alex Certify ರಾಜ್ಯ ಸರ್ಕಾರ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಶುಭ ಸುದ್ದಿ

ಗ್ರಾಮ ಪಂಚಾಯತಿ ಮಟ್ಟದಿಂದಲೇ ಎಲ್ಲಾ ನಾಗರಿಕ ಸೇವೆಗಳು ಜನರಿಗೆ ಆನ್​​ಲೈನ್​ನಲ್ಲಿ ಸಿಗುವಂತೆ ಆಗಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕರ್ನಾಟಕದ ಐದು ಜಿಲ್ಲೆಯಗಳಲ್ಲಿ ಗ್ರಾಮ ಸೇವಾ ಯೋಜನೆ ಆರಂಭಿಸಲು Read more…

ಸುಳ್ಳಿಗೊಂದು ʼಆಸ್ಕರ್ʼ​ ಪ್ರಶಸ್ತಿ ಇದ್ದರೆ ಅದನ್ನು ಪ್ರಧಾನಿ ಮೋದಿಗೇ ನೀಡಿ..! ಕೆಪಿಸಿಸಿ ಕಾಯಾಧ್ಯಕ್ಷ ಸಲೀಂ ಅಹಮದ್​ ವ್ಯಂಗ್ಯ

ಸುಳ್ಳು ಹೇಳುವುದಕ್ಕೆ ಏನಾದರೂ ಆಸ್ಕರ್​​ ಪ್ರಶಸ್ತಿ ಇದ್ದರೆ ಅದು ಪ್ರಧಾನಿ ಮೋದಿಯವರಿಗೇ ಸಲ್ಲುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್​ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ Read more…

ಪೋಷಕರನ್ನು ಕಳೆದುಕೊಂಡು ಅನಾಥರಾದ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರದಿಂದ ರಿಲೀಫ್​

ಕಳೆದ ವರ್ಷ ಮಾರ್ಚ್​ ತಿಂಗಳ ಬಳಿಕ ಪೋಷಕರನ್ನು ಕಳೆದುಕೊಂಡು ಅನಾಥರಾಗಿರುವ ವಿದ್ಯಾರ್ಥಿಗಳಿಗೆ ತಾವು ಓದುತ್ತಿರುವ ಶಾಲೆಯಲ್ಲಿಯೇ ಉಚಿತ ಶಿಕ್ಷಣ ಮುಂದುವರಿಸಬೇಕು ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಈ Read more…

ಗೃಹ ಖಾತೆ ನಿಭಾಯಿಸಲು ಆಗದಿದ್ದರೆ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ; ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಕೇಂದ್ರ ಸಚಿವರ ಸ್ವಾಗತಕ್ಕೆ ನಾಡಬಂದೂಕುಗಳಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಲಾಗಿದೆ ಎಂದರೆ ರಾಜ್ಯ ಸರ್ಕಾರ, ಗೃಹ ಸಚಿವರು ಕಾನೂನು ಸುವ್ಯವಸ್ಥೆ ಕಾಪಾಡುವುದನ್ನು ಬಿಟ್ಟು ಏನು ಮಾಡುತ್ತಿದ್ದಾರೆ ಎಂದು Read more…

ಇನ್ಮುಂದೆ ಹೂಗುಚ್ಛ, ಹಣ್ಣಿನಬುಟ್ಟಿ, ನೆನಪಿನ ಕಾಣಿಕೆ ಕೊಡುವಂತಿಲ್ಲ; ಹಾರ, ತುರಾಯಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

ಬೆಂಗಳೂರು: ಇನ್ಮುಂದೆ ಸರ್ಕಾರಿ ಸ್ವಾಮ್ಯದ ಸಂಘ-ಸಂಸ್ಥೆಗಳು ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಣ್ಣಿನಬುಟ್ಟಿ ನೀಡಿ ಯಾವುದೇ ರೀತಿಯ ಅನಗತ್ಯ ಖರ್ಚುಗಳನ್ನು ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ Read more…

BIG NEWS: ಕೇರಳದಲ್ಲಿ 3ನೇ ಅಲೆ ಸ್ಫೋಟ; ಆಗಸ್ಟ್ ನಲ್ಲಿ ರಾಜ್ಯಕ್ಕೂ ಅಪ್ಪಳಿಸುವ ಭೀತಿ; ಈಗಲಾದರೂ ಮುಂಜಾಗೃತೆ ಕೈಗೊಳ್ಳಿ; ಸರ್ಕಾರಕ್ಕೆ HDK ಸಲಹೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಕೊರೊನಾ 3ನೇ ಅಲೆ ಭೀತಿ ಎದುರಾಗಿದೆ ಮತ್ತೊಂದೆಡೆ ಪ್ರವಾಹದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟ ರಚನೆಯತ್ತ ಗಮನಕೊಟ್ಟಿದ್ದಾರೆ. ಶಾಸಕರಿಗೆ Read more…

BIG NEWS: ರಾಜ್ಯ ಸರ್ಕಾರದಿಂದ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ; ಇಂದಿನಿಂದಲೇ ಜಾರಿಗೆ ಸೂಚನೆ

ಬೆಂಗಳೂರು: ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಪ್ರಮುಖವಾಗಿ ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗಾಗಿಯೇ Read more…

BIG NEWS: ಸರ್ಕಾರದ ಅಧಿಕಾರಶಾಹಿ ಧೋರಣೆ ವಿರುದ್ಧ ಗುಡುಗಿದ ಸ್ಪೀಕರ್ ಕಾಗೇರಿ

ಬೆಂಗಳೂರು: ವಿಧಾನಸಭಾ ಸ್ಪೀಕರ್ ಆಗಿ 2 ವರ್ಷಗಳಲ್ಲಿ ಅನೇಕ ಕಠಿಣ ನಿಲುವುಗಳನ್ನು ತೆಗೆದುಕೊಂಡಿದ್ದೇನೆ. ಸಭಾಧ್ಯಕ್ಷನಾಗಿ ನಿಸ್ಪಕ್ಷಪಾತ ಧೋರಣೆ ಅನುಸರಿಸಿದ್ದೇನೆ. ಸದಸ್ಯರನ್ನು ಜವಾಬ್ದಾರಿಯಿಂದ ನಿಭಾಯಿಸಿದ್ದೇನೆ. ಕನಿಷ್ಠ 60 ದಿನ ಅಧಿವೇಶನ Read more…

ಧಾರ್ಮಿಕ ಕೇಂದ್ರಗಳಿಗೆ ಹೊಸ ಗೈಡ್ ಲೈನ್; ನಾಳೆಯಿಂದ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಧಾರ್ಮಿಕ ಕೇಂದ್ರಗಳಿಗೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 25ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಕೊರೊನಾ ಎರಡನೇ ಅಲೆಯಿಂದಾಗಿ ಧಾರ್ಮಿಕ ಕೇಂದ್ರಗಳಲ್ಲಿ ಹಲವು ನಿರ್ಬಂಧಗಳನ್ನು Read more…

ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಕೊಡುಗೆ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಬಡ ಮತ್ತು ಮಧ್ಯಮ ವರ್ಗದ ಬದುಕು ಮೂರಾಬಟ್ಟೆಯಾಗಿದೆ. ಇಂಧನ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯೂ ಸಹ ಮುಗಿಲು ಮುಟ್ಟಿದ್ದು, Read more…

BIG NEWS: ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜ್; ಈ ವರ್ಷದಿಂದಲೇ ಆರಂಭ

ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಈ ವರ್ಷದಿಂದಲೇ ಇವುಗಳು ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಕೆ. Read more…

ಸಾರ್ವಜನಿರಿಗೆ ಗುಡ್‌ ನ್ಯೂಸ್: 2023 ರ ವೇಳೆಗೆ 63 ಲಕ್ಷಕ್ಕೂ ಅಧಿಕ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

2023ರ ವೇಳೆಗೆ 63 ಲಕ್ಷಕ್ಕೂ ಅಧಿಕ ಮನೆಗಳಿಗೆ ನೀರಿನ ಸಂಪರ್ಕ ನೀಡುವ ಸಲುವಾಗಿ ರಾಜ್ಯ ಸರ್ಕಾರ 40 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯೊಂದನ್ನ ಸಿದ್ಧಪಡಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ Read more…

ಪುಸ್ತಕ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಪ್ರಸ್ತುತ ಕೊರೊನಾ ಸ್ಥಿತಿಯನ್ನ ಗಮನದಲ್ಲಿರಿಸಿ ರಾಜ್ಯ ಸರ್ಕಾರ ಸಾರ್ವಜನಿಕ ಗ್ರಂಥಾಲಯಗಳನ್ನ ತೆರೆಯಲು ಅನುಮತಿ ನೀಡಿದೆ. ಕೊರೊನಾ ಮಾರ್ಗಸೂಚಿಗಳನ್ನ ಪಾಲಿಸೋದು ಕಡ್ಡಾಯವಾಗಿರಲಿದೆ. ಸಾರ್ವಜನಿಕ ಗ್ರಂಥಾಲಯಗಳು ಬೆಳಗ್ಗೆ 10 ರಿಂದ ಸಂಜೆ Read more…

BIG NEWS: ಶಾಲೆಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ತಜ್ಞರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಮೊದಲ ಹಂತದಲ್ಲಿ ಸರ್ಕಾರಿ ಶಾಲೆಗಳನ್ನು ಆರಂಭಿಸುವಂತೆ ತಜ್ಞರ ಸಮಿತಿ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ರಾಜ್ಯದಲ್ಲಿ 50ಕ್ಕಿಂತ ಕಡಿಮೆ Read more…

BIG NEWS: ವರದಿ ಸಲ್ಲಿಕೆ ಬೆನ್ನಲ್ಲೇ ಶಾಲಾರಂಭದ ಕುರಿತು ಸಿಎಂ ಮಹತ್ವದ ಮಾಹಿತಿ

ರಾಜ್ಯದಲ್ಲಿ ಕೊರೊನಾ 3ನೆ ಅಲೆ ಆತಂಕ ಶುರುವಾಗಿದ್ದು ಇದಕ್ಕಾಗಿ ಯಾವೆಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಅನ್ನೋದ್ರ ಬಗ್ಗೆ ಡಾ. ದೇವಿಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ 92 ಪುಟಗಳ ಸುದೀರ್ಘ Read more…

BIG NEWS: ಶಾಲೆಗಳ ಪುನಾರಂಭದ ಕುರಿತು ಸಚಿವ ಕೆ. ಸುಧಾಕರ್​ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ಕ್ರಮೇಣವಾಗಿ ಇಳಿಕೆಯಾಗುತ್ತಿದೆ. ಆದರೆ ಇದರ ನಡುವೆಯೇ ಮೂರನೇ ಅಲೆಯ ಭಯ ಕೂಡ ಹುಟ್ಟಿಕೊಂಡಿದೆ. ಕೊರೊನಾ ಮೂರನೆ ಅಲೆಯಲ್ಲಿ ಮಕ್ಕಳಿಗೆ ಡೇಂಜರ್​ ಕಾದಿದೆ ಎಂಬ Read more…

BIG NEWS: ಬಿಜೆಪಿ ಯುದ್ಧಕಾಂಡ ಜನ ಸಾಮಾನ್ಯರ ಕರ್ಮಕಾಂಡ; ನರಕಯಾತನೆಗೆ ಕೊನೆಯಿಲ್ಲದಾಗಿದೆ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಲೆಕ್ಕವನ್ನೂ ಸರ್ಕಾರಕ್ಕೆ ಸರಿಯಾಗಿ ಕೊಡಲಾಗುತ್ತಿಲ್ಲ. ಸುಳ್ಳು ಲೆಕ್ಕಗಳನ್ನು ಕೊಟ್ಟು ಸಾವಿನ ಸಂಖ್ಯೆಯನ್ನೂ ಮುಚ್ಚಿಡಲಾಗುತ್ತಿದೆ. ಜನರು ಬದುಕಿಗಾಗಿ ಹೋರಾಟ ನಡೆಸಿದ್ದರೆ ಬಿಜೆಪಿ ನಾಯಕರು Read more…

BIG NEWS: ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿತ; ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಪರಸ್ಪರ ಕಚ್ಚಾಡುತ್ತಿರುವ ರಾಜ್ಯ ಬಿಜೆಪಿ ನಾಯಕರ ಕಿವಿಹಿಂಡಿ ಬುದ್ದಿ ಹೇಳಬೇಕಾದ ಹೈಕಮಾಂಡ್ ತೆರೆಮರೆಯಲ್ಲಿ ರಾಜ್ಯದ ನಾಯಕರನ್ನು ಪರಸ್ಪರ ಎತ್ತಿಕಟ್ಟಿ ಕಳ್ಳಾಟ ಆಡುತ್ತಿದೆ. ಬಿಜೆಪಿ ಹೈಕಮಾಂಡ್‌ಗೆ ಬೇಕಾಗಿರುವುದು ಸರ್ಕಾರದ Read more…

BIG NEWS: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಕೋವಿಡ್ ಕಾರಣಕ್ಕೆ ಪರೀಕ್ಷೆ ಇಲ್ಲದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮುಂದಾಗಿದ್ದ ಸರ್ಕಾರದ ನಡೆಗೆ ಹೈಕೋರ್ಟ್ ತಡೆ ನೀಡಿದೆ. ಫ್ರಿಜ್‌ ಇಲ್ಲದೆಯೂ ಸೊಪ್ಪು ತಾಜಾ ಇರುವಂತಿಡುವುದು Read more…

BIG NEWS: ರಾಜ್ಯಕ್ಕೆ ಕಾದಿದೆಯಾ ಮತ್ತೊಂದು ಗಂಡಾಂತರ; ತಾಂತ್ರಿಕ ಸಮಿತಿ ಸಲಹೆ ಧಿಕ್ಕರಿಸಿದ ಸರ್ಕಾರ…!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಸಲಾಗಿದ್ದು, ಅನ್ ಲಾಕ್ ಆರಂಭವಾಗುತ್ತಿದ್ದಂತೆಯೇ ಜನರು ಕೊರೊನಾ ಮರೆತು ಓಡಾಟ ನಡೆಸಿದ್ದು, ವಾಹನ ಸಂಚಾರಕ್ಕೂ Read more…

ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ ಕೊಟ್ಟ ಯೋಗಿ ಸರ್ಕಾರ

ತನ್ನ ನೌಕರರ ಒಟ್ಟಾರೆ ವೇತನ ಹಾಗೂ ತುಟ್ಟಿ ಭತ್ಯೆಯಲ್ಲಿ ಹೆಚ್ಚಳ ಮಾಡಿರುವ ಉತ್ತರ ಪ್ರದೇಶ ಸರ್ಕಾರ ಕೋವಿಡ್‌ ಸಂಕಷ್ಟದಲ್ಲೂ ಸಹ ಸರ್ಕಾರಿ ನೌಕರರಿಗೆ ಬಂಪರ್‌ ಸುದ್ದಿ ನೀಡಿದೆ. ತುಟ್ಟಿ Read more…

BIG NEWS: ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ Read more…

BREAKING NEWS: ರಾಜ್ಯದ ಜನತೆಗೆ ʼಕರೆಂಟ್ʼ ಶಾಕ್ – ಕೊರೊನಾ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಮತ್ತೊಂದು ಹೊರೆ

ಬೆಂಗಳೂರು: ಕೊರೊನಾ ಸಂಕಷ್ಟ, ಲಾಕ್ ಡೌನ್, ಪೆಟ್ರೋಲ್-ಡೀಸೆಲ್ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯದ ಜನತೆಗೆ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ದರ ಏರಿಕೆ ಮಾಡಿ ಆದೇಶ Read more…

ಲಸಿಕೆಗಾಗಿ 100 ಕೋಟಿ ರೂಪಾಯಿ; ಕಾಂಗ್ರೆಸ್ ಪ್ರಸ್ತಾಪ ತಿರಸ್ಕರಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೊನಾ ಲಸಿಕೆಗಾಗಿ 100 ಕೋಟಿ ರೂಪಾಯಿ ನೀಡಲು ಮುಂದಾಗಿದ್ದ ಕಾಂಗ್ರೆಸ್ ಪ್ರಸ್ತಾಪವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಕಾಂಗ್ರೆಸ್ ಪ್ರಭಾವಿ ನಾಯಕ ಜಿತಿನ್ ಪ್ರಸಾದ್ ಬಿಜೆಪಿ ಸೇರ್ಪಡೆ ಈ Read more…

ಬಿಜೆಪಿಯಿಂದ ಬೆಡ್​​, ವ್ಯಾಕ್ಸಿನ್​ ಕಾಳಸಂತೆ ವ್ಯವಹಾರ: ಸಂಸದ ಡಿ.ಕೆ. ಸುರೇಶ್​ ಗಂಭೀರ ಆರೋಪ

ದೇಶದಲ್ಲಿ ಪ್ರಸ್ತುತ ತಲೆದೋರಿರುವ ಕೊರೊನಾ ಸಂಕಷ್ಟದ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ. ಸುರೇಶ್​​ ಜನರ ಮೇಲೆ ರಾಜ್ಯ ಸರ್ಕಾರ ಸವಾರಿ ಮಾಡುತ್ತಿದೆ ಎಂದು ಜರಿದಿದ್ದಾರೆ. ಆನೇಕಲ್​​ನಲ್ಲಿ ಈ ವಿಚಾರವಾಗಿ Read more…

ಶಬ್ದ ಮಾಲಿನ್ಯ ಮಾಡಿದ್ರೆ ಈ ರಾಜ್ಯದಲ್ಲಿ ವಿಧಿಸಲಾಗುತ್ತೆ ಭಾರೀ ದಂಡ…..!

ಶಬ್ದ ಮಾಲಿನ್ಯ ಉಂಟಾಗಲು ಕಾರಣರಾಗುವವರ ವಿರುದ್ಧ ಭಾರೀ ಮೊತ್ತದ ದಂಡವನ್ನ ವಿಧಿಸಲು ಉತ್ತರಾಖಂಡ್​ ಸರ್ಕಾರ ನಿರ್ಧರಿಸಿದೆ. ಧಾರ್ಮಿಕ ಸ್ಥಳಗಳು, ಮದುವೆ ಕಾರ್ಯಕ್ರಮ ಹಾಗೂ ವಾಹನಗಳಿಂದ ಉಂಟಾಗುವ ಶಬ್ದ ಮಾಲಿನ್ಯಕ್ಕೆ Read more…

ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದ ಯುವಕರು; ಹಾರ ಹಾಕಿ ತಿಲಕವಿಟ್ಟು ಆರತಿ ಬೆಳಗಿದ ಪೊಲೀಸರು…!

ಬೆಂಗಳೂರು: ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ದಿನದಿಂದ ದಿನಕ್ಕೆ ಸಾವು-ನೋವಿನ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದೆ. ಅನಗತ್ಯವಾಗಿ ಓಡಾಟ ನಡೆಸದಂತೆ ಜನರಿಗೆ ಸರ್ಕಾರ, ಪೊಲೀಸರು Read more…

BIG NEWS: ಆಕ್ಸಿಜನ್ ದುರಂತ ಪ್ರಕರಣ; ಸಾವಿನಲ್ಲೂ ತಾರತಮ್ಯ ಮೆರೆದ ರಾಜ್ಯ ಸರ್ಕಾರ; ಆರ್. ಧ್ರುವನಾರಾಯಣ್ ಆಕ್ರೋಶ

ಬೆಂಗಳೂರು: ಚಾಮರಾಜನಗರದಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ನೀಡಿಕೆಯಲ್ಲೂ ರಾಜ್ಯ ಸರ್ಕಾರ ತಾರತಮ್ಯವೆಸಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರ್. ಧ್ರುವನಾರಾಯಣ್, Read more…

ಕೊರೊನಾ ವಿಶೇಷ ಪ್ಯಾಕೇಜ್​ ಗೆ ರಾಜ್ಯ ರೈತ ಸಂಘದ ಆಕ್ರೋಶ

ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಜೀವನ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಿಶೇಷ ಆರ್ಥಿಕ ಪ್ಯಾಕೇಜ್​ ಬಗ್ಗೆ ರಾಜ್ಯ ರೈತ ಸಂಘ ಅಸಮಾಧಾನ ಹೊರಹಾಕಿದೆ. ಮೈಸೂರಿನಲ್ಲಿ ಈ ವಿಚಾರವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...