alex Certify ರಾಜ್ಯಾದ್ಯಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ. 12ರಂದು ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ

ಬೆಳಗಾವಿ: ಡಿಸೆಂಬರ್ 12ರಂದು ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಮುದಾಯದ ಜನರಿಗೆ ಕರೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಹೋರಾಟ Read more…

BIG NEWS: ರಾಜ್ಯಾದ್ಯಂತ ಏಕರೂಪದ ತೆರಿಗೆ ವಸೂಲಿಗೆ ಹೊಸ ಕಾಯ್ದೆ ಜಾರಿ: ಎ, ಬಿ ಖಾತಾಗಳಾಗಿ ಎಲ್ಲಾ ಆಸ್ತಿಗಳ ವಿಂಗಡಣೆ

ಶಿವಮೊಗ್ಗ: ಬಿಬಿಎಂಪಿ ಮಾದರಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳಾಗಿ ವಿಂಗಡಿಸಿ ರಾಜ್ಯಾದ್ಯಂತ ಏಕರೀತಿಯ ಕರ ವಸೂಲಿ ಮಾಡಲು ಹೊಸ ಕಾಯ್ದೆಯನ್ನು ತಿಂಗಳೊಳಗೆ ಜಾರಿಗೊಳಿಸಲಾಗುವುದು ಎಂದು Read more…

ಶುಭ ಸುದ್ದಿ: ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿ

ಚಾಮರಾಜನಗರ: ರಾಜ್ಯದಲ್ಲಿ 2200 ಲೈನ್ ಮನ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. ವಕ್ಪ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ Read more…

ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: 7 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಎರಡು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಮುಂದಾದವರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಡಿ. 14ರಂದು ರಾಷ್ಟ್ರೀಯ ಲೋಕ ಅದಾಲತ್

ಬೆಂಗಳೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಡಿಸೆಂಬರ್ 14ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಲೋಕ ಅದಾಲತ್ ನಲ್ಲಿ ಸಾರ್ವಜನಿಕರ ನ್ಯಾಯಾಲಯದಲ್ಲಿ ಬಾಕಿ ಇರುವ Read more…

ನಾಳೆಯಿಂದ ರಾಜ್ಯಾದ್ಯಂತ ಸ್ಥಿರಾಸ್ತಿ ನೋಂದಣಿಗೆ ಇ-ಆಸ್ತಿ ಕಡ್ಡಾಯ

ಬೆಂಗಳೂರು: ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಮಾಡಲಾಗಿದ್ದು, ಅ. 7ರಿಂದ ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಲಿದೆ. ನಗರಾಭಿವೃದ್ಧಿ ಇಲಾಖೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ Read more…

BIG NEWS: ಆಸ್ತಿ ಖರೀದಿ, ಮಾರಾಟಗಾರರೇ ಗಮನಿಸಿ: ಆಸ್ತಿ ನೋಂದಣಿಗೆ ಇಂದಿನಿಂದ ಬಿಬಿಎಂಪಿಯಲ್ಲಿ, ಅ. 7ರಿಂದ ರಾಜ್ಯಾದ್ಯಂತ ಇ- ಆಸ್ತಿ ಕಡ್ಡಾಯ ಜಾರಿ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ಇ- ಅಸ್ತಿ ತಂತ್ರಾಂಶದಿಂದ ಪಡೆದ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಇಂದಿನಿಂದಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ನಿಯಮ ಜಾರಿಗೆ Read more…

ಗಾಂಧಿ ಜಯಂತಿ ಹಿನ್ನಲೆ ಅ. 2ರಂದು ರಾಜ್ಯಾದ್ಯಂತ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಮಾಂಸರಹಿತ ದಿನ ಎಂದು ಘೋಷಿಸಲಾಗಿದೆ. ಅಂದು ರಾಜ್ಯಾದ್ಯಂತ ಯಾವುದೇ ಸ್ಥಳದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ Read more…

BIG NEWS: ಅ. 7ರಿಂದ ರಾಜ್ಯಾದ್ಯಂತ ಇ- ಸ್ವತ್ತು ಕಡ್ಡಾಯ: ಇನ್ನು ಸ್ಥಿರಾಸ್ತಿ ನೋಂದಣಿಗೆ ಬೇಕಿದೆ ಇ-ಖಾತಾ

ಬೆಂಗಳೂರು: ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಮಾಡಲಾಗಿದ್ದು, ಅ. 7ರಿಂದ ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಲಿದೆ. ನಗರಾಭಿವೃದ್ಧಿ ಇಲಾಖೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ Read more…

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ರಾಜ್ಯಾದ್ಯಂತ ನಾಳೆಯಿಂದ ಕಟ್ಟುನಿಟ್ಟಿನ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿದೆ ಎಂಬುದನ್ನು ಕಂದಾಯ ಇಲಾಖೆ ಪತ್ತೆ ಮಾಡಿದ್ದು, ಸೆ. 2ರಿಂದ ರಾಜ್ಯದಾದ್ಯಂತ ಕಟ್ಟುನಿಟ್ಟಿನ ತೆರವು ಕಾರ್ಯಾಚರಣೆ ಆರಂಭಿಸಲು Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಬಯಸಿದ ಕಡೆ ಆಸ್ತಿ ನೋಂದಣಿ ವ್ಯವಸ್ಥೆ ಜಾರಿ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ವಾರದಿಂದ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೆ ಬರಲಿದೆ. ಸೆಪ್ಟೆಂಬರ್ ಮೊದಲ ವಾರದಿಂದಲೇ ರಾಜ್ಯಾದ್ಯಂತ ಬಯಸಿದ ಕಡೆ ಆಸ್ತಿ ರಿಜಿಸ್ಟ್ರೇಷನ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಸಾರ್ವಜನಿಕರು ಸ್ಥಿರಾಸ್ತಿ Read more…

ಸೆ. 21ರಿಂದ ರಾಜ್ಯಾದ್ಯಂತ ಜಾನುವಾರು ಗಣತಿ

ಬೆಂಗಳೂರು: ಸೆಪ್ಟೆಂಬರ್ 21ರಿಂದ ರಾಜ್ಯಾದ್ಯಂತ ಜಾನುವಾರು ಗಣತಿ ನಡೆಸಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ Read more…

ರಾಜ್ಯಾದ್ಯಂತ ಆ. 21ರಿಂದ ಖಾಸಗಿ ಶಾಲೆ ಬಂದ್: ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ 15 ದಿನ ಗಡುವು

ಬೆಂಗಳೂರು: ಆಗಸ್ಟ್ 21 ರಿಂದ ಖಾಸಗಿ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರುಪ್ಸಾ) ಎಚ್ಚರಿಕೆ ನೀಡಿದೆ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ Read more…

ಸಿಎಂ ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ

ಹುಬ್ಬಳ್ಳಿ: ಸಿಎಂ ಬದಲಾವಣೆ ಮಾಡಿದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಮನಿ ಹೇಳಿದ್ದಾರೆ. 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ Read more…

ಹಾಲಿನ ದರ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, Read more…

ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ: ಮೇ 11 ರಿಂದ ಬೇಸಿಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು Read more…

ರಾಜ್ಯದ 224 ಕ್ಷೇತ್ರಗಳಲ್ಲಿ ಇಂದು ಬಿಜೆಪಿ ‘ನಾರಿ ಶಕ್ತಿ’ ಯಾತ್ರೆ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದು ರಾಜ್ಯಾದ್ಯಂತ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಾರಿ ಶಕ್ತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಹಿಳಾ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ಮೂರು ದಿನಗಳ ಕಾಲ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಯಸಿಕೆ ಹಾಕಿಸಬೇಕು ಎಂದು Read more…

ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಬ್ರೇಕ್

ಬೆಂಗಳೂರು: ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳಿಗೆ ಕಡಿವಾಣ ಹಾಕುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ರಾಜ್ಯದಾದ್ಯಂತ ವಿಶೇಷವಾಗಿ ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಅನಧಿಕೃತ ಬಡಾವಣೆಗಳ ನಿವೇಶನಗಳು, ಮನೆಗಳು, ನೋಂದಣಿ ಆಗುತ್ತಿವೆ. Read more…

ರಾಜ್ಯಾದ್ಯಂತ ಬ್ರೈನ್ ಹೆಲ್ತ್ ಕ್ಲಿನಿಕ್ ಆರಂಭ: ಪಾರ್ಶ್ವವಾಯು ಪೀಡಿತರಿಗೆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ

ಬೆಂಗಳೂರು: ತಿಂಗಳಾಂತ್ಯಕ್ಕೆ ರಾಜ್ಯಾದ್ಯಂತ ಬ್ರೈನ್ ಹೆಲ್ತ್ ಕ್ಲಿನಿಕ್ ಗಳನ್ನು ಆರಂಭಿಸಲಾಗುವುದು. ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ಮತ್ತು ಪಾರ್ಶ್ವ ವಾಯುವಿಗೆ ಗೋಲ್ಡನ್ ಅವರ್ ನಲ್ಲಿ ಚಿಕಿತ್ಸೆ Read more…

ಬೆಳಗಾವಿ ಮಹಿಳೆ ಬೆತ್ತಲೆ ಕೇಸ್, ಭ್ರೂಣ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮತ್ತು ಭ್ರೂಣ ಹತ್ಯೆ ಪ್ರಕರಣಗಳನ್ನು ಖಂಡಿಸಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಈ ವಿಚಾರಗಳಲ್ಲಿ ಸರ್ಕಾರ Read more…

BIG NEWS : ರಾಜ್ಯಾದ್ಯಂತ ಶಾಲೆಗಳಲ್ಲಿ 9,604 ಕೊಠಡಿಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಸರ್ಕಾರ 9,604 ಶಾಲಾ ಕೊಠಡಿಗಳ ನಿರ್ಮಾಣ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ Read more…

BIG NEWS: ರಾಜ್ಯಾದ್ಯಂತ ಇನ್ನೂ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

ಚುರುಕಾದ ಹಿಂಗಾರು ಮಾರುತ: ರಾಜ್ಯಾದ್ಯಂತ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಕ್ಷೀಣಿಸಿದ್ದ ಹಿಂಗಾರು ಮಾರುತ ಚುರುಕಾಗಿದ್ದು, ರಾಜ್ಯದಲ್ಲಿ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮಳೆ Read more…

ಹಬ್ಬದ ಹೊತ್ತಲ್ಲೇ ಶಾಕಿಂಗ್ ನ್ಯೂಸ್: ರಾಜ್ಯಾದ್ಯಂತ ಡೆಂಘೀ ಜ್ವರ ಭಾರಿ ಉಲ್ಬಣ

ಬೆಂಗಳೂರು: ರಾಜ್ಯಾದ್ಯಂತ ಡೆಂಘೀ ಜ್ವರ ಪ್ರಕರಣಗಳು ತೀವ್ರ ಏರಿಕೆ ಕಂಡಿವೆ. ಕಳೆದ 20 ದಿನಗಳಲ್ಲಿ ರಾಜ್ಯದಲ್ಲಿ 1,404 ಮಂದಿಗೆ ಡೆಂಘೀ ಜ್ವರ ಇರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಹೆಚ್ಚಾಗಿ ಕಂಡು Read more…

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. Read more…

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂ. 22 ರಂದು ರಾಜ್ಯಾದ್ಯಂತ ಬಂದ್ ಕರೆ

ಹುಬ್ಬಳ್ಳಿ:  ವಿದ್ಯುತ್ ದರ ಅಸಹಜ ಏರಿಕೆ ವಿರೋಧಿಸಿ ಜೂನ್ 22 ರಂದು ರಾಜ್ಯದ್ಯಂತ ಒಂದು ದಿನದ ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯು ಇತರೆ ಎಲ್ಲಾ Read more…

ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಐರಾವನ್

ರಾಮ್ಸ್ ರಂಗ ನಿರ್ದೇಶನದ ಬಹುನಿರೀಕ್ಷಿತ ಐರಾವನ್ ಚಿತ್ರ ನಾಳೆ ರಾಜ್ಯದ್ಯಂತ ತೆರೆಕಾಣಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದೆ. ಈ ಸಿನಿಮಾ ಈಗಾಗಲೇ ಟೀಸರ್, ಟ್ರೈಲರ್ Read more…

ಫ್ರೀ ವಿದ್ಯುತ್ ಷರತ್ತು ವಿರೋಧಿಸಿ ರಾಜ್ಯಾದ್ಯಂತ ಎರಡು ದಿನ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಫ್ರೀ ವಿದ್ಯುತ್ ಗೆ ಷರತ್ತು ಹೇರಿಕೆ ಮಾಡಿರುವುದನ್ನು ವಿರೋಧಿಸಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. 200 ಯೂನಿಟ್ ವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...