕ- ತಂಗಿಯರು ಮಾಡಿದ ಸಾಧನೆಗೆ ‌ʼಹ್ಯಾಟ್ಸಾಫ್ʼ

ಶಾಲಾ ಮಟ್ಟದ ಶಿಕ್ಷಣವನ್ನು ದಾಟದ ಕುಟುಂಬವೊಂದರಲ್ಲಿ ಜನಿಸಿದ ಮೂವರು ಸಹೋದರಿಯರು ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ತೇರ್ಗಡೆಯಾಗಿ, ಅಗ್ರ 100ರೊಳಗೆ ರ‍್ಯಾಂಕ್ ಪಡೆದ ಘಟನೆ ರಾಜಸ್ಥಾನದಲ್ಲಿ ಜರುಗಿದೆ. ರಾಜಸ್ಥಾನದ ಆಡಳಿತ Read more…

ಸಿಡಿಲಿನ ಆರ್ಭಟಕ್ಕೆ ಬೆಚ್ಚಿಬಿದ್ದ ಜನ, ಮೂವರು ಮಕ್ಕಳು ಸೇರಿ 20 ಮಂದಿ ಬಲಿ

ಜೈಪುರ್: ರಾಜಸ್ಥಾನದಲ್ಲಿ ಸಿಡಿಲು ಬಡಿದು ಇಪ್ಪತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೈಪುರ್, ಝಲವಾರ್, ಧೋಲ್ ಪುರ  ಜಿಲ್ಲೆಗಳಲ್ಲಿ ಸಿಡಿಲಿಗೆ ಮೂವರು ಮಕ್ಕಳು ಸೇರಿದಂತೆ 20 ಮಂದಿ ಮೃತಪಟ್ಟಿದ್ದಾರೆ. ಭಾರಿ Read more…

SHOCKING NEWS: ಮಲಗಿದ್ದವರ ಮೇಲೆ ಹರಿದ ಟಿಪ್ಪರ್ ವಾಹನ; ಐವರ ದುರ್ಮರಣ

ಜೈಪುರ: ಮನೆಯ ಹೊರಗೆ ಮಲಗಿ ನಿದ್ರಿಸುತ್ತಿದ್ದ ಕುಟುಂಬ ಸದಸ್ಯರ ಮೇಲೆ ಟಿಪ್ಪರ್ ಹರಿದು ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಲವಾಡ್ ನಲ್ಲಿ ಸಂಭವಿಸಿದೆ. BIG NEWS: ಎರಡು Read more…

ಕೋವಿಡ್​ ನಿಯಮದೊಂದಿಗೆ ಅಜ್ಮೀರ್​ ಷರೀಫ್​ ದರ್ಗಾಗೆ ಪ್ರವೇಶ ಮುಕ್ತ

ರಾಜಸ್ಥಾನ ಸರ್ಕಾರವು ಧಾರ್ಮಿಕ ಸ್ಥಳಗಳನ್ನ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ಸೋಮವಾರ ಪ್ರಸಿದ್ಧ ಅಜ್ಮೀರ್​ ಷರೀಫ್​ ದರ್ಗಾಗೆ ಆಗಮಿಸಿದ ಭಕ್ತರು ಕೋವಿಡ್​ ಮಾರ್ಗಸೂಚಿಗಳನ್ನ ಪಾಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ರು. Read more…

ಬ್ಯಾಂಕ್ ಲೂಟಿ ಮಾಡಿದ ದುಡ್ಡಿನಲ್ಲಿ ಹೆತ್ತವರಿಗೆ ಉಡುಗೊರೆ..!

ಸಹಕಾರಿ ಸಂಘದ ಬ್ಯಾಂಕೊಂದರಲ್ಲಿ 4.78 ಲಕ್ಷ ರೂಪಾಯಿ ಮೌಲ್ಯದ ನಗ-ನಗದು ಲೂಟಿ ಮಾಡಿದ ಅಜಯ್ ಬಂಜಾರೆ ಎಂಬ 18 ವರ್ಷದ ಯುವಕ ಆ ದುಡ್ಡಿನಲ್ಲಿ ತನ್ನ ತಾಯಿಗೆ 50,000 Read more…

ಕೋವಿಡ್ ಜಾಗೃತಿ ಮೂಡಿಸುವ ಸಂದೇಶ ಮಂಚದ ಮೇಲೆ ಬರೆದ ಕಲಾವಿದ

ಮಂಚಗಳನ್ನು ನಿರ್ಮಿಸುವ ರಾಜಸ್ಥಾನದ ಜೋಧ್ಪುರದ ವ್ಯಕ್ತಿಯೊಬ್ಬರು ಮಂಚಗಳ ಮೇಲೆ ಕೋವಿಡ್-19 ಕುರಿತು ಜಾಗೃತಿ ಮೂಡಿಸುವ ಸಂದೇಶಗಳನ್ನು ಹಾಕುತ್ತಿದ್ದಾರೆ. ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಶ್ರವಣ್‌ ಹೆಸರಿನ Read more…

ʼಲಸಿಕೆʼ ಕುರಿತಂತೆ ದೇಶದಲ್ಲೇ ಮೊದಲ ಬಾರಿಗೆ ಬಿಕಾನೇರ್‌ ಜಿಲ್ಲಾಡಳಿತದಿಂದ ಮಹತ್ವದ ನಿರ್ಧಾರ

ಕೋವಿಡ್-19 ಲಸಿಕೆಯನ್ನು ಮನೆ ಮನೆ ಬಾಗಿಲಿಗೆ ತಲುಪಿಸುವ ಕೆಲಸಕ್ಕೆ ಕೈ ಹಾಕಿರುವ ರಾಜಸ್ಥಾನದ ಬಿಕನೇರ್‌ ಇಂಥ ಅನುಕರಣೀಯ ಅಭಿಯಾನಕ್ಕೆ ಮುಂದಾದ ದೇಶದ ಮೊದಲ ನಗರವಾಗಿದೆ. ಜೂನ್ 15ರಿಂದ ಮನೆ Read more…

BIG NEWS: ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 100 ರೂ. ಗಡಿ ದಾಟಿದ ಡೀಸೆಲ್ ದರ…!

ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪ್ರತಿ ಲೀಟರ್​ ಡೀಸೆಲ್​ ದರ 100 ರೂಪಾಯಿ ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರದಲ್ಲಿ ಪ್ರತಿ ಲೀಟರ್​ ಡೀಸೆಲ್​ ದರವು 100.5 ರೂಪಾಯಿ Read more…

ಅಪ್ರಾಪ್ತ ಬಾಲಕನಿಗೆ ದುಷ್ಕರ್ಮಿಗಳಿಂದ ಚಿತ್ರಹಿಂಸೆ

ಅಲೆಮಾರಿ ಜನಾಂಗದ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನಿಗೆ ಚಿತ್ರಹಿಂಸೆ ಕೊಟ್ಟು, ಮಹಿಳೆಯರ ಬಟ್ಟೆಗಳು ಹಾಗೂ ಬಳೆಗಳನ್ನು ಧರಿಸಲು ಹೇಳಿ 15 ಜನರ ತಂಡವೊಂದು ಟಾರ್ಚರ್‌ ಕೊಡುತ್ತಿರುವ ವಿಡಿಯೋವೊಂದು ರಾಜಸ್ಥಾನದ ಸಿಕರ್‌ನಲ್ಲಿ Read more…

ನೀರುಗಳ್ಳತನ ತಡೆಯಲು ಸ್ಥಾಪನೆಯಾಗಿದೆ ಪೊಲೀಸ್‌ ಠಾಣೆ…!

ನಿಮಗಿದು ವಿಚಿತ್ರ ಎಂದು ಎನಿಸಬಹುದು. ಆದರೆ ರಾಜಸ್ಥಾನದ ಹನುಮಾನಗರ ಜಿಲ್ಲೆಯ ಪೊಲೀಸರು ಮಾತ್ರ ನೀರು ಕಳ್ಳಸಾಕಣಿಕೆಯನ್ನ ತಪ್ಪಿಸುವ ಸಲುವಾಗಿ ವಿಶೇಷ ಪೊಲೀಸ್​ ಠಾಣೆಯನ್ನೇ ಸ್ಥಾಪನೆ ಮಾಡಿದ್ದಾರೆ. ಈ ಪ್ರದೇಶದಲ್ಲಿರುವ Read more…

100ರ ಇಳಿ ವಯಸ್ಸಿನಲ್ಲೂ ವಕೀಲ ವೃತ್ತಿ….!

ವಯಸ್ಸು ಕೇವಲ ಸಂಖ್ಯೆಯಷ್ಟೇ ಎಂಬ ಮಾತಿದೆ. ಈ ಮಾತಿಗೆ ಪ್ರತ್ಯಕ್ಷ ಉದಾಹರಣೆ ಅಂತಿದ್ರೆ ಅದು 100 ವರ್ಷದ ಇಳಿವಯಸಿನಲ್ಲೂ ವಕೀಲ ವೃತ್ತಿ ಮಾಡುತ್ತಿರುವ ರಾಜಸ್ಥಾನದ ಜೈಪುರದ ಈ ವ್ಯಕ್ತಿಯೇ Read more…

ʼಲಾಕ್‌ ಡೌನ್‌ʼ ನಡುವೆ ಮಾವಿನ ಹಣ್ಣು ಖರೀದಿಗೆ ಆನ್ಲೈನ್ ವ್ಯವಸ್ಥೆ

ಮಾವಿನಹಣ್ಣಿಗೆ ಪ್ರಖ್ಯಾತವಾಗಿರುವ ರಾಜಸ್ಥಾನದ ಬಾನಸ್‌ವಾಡಾ ಪಟ್ಟಣದಲ್ಲಿ ಮಾವಿನಹಣ್ಣನ್ನು ಆನ್ಲೈನ್ ಮೂಲಕ ಮನೆಬಾಗಿಲಿಗೆ ಡೆಲಿವರಿ ಮಾಡುವ ವ್ಯವಸ್ಥೆ ಮಾಡಲಾಗಿದೆ. ಹಣ್ಣಿನ ಸೀಸನ್‌ನಲ್ಲಿ ಜನರ ಬಾಯಿ ರುಚಿ ತಣಿಸಲು ಲಾಕ್‌ಡೌನ್ ನಿರ್ಬಂಧಗಳೊಂದಿಗೆ Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: 30 ಹಾಸಿಗೆಗಳ ಆಸ್ಪತ್ರೆ ನಡೆಸುತ್ತಿದ್ದ ನಕಲಿ ವೈದ್ಯ

ಸತತ ದೂರುಗಳಿಗೆ ಪ್ರತಿಕ್ರಿಯಿಸಿದ ರಾಜಸ್ಥಾನದ ಬಾರ್ಮೆರ್‌ ಜಿಲ್ಲೆಯ ಉಪವಿಭಾಗದ ಮ್ಯಾಜಿಸ್ಟ್ರೇಟ್ ಕುಸುಮ್ಲತಾ ಅವರು 30 ಹಾಸಿಗೆಗಳ ಸಾಮರ್ಥ್ಯದ ನಕಲಿ ಆಸ್ಪತ್ರೆಯೊಂದಕ್ಕೆ ಬೀಗ ಜಡಿದಿದ್ದಾರೆ. ಜಿಲ್ಲೆಯ ಸಿವಾನಾ ಪೊಲೀಸ್‌ ಠಾಣೆಯ Read more…

BIG NEWS: ಬ್ಲಾಕ್ ಫಂಗಸ್ ಸಾಂಕ್ರಾಮಿಕ ರೋಗ, ರಾಜಸ್ಥಾನ ಸರ್ಕಾರದ ಮಹತ್ವದ ನಿರ್ಧಾರ

ಜೈಪುರ: ಬ್ಲಾಕ್ ಫಂಗಸ್ ಸಾಂಕ್ರಾಮಿಕ ರೋಗವೆಂದು ರಾಜಸ್ಥಾನ ಸರ್ಕಾರ ತೀರ್ಮಾನಿಸಿದೆ. ಕೊರೋನಾ ಸೋಂಕಿತರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಬ್ಲಾಕ್ ಫಂಗಸ್ ರಾಜಸ್ಥಾನದಲ್ಲಿ ಆತಂಕ ಮೂಡಿಸಿದೆ. ರಾಜಸ್ಥಾನದಲ್ಲಿ ಬ್ಲಾಕ್ ಫಂಗಸ್ ರೋಗಿಗಳಿಗೆ Read more…

ಹೃದಯ ವಿದ್ರಾವಕ ಘಟನೆ: ತಂದೆ ಮೃತಪಟ್ಟ ಬೆನ್ನಲ್ಲೇ ದುಡುಕಿನ ನಿರ್ಧಾರ – ದುಃಖ ತಡೆಯದೇ ಚಿತೆಗೆ ಹಾರಿದ ಪುತ್ರಿ ಗಂಭೀರ

ಜೈಪುರ್: ಕೊರೋನಾ ಸೋಂಕಿನಿಂದ ತಂದೆ ಮೃತಪಟ್ಟಿದ್ದರಿಂದ ಆಘಾತಕ್ಕೆ ಒಳಗಾದ ಪುತ್ರಿ ಚಿತೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ದಾಮೋದರದಾಸ್(73) ಕೊರೋನಾ ಸೋಂಕಿನಿಂದ Read more…

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ಗೆ ಕೊರೊನಾ

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​​ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಟ್ವಿಟರ್​ನಲ್ಲಿ ಈ ವಿಚಾರವನ್ನ ಶೇರ್​ ಮಾಡಿರುವ ಗೆಹ್ಲೋಟ್​ ಹೋಮ್​ ಐಸೋಲೇಷನ್​ನಲ್ಲಿ ಇರೋದಾಗಿ ಹೇಳಿದ್ದಾರೆ. ಗೆಹ್ಲೋಟ್​​ ಪತ್ನಿ ಕೊರೊನಾ ಪಾಸಿಟಿವ್​ಗೆ Read more…

ಸಹೋದ್ಯೋಗಿಗೆ ಠಾಣೆಯಲ್ಲೇ ವಿವಾಹಪೂರ್ವ ಶಾಸ್ತ್ರ ನೆರವೇರಿಸಿದ ಪೊಲೀಸ್ ಸಿಬ್ಬಂದಿ..!

ದೇಶದಲ್ಲಿ ಕೊರೊನಾ ವೈರಸ್​ ಕಾಟ ಮಿತಿಮೀರಿ ಹೋಗಿದ್ದು ವಿವಿಧ ರಾಜ್ಯಗಳಲ್ಲಿ ಜನಸಾಮಾನ್ಯರಿಗೆ ಸಾಕಷ್ಟು ನಿರ್ಬಂಧಗಳನ್ನ ವಿಧಿಸಲಾಗಿದೆ. ಇದರಿಂದಾಗಿ ಅನೇಕರು ಮದುವೆ ಕಾರ್ಯಕ್ರಮಗಳನ್ನ ಮುಂದೂಡಿದ್ದರೆ ಇನ್ನೂ ಹಲವರು ಅತಿಥಿಗಳ ಸಂಖ್ಯೆಯನ್ನ Read more…

ಬಿಗ್ ನ್ಯೂಸ್: ಉಚಿತವಾಗಿ ಲಸಿಕೆ ನೀಡಲು ರಾಜಸ್ಥಾನ, ಪಂಜಾಬ್ ನಿರ್ಧಾರ -ರಾಜ್ಯದಲ್ಲೂ ಇಂದು ತೀರ್ಮಾನ

ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತದೆ. ರಾಜಸ್ಥಾನ ಮತ್ತು ಪಂಜಾಬ್ ರಾಜ್ಯ ಸರ್ಕಾರಗಳು 18 ರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ Read more…

ಮದುವೆ ಕಾರ್ಯಕ್ಕೂ ರಜೆ ಸಿಗದ ಹಿನ್ನೆಲೆ: ಠಾಣೆಯಲ್ಲೇ ಅರಿಶಿಣ ಶಾಸ್ತ್ರ ಪೂರೈಸಿದ ಮಹಿಳಾ ಪೇದೆ..!

ರಾಜಸ್ಥಾನದ ದುಂಗರ್ಪುರ್​​ ಕೋಟ್ವಾಲಿ ಠಾಣೆಯ ಮಹಿಳಾ ಪೊಲೀಸ್​ ಪೇದೆ ಠಾಣೆಯಲ್ಲೇ ಅರಿಶಿಣ ಶಾಸ್ತ್ರ ಮಾಡಿಸಿಕೊಳ್ಳುವ ಮೂಲಕ ಭಾರೀ ಸುದ್ದಿಯಾಗಿದ್ದಾರೆ. ಕೊರೊನಾ ಲಾಕ್​ಡೌನ್​ನಿಂದಾಗಿ ಅರಿಶಿಣ ಶಾಸ್ತ್ರಕ್ಕೆ ರಜೆ ಸಿಗದ ಹಿನ್ನೆಲೆ Read more…

35 ವರ್ಷದ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ: ಹೆಲಿಕಾಪ್ಟರ್‌ ಮೂಲಕ ಮಗು ಕರೆ ತಂದು ಸಂಭ್ರಮಿಸಿದ ದಂಪತಿ

ಹೆಣ್ಣು ಭ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯಕ್ಕೆ ಸಾಕ್ಷಿಯಾಗುವ ಈ ಸಮಾಜದಲ್ಲಿ ರಾಜಸ್ಥಾನದ ಕುಟುಂಬವೊಂದು ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಭರ್ಜರಿ ಸೆಲೆಬ್ರೇಷನ್​ ಮಾಡಿದ್ದು ಈ ಅದ್ದೂರಿ ಸಂಭ್ರಮದ ಮೂಲಕವೇ Read more…

ಇಲಿ ತಿಂದ ‘ಪ್ರಸಾದ’ವನ್ನು ಸೇವಿಸಿದ್ರೆ ದೂರವಾಗುತ್ತಂತೆ ರೋಗ…..!

ಮನೆಗೆ ಒಂದು ಇಲಿ ಬಂದ್ರೆ ಕಿರಿಕಿರಿ ಶುರುವಾಗುತ್ತೆ. ಅದನ್ನು ಮನೆಯಿಂದ ಓಡಿಸೋಕೆ ಹರಸಾಹಸ ಮಾಡ್ತೇವೆ. ಇಲಿ ಮುಟ್ಟಿದ ವಸ್ತುಗಳನ್ನು ತಿಂದ್ರೆ ಪ್ಲೇಗ್ ನಂತಹ ಖಾಯಿಲೆ ಹರಡುತ್ತೆ ಎಂಬ ಭಯ Read more…

BIG NEWS: ಮದುವೆ ಆಹ್ವಾನ ಪತ್ರಿಕೆಯಲ್ಲಿ ವಧು, ವರರ ಹೆಸರಿನೊಂದಿಗೆ ಜನ್ಮ ದಿನಾಂಕ ಕಡ್ಡಾಯ –ಬಾಲ್ಯವಿವಾಹ ನಡೆದ್ರೆ ಅತಿಥಿಗಳ ವಿರುದ್ಧವೂ ಕೇಸ್ ದಾಖಲು

ಜೈಪುರ್: ಬಾಲ್ಯ ವಿವಾಹ ತಡೆಯುವ ಉದ್ದೇಶದಿಂದ ವಧು, ವರರ ಜನ್ಮದಿನಾಂಕ ನಮೂದಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜಸ್ಥಾನ ಸರ್ಕಾರ ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಮದುವೆ ಆಹ್ವಾನ ಪತ್ರಿಕೆಯಲ್ಲಿ ವಧು-ವರರ Read more…

Shocking: ದೇಶದ 10 ರಾಜ್ಯಗಳಲ್ಲಿ ಕೊರೊನಾ ಲಸಿಕೆಗಳ ಅಭಾವ..!

ದೇಶದಲ್ಲಿ ಕೊರೊನಾ ಕೇಸ್​ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರೋ ಬೆನ್ನಲ್ಲೇ ದೇಶದ 10 ರಾಜ್ಯಗಳು ಕೋವಿಡ್​ ಲಸಿಕೆಯ ಅಭಾವವವನ್ನ ಎದುರಿಸುತ್ತಿವೆ. ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಬುಧವಾರ ವ್ಯಾಕ್ಸಿನೇಷನ್​ Read more…

ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿದ ವೃದ್ಧ: ಸಿನಿಮೀಯ ರೀತಿಯಲ್ಲಿ ನಡೀತು ರಕ್ಷಣಾ ಕಾರ್ಯ..!

ಚಲಿಸುತ್ತಿದ್ದ ರೈಲಿನಡಿಗೆ ಸಿಲುಕಿದ್ದ ವೃದ್ಧನನ್ನ ರಕ್ಷಿಸುವ ಮೂಲಕ ರೈಲ್ವೆ ಅಧಿಕಾರಿಯೊಬ್ಬರು ಸಮಯಪ್ರಜ್ಞೆ ಮೆರೆದ ಘಟನೆ ರಾಜಸ್ಥಾನದ ಸವಾಯಿ ಮಾಧೋಪುರ ನಿಲ್ದಾಣದಲ್ಲಿ ನಡೆದಿದೆ. ಸಿನಿಮೀಯ ರೀತಿಯಲ್ಲಿ ವೃದ್ಧನನ್ನ ಕಾಪಾಡುತ್ತಿರುವ ದೃಶ್ಯ Read more…

ಬರೋಬ್ಬರಿ 50 ವರ್ಷಗಳ ಬಳಿಕ ಮೊದಲ ಪ್ರೀತಿಯನ್ನ ವಾಪಸ್​ ಪಡೆದ 82ರ ವೃದ್ಧ….!

ರಾಜಸ್ಥಾನದ ಜೈಸಲ್ಮೇರ್​ ಜಿಲ್ಲೆಯ ಹೃದಯಭಾಗದಲ್ಲಿ ಕುಧಾರ ಎಂಬ ನಿರ್ಜನ ಪಟ್ಟಣವಿದೆ. 13ನೇ ಶತಮಾನದಲ್ಲಿ ಸ್ಥಾಪನೆಯಾದ ಈ ನಗರ ಒಂದು ಕಾಲದಲ್ಲಿ ಸಮೃದ್ಧ ಪ್ರದೇಶವಾಗಿತ್ತು. ಆದರೆ 19ನೇ ಶತಮಾನದಲ್ಲಿ ಗ್ರಾಮಸ್ಥರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...