alex Certify ರಾಜೀನಾಮೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಪಕ್ಕದಲ್ಲೇ ಕುಳಿತು ಸೆಕ್ಸ್ ವಿಡಿಯೋ ವೀಕ್ಷಿಸಿದ್ದ ಬ್ರಿಟನ್ ಸಂಸದ ರಾಜೀನಾಮೆ

ಸದನ ನಡೆಯುತ್ತಿರುವಾಗಲೇ ಮಹಿಳಾ ಸಂಸದರೊಬ್ಬರ ಪಕ್ಕದಲ್ಲಿ ಕುಳಿತು ಸೆಕ್ಸ್ ವಿಡಿಯೋ ವೀಕ್ಷಿಸಿದ್ದ ಆರೋಪಕ್ಕೆ ಗುರಿಯಾಗಿದ್ದ ಆಡಳಿತರೂಢ ಪಕ್ಷದ ಸಂಸದ ನೀರ್ ಪರೀಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸದನದಲ್ಲಿ Read more…

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಸಿದ್ದರಾಮಯ್ಯ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೇ.40 ಕಮಿಷನ್ Read more…

ಈಶ್ವರಪ್ಪರ ರಾಜೀನಾಮೆ ಸರಿ, ಬಂಧನವೇಕೆ……? ಕಾಂಗ್ರೆಸ್​ಗೆ ಹೆಚ್​ಡಿಕೆ ಪ್ರಶ್ನೆ

ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.​ ಈಶ್ವರಪ್ಪ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಅವರ ಬಂಧನದ ಬಗ್ಗೆ ಹೋರಾಟವೇಕೆ ಎಂದು ಮಾಜಿ ಸಿಎಂ ಹೆಚ್​​.ಡಿ. Read more…

ನಾನು ತಪ್ಪು ಮಾಡಿಲ್ಲ ನಾನು ನಿರ್ದೋಷಿ: ರಾಜೀನಾಮೆ ಬಳಿಕ ಈಶ್ವರಪ್ಪ ಪುನರುಚ್ಚಾರ

ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪ ಎದುರಿಸುತ್ತಿರುವ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ Read more…

Big News: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭದ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಗರಿಗೆದರಿದ ನಿರೀಕ್ಷೆ

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇದರಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ Read more…

ಶಿವಮೊಗ್ಗದ ವಿವಿಧೆಡೆ ಸಂತೋಷ್ ಪಾಟೀಲ್ ‘ಶ್ರದ್ಧಾಂಜಲಿ’ ಫ್ಲೆಕ್ಸ್

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಿವಮೊಗ್ಗ ಕ್ಷೇತ್ರದ ಶಾಸಕರ ಕೆ.ಎಸ್. ಈಶ್ವರಪ್ಪ ಶುಕ್ರವಾರದಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸ್ಥಾನಕ್ಕೆ Read more…

‘ರಾಜೀನಾಮೆ’ ಜೊತೆಗೆ ಮೊಮ್ಮಗನ ಮದುವೆ ಆಹ್ವಾನ ಪತ್ರವನ್ನೂ ನೀಡಿದ ಈಶ್ವರಪ್ಪ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಕೆ.ಎಸ್. ಈಶ್ವರಪ್ಪ ಶುಕ್ರವಾರದಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ Read more…

‘ವಿವಾದ’ ದ ಕಾರಣಕ್ಕೆ ಅಧಿಕಾರ ಕಳೆದುಕೊಂಡ ಶಿವಮೊಗ್ಗ ಜಿಲ್ಲೆಯ 4ನೇ ರಾಜಕಾರಣಿ ಕೆ.ಎಸ್. ಈಶ್ವರಪ್ಪ…!

ರಾಜ್ಯ ರಾಜಕಾರಣದಲ್ಲಿ ಶಿವಮೊಗ್ಗ ಜಿಲ್ಲೆಯದ್ದು ಬಹುದೊಡ್ಡ ಹೆಸರು. ರಾಜ್ಯಕ್ಕೆ ನಾಲ್ವರು ಮುಖ್ಯಮಂತ್ರಿಗಳನ್ನು ನೀಡಿರುವ ಹೆಗ್ಗಳಿಕೆಯೂ ಶಿವಮೊಗ್ಗ ಜಿಲ್ಲೆಗಿದೆ. ಆದರೆ ವಿವಾದದ ಕಾರಣಕ್ಕೆ ಅವಧಿಗೂ ಮುನ್ನ ಅಧಿಕಾರ ಕಳೆದುಕೊಂಡ ರಾಜಕಾರಣಿಗಳೂ Read more…

ಮಾಜಿ ಸಚಿವ ಈಶ್ವರಪ್ಪನವರಿಗೆ ಎದುರಾಗುತ್ತಾ ಮತ್ತೊಂದು ಸಂಕಷ್ಟ…?

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಎಸ್.‌ ಈಶ್ವರಪ್ಪ ಶುಕ್ರವಾರದಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಾವಿರಾರು ಬೆಂಬಲಿಗರೊಂದಿಗೆ ಶಿವಮೊಗ್ಗದಿಂದ ರಸ್ತೆ ಮಾರ್ಗದ Read more…

Big News: ಸಚಿವ ಈಶ್ವರಪ್ಪ ರಾಜೀನಾಮೆಗೆ ಕೌಂಟ್ ಡೌನ್ ಶುರು: ಬೆಂಬಲಿಗರ ದಂಡಿನೊಂದಿಗೆ ಬೆಂಗಳೂರಿನತ್ತ ಪ್ರಯಾಣ

ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಈಶ್ವರಪ್ಪನವರ ವಿರುದ್ಧ 40% ಲಂಚದ ಆರೋಪ ಮಾಡಿ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಸಂತೋಷ್ ಪಾಟೀಲ್ ತಮ್ಮ Read more…

Big News: ಈಶ್ವರಪ್ಪ ಪರ ಗೃಹ ಸಚಿವ ಅರಗ ಜ್ಞಾನೇಂದ್ರ ಬ್ಯಾಟಿಂಗ್

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯ ಶಾಂಭವಿ ಲಾಡ್ಜ್‌ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೂ ಮುನ್ನ ಕಳುಹಿಸಿದ್ದ ವಾಟ್ಸಾಪ್‌ ಸಂದೇಶದಲ್ಲಿ ತಮ್ಮ ಸಾವಿಗೆ ಸಚಿವ ಈಶ್ವರಪ್ಪನವರೇ ನೇರ Read more…

ಬೆಂಗಳೂರಿನಲ್ಲಿ 2 ಸಿಡಿ ಕಾರ್ಖಾನೆಗಳಿವೆ; ಶಾಸಕ ಯತ್ನಾಳ್‌ ರಿಂದ ಹೊಸ ಬಾಂಬ್

ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಸದಾ ಸುದ್ದಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಈಗ ಮತ್ತೊಂದು ಹೊಸ ಬಾಂಬ್‌ ಸಿಡಿಸಿದ್ದಾರೆ. ಈಶ್ವರಪ್ಪ ರಾಜೀನಾಮೆ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, Read more…

ರಾಜೀನಾಮೆಗೂ ಮುನ್ನ ಬೆಂʼಬಲʼ ಪ್ರದರ್ಶಿಸಲಿದ್ದರಾ ಈಶ್ವರಪ್ಪ ?

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪನವರ ತಲೆದಂಡವಾಗಿದೆ. ಬಿಜೆಪಿ ಹೈಕಮಾಂಡ್‌ ಸೂಚನೆಯಂತೆ ಈಶ್ವರಪ್ಪ ಇಂದು ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ Read more…

‘ಆರೋಪ’ ಹೊತ್ತು ರಾಜೀನಾಮೆ ನೀಡುತ್ತಿರುವ ಬಿಜೆಪಿ ಸರ್ಕಾರದ 3 ನೇ ಸಚಿವ ಕೆ.ಎಸ್. ಈಶ್ವರಪ್ಪ…!

ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ 2019 ರ ಜುಲೈನಲ್ಲಿ ಅಧಿಕಾರಕ್ಕೆ ಬಂದಿದ್ದು, ಈವರೆಗಿನ Read more…

ಈಶ್ವರಪ್ಪ ರಾಜೀನಾಮೆಗೆ ಕಾರಣವಾಯ್ತು ದೆಹಲಿಯಿಂದ ಬಂದ ಆ ಒಂದು ಕರೆ…!

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು Read more…

Breaking News: ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ತಮ್ಮ ಆತ್ಮಹತ್ಯೆಗೂ ಮುನ್ನ ಮಾಡಿರುವ ವಾಟ್ಸಾಪ್ ಸಂದೇಶದಲ್ಲಿ, ತನ್ನ ಸಾವಿಗೆ ಸಚಿವ ಈಶ್ವರಪ್ಪನವರೇ ನೇರ ಕಾರಣ ಎಂದು ಉಲ್ಲೇಖ ಮಾಡಿರುವ ಕಾರಣ Read more…

ಸಚಿವ ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಕಾರಣರಾದ ಸಚಿವ ಈಶ್ವರಪ್ಪನವರನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸದಿದ್ದರೆ Read more…

BIG BREAKING: ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ; ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಸಚಿವ ಈಶ್ವರಪ್ಪ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯ ಶಾಂಭವಿ ಲಾಡ್ಜ್‌ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೂ ಮುನ್ನ ತಮ್ಮ ಸಾವಿಗೆ ಸಚಿವ ಕೆ.ಎಸ್.‌ ಈಶ್ವರಪ್ಪನವರೇ ನೇರ ಕಾರಣ. ಅವರು Read more…

BIG NEWS: ಸಿಎಂ ಭೇಟಿ ಬಳಿಕ ಈಶ್ವರಪ್ಪ ರಾಜೀನಾಮೆಗೆ ನಿರ್ಧಾರ..?

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಗುತ್ತಿಗೆದಾರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಇದೀಗ ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ Read more…

ಇಂದು ರಾತ್ರಿಯೇ ಪ್ರಧಾನಿ ಸ್ಥಾನಕ್ಕೆ ಇಮ್ರಾನ್ ಖಾನ್ ರಾಜೀನಾಮೆ…?

ಇಸ್ಲಾಮಾಬಾದ್: ವಿಶ್ವಾಸ ಮತಯಾಚನೆಗೆ ಮುನ್ನವೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ. ಇಂದು ರಾತ್ರಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ರಾಜೀನಾಮೆ ಸಲ್ಲಿಸಬಹುದು. ರಾತ್ರಿ 9.30 Read more…

BIG NEWS: ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ; ಇಲ್ಲಿಂದ ಮುಂದಿನ ನಡೆ ಆರಂಭ ಎಂದ ಸಿ.ಎಂ. ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್ ತೊರೆಯುವುದಾಗಿ ಹೇಳಿಕೆ ನೀಡಿದ್ದ ಸಿ.ಎಂ. ಇಬ್ರಾಹಿಂ ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಯಾದ ಸಿ.ಎಂ. ಇಬ್ರಾಹಿಂ, ರಾಜೀನಾಮೆ Read more…

BREAKING: ನಾಳೆಯೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ಸಾಧ್ಯತೆ

ಇಸ್ಲಾಮಾಬಾದ್‌ ನಲ್ಲಿ ಭಾನುವಾರದ ರ್ಯಾಲಿಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ಪಾಕಿಸ್ತಾನದ ಪ್ರಧಾನಿ ಕಚೇರಿಯ ಯೂಟ್ಯೂಬ್ ಚಾನೆಲ್‌ ಮರುನಾಮಕರಣ Read more…

ನಿಮ್ಮ ಸಮಯ ಮುಗೀತು? ರಾಜೀನಾಮೆ ಕೊಡಿ; ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನಾ ಮುಖ್ಯಸ್ಥ ಬಜ್ವಾ ಸೂಚನೆ

ನಿಮ್ಮ ಸಮಯ ಮುಗೀತು? ರಾಜೀನಾಮೆ ಕೊಡಿ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸೇನಾ ಮುಖ್ಯಸ್ಥ ಬಜ್ವಾ ಹೇಳಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ Read more…

BIG NEWS: ಕಾಂಗ್ರೆಸ್ ಹೀನಾಯ ಸೋಲು; ಇಂದು ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ರಾಜೀನಾಮೆ ಸಾಧ್ಯತೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ನಲ್ಲಿ ಉನ್ನತ ಸ್ಥಾನಗಳನ್ನು ಹೊಂದಿರುವ ಗಾಂಧಿ ಕುಟುಂಬದ ಎಲ್ಲ ಮೂವರು ಸದಸ್ಯರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ Read more…

BIG BREAKING: 5 ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು; ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಅಚ್ಚರಿ ನಿರ್ಧಾರ –ನೈತಿಕ ಹೊಣೆಹೊತ್ತು ನಾಳೆಯೇ ರಾಜೀನಾಮೆ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನ ಕಳಪೆ ಸಾಧನೆಗೆ ನೈತಿಕ ಹೊಣೆ ಹೊತ್ತು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಗಾಂಧಿ Read more…

BIG NEWS: ಅಧಿಕೃತವಾಗಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಸಿ.ಎಂ ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ, ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ರಾಜೀನಾಮೆ ನೀಡಿದ್ದು, ಜೆಡಿಎಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ನಾನು ಕಾಂಗ್ರೆಸ್ ಪಕ್ಷ Read more…

BIG NEWS: ಉಕ್ರೇನ್ ನಲ್ಲಿ ರಷ್ಯಾ ಕೃತ್ಯ ಬಯಲು ಮಾಡಿದ್ದಕ್ಕೆ ನಿರ್ಬಂಧ, ‘ಯುದ್ಧ’ ವಿರೋಧಿಸಿ ಟಿವಿ ಚಾನೆಲ್ ಎಲ್ಲಾ ಸಿಬ್ಬಂದಿ ರಾಜೀನಾಮೆ

ಮಾಸ್ಕೋ: ರಷ್ಯಾದ ಟಿವಿ ಚಾನೆಲ್‌ನ ಸಂಪೂರ್ಣ ಸಿಬ್ಬಂದಿ ಉಕ್ರೇನ್ ವಿರುದ್ಧ ‘ಯುದ್ಧ ಬೇಡ’ ಎಂದು ನೇರ ಪ್ರಸಾರದಲ್ಲೇ ರಾಜೀನಾಮೆ ನೀಡಿದ್ದಾರೆ. ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣದ ಬಗ್ಗೆ ಪ್ರಸಾರ Read more…

ಭಾರತ್​ ಪೇ ಎಂಡಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಶ್ನೀರ್ ಗ್ರೋವರ್

ಭಾರತದ ಫಿನ್ ಟೆಕ್ ಸಂಸ್ಥೆ ಭಾರತ್​ಪೇ, ವ್ಯವಸ್ಥಾಪಕ ನಿರ್ದೇಶಕ ‌ಹಾಗೂ ಡೈರೆಕ್ಟರ್ ಸ್ಥಾನಕ್ಕೆ ಅಶ್ನೀರ್ ಗ್ರೋವರ್ ರಾಜೀನಾಮೆ ಸಲ್ಲಿಸಿದ್ದಾರೆ. ಭಾರತ್‌ಪೇ ಕಂಪನಿಯ ಸಹ ಸಂಸ್ಥಾಪಕ ಗ್ರೋವರ್‌ ವಿರುದ್ಧ, ಸಂಸ್ಥೆಯ Read more…

ಕಾಂಗ್ರೆಸ್ ಧರಣಿಗೆ ಜಗ್ಗಲ್ಲ, ವಿವಾದ ಬೆಳೆಸಲು ಇಷ್ಟವಿಲ್ಲ, ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ: ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರಧ್ವಜ ಕುರಿತ ನನ್ನ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿರೋಧಪಕ್ಷದವರು ಪ್ರತಿಭಟನೆ ಮಾಡುವುದು ಅವರ ಕೆಲಸ. ಈ ವಿವಾದದ Read more…

BIG NEWS: ‘ಇಂಡಿಗೋ’ ಸಹ ಪ್ರವರ್ತಕ ರಾಕೇಶ್ ಗಂಗ್ವಾಲ್ ರಾಜೀನಾಮೆ

ನವದೆಹಲಿ: ಇಂಡಿಗೋದ ಸಹ ಪ್ರವರ್ತಕ ರಾಕೇಶ್ ಗಂಗ್ವಾಲ್ ಅವರು ಮಾತೃ ಸಂಸ್ಥೆ ಇಂಟರ್ ಗ್ಲೋಬ್ ಏವಿಯೇಷನ್‌ ನ ನಿರ್ದೇಶಕರ ಮಂಡಳಿಗೆ ಶುಕ್ರವಾರ ರಾಜೀನಾಮೆ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...