alex Certify ರಾಜೀನಾಮೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಕೈ ತಪ್ಪಿದ ಟಿಕೆಟ್: ಬಿಜೆಪಿಗೆ ರಾಜೀನಾಮೆ ನೀಡಿದ ಫೈಟರ್ ರವಿ

ಬೆಂಗಳೂರು: ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತೆರಳಿದ ಫೈಟರ್ ರವಿ ತಮ್ಮ Read more…

BIG NEWS: ಬಿಜೆಪಿ ಮತ್ತೊಂದು ವಿಕೆಟ್ ಪತನ

ಯಾದಗಿರಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಟಿಕೆಟ್ ಕೈತಪ್ಪಿದ ಕಾರಣಕ್ಕೆ ಇದೀಗ ಮಾಜಿ ಸಚಿವರೊಬ್ಬರು ಪಕ್ಷಕ್ಕೆ ಗುಡ್ ಬೈ Read more…

ಮಾಜಿ ಸಿಎಂ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ಕೈತಪ್ಪುವ ಆತಂಕ: 16 ಪಾಲಿಕೆ ಸದಸ್ಯರು, 42 ಪದಾಧಿಕಾರಿಗಳ ರಾಜೀನಾಮೆ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಘೋಷಣೆ ವಿಳಂಬ ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿಯ Read more…

ಕೈತಪ್ಪಿದ ಬಿಜೆಪಿ ಟಿಕೆಟ್: ಜೆಡಿಎಸ್ ಸೇರಿದ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ Read more…

ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷ ಬಿಡ್ತಿಲ್ಲ: ಲಕ್ಷ್ಮಣ ಸವದಿ

ಬೆಳಗಾವಿ: ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷ ಬಿಡುತ್ತಿಲ್ಲ, ಅನೇಕ ಮುಖಂಡರು ನನ್ನನ್ನು ನಿರ್ಲಕ್ಷ ಮಾಡಿದ್ದಕ್ಕೆ ಬೇಸರವಾಗಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯಲ್ಲಿ ಮಾತನಾಡಿದ ಅವರು, ನನಗೆ Read more…

ಮನೆಯಲ್ಲಿರುವ ಬಿಜೆಪಿ ಬಾವುಟ ಶಿಫ್ಟ್: ಪಕ್ಷೇತರನಾಗಿ ಸ್ಪರ್ಧೆ: ಸೊಗಡು ಶಿವಣ್ಣ ಘೋಷಣೆ; ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ

ತುಮಕೂರು: ತುಮಕೂರು ನಗರ ಟಿಕೆಟ್ ಆಕಾಂಕ್ಷಿಯಾಗಿದ್ದ ಸೊಗಡು ಶಿವಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಬೆಂಬಲಿಸಿ 400ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು Read more…

BIG NEWS: ಟಿಕೆಟ್ ಕೈತಪ್ಪಿದ್ದಕ್ಕೆ ಸೈಲೆಂಟ್ ಸುನಿಲ್ ಬೆಂಬಲಿಗರಿಂದ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಕಳೆದ ರಾತ್ರಿ ಬಿಜೆಪಿ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಆಕಾಂಕ್ಷಿಗಳ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ವಂಚಿತರು Read more…

BIG NEWS: ವಿಧಾನ ಪರಿಷತ್ ಸ್ಥಾನಕ್ಕೆ ಆರ್. ಶಂಕರ್ ರಾಜೀನಾಮೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಸಾಲು ಸಾಲು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಮಾಜಿ ಸಚಿವ, ಪರಿಷತ್ ಸದಸ್ಯ ಆರ್. Read more…

BIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ

ಧಾರವಾಡ: ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಬಂಡಾಯ ಸಾರಿದ್ದು, ಕಮಲ ಪಾಳಯದಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಕುಂದಗೋಳ ಬಿಜೆಪಿಯಲ್ಲಿ ಅಸಮಾಧಾನ Read more…

BIG NEWS: ಬಿಜೆಪಿಯ ಮತ್ತೊಂದು ವಿಕೆಟ್ ಪತನ

ಕಲಬುರ್ಗಿ: ರಾಜ್ಯ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ಬಿಜೆಪಿ ಮುಖಂಡ, ಮಾಜಿ ಶಾಸಕ ದೊಡ್ಡಪ್ಪ ಗೌಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಬಿಜೆಪಿ ಟಿಕೆಟ್ Read more…

BIG NEWS: ಬಿಜೆಪಿಗೆ ರಾಜೀನಾಮೆ ನೀಡಲು ಮುಂದಾದ ಮತ್ತೋರ್ವ ನಾಯಕ

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಚುನಾವಣೆ ಹೊತ್ತಲ್ಲೇ ಕೇಸರಿ ಪಾಳಯಕ್ಕೆ ಮತ್ತೊಂದು ಆಘಾತ ಎದುರಾಗಿದೆ. Read more…

BREAKING: ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಬಿಗ್‌ ಶಾಕ್; ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜೀನಾಮೆ

ಬೆಳಗಾವಿ: ನನಗೆ ಅಥಣಿ ಟಿಕೆಟ್ ಸಿಗುವ ವಿಶ್ವಾಸವಿತ್ತು. ಆದರೆ ಟಿಕೆಟ್ ಕೈತಪ್ಪಿದೆ. ಟಿಕೆಟ್ ಕೊಡುವುದಾಗಿ ಹೇಳಿ ಬಿಜೆಪಿ ಮಾತಿಗೆ ತಪ್ಪಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಾಗ್ದಾಳಿ Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬಂಡಾಯ: ಶಂಕರ್ ಬಳಿಕ ಗೂಳಿಹಟ್ಟಿ ಗುಟುರು; ರೆಡ್ಡಿ ಪಕ್ಷಕ್ಕೆ ಸೇರ್ಪಡೆ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ Read more…

ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಗೆ ಮೊದಲ ಬಂಡಾಯದ ಬಿಸಿ: ಶಾಸಕ ಸ್ಥಾನಕ್ಕೆ ಶಂಕರ್ ಇಂದು ರಾಜೀನಾಮೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದ್ದು, ರಾಣೇಬೆನ್ನೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ Read more…

ಸಿಡಿದಿದ್ದ ಮಾಜಿ ಸಿಎಂ ಶೆಟ್ಟರ್: ಬಿಜೆಪಿ ಟಿಕೆಟ್ ಕೈತಪ್ಪಿದ್ರೂ ಸ್ಪರ್ಧೆ ಖಚಿತ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪುವ ಭೀತಿ ಹಿನ್ನೆಲೆಯಲ್ಲಿ ಶೆಟ್ಟರ್ ಪತ್ನಿ ಶಿಲ್ಪಾ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಒಂದು ಕಡೆ ಜಗದೀಶ್ ಶೆಟ್ಟರ್ Read more…

BSY ಜೊತೆಗಿನ ಮಾತುಕತೆ ಬಳಿಕ ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರ ಕೈಗೊಂಡ್ರಾ ಈಶ್ವರಪ್ಪ ? ರಾಜಕೀಯ ವಲಯದಲ್ಲಿ ಹೀಗೊಂದು ಕುತೂಹಲ

ನಿನ್ನೆಯವರೆಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಕೈಗೊಂಡಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ದಿಢೀರ್ ಆಗಿ ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ Read more…

BREAKING NEWS: ದಿಢೀರ್‌ ರಾಜಕೀಯ ನಿವೃತ್ತಿ ಘೋಷಣೆ ಬಳಿಕ ಸುದ್ದಿಗೋಷ್ಟಿಯಲ್ಲಿ ಈಶ್ವರಪ್ಪ ಮಹತ್ವದ ಹೇಳಿಕೆ

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಮುನ್ನವೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಇದರ ಮಧ್ಯೆ Read more…

ಯಡಿಯೂರಪ್ಪ, ರವೀಂದ್ರನಾಥ್, ಹಾಲಾಡಿ ಬಳಿಕ ಈಗ ಈಶ್ವರಪ್ಪ ಸರದಿ; ಮುಂದಿನ ದಿನಗಳಲ್ಲಿ ಮತ್ತಷ್ಟು ಹಿರಿಯ ನಾಯಕರಿಂದ ನಿವೃತ್ತಿ ಘೋಷಣೆ ಸಾಧ್ಯತೆ

ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲಿರುವ ಸಂದರ್ಭದಲ್ಲಿಯೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಈ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. ಈಗ ವಿಧಾನಸಭಾ Read more…

BIG BREAKING: ಚುನಾವಣಾ ರಾಜಕೀಯದಿಂದ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಣೆ; ಅಚ್ಚರಿ ಮೂಡಿಸಿದ ಬಿಜೆಪಿ ಹಿರಿಯ ನಾಯಕನ ನಿರ್ಧಾರ

ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ Read more…

BIG NEWS: ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ

ತುಮಕೂರು: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಟಿಕೆಟ್ ಆಕಾಂಕ್ಷಿಗಳು ಪಕ್ಷ ತೊರೆಯುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಕೈ ಪಾಳಯಕ್ಕೆ ದಿನಕ್ಕೊಂದು ಆಘಾತ ಶುರುವಾಗಿದೆ. ತುಮಕೂರಿನಲ್ಲಿ ಮಾಜಿ ಶಾಸಕ ಷಫಿ ಅಹ್ಮದ್ Read more…

ಮಾಜಿ ಡಿಸಿಎಂ ಪರಮೇಶ್ವರ್ ವಿರುದ್ಧ ಆಕ್ರೋಶ: ಕಾಂಗ್ರೆಸ್ ಗೆ ಮಾಜಿ ಶಾಸಕ ಗುಡ್ ಬೈ

ತುಮಕೂರು ನಗರ ಕಾಂಗ್ರೆಸ್ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಾಜಿ ಶಾಸಕರಾದ ಶಫಿ ಅಹಮದ್, ರಫೀಕ್ ಅಹಮದ್ ಅಸಮಾಧಾನ Read more…

BIG NEWS: ಅಳಿಯನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಮಾಜಿ ಶಾಸಕ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಕಾಂಗ್ರೆಸ್ ವಿರುದ್ಧ ಅಸಮಧಾನ‌ ಹೊರಹಾಕಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ. ತುಮಕೂರು ನಗರ ಕಾಂಗ್ರೆಸ್ Read more…

BIG NEWS: JDS ನ ಮತ್ತೊಂದು ವಿಕೆಟ್ ಪತನ

ಕಾರವಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಳಪತಿಗಳಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಜೆಡಿಎಸ್ ಗೆ ಗುಬ್ಬಿ ಶ್ರೀನಿವಾಸ್, ಎ.ಟಿ.ರಾಮಸ್ವಾಮಿ ರಾಜೀನಾಮೆ ಬೆನ್ನಲ್ಲೇ Read more…

BIG NEWS: ಜೆಡಿಎಸ್ ನ ಮತ್ತೊಂದು ವಿಕೆಟ್ ಪತನ; ರಾಜೀನಾಮೆ ನೀಡಲು ಮುಂದಾದ ಅರಸಿಕೆರೆ ಶಾಸಕ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಜೆಡಿಎಸ್ ಗೆ ಆಘಾತದ ಮೇಲೆ ಆಘಾತವುಂಟಾಗುತ್ತಿದೆ. ಜೆ ಡಿ ಎಸ್ ನ ಹಲವು ಶಾಸಕರು ಪಕ್ಷ ತೊರೆಯುತ್ತಿದ್ದು, ಇಂದು Read more…

BIG NEWS: ಬಿಜೆಪಿಗೆ ಗುಡ್ ಬೈ ಹೇಳಿದ ಶಾಸಕ ಎನ್.ವೈ ಗೋಪಾಲಕೃಷ್ಣ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಲ್ಲಿ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ಬೇರೆ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. Read more…

BIG NEWS: ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್

ಹಾವೇರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂ.ಎಂ. ಹಿರೇಮಠ ರಾಜೀನಾಮೆ ನೀಡಿದ್ದಾರೆ. ಎಂ.ಎಂ. ಹಿರೇಮಠ ಕಾಂಗ್ರೆಸ್ ನ ಪ್ರಾಥಮಿಕ Read more…

ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಅಂಗೀಕಾರ

ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್‌.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರು ಅಂಗೀಕರಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ Read more…

BIG NEWS: ಶಾಸಕ ಸ್ಥಾನಕ್ಕೆ ನಾಳೆ ರಾಜೀನಾಮೆ ಎಂದ ಎಸ್.ಆರ್.ಶ್ರೀನಿವಾಸ್

ತುಮಕೂರು: ಸೋಮವಾರ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತುಮಕೂರು ತಾಲೂಕಿನ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್, ಇಂದೇ ರಾಜಿನಾಮೆ Read more…

BIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಗುಬ್ಬಿ ಜೆಡಿಎಸ್ ನಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಜೆಡಿಎಸ್ ಕಾರ್ಯಕರ್ತರು ದಳಪತಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ. ಜಿ.ಹೊಸಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ Read more…

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಮತ್ತೊಂದು ಶಾಕ್: ಶಾಸಕ ಚಿಂಚನಸೂರ್ ಬಿಜೆಪಿಗೆ ಗುಡ್ ಬೈ; ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ವಿಧಾನ ಪರಿಷತ್ ಬಿಜೆಪಿ ಸದಸ್ಯ ಬಾಬುರಾವ್ ಚಿಂಚನಸೂರ್ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಹಾಗೂ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ಮಧ್ಯಾಹ್ನ ಅವರು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...