alex Certify ರಾಜ್ಯದಲ್ಲಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿಯಾದ ಮೊದಲ ದಿನವೇ 63 ಪ್ರಕರಣ ದಾಖಲು

ಬೆಂಗಳೂರು: ದೇಶಾದ್ಯಂತ ಹೊಸ ಕ್ರಿಮಿನಲ್ ಅಪರಾಧ ಕಾನೂನು ಜಾರಿಯಾದ ಮೊದಲ ದಿನವೇ ರಾಜ್ಯದಲ್ಲಿ 63 ಪ್ರಕರಣ ದಾಖಲಾಗಿವೆ. ಜುಲೈ 1ರ ಸೋಮವಾರದಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಅಪರಾಧ Read more…

ರಾಜ್ಯದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ: ಜ್ವರ, ನೆಗಡಿಯಿಂದ ಜನ ಹೈರಾಣ

ಬೆಂಗಳೂರು: ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇದುವರೆಗೆ 5187 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಡೆಂಗ್ಯೂ ಜ್ವರ Read more…

ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ Read more…

ರಾಜ್ಯಕ್ಕೆ ಕರಾಳ ದಿನ: ಕೇವಲ 24 ಗಂಟೆಯಲ್ಲಿ ಅಪಘಾತಕ್ಕೆ 51 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಕೇವಲ 24 ಗಂಟೆ ಅವಧಿಯಲ್ಲಿ ಅಪಘಾತದಲ್ಲಿ 51 ಜನ ಸಾವನ್ನಪ್ಪಿದ್ದಾರೆ. ಹಾಸನ ಸೇರಿದಂತೆ ರಾಜ್ಯದ ವಿವಿಧ ಕಡೆ ನಡೆದ ಅಪಘಾತಗಳಲ್ಲಿ 51 ಜನ ಬಲಿಯಾಗಿದ್ದು, ಇತ್ತೀಚಿನ Read more…

ಮಳೆ ಮಾರುತಗಳನ್ನು ಸೆಳೆದ ‘ರೆಮಲ್’ ಚಂಡಮಾರುತ: ರಾಜ್ಯದಲ್ಲಿ ತಗ್ಗಿದ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೆಮಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕಳೆದ ಮೂರು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ರೆಮಲ್ ಚಂಡಮಾರುತ Read more…

ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ: ಜೂನ್ ಒಂದರಂದೇ ಕೇರಳಕ್ಕೆ ಮುಂಗಾರು ಪ್ರವೇಶ

ನವದೆಹಲಿ: ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ತಾಪಮಾನ ಇಳಿಕೆಯಾಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಸಕ್ತ ಸಾಲಿನ ಮುಂಗಾರು ಮಾರುತಗಳು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಾರಾಂತ್ಯದಿಂದ ರಾಜ್ಯದೆಲ್ಲೆಡೆ ಭಾರಿ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮೇ 11ರ ವರೆಗೆ ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 12ರಿಂದ Read more…

ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಸಿಡಿಲಿಗೆ ಮೂವರು ಬಲಿ

ಬೆಂಗಳೂರು: ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯ ಗ್ರಾಮದಲ್ಲಿ ಸೋಮಸುಂದರ್(34) Read more…

14 ಕ್ಷೇತ್ರಗಳಲ್ಲಿ ಇಂದು ಸಂಜೆಯಿಂದ ಮನೆ ಮನೆ ಪ್ರಚಾರ, ಶುಕ್ರವಾರ ಮತದಾನ

ಬೆಂಗಳೂರು: ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ. ಪ್ರಚಾರದ ಅಬ್ಬರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ಇಂದು ಸಂಜೆ Read more…

ನಾಳೆ ಸಂಜೆಯೊಳಗೆ ರಾಜ್ಯದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬುಧವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈಗಾಗಲೇ ಪ್ರಚಾರದ ಭರಾಟೆ ಮುಗಿಲು Read more…

ರಾಜ್ಯದಲ್ಲಿ ಇಂದು 11 -20 ಸೆಂ.ಮೀ.ವರೆಗೆ ಭಾರಿ ಮಳೆ ಸಾಧ್ಯತೆ: ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಮುಂಗಾರು Read more…

ನಾಳೆಯಿಂದ ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಮಾರ್ಚ್ 28 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 4 ನಾಮಪತ್ರ Read more…

ರೈತರು ಸೇರಿ ರಾಜ್ಯದ ಜನತೆಗೆ ಶುಭ ಸುದ್ದಿ: ತಿಂಗಳಾಂತ್ಯಕ್ಕೆ ಎಲ್ಲಾ ಕಡೆ ಮಳೆ

ಬೆಂಗಳೂರು: ರಾಜ್ಯದ ಚಿಕ್ಕಮಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿ ಹಲವಡೆ ಸಾಧಾರಣ ಮಳೆಯಾಗಿದೆ. ಭಾನುವಾರ ರಾಜ್ಯದ ಕೆಲವು ಕಡೆ ಮಳೆಯಾಗಿದ್ದು, ಬಾಳೆಹೊನ್ನೂರಿನಲ್ಲಿ 2 ಸೆ.ಮೀ., ಬೆಳಗಾವಿಯ ಲೋಂಡಾದಲ್ಲಿ 1ಸೆ.ಮೀ. ಮಳೆಯಾಗಿದ್ದು, Read more…

ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಮಾಡುತ್ತೇವೆ: ಮಾಜಿ ಸಿಎಂ ಡಿ.ವಿ. ಸದಾನಂದಗೌಡ

ಪುತ್ತೂರು: ರಾಜ್ಯದಲ್ಲಿ ಪಕ್ಷ ಶುದ್ಧೀಕರಣ ಕೆಲಸ ಮಾಡುತ್ತೇವೆ ಎಂದು ಮಾಜಿ ಸಿಎಂ ಡಿ.ವಿ. ಸದಾನಂದಗೌಡ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮಾತನಾಡಿದ ಅವರು, ನಮ್ಮಲ್ಲಿ ಪ್ರಧಾನಿ ಮೋದಿ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ಸಿಡಿಲು ಬಡಿದು ಕುರಿಗಾಹಿ ಸಾವು

ಬೆಂಗಳೂರು: ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ರಾಜ್ಯದ ಹಲವು ಕಡೆ ಮಳೆಯಾಗಿದೆ. ಸಿಡಿಲಿಗೆ ಕುರಿಗಾಹಿ ಬಲಿಯಾಗಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಹಲವು ಕಡೆ ಬಿರುಗಾಳಿ ಸಹಿತ ಮಳೆಯಾಗಿದೆ, Read more…

ರಾಜ್ಯದ ಜನತೆಗೆ ಶುಭ ಸುದ್ದಿ: ಚಿಕ್ಕಮಗಳೂರು ಸೇರಿ ರಾಜ್ಯದ ಹಲವೆಡೆ ಮಳೆ: ಇನ್ನೊಂದು ವಾರ ವಿವಿಧೆಡೆ ಮಳೆ ಮುನ್ಸೂಚನೆ

ಬೆಂಗಳೂರು: ಬರ ಮತ್ತು ಬಿಸಿಲಿನ ಬೇಗೆಯಿಂದ ತತ್ತರಿಸಿದ ರಾಜ್ಯದ ಕೆಲವು ಭಾಗದಲ್ಲಿ ಮಾರ್ಚ್ ನಲ್ಲಿಯೇ ಮಳೆಯಾಗಿದೆ. ಚಿಕ್ಕಮಗಳೂರು ತಾಲೂಕಿನ ಬಸವನಹಳ್ಳಿ, ಐದಳ್ಳಿ, ಮಾಕೋಡು, ಹುಣಸೆಹಳ್ಳಿ ಮೊದಲಾದ ಕಡೆ ಮಳೆಯಾಗಿದೆ. Read more…

BIG NEWS: ರಾಜ್ಯದಲ್ಲಿ ಆಸಿಡ್ ಮಾರಾಟ ನಿಷೇಧ, ದಾಳಿ ಸಂತ್ರಸ್ತರಿಗೆ ನಿವೇಶನ

ಬೆಂಗಳೂರು: ರಾಜ್ಯದಲ್ಲಿ ಆಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ Read more…

ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿ: ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ, ಸಿಐಡಿ, ಸೈಬರ್ ಕ್ರೈಂ Read more…

ರಾಜ್ಯದಲ್ಲಿ ಮೊದಲ ದಿನವೇ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ಬೆಂಗಳೂರು: ಭಾನುವಾರದಿಂದ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ಶುರುವಾಗಿದ್ದು, ಮೊದಲ ದಿನ ನಿರ್ದಿಷ್ಟ ಗುರಿಯ ಶೇಕಡ 96ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ. 60 ಲಕ್ಷ ಮಕ್ಕಳಿಗೆ ಲಸಿಕೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿ ಹನಿ ನೀರಾವರಿ ಯೋಜನೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿಯಲ್ಲಿ ಹನಿ ನೀರಾವರಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜಲ ಸಂಪನ್ಮೂಲ ಖಾತೆ ಹೊಂದಿರುವ ಡಿ.ಕೆ. ಶಿವಕುಮಾರ್ Read more…

BIG NEWS: ರಾಜ್ಯದಲ್ಲೂ ಕಾಟನ್ ಕ್ಯಾಂಡಿ ನಿಷೇಧಕ್ಕೆ ಚಿಂತನೆ

ಬೆಂಗಳೂರು: ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ಕಾಟನ್ ಕ್ಯಾಂಡಿ ಉತ್ಪಾದನೆ ಮತ್ತು ಮಾರಾಟ ನಿಷೇಧಿಸಿದ ಬೆನ್ನಲ್ಲೇ ರಾಜ್ಯದಲ್ಲಿಯೂ ಕಾಟನ್ ಕ್ಯಾಂಡಿ(ಬಾಂಬೆ ಮಿಠಾಯಿ) ನಿಷೇಧಿಸುವ ಚಿಂತನೆ ನಡೆದಿದೆ. ಪರೀಕ್ಷೆಗಾಗಿ ಮಾದರಿಗಳ Read more…

ಲೋಕಸಭೆ ಚುನಾವಣೆ ಸಮೀಕ್ಷೆ: ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್ 5, ಜೆಡಿಎಸ್ 2 ಸ್ಥಾನ

ನವದೆಹಲಿ: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಈಗಾಗಲೇ ತಾಲೀಮು ಆರಂಭಿಸಿದ್ದು, ಈಗ ಚುನಾವಣೆ ನಡೆದಲ್ಲಿ ರಾಜ್ಯದಲ್ಲಿ ಬಿಜೆಪಿ 21, ಕಾಂಗ್ರೆಸ್ 5, ಜೆಡಿಎಸ್ ಎರಡು ಸ್ಥಾನದಲ್ಲಿ ಜಯಗಳಿಸಲಿವೆ ಎಂದು Read more…

BIG NEWS: ರಾಜ್ಯದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು ನಿಷೇಧ: ಆರೋಗ್ಯ ಇಲಾಖೆ ಆದೇಶ

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಸೇವಿಸಲು ಪ್ರಚೋದನೆ, ಸಂಗ್ರಹಣೆ ನಿಷೇಧಿಸಿ ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಆದೇಶ ಹೊರಡಿಸಲಾಗಿದೆ. ಸಂವಿಧಾನದ 47ನೇ Read more…

ರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು Read more…

ರಾಜ್ಯದಲ್ಲಿ ಕೊರೋನಾ ಇಳಿಕೆ: ಹೊಸದಾಗಿ 63 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 63 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 14 ಜನರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.02 ರಷ್ಟು ಇದೆ. ಕಳೆದ Read more…

ರಾಜ್ಯದಲ್ಲಿ ಹೊಸದಾಗಿ 201 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 201 ಜನರಿಗೆ ಕೊರೋನಾ ಸೋಂಕು ತಗುಲಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 7315 ಜನರಿಗೆ ಕೋವಿಡ್ Read more…

ರಾಜ್ಯದಲ್ಲಿಂದು ಕೊರೋನಾದಿಂದ ಇಬ್ಬರು ಸಾವು: 252 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 252 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೈಸೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ತಲಾ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ Read more…

BREAKING NEWS: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಬೆಸ್ಕಾಂ Read more…

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ತ್ರಿಶತಕ ದಾಟಿದ ಹೊಸ ಕೇಸ್: 329 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 329 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 177 ಜನರಿಗೆ ಕೊರೋನಾ ಸೋಂಕು ತಗುಲಿದೆ. ಗದಗದಲ್ಲಿ 48 ವರ್ಷದ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿದ್ದಾರೆ. Read more…

ರಾಜ್ಯದಲ್ಲಿಂದು ಕೋವಿಡ್ ಕೇಸ್ ಭಾರಿ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಎಂದು 297 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 171 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 4.3ರಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...