ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿಯಾಗಬಾರದು; ಪಕ್ಷಪಾತ ಧೋರಣೆ ಖಂಡನೀಯ: ಡಿಸಿಎಂ ವಾಗ್ದಾಳಿ
ಬೆಂಗಳೂರು: ರಾಜ್ಯಪಾಲರು ಒಂದು ಪಕ್ಷದ ಪರವಾಗಿ ಕೆಲ ಮಡುತ್ತಿರುವುದು ಖಂಡನೀಯ. ರಾಜ್ಯಪಾಲರ ಹುದ್ದೆ ಎಂಬುದು ಸಾಂವಿಧಾನ…
ಚುನಾಯಿತ ಸರ್ಕಾರ ಬುಡಮೇಲು ಮಾಡಲು ಬಿಜೆಪಿ-ಜೆಡಿಎಸ್ ಪ್ರಯತ್ನ: ಇದಕ್ಕೆ ರಾಜ್ಯಪಾಲರೇ ಸಾಥ್ ನೀಡುತ್ತಿರುವುದು ದುರಂತ: ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವ ಉಳಿವಿಗಾಗಿ ಹೋರಾಟ ಮಾಡುತ್ತಿದ್ದೇವೆ. ಆದರೆ ಬಿಜೆಪಿ ಹಗೂ ಜೆಡಿಎಸ್ ನಾಯಕರು…
BIG NEWS: ಅಚ್ಚರಿ ಮೂಡಿಸಿದ ರಾಜ್ಯಪಾಲರ ಹೇಳಿಕೆ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು…
BIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಪ್ರಾಸಿಕ್ಯೂಷನ್ ಗೆ…
BIG NEWS: ಬಿಜೆಪಿಯವರ ಮಾತನ್ನೇ ರಾಜ್ಯಪಾಲರು ಕೆಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾಕಿರಬೇಕು? ಡಿಸಿಎಂ ಆಕ್ರೋಶ
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬಿಜೆಪಿಯವರ ಮಾತುಗಳನ್ನು ಕೇಳಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಬಿಜೆಪಿ ಶಾಸಕರ…
BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಬಿಜೆಪಿ ಎಂಎಲ್ ಸಿ ಅರುಣ್ ಸಿಎಂ…
ರಾಜ್ಯಪಾಲರ ಅವಹೇಳನ: ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಬಿಜೆಪಿ ನಿರ್ಧಾರ
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್…
BIG NEWS: ದಲಿತ ಸಮುದಾಯದ ರಾಜ್ಯಪಾಲರ ನಿಂದನೆ; ಕಾಂಗ್ರೆಸ್ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಬೇಕು; ಸಿ.ಟಿ.ರವಿ ಆಗ್ರಹ
ಬೆಂಗಳೂರು: ಕಾಂಗ್ರೆಸ್ ಸೇರಿದ ಮೇಲೆ ಸಿದ್ದರಾಮಯ್ಯನವರು ಆತ್ಮಸಾಕ್ಷಿಯನ್ನೇ ಮಾರ್ಕೊಂಡಿದ್ದಾರಾ? ಹೈಕಮಾಂಡ್ ಒತ್ತಡಕ್ಕೆ ಭ್ರಷ್ಟಾಚಾರ, ಲೂಟಿ ಮಾಡುವ…
BIG NEWS: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ: ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆಗೆ ಸಜ್ಜು
ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ…
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಕ್ಕೆ ತಿರುಗೇಟು: ರಾಜ್ಯಪಾಲರಿಗೇ ರಾಜೀನಾಮೆ ಬೇಡಿಕೆ ಇಟ್ಟ ಸಿದ್ಧರಾಮಯ್ಯ
ಬೆಂಗಳೂರು: ನಾನು ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು? ಯಾವ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು…