alex Certify ರಾಜ್ಯ ಸರ್ಕಾರ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಶೀಲ್ಡ್ ಬೆನ್ನಲ್ಲೇ ಕೊವ್ಯಾಕ್ಸಿನ್ ಲಸಿಕೆಗೆ ದರ ನಿಗದಿಪಡಿಸಿದ ಭಾರತ್ ಬಯೋಟೆಕ್

ನವದೆಹಲಿ: ದೇಶಿಯ ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆಗೆ ದರ ನಿಗದಿ ಮಾಡಲಾಗಿದೆ. ರಾಜ್ಯ ಸರ್ಕಾರಗಳಿಗೆ 600 ಖಾಸಗಿ ಆಸ್ಪತ್ರೆಗಳಿಗೆ 1200 ರೂಪಾಯಿ ದರದಲ್ಲಿ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ. Read more…

BIG NEWS: ಅಂದಿನ ತಪ್ಪಿಗೆ ಇಂದು ಬೆಲೆ ತೆರಬೇಕಾಗಿದೆ; ರಾಜ್ಯ ಸರ್ಕಾರದ ನಡೆಗೆ ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ಕಟ್ಟುನಿಟ್ಟಾಗಿ ನಿಯಂತ್ರಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಯಾರೋ ಬಂದು ಹೇಳಿದ ಮಾತ್ರಕ್ಕೆ ನಿಯಮಗಳನ್ನೇ ವಾಪಸ್ ಪಡೆದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿ Read more…

BREAKING NEWS: ದಿಢೀರ್ ಮಾರ್ಗಸೂಚಿ ಬದಲಿಸಿದ ರಾಜ್ಯ ಸರ್ಕಾರ; ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಾಏಕಿ ಮಾರ್ಗಸೂಚಿ ಬದಲಾವಣೆ ಮಾಡಿದೆ. ರಾಜ್ಯಾದ್ಯಂತ ಹೊಸ ನಿಯಮಗಳು ಜಾರಿಗೆ ಬಂದಿವೆ. ಮೇ 4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ Read more…

ಕೊರೊನಾ ಹೊಡೆತಕ್ಕೆ ರಾಷ್ಟ್ರವೇ ತತ್ತರ; ಪತ್ರಿಕೆಗಳಲ್ಲಿ ಪ್ರಧಾನಿ ಮೋದಿ ನಗುಮೊಗದ ಜಾಹೀರಾತು; ಪ್ರಚಾರಪ್ರಿಯ ಸರ್ಕಾರದ ವಿರುದ್ಧ ಹೆಚ್.ಡಿ.ಕೆ. ಕಿಡಿ

ಬೆಂಗಳೂರು: ರಾಜ್ಯ ಸರ್ಕಾರದ ಜಾಹೀರಾತಿಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕೋವಿಡ್ ಸೂತಕದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ನಗುಮುಖದ ಜಾಹೀರಾತು ಜನರ ನೋವನ್ನು ಗೇಲಿ ಮಾಡುವಂತಿದೆ Read more…

BIG NEWS: ಕೊರೊನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ತಜ್ಞರ ಸಲಹೆ; ಗೋರ್ಕಲ್ಲ ಮೇಲೆ ಮಳೆ ಸುರಿದಂತೆ ಎಂದ ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ, ಆಸ್ಪತ್ರೆಗಳಲ್ಲಿ ಬೆಡ್, ಚಿಕಿತ್ಸೆ ಸಿಗದೇ ಜನರು ಸಾವನ್ನಪ್ಪುತ್ತಿದ್ದಾರೆ ಇಷ್ಟಾದರೂ ಕೊರೊನಾ ಸೋಂಕಿನಿಂದ ರಾಜ್ಯ ಬಿಜೆಪಿ ಸರ್ಕಾರ ಪಾಠ Read more…

ಜಾಲತಾಣದಲ್ಲಿ ವೈರಲ್ ಆಯ್ತು ನಕಲಿ ಮಾರ್ಗಸೂಚಿ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾರ್ಗಸೂಚಿ ನಕಲಿಯಾಗಿದ್ದು, ಸರ್ಕಾರ ಆ ರೀತಿಯ ಯಾವುದೇ ಮಾರ್ಗಸೂಚಿ ಹೊರಡಿಸಿರುವುದಿಲ್ಲ. ವಿಪಕ್ಷ ನಾಯಕರು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಇದ್ದು, ಸಭೆಯ Read more…

BIG BREAKING: ಕೊರೋನಾ ತಡೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ವದಂತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ತಡೆಗೆ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎನ್ನಲಾಗಿದೆ. ನಾಳೆ ರಾತ್ರಿ Read more…

BIG BREAKING: ಆಡಳಿತಕ್ಕೆ ಮೇಜರ್ ಸರ್ಜರಿ, 22 IAS ಅಧಿಕಾರಿಗಳ ವರ್ಗಾವಣೆ –ಬಿಬಿಎಂಪಿ ಆಯುಕ್ತ ಎತ್ತಂಗಡಿ

ಬೆಂಗಳೂರು: ರಾಜ್ಯ ಸರ್ಕಾರ 22 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ. ಅದೇ ರೀತಿ ಬಿಬಿಎಂಪಿ Read more…

BIG NEWS: ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿ ಬಿದ್ದ ಹೆಚ್. ವಿಶ್ವನಾಥ್

ಮೈಸೂರು: ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ ನ್ಯಾಷನಲ್ ಸರ್ಕಾರ. ಮೂರು ಪಕ್ಷಗಳ ಮುಖಂಡರು ಸೇರಿ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ನಾವು ಯಾಕಾದರೂ ಮೈತ್ರಿ ಸರ್ಕಾರವನ್ನು ಉರುಳಿಸಿದೆವೋ ಎನಿಸುತ್ತಿದೆ ಎಂದು ಎಂ.ಎಲ್.ಸಿ Read more…

ಅರಿವಿಲ್ಲದೆ ‘ಖೆಡ್ಡಾ’ಕ್ಕೆ ಬಿದ್ದರಾ ಸಚಿವ ರಮೇಶ್ ಜಾರಕಿಹೊಳಿ….?

ರಾಜ್ಯ ರಾಜಕಾರಣದಲ್ಲಿ ಜಾರಕಿಹೊಳಿ ಕುಟುಂಬದ್ದು ದೊಡ್ಡ ಹೆಸರು. ಯಾವುದೇ ಪಕ್ಷ ಅಧಿಕಾರದಲ್ಲಿರಲಿ ಆ ಕುಟುಂಬದ ಯಾರಾದರೂ ಸದಸ್ಯರು ಪ್ರಮುಖ ಸ್ಥಾನವನ್ನು ಅಲಂಕರಿಸುತ್ತಾರೆ. ಇಂತಹ ಕುಟುಂಬದ ಪ್ರಮುಖ ಸದಸ್ಯ ರಮೇಶ್ Read more…

ಸಾಲದ ನಿರೀಕ್ಷೆಯಲ್ಲಿದ್ದ ಬಡವರಿಗೆ ಮತ್ತೊಂದು ‘ಶಾಕಿಂಗ್’ ಸುದ್ದಿ

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲೆಂದು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಆತ್ಮ ನಿರ್ಭರ ಯೋಜನೆಯನ್ನು ಜಾರಿಗೊಳಿಸಿದ್ದರೆ, ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಡಜನತೆಗೆ ನೆರವಾಗಲೆಂದು ‘ಬಡವರ Read more…

BIG NEWS: ಪಂಚಮಸಾಲಿಗೆ ಮೀಸಲಾತಿ ಸಾಧ್ಯವಿಲ್ಲ – ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ಮುಂದುವರೆದಿರುವಾಗಲೇ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಮೀಸಲಾತಿ ಕಲ್ಪಿಸಲು ಸಾಧ್ಯವಿಲ್ಲ ಎಂದು ಸಚಿವರ Read more…

BIG NEWS: ಆರ್ಥಿಕ ಸಂಕಷ್ಟದ ನಡುವೆಯೂ ದುಬಾರಿ ಕಾರು ಖರೀದಿಗೆ ರಾಜ್ಯ ಸರ್ಕಾರದಿಂದ ಗ್ರೀನ್‌ ಸಿಗ್ನಲ್

ಕೊರೊನಾ ಕಾರಣಕ್ಕೆ ತಿಂಗಳಾನುಗಟ್ಟಲೆ ಲಾಕ್ ಡೌನ್ ಜಾರಿಯಾಗಿದ್ದ ಕಾರಣ ವ್ಯಾಪಾರ ವಹಿವಾಟುಗಳು ಬಂದ್ ಆಗಿದ್ದ ಪರಿಣಾಮ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಆ ಬಳಿಕ ಲಾಕ್ ಡೌನ್ ಸಡಿಲಿಕೆಯಾಗಿ ವಹಿವಾಟುಗಳು Read more…

ಕೃಷಿಕರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಸುದ್ದಿ

ಕೃಷಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ಉತ್ಪನ್ನಗಳನ್ನು ದಾಸ್ತಾನು ಮಾಡುವ ಕೃಷಿಕರಿಗೆ ಸಂಗ್ರಹಣಾ ಶುಲ್ಕದಲ್ಲಿ ಶೇ.20 ರಷ್ಟು ರಿಯಾಯಿತಿ ಸಿಗಲಿದೆ. ಸಹಕಾರ Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಇಲಾಖೆ

ರಸ್ತೆ ಪ್ರಯಾಣದ ವೇಳೆ ಒಂದೊಮ್ಮೆ ರೈಲ್ವೆ ಗೇಟ್ ಹಾಕಿದ ಸಂದರ್ಭದಲ್ಲಿ ಬಹಳಷ್ಟು ಹೊತ್ತು ಕಾಯಬೇಕಾದ ಪರಿಸ್ಥಿತಿ ಬರುತ್ತದೆ. ಅಲ್ಲದೆ ರೈಲು ಹೋದ ನಂತರ ಗೇಟ್ ತೆರೆದ ಬಳಿಕವೂ ವಾಹನ Read more…

ಪೊಲೀಸ್ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ‘ಗುಡ್ ನ್ಯೂಸ್’

ಪೊಲೀಸ್ ಅಧಿಕಾರಿಗಳ ವರ್ಗಾವಣೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಇನ್ನು ಮುಂದೆ ವರ್ಗಾವಣೆ ಅವಧಿಯನ್ನು ಕನಿಷ್ಠ ಎರಡು ವರ್ಷಗಳಿಗೆ ನಿಗದಿಪಡಿಸಲು ಚಿಂತನೆ ನಡೆಸಲಾಗಿದೆ. ಗೃಹ Read more…

BIG NEWS: ಸರ್ಕಾರದ ಶುಲ್ಕ ಕಡಿತಕ್ಕೆ ಸಿಡಿದೆದ್ದ ಖಾಸಗಿ ಶಾಲೆಗಳು – ಮತ್ತೆ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು: ಶೇ.30ರಷ್ಟು ಶುಲ್ಕ ಕಡಿತ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಸಿಡಿದೆದ್ದಿರುವ ಖಾಸಗಿ ಶಾಲೆಗಳು ಮತ್ತೆ ಪ್ರತಿಭಟನೆಗೆ ಮುಂದಾಗಿವೆ. ಶುಲ್ಕ ಕಡಿತ ಆದೇಶವನ್ನು ಪುನರ್ ಪರಿಶೀಲನೆ Read more…

ನೂತನ ಗೋ ಹತ್ಯೆ ನಿಷೇಧ ಕಾಯ್ದೆಯಡಿಯಲ್ಲಿ ರಾಜ್ಯದಲ್ಲಿ ಮೊದಲ ಬಂಧನ

ರಾಜ್ಯದಲ್ಲಿ ಜನವರಿ 18ರಿಂದ ಅಧಿಕೃತವಾಗಿ ಜಾರಿಗೆ ತರಲಾದ ಗೋ ಹತ್ಯೆ ನಿಷೇಧ ಕಾಯ್ದೆಯಡಿಯಲ್ಲಿ ವಿಜಯಪುರದಲ್ಲಿ ಮೊದಲ ಬಂಧನವಾಗಿದೆ. ಗೋ ಮಾಂಸ ಮಾರಾಟ ಮಾಡಿದ ಆರೋಪದ ಅಡಿಯಲ್ಲಿ 35 ವರ್ಷದ Read more…

BIG NEWS: ಅಸಮಾಧಾನ ಸ್ಫೋಟದ ಬೆನ್ನಲ್ಲೇ ನಾಲ್ಕು ಸಚಿವರ ಖಾತೆ ಮರುಹಂಚಿಕೆ

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಸಚಿವರ ಖಾತೆ ಮರುಹಂಚಿಕೆ ಮಾಡಿ ಸಿಎಂ Read more…

ಸಿನಿಪ್ರಿಯರಿಗೆ ಸಿಹಿ ಸುದ್ದಿ: ರಾಜ್ಯದಲ್ಲೂ ಚಿತ್ರಮಂದಿರಗಳ ಶೇ.100 ಭರ್ತಿಗೆ ಅನುಮತಿ…?

ಸಿನಿಮಾ ಪ್ರಿಯರಿಗೆ ರಾಜ್ಯ ಸರ್ಕಾರ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಪ್ರಸ್ತುತ ಚಿತ್ರಮಂದಿರಗಳಲ್ಲಿ ಶೇಕಡ 50ರಷ್ಟು ಸೀಟುಗಳ ಭರ್ತಿಗೆ ಅವಕಾಶವಿದ್ದು, ಇದನ್ನು ಈ ಮೊದಲಿನಂತೆ ಶೇಕಡಾ Read more…

BIG NEWS: ರಾಜ್ಯದಲ್ಲಿ 24X7 ಅಂಗಡಿ ತೆರೆಯಲು ಅನುಮತಿ

ಬೆಂಗಳೂರು: ರಾಜ್ಯದಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ದಿನದ 24 ಗಂಟೆಗಳೂ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಮುಂದಿನ ಮೂರು ವರ್ಷದವರೆಗೆ ಎಲ್ಲಾ ದಿನಗಳಲ್ಲಿ 24X7 ಅಂಗಡಿ ವಾಣಿಜ್ಯ Read more…

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ -24X7 ಎಲ್ಲಾ ಅಂಗಡಿ, ವಾಣಿಜ್ಯ ಸಂಸ್ಥೆ ತೆರೆಯಲು ಅನುಮತಿ

ಬೆಂಗಳೂರು: ರಾಜ್ಯದ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ದಿನದ 24 ಗಂಟೆಗಳ ಕಾಲವೂ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಮುಂದಿನ ಮೂರು ವರ್ಷದವರೆಗೆ ಎಲ್ಲಾ ದಿನಗಳಲ್ಲಿ Read more…

ಕುತೂಹಲ ಮೂಡಿಸಿದೆ ಸಿಎಂ ಯಡಿಯೂರಪ್ಪ ಪ್ರೆಸ್ ಮೀಟ್: ಮಹತ್ವದ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಟಿ ಕರೆದಿದ್ದು, ನೈಟ್ ಕರ್ಫ್ಯೂ, ಲಾಕ್ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು Read more…

BREAKING NEWS: ನೈಟ್ ಕರ್ಫ್ಯೂ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು: ರೂಪಾಂತರ ಕೊರೊನಾ ಸೋಂಕು ನಿಯಂತ್ರಣಕ್ಕೆ ಹೊರಡಿಸಿದ್ದ ನೈಟ್ ಕರ್ಫ್ಯೂ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ರಾತ್ರಿ 11 ಗಂಟೆಯಿಂದ ಬೆಳಿಗ್ಗೆ Read more…

BREAKING NEWS: ನೈಟ್ ಕರ್ಫ್ಯೂ ನಲ್ಲಿ ಕೆಲ ಬದಲಾವಣೆ – ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ನೈಟ್ ಕರ್ಫ್ಯೂನಲ್ಲಿ ಕೆಲ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದು ರಾತ್ರಿಯಿಂದಲೇ ಏಕಾಏಕಿ ನೈಟ್ Read more…

ಕೋವಿಡ್ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ, ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ನಿರ್ಬಂಧ Read more…

ಶಾಲೆ ಆರಂಭಕ್ಕೆ ನಾಳೆ ಗ್ರೀನ್ ಸಿಗ್ನಲ್…? ಎಲ್ಲರ ಚಿತ್ತ ಸರ್ಕಾರದತ್ತ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ನಾಳೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಡಿಸೆಂಬರ್ 2ನೇ ವಾರದಿಂದ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದೆ ಎಂದು Read more…

ʼಆರೋಗ್ಯ ಸೇತುʼ ಆಪ್‌ ಇಲ್ಲವೆಂಬ ಕಾರಣಕ್ಕೆ ಸೌಲಭ್ಯ ನಿರಾಕರಿಸುವಂತಿಲ್ಲ: ಹೈಕೋರ್ಟ್ ನಿಂದ‌ ಮಹತ್ವದ ಸೂಚನೆ

ಆರೋಗ್ಯ ಸೇತು ಆಪ್​ ಇಲ್ಲ ಎಂಬ ಕಾರಣಕ್ಕೆ ನಾಗರೀಕರಿಗೆ ಸರ್ಕಾರ ಅಥವಾ ಸರ್ಕಾರಕ್ಕೆ ಸಂಬಂಧಿಸಿದ ಅಂಗಸಂಸ್ಥೆಗಳು ಯಾವುದೇ ಸೌಲಭ್ಯಗಳನ್ನ ನಿರಾಕರಿಸುವ ಹಾಗಿಲ್ಲ ಅಂತಾ ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ ನೀಡಿದೆ. Read more…

5000 ರೂ. ವಿಶೇಷ ಪ್ಯಾಕೇಜ್: ಚಾಲಕರ ಮೂಗಿಗೆ ತುಪ್ಪ ಸವರಿದ ಸರ್ಕಾರ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಟಕ್ಕೆ ಸಿಲುಕಿದ್ದ ಚಾಲಕರಿಗೆ 5000 ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರಾಜ್ಯ ಸರ್ಕಾರ ಮಾತಿಗೆ ತಪ್ಪಿದೆ. ಇದರ ಬೆನ್ನಲ್ಲೇ ಈಗ Read more…

ಬ್ರೇಕಿಂಗ್ ನ್ಯೂಸ್: ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಹಲವು ಜಿಲ್ಲೆಗಳು ತತ್ತರಿಸಿದ್ದು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...