BIG NEWS: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ
ತುಮಕೂರು: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು…
BIG NEWS: JDS ನ ಮತ್ತೊಂದು ವಿಕೆಟ್ ಪತನ
ಕಾರವಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಜೆಡಿಎಸ್ ನ ಮತ್ತೊಂದು…
BIG NEWS: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ರಾಜೀನಾಮೆ ನೀಡಲು ಮುಂದಾದ ಅರಸಿಕೆರೆ ಶಾಸಕ
ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಜೆಡಿಎಸ್ ಗೆ ಆಘಾತದ ಮೇಲೆ ಆಘಾತವುಂಟಾಗುತ್ತಿದೆ.…
BIG NEWS: ಬಿಜೆಪಿಗೆ ಗುಡ್ ಬೈ ಹೇಳಿದ ಶಾಸಕ ಎನ್.ವೈ ಗೋಪಾಲಕೃಷ್ಣ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಲ್ಲಿ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಬೇರೆ ಪಕ್ಷದತ್ತ…
BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್
ಹಾವೇರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ…
ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಅಂಗೀಕಾರ
ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ…
BIG NEWS: ಶಾಸಕ ಸ್ಥಾನಕ್ಕೆ ನಾಳೆ ರಾಜೀನಾಮೆ ಎಂದ ಎಸ್.ಆರ್.ಶ್ರೀನಿವಾಸ್
ತುಮಕೂರು: ಸೋಮವಾರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ…
BIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ
ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಗುಬ್ಬಿ ಜೆಡಿಎಸ್ ನಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಜೆಡಿಎಸ್ ಕಾರ್ಯಕರ್ತರು…
ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಶಾಸಕ ಚಿಂಚನಸೂರ್ ಬಿಜೆಪಿಗೆ ಗುಡ್ ಬೈ; ಇಂದು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಾಬುರಾವ್ ಚಿಂಚನಸೂರ್ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಹಾಗೂ ಬಿಜೆಪಿಗೆ…
BIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಸಿಎಂ ಸೂಚನೆ
ಬೆಂಗಳೂರು: ಬಿಜೆಪಿ ಶಾಸಕ, ಕೆ ಎಸ್ ಡಿ ಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ರಾಜೀನಾಮೆ…