alex Certify ರಾಜೀನಾಮೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಗೆ ಮತ್ತೊಂದು ಶಾಕ್;‌ ರಾಜೀನಾಮೆ ಘೋಷಿಸಿದ ಮಾಜಿ ಸಂಸದ

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಇದರ ಮಧ್ಯೆ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ ತಾವು ಪಕ್ಷ ತೊರೆಯುತ್ತಿರುವುದಾಗಿ ಘೋಷಿಸಿದ್ದಾರೆ. ಮಾಧ್ಯಮ Read more…

ಶಾಸಕ ಸ್ಥಾನದಿಂದಲೇ ಅನರ್ಹಗೊಂಡ ಮುಖ್ಯಮಂತ್ರಿ ಹೇಮಂತ್ ಸೋರೆನ್

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ದೋಷಿ ಎಂದು ಪರಿಗಣಿಸಿರುವ ಚುನಾವಣಾ ಆಯೋಗವು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದೆ. ಜಾರ್ಖಂಡ್‌ ನಲ್ಲಿ ನಾಟಕೀಯ ಬೆಳವಣಿಗೆಗಳ ನಂತರ Read more…

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್: ರಾಷ್ಟ್ರೀಯ ವಕ್ತಾರ ಜೈವೀರ್ ಶೆರ್ಗಿಲ್ ರಾಜೀನಾಮೆ

ನವದೆಹಲಿ: ಕಾಂಗ್ರೆಸ್ ಗೆ ಮತ್ತೊಂದು ಹೊಡೆತ ಬಿದ್ದಿದೆ. ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜೈವೀರ್ ಶೆರ್ಗಿಲ್ ಅವರು Read more…

ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ರಾಜೀನಾಮೆ

ನವದೆಹಲಿ: ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಜಿ 23 ಸಹವರ್ತಿ ಆನಂದ್ Read more…

BIG NEWS: ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಬಿಹಾರದಲ್ಲಿ ಜೆಡಿಯು-ಬಿಜೆಪಿ ಮೈತ್ರಿ ಅಂತ್ಯಗೊಂಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆರ್ ಜೆಡಿ ನಾಯಕರೊಂದಿಗೆ ರಾಜ್ಯಪಾಲ ಚೌಹಾಣ್ ಅವರನ್ನು ಭೇಟಿಯಾದ ಜೆಡಿಯು Read more…

Big Breaking: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್; ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆಗಳಲ್ಲಿ ಪದೇ ಪದೇ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಮತ್ತೊಂದು ಶಾಕ್ ಎದುರಾಗಿದೆ. ಹರಿಯಾಣದಲ್ಲಿ ಶಾಸಕ ಕುಲದೀಪ್ ಬಿಷ್ಣೋಯಿ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕುಲದೀಪ್ Read more…

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂ. ಪರಿಹಾರ: ಹತ್ಯೆ ಖಂಡಿಸಿ ಮುಖಂಡರ ರಾಜೀನಾಮೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿಯಿಂದ 25 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸಚಿವ ಎಸ್. ಅಂಗಾರ Read more…

BIG BREAKING: ಕೊನೆಗೂ ಜನಾಕ್ರೋಶಕ್ಕೆ ಮಣಿದು ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆ

ಶ್ರೀಲಂಕಾ ಅಧ್ಯಕ್ಷ ಸ್ಥಾನದಿಂದ ಗೊಟಬಯ ರಾಜಪಕ್ಸೆ ಕೆಳಗಿಳಿದಿದ್ದಾರೆ. ಸಂಸತ್ತಿನ ಸ್ಪೀಕರ್‌ಗೆ ರಾಜೀನಾಮೆ ಪತ್ರವನ್ನು ಇಮೇಲ್ ಮಾಡಿದ್ದಾರೆ ಇನ್ನೂ ಅಧ್ಯಕ್ಷ ರಾಜಪಕ್ಸೆ ಅವರಿಂದ ರಾಜೀನಾಮೆ ಪತ್ರ ಸ್ವೀಕರಿಸಬೇಕಿದೆ ಎಂದು ಶ್ರೀಲಂಕಾ Read more…

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು: ಜನಾಕ್ರೋಶಕ್ಕೆ ಬೆದರಿ ಪರಾರಿಯಾದ ಅಧ್ಯಕ್ಷ, ರಾಜೀನಾಮೆ ಘೋಷಿಸಿದ ಪ್ರಧಾನಿ

ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಅಧ್ಯಕ್ಷ ಗೋಟಬಯ ರಾಜಪಕ್ಸ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರಾರು Read more…

ಮೋದಿ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಜ್ಯೋತಿರಾದಿತ್ಯ ಸಿಂಧಿಯಾಗೆ ಹೆಚ್ಚುವರಿ ಹೊಣೆ

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರಿಗೆ ಹೆಚ್ಚುವರಿಯಾಗಿ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ Read more…

ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಸಚಿವರ ರಾಜೀನಾಮೆ

ನವದೆಹಲಿ: ಪ್ರಧಾನಿ ಮೋದಿ ಸಂಪುಟಕ್ಕೆ ಇಬ್ಬರು ಕೇಂದ್ರ ಸಚಿವರಾದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್.ಸಿ.ಪಿ. ಸಿಂಗ್ ರಾಜೀನಾಮೆ ನೀಡಿದ್ದಾರೆ ರಾಜ್ಯಸಭಾ ಸದಸ್ಯತ್ವ ಜುಲೈ 7 ರಂದು ಕೊನೆಗೊಳ್ಳಲಿದ್ದು, ಕೇಂದ್ರ Read more…

BREAKING: ಸಂವಿಧಾನದ ವಿರುದ್ಧವೇ ಹೇಳಿಕೆ ನೀಡಿದ್ದ ಸಚಿವನ ತಲೆದಂಡ

ತಿರುವನಂತಪುರಂ: ನಮ್ಮ ಸಂವಿಧಾನ ಶೋಷಣೆ ಬಗ್ಗೆ ಗಮನಹರಿಸುವುದಿಲ್ಲ. ದೇಶದ ಜನರನ್ನು ಲೂಟಿ ಮಾಡಲು ನೆರವಾಗುವ ರೀತಿಯಲ್ಲಿ ಭಾರತದ ಸಂವಿಧಾನ ಬರೆಯಲಾಗಿದೆ ಎಂದು ಸಂವಿಧಾನದ ವಿರುದ್ಧವೇ ಹೇಳಿಕೆ ನೀಡಿದ್ದ ಕೇರಳ Read more…

BIG NEWS: ಬ್ರಿಟನ್ ಹಣಕಾಸು ಸಚಿವ ಸ್ಥಾನಕ್ಕೆ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಾಕ್ ರಾಜೀನಾಮೆ

ಬ್ರಿಟನ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್ ಹಾಗೂ ಆರೋಗ್ಯ ಸಚಿವ ಸಜ್ಜಿದ್ ಜಾವೇದ್ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದು ಇದರಿಂದಾಗಿ Read more…

ಬಂಡೆದ್ದ ಶಾಸಕರಿಗೆ ಉದ್ಧವ್ ಠಾಕ್ರೆ ಬಿಗ್ ಶಾಕ್: ಸರ್ಕಾರ ವಿಸರ್ಜನೆ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಸಿಎಂ ಅಧಿಕೃತ ನಿವಾಸವನ್ನು ಉದ್ಧವ್ ಠಾಕ್ರೆ ತೊರೆಯುವ ಸಾಧ್ಯತೆ ಇದೆ. ಮುಖ್ಯಮಂತ್ರಿಯವರ ಅಧಿಕೃತ ಬಂಗಲೆ ವರ್ಷಾ ನಿವಾಸವನ್ನು ಠಾಕ್ರೆ ತೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಉದ್ಧವ್ ಠಾಕ್ರೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಫೇಸ್ಬುಕ್ ಲೈವ್ ನಲ್ಲಿ ಮಹಾರಾಷ್ಟ್ರ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಶಾಸಕರು ಬಯಸಿದರೆ ನಾನು ರಾಜೀನಾಮೆ ನೀಡಲು ಸಿದ್ಧವಾಗಿದ್ದೇನೆ. ಶಾಸಕರು ನೇರವಾಗಿ ಬಂದು Read more…

ಶಾರ್ಟ್ ಅಂಡ್ ಸ್ವೀಟ್ ಆಗಿದೆ ವೈರಲ್ ಆಗಿರೋ ಈ ‘ರಾಜೀನಾಮೆ’ ಪತ್ರ

‘ಉದ್ಯೋಗ’ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದು ಒಂದು ವಿಚಾರವಾದರೆ ಪಡೆದ ಉದ್ಯೋಗವನ್ನು ತೊರೆಯುವಾಗ ಸಲ್ಲಿಸುವ ರಾಜೀನಾಮೆ ಪತ್ರದ್ದು ಮತ್ತೊಂದು ಪ್ರಸಂಗ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಶಿಷ್ಟ ಕಾರಣಕ್ಕೆ ರಾಜೀನಾಮೆ ಪತ್ರ Read more…

ದಿಢೀರ್ ಬೆಳವಣಿಗೆಯಲ್ಲಿ ಎಲ್ಲಾ ಸಚಿವರ ರಾಜೀನಾಮೆ: ನಾಳೆ ಒಡಿಶಾ ಸಚಿವ ಸಂಪುಟ ಪುನಾರಚನೆ

ನವದೆಹಲಿ: ಸಚಿವ ಸಂಪುಟ ಪುನಾರಚನೆಗೆ ಮುನ್ನ ಒಡಿಶಾದ ನವೀನ್‌ ಪಟ್ನಾಯಕ್‌ ಸರ್ಕಾರದ ಎಲ್ಲ ಸಚಿವರು ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಹೊಸ ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ Read more…

BIG NEWS: ಸೌರವ್ ಗಂಗೂಲಿ ರಾಜೀನಾಮೆ ವದಂತಿ ಶುದ್ಧ ಸುಳ್ಳು: ಬಿಸಿಸಿಐ ಕಾರ್ಯದರ್ಶಿ ಜೈ ಶಾ

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡುತ್ತಾರೆ ಎನ್ನುವ ವದಂತಿ ಶುದ್ಧ ಸುಳ್ಳು. ಗಂಗೂಲಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ Read more…

BIG BREAKING: ಬಿಜೆಪಿ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ದಾದಾ ಎಂಟ್ರಿ..? ರಹಸ್ಯ ಟ್ವೀಟ್ ವೈರಲ್; ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ಸಾಧ್ಯತೆ

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡುವ ಕುರಿತು ಸುಳಿವು ನೀಡಿದ್ದಾರೆ. 30 Read more…

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಪಕ್ಷಕ್ಕೆ ಬ್ರಿಜೇಶ್ ಕಾಳಪ್ಪ ಗುಡ್ ಬೈ

ಬೆಂಗಳೂರು: ಕಾಂಗ್ರೆಸ್ ನಾಯಕ ಬ್ರಿಜೇಶ್ ಕಾಳಪ್ಪ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದ ವಕ್ತಾರರಾಗಿ ಅವರು ಕಾರ್ಯನಿರ್ವಹಿಸಿದ್ದು, ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನ Read more…

BREAKING: ಮುಂದುವರೆದ ಪಠ್ಯ ವಿವಾದ ರಾಜೀನಾಮೆ ಪರ್ವ, ಕುವೆಂಪು ಗೇಲಿ ಮಾಡಿದ್ದಕ್ಕೆ ಪ್ರತಿಭಟನೆಯಾಗಿ ತಿಳಿ ಕನ್ನಡ ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರಾಜೀನಾಮೆ

ಬೆಂಗಳೂರು: ಪಠ್ಯ ಪರಿಷ್ಕರಣೆ ವಿವಾದಕ್ಕೆ ಕುರಿತಂತೆ ರಾಜೀನಾಮೆ ಪರ್ವ ಮುಂದುವರೆದಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ 9 ನೇ ತರಗತಿ ತಿಳಿ ಕನ್ನಡ ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ Read more…

BIG NEWS: ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಕಾಂಗ್ರೆಸ್ ನಿಂದ ರಾಜ್ಯಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಬೇಸರದಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರಿಗೆ ಪತ್ರ ಬರೆದು Read more…

ವೈಯಕ್ತಿಕ ಕಾರಣ ನೀಡಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ರಾಜೀನಾಮೆ

ನವದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಅನಿಲ್ ಬೈಜಾಲ್ ಬುಧವಾರ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು Read more…

ನಾಟಕೀಯ ಬೆಳವಣಿಗೆಗಳ ಮಧ್ಯೆ ತ್ರಿಪುರಾ ನೂತನ ಸಿಎಂ ಆಯ್ಕೆ

ತ್ರಿಪುರಾ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಆಡಳಿತಾರೂಢ ಬಿಜೆಪಿ ಮುಖ್ಯಮಂತ್ರಿಯನ್ನು ಬದಲಿಸಿದೆ. ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ ಅವರಿಂದ ರಾಜೀನಾಮೆ ಪಡೆದಿರುವ ಬಿಜೆಪಿ ಆ ಸ್ಥಾನಕ್ಕೆ Read more…

ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲಾನ್: ಸಿಎಂ ದಿಢೀರ್ ಬದಲಾವಣೆ; ನಾಳೆಯೇ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ

ಅಗರ್ತಲಾ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗಿದ್ದು, ಬಿಪ್ಲಬ್ ದೇವ್ ರಾಜೀನಾಮೆ ನೀಡಿದ ನಂತರ ಮಾಣಿಕ್ ಸಹಾ ಅವರು ತ್ರಿಪುರಾ ಸಿಎಂ ಎಂದು ಘೋಷಿಸಲಾಗಿದೆ. ಬಿಪ್ಲಬ್ Read more…

Big News: ‘ವರ್ಕ್ ಫ್ರಮ್ ಹೋಮ್’ ತೊರೆದು ಕಚೇರಿಗೆ ಬರಲು ಹೇಳಿದ್ದಕ್ಕೆ 800 ಉದ್ಯೋಗಿಗಳ ರಾಜೀನಾಮೆ

ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಜನರ ಜೀವನ ವಿಧಾನವನ್ನೇ ಬದಲಾಯಿಸಿದೆ. ಕಂಪನಿಗಳು ಆ ಸಂದರ್ಭದಲ್ಲಿ ತಮ್ಮ ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್ ‘ಅವಕಾಶ ಕಲ್ಪಿಸಿದ್ದು, ಅದು Read more…

BIG NEWS: ಹಿರಿಯ IPS ಅಧಿಕಾರಿ DGP ರವೀಂದ್ರನಾಥ್ ದಿಢೀರ್ ರಾಜೀನಾಮೆ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ರವೀಂದ್ರನಾಥ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವಧಿ ಪೂರ್ವ ವರ್ಗಾವಣೆ ಹಿನ್ನೆಲೆಯಲ್ಲಿ ಬೇಸರಗೊಂಡು ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ

ಕೊಲಂಬೊ: ಶ್ರೀಲಂಕಾ ಪ್ರಧಾನ ಮಂತ್ರಿ ಮಹಿಂದಾ ರಾಜಪಕ್ಸೆ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿಗೆ ದೇಶದಲ್ಲಿ ಭೀಕರ ಆರ್ಥಿಕ ಬಿಕ್ಕಟ್ಟು ಸಂಭವಿಸಿದ್ದು, Read more…

ನಡುರಸ್ತೆಯಲ್ಲೇ ಸಂಸದನ ಹೊಡೆದು ಕೊಂದ ಪ್ರತಿಭಟನಾಕಾರರು: ವಿಶ್ವ ವೇದಿಕೆಯಲ್ಲಿ ಭಾರೀ ಸಂಚಲನ

ಕೊಲಂಬೋ: ಶ್ರೀಲಂಕಾದಲ್ಲಿ ನಡೆದ ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ ಮಾಡಲಾಗಿದೆ. ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆಯ ನಂತರ ಘರ್ಷಣೆ ನಡೆದಿದ್ದು, ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಆತುಕೋರಾಲ Read more…

BREAKING NEWS: ರಾಜಪಕ್ಸೆ ರಾಜೀನಾಮೆ ಬೆನ್ನಲ್ಲೇ ಹಿಂಸಾಚಾರ: ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದನ ಹತ್ಯೆ

ಶ್ರೀಲಂಕಾದ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪ್ರಧಾನಿ ಮಹಿಂದಾ ರಾಜಪಕ್ಸೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿದೆ. ಘರ್ಷಣೆಯಲ್ಲಿ ಆಡಳಿತ ಪಕ್ಷದ ಸಂಸದ ಸಾವನ್ನಪ್ಪಿದ್ದಾರೆ ಶ್ರೀಲಂಕಾದ ಪ್ರಧಾನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...