alex Certify ರಾಜ್ಯಪಾಲರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಂದಿ ಗ್ರಾಮದಲ್ಲಿ ಶಿವೋತ್ಸವ: ಲೋಕಕಲ್ಯಾಣಕ್ಕೆ ಕೈಜೋಡಿಸಲು ರಾಜ್ಯಪಾಲರ ಕರೆ

 ಚಿಕ್ಕಬಳ್ಳಾಪುರ: ನಮ್ಮ ಭಾರತೀಯ ಸಂಸ್ಕೃತಿಯು ಯಾವಾಗಲೂ ವಿಶ್ವ ಭ್ರಾತೃತ್ವ, ವಿಶ್ವ ಶಾಂತಿ, ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಪ್ರತಿಯೊಬ್ಬರು ನಮ್ಮ ಸಂಸ್ಕೃತಿ ಅಳವಡಿಸಿಕೊಳ್ಳುವ ಮೂಲಕ ಲೋಕ ಕಲ್ಯಾಣಕ್ಕೆ ಕೈಜೋಡಿಸಬೇಕು Read more…

ಮಧ್ಯರಾತ್ರಿ 2 ಗಂಟೆಗೆ ಅಧಿವೇಶನ ಕರೆದ ರಾಜ್ಯಪಾಲ: ಸಿಎಂ ಮಮತಾ ಜೊತೆ ತಾರಕಕ್ಕೇರಿದ ಸಂಘರ್ಷ

ಕೊಲ್ಕೊತ್ತಾ: ಮಾರ್ಚ್ 7 ರಂದು ಮಧ್ಯರಾತ್ರಿ 2 ಗಂಟೆಗೆ ವಿಧಾನಸಭೆಯ ಅಧಿವೇಶನ ಸೇರುವಂತೆ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಸೂಚನೆ ನೀಡಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ. ತುರ್ತು Read more…

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ರಾಜ್ಯಪಾಲರನ್ನು ಭೇಟಿಯಾದ ಸಿಎಂ

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಗೆಹ್ಲೊಟ್ ಧ್ವಜಾರೋಹಣ

ಬೆಂಗಳೂರಿನ ಮಾಣಿಕ್ ಷಾ ಪರೆಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ. ರಾಜ್ಯಪಾಲರು ಧ್ವಜಾರೋಹಣ Read more…

BREAKING: ರಾಜ್ಯ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಶೇಕಡ 40 ರಷ್ಟು ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಪಕ್ಷದ ನಿಯೋಗದಿಂದ ದೂರು ನೀಡಲಾಗಿದೆ. ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ Read more…

BIG NEWS: ರಾಜಕೀಯ ಒತ್ತಡ; ಅಧಿಕಾರ ವಹಿಸಿಕೊಳ್ಳದ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ; ರಾಜ್ಯಪಾಲರ ಅಂಗಳ ತಲುಪಿದ ಮಂಡ್ಯ SP ನೇಮಕ ವಿವಾದ

ಮಂಡ್ಯ: ಮಂಡ್ಯ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಾತಿ ವಿವಾದ ಒಂದು ವಾರ ಕಳೆದರೂ ಇನ್ನೂ ಬಗೆದಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ನೂತನ ಎಸ್ ಪಿ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಮುಂದೂಡಿಕೆ ನಿರ್ಧಾರಕ್ಕೆ ಬಲ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಕ್ಷೇತ್ರ ವಿಂಗಡಣೆ ಆಯೋಗ ರಚನೆಗೆ ಆದೇಶ ಜಾರಿಯಾಗಿದೆ. ಜಿಪಂ, ತಾಪಂ ಕ್ಷೇತ್ರಗಳ ಪುನರ್ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚಿಸುವ ಕರ್ನಾಟಕ Read more…

ಕೊರೋನಾ ಬಗ್ಗೆ ವಾಸ್ತವಕ್ಕೆ ದೂರವಾದ ಮಾಹಿತಿ: ಡಿಕೆಶಿ ಆಕ್ರೋಶ, ಸರ್ಕಾರಕ್ಕೆ ತರಾಟೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ, ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ನಾಯಕರ ಮಹತ್ವದ ಸಭೆ ನಡೆಸಲಾಗಿದೆ. ಸರ್ವಪಕ್ಷ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BREAKING: ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿ ಸಾಧ್ಯತೆ; ಯಾವುದೇ ಕ್ರಮಕ್ಕೆ ರಾಜ್ಯಪಾಲರ ಸಲಹೆ

ಬೆಂಗಳೂರು: ಯಾವುದೇ ಕಠಿಣ ಕ್ರಮವನ್ನಾದರೂ ಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯಿ ವಾಲಾ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸ್ಥಿತಿಗತಿಗಳ ಕುರಿತಂತೆ ರಾಜ್ಯಪಾಲರ ನೇತೃತ್ವದಲ್ಲಿ ಇಂದು ಸರ್ವಪಕ್ಷ ನಾಯಕರ ಸಭೆ ನಡೆದಿದ್ದು, Read more…

BREAKING NEWS: ರಾಜ್ಯಪಾಲರು ಸಭೆ ಕರೆದಿರುವುದೇ ಸಂವಿಧಾನಬಾಹಿರ, ಆಡಳಿತದಲ್ಲಿ ಹಸ್ತಕ್ಷೇಪ ಸರಿಯಲ್ಲ; ಸಿದ್ಧರಾಮಯ್ಯ ಆಕ್ಷೇಪ

ಬೆಂಗಳೂರು: ರಾಜ್ಯಪಾಲರಿಗೆ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲವೆಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದ ಕೊರೋನಾ ಸ್ಥಿತಿಗತಿಗಳ ಕುರಿತಂತೆ ರಾಜ್ಯಪಾಲರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ Read more…

ರಾಜ್ಯಪಾಲರಿಂದ ಸರ್ವಪಕ್ಷ ಸಭೆ: ರಾಜ್ಯದಲ್ಲಿ ಚುನಾಯಿತ ಸರ್ಕಾರವಿಲ್ಲವೇ….? ಬಿ ಎಸ್ ವೈ ಮುಕ್ತ ಬಿಜೆಪಿ ಅಭಿಯಾನವೇ…?; ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈಮೀರಿದ್ದು, ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ. ರಾಜ್ಯಪಾಲರು ಕರೆದಿರುವ ಸಭೆ ಕುರಿತು Read more…

BIG NEWS: ರಾಜ್ಯದಲ್ಲಿ ಲಾಕ್ಡೌನ್, ನೈಟ್ ಕರ್ಫ್ಯೂ, ಕಠಿಣ ನಿಯಮ ಜಾರಿ ಬಗ್ಗೆ ಇಂದು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸರ್ವಪಕ್ಷಗಳ ಸಭೆ ನಡೆಯಲಿದೆ. ರಾಜ್ಯಪಾಲರ ನೇತೃತ್ವದಲ್ಲಿ ಸಂಜೆ 4.30 ಕ್ಕೆ ಸರ್ವಪಕ್ಷ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ Read more…

BIG NEWS: ರಾಜ್ಯಪಾಲರೊಂದಿಗೆ ಮೋದಿ ಚರ್ಚೆ, ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗೆ ಮತ್ತೊಂದು ಮಹತ್ವದ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ವಿವಿಧ ರಾಜ್ಯಗಳ Read more…

ಗಣರಾಜ್ಯೋತ್ಸವ ಸಂಭ್ರಮ: ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಧ್ವಜಾರೋಹಣ ನೆರವೇರಿಸಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು. Read more…

ಇಂದು ಮಧ್ಯಾಹ್ನವೇ ಸಂಪುಟ ವಿಸ್ತರಣೆ: ಯಾರಿಗೆಲ್ಲ ಸಚಿವ ಸ್ಥಾನ ಗೊತ್ತಾ..?

ಬೆಂಗಳೂರು: ಇಂದು ಮಧ್ಯಾಹ್ನ 3.50 ಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ 7 -8 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. Read more…

BIG NEWS: ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ಅಂಕಿತ

ಬೆಂಗಳೂರು: ರೈತರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಎಪಿಎಂಸಿ ಕಾಯ್ದೆಗೆ ರಾಜ್ಯಪಾಲರ ಅಂಗೀಕಾರ ದೊರೆತಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗಿದ್ದ ಕರ್ನಾಟಕ ಕೃಷಿ ಉತ್ಪನ್ನ Read more…

ಸೋಷಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ..! ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ರೆ 5 ವರ್ಷ ಜೈಲು

ತಿರುವನಂತಪುರಂ: ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡುವವರಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸುವ ಕಾನೂನನ್ನು ಜಾರಿಗೆ ತರಲು ಕೇರಳ ಸರ್ಕಾರ ಮುಂದಾಗಿದ್ದು, ಇದಕ್ಕೆ ರಾಜ್ಯಪಾಲರಿಂದ ಅನುಮೋದನೆ ಸಿಕ್ಕಿದೆ. ಕಾನೂನಿಗೆ ತಿದ್ದುಪಡಿ Read more…

BIG NEWS: ರಾಜ್ಯದಲ್ಲಿ ಗುಟ್ಕಾ, ತಂಬಾಕು ಉತ್ಪನ್ನ ಬ್ಯಾನ್…?

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ತಂಬಾಕು ನಿಷೇಧಿಸಲು ಸರ್ಕಾರ ಮುಂದಾಗಿದೆ. ವಾರದೊಳಗೆ ಈ ಕುರಿತಂತೆ  ಸುಗ್ರಿವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ವರದಿ ಸಲ್ಲಿಸಲಾಗಿದೆ. Read more…

BIG NEWS: ಗುಟ್ಕಾದಲ್ಲಿ ಡ್ರಗ್ಸ್, ಗುಟ್ಕಾ – ಪಾನ್ ಮಸಾಲ ಮಾರಾಟ ನಿಷೇಧಕ್ಕೆ ಸುಗ್ರೀವಾಜ್ಞೆ…?

ಬೆಂಗಳೂರು: ಗುಟ್ಕಾ ಪ್ಯಾಕೇಟ್ ಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿರುವ ಪ್ರಕರಣ ಕಂಡು ಬರುತ್ತಿದ್ದು ಗುಟ್ಕಾ ಮಾರಾಟ ನಿಷೇಧಿಸಲು ಕ್ರಮಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯಿ ವಾಲಾ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...