alex Certify ರಾಜ್ಯಪಾಲರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

HDK, ಜನಾರ್ದನ ರೆಡ್ಡಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ರೆಡ್ ಸಿಗ್ನಲ್: ಕಡತ ವಾಪಸ್

ಬೆಂಗಳೂರು: ಕೇಂದ್ರ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಕಡತಗಳನ್ನು ರಾಜ್ಯಪಾಲರು ವಾಪಸ್ ಕಳಿಸಿದ್ದಾರೆ. ಅಕ್ರಮ Read more…

BREAKING NEWS: ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರ ಥಾವರ್ Read more…

BREAKING: ಬಜೆಟ್ ಅಧಿವೇಶನ: ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಅದ್ದೂರಿ ಸ್ವಾಗತ ಕೋರಿದ ಸ್ಪೀಕರ್, ಸಿಎಂ, ಡಿಸಿಎಂ

ಬೆಂಗಳೂರು: ಇಂದಿನಿಂದ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ Read more…

ಸರ್ಕಾರ ಹಾಗೂ ರಾಜಭವನ ನಡುವೆ ಮುಂದುವರೆದ ಜಟಾಪಟಿ: ಮತ್ತೆ ಎರಡು ವಿಧೇಯಕ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದೆ. ಇದೀಗ ಮತ್ತೆ ಎರಡು ವಿಧೇಯಕಗಳನ್ನು ಸಹಿ ಮಾಡದೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಾಸ್ ಕಳುಹಿಸಿದ್ದಾರೆ. ಕೆಲ Read more…

BIG NEWS: ಮತ್ತೊಂದು ಮಸೂದೆ ವಾಪಾಸ್ ಕಳುಹಿಸಿದ ರಾಜ್ಯಪಾಲರು

ಬೆಂಗಳೂರು: ಗ್ರಾಮೀಣಾಭಿವೃದ್ಧಿ-ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ-2024ಗೆ ಸಹಿ ಹಾಕದೇ ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡಿಸಲಾಗಿತ್ತು. ಈ ಮೂಲಕ ರಾಜ್ಯ ಸರ್ಕಾರ Read more…

BREAKING : ‘CM ಸಿದ್ದರಾಮಯ್ಯ’ಗೆ ಮತ್ತೊಂದು ಸಂಕಷ್ಟ: ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಸಿದ ಬಿಜೆಪಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ Read more…

BREAKING NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆಗೆ ಅಂಕಿತ ಹಾಕಿದ ರಾಜ್ಯಪಾಲರು

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಮೈಕ್ರೋ ಫೈನಾನ್ಸ್ ತೊಂದರೆಗಳಿಗೆ Read more…

BIG NEWS: ರಾಜ್ಯಪಾಲರು ಬಿಜೆಪಿ ವಕ್ತಾರರಂತೆ ಕೆಲಸಮಾಡುತ್ತಿದ್ದಾರೆ: ಕೃಷಿ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕದೇ ಕಳುಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೃಷಿ ಸಚಿವ ಚಲುವರಾಯಸ್ವಾಮಿ, Read more…

BREAKING: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ ರಾಜ್ಯಪಾಲ ಗೆಹ್ಲೊಟ್

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೊಂಡಾಡಿದ್ದಾರೆ. ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಐದು Read more…

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ: ಬೆಂಗಳೂರಲ್ಲಿ ರಾಜ್ಯಪಾಲರ ಧ್ವಜಾರೋಹಣ

ಬೆಂಗಳೂರು: ದೇಶಾದ್ಯಂತ ಇಂದು ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನಲ್ಲಿ ಇಂದು 76ನೇ ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ Read more…

ಮಾಜಿ ಸಚಿವ, ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪಗೆ ಗೌರವ ಡಾಕ್ಟರೇಟ್

ಶಿವಮೊಗ್ಗ: ಮಾಜಿ ಸಚಿವ ಮತ್ತು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಲಾಗಿದೆ. ಕೆಳದಿ ಶಿವಪ್ಪ Read more…

BIG NEWS: ಮತ್ತೋರ್ವ ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Read more…

BIG NEWS: ಸತತ 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪಡೆದ KSRTC

ಬೆಂಗಳೂರು: ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣೆ ಮಾಡಿರುವ ಸರ್ಕಾರಿ ಸಂಸ್ಥೆ ಪ್ರಶಸ್ತಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ(KSRTC) ಲಭಿಸಿದೆ. ಸತತ 10ನೇ ಬಾರಿಗೆ Read more…

BIG NEWS: ವಿವಿ ಆಡಳಿತದಲ್ಲಿ ರಾಜ್ಯಪಾಲರ ಅಧಿಕಾರ ಮೊಟಕು: ಗುಜರಾತ್ ಮಾದರಿ ಕಾಯ್ದೆ ಜಾರಿಗೆ

ಬೆಂಗಳೂರು: ಕುಲಪತಿಗಳ ನೇಮಕಾತಿ ಸೇರಿದಂತೆ ವಿಶ್ವವಿದ್ಯಾಲಯಗಳ ಆಡಳಿತದಲ್ಲಿ ರಾಜ್ಯ ಸರ್ಕಾರಕ್ಕೆ ಪರಮಾಧಿಕಾರ ನೀಡುವ ಗುಜರಾತ್ ಮಾದರಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ Read more…

ಮಾಜಿ ಸಿಎಂ BSY ಗೆ ಸಂಕಷ್ಟ: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಶಿಫಾರಸು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ದೂರು ಆಧರಿಸಿ ಯಡಿಯೂರಪ್ಪ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ನಿರಾಕರಿಸಿದ್ದ ಈ Read more…

BREAKING: ಯಡಿಯೂರಪ್ಪ ವಿರುದ್ಧ ಮತ್ತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಅನುಮತಿ ಕೋರಿದೆ. ಈ ಹಿಂದೆ ಪ್ರಾಸಿಕ್ಯೂಷನ್ ಅನುಮತಿಗೆ ರಾಜ್ಯಪಾಲರು ತಿರಸ್ಕರಿಸಿದ್ದರು. ಇದೀಗ ಮತ್ತೆ Read more…

BIG NEWS: ವಕ್ಫ್, ಮತಾಂತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ರಾಜ್ಯಪಾಲರಿಗೆ ಮಠಾಧೀಶರ ಮನವಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ವಿವಾದ, ಮತಾಂತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಮಠಗಳ ಮಠಾಧೀಶರ ನಿಯೋಗದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ Read more…

BIG NEWS: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಪಿಪಿಇ ಕಿಟ್ ಖರೀದಿ ಹಗರಣ ಸಂಬಂಧ ತನಿಖಾ ವರದಿ ನೀಡಿರುವ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ Read more…

BREAKING NEWS: ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಡಾ ಹಗರಣದ ಕುರಿತ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಮುಡಾ Read more…

BIG NEWS: ಸಚಿವ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್ ವಿರುದ್ಧವೂ ರಾಜ್ಯಪಾಕರಿಗೆ ದೂರು ನೀಡಲಾಗಿತ್ತು. ಇದೀಗ ಸಿಎಂ Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ: ಮನೆಯಲ್ಲೇ ಕುಳಿತು ಆಸ್ತಿ ನೋಂದಣಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಬೆಂಗಳೂರು: ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದ ನೋಂದಣಿ ತಿದ್ದುಪಡಿ ಮಸೂದೆ -2023ಕ್ಕೆ ರಾಷ್ಟ್ರಪತಿಗಳ ಅನುಮೋದನೆ ದೊರೆತಿದೆ. ಉಪನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆನ್ಲೈನ್ ಮೂಲಕ Read more…

ಸಿದ್ಧರಾಮಯ್ಯಗೆ ತಪ್ಪದ ಭೂಕಂಟಕ: ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಸಲಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರಿಂದ ದೂರು ಸಲ್ಲಿಕೆಯಾಗಿದ್ದು, ಸಿಎಂ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ, ಬಿಡಿಎ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ಅರ್ಕಾವತಿ ನಿವೇಶನದಾರರಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ನಿವೇಶನದಾರರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ  Read more…

BIG NEWS: ಮುಡಾ ಹಗರಣ ಪ್ರಕರಣ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಚ್ ವಾರೆಂಟ್ ನೀಡಲು ಲೋಕಾಯುಕ್ತ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. Read more…

BIG NEWS: ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಹಿಂಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿರುವ ವಿಪಕ್ಷ ಬಿಜೆಪಿ Read more…

ರಾಜಭವನ ವಿರುದ್ಧ ನೇರ ಸಂಘರ್ಷಕ್ಕಿಳಿದ ರಾಜ್ಯ ಸರ್ಕಾರ: ರಾಜ್ಯಪಾಲರ ಸ್ಪಷ್ಟನೆಗೆ ನೇರ ಉತ್ತರ ನೀಡದಿರಲು ಅಧಿಕಾರಿಗಳಿಗೆ ತಾಕೀತು

ಬೆಂಗಳೂರು: ರಾಜ್ಯಪಾಲರಿಂದ ಬರುವ ಯಾವುದೇ ಪತ್ರಗಳಿಗೆ ಮುಖ್ಯ ಕಾರ್ಯದರ್ಶಿ ಸೇರಿದಂತೆ ಯಾವುದೇ ಅಧಿಕಾರಿ ಉತ್ತರ ಕೊಡುವಂತಿಲ್ಲ ಎಂದು ಸರ್ಕಾರ ತಾಕೀತು ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ Read more…

ಇಂಗ್ಲೀಷಿನಲ್ಲಿ ಸಹಿ ಮಾಡಿಲ್ಲ ಯಾಕೆ? ಎಂದು ಪತ್ರ: ರಾಜ್ಯಪಾಲರು ಇಂತಹ ಕ್ಷುಲ್ಲಕ ವಿಷಯಗಳಿಗೂ ಉತ್ತರ ಕೋರಿ ಪತ್ರ ಬರೆದಿದ್ದಾರೆ: ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು: ರಾಜ್ಯಪಾಲರು ಪದೇ ಪದೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಸಣ್ಣ ಸಣ್ಣ ಕ್ಷುಲ್ಲಕ ವಿಷಯಗಳಿಗೂ ಪತ್ರ ಬರೆದು ಉತ್ತರ ಕೇಳುತ್ತಿದ್ದಾರೆ Read more…

BIG NEWS: ತಾರಕಕ್ಕೇರಿದ ಸರ್ಕಾರ- ರಾಜಭವನ ಸಂಘರ್ಷ: ಸಿದ್ದರಾಮಯ್ಯ ಅವಧಿಯ ರೀಡೂ ವರದಿ ಕೇಳಿದ ರಾಜ್ಯಪಾಲ

ಬೆಂಗಳೂರು: ರಾಜಭವನ ರಾಜ್ಯ ಸರ್ಕಾರದ ಸಂಘರ್ಷ ತಾರಕಕ್ಕೇರಿದೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿದ್ದ ಅರ್ಕಾವತಿ ಬಿಡಿಎ ಬಡಾವಣೆ ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ Read more…

ನಿವೇಶನ ಹಂಚಿಕೆ ತಿಕ್ಕಾಟದ ಬೆನ್ನಲ್ಲೇ ಸಿಎಂಗೆ ಮತ್ತೊಂದು ಕಂಟಕ: ಮುಡಾ ಕಾಮಗಾರಿ ಬಗ್ಗೆ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಇನ್ನೊಂದು ದೂರು ಸಲ್ಲಿಕೆಯಾಗಿದೆ. ನಿಯಮ ಮೀರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿದ್ದು, ಇದರ ಬೆನ್ನಲ್ಲೇ ಪ್ರಕರಣದ Read more…

ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ಅವಧಿಯ ಪ್ರಸ್ತಾವಗಳ ಸಮಗ್ರ ಮಾಹಿತಿ ನೀಡಲು ರಾಜ್ಯಪಾಲರ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಇದುವರೆಗೆ ಅಧಿಕಾರಿ ನೌಕರರ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಕೋರಿ ಲೋಕಾಯುಕ್ತದಿಂದ ಸಲ್ಲಿಕೆಯಾದ ಪ್ರಸ್ತಾವಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...