alex Certify ರಾಜ್ಯ ಸರ್ಕಾರ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನೈಟ್ ಕರ್ಫ್ಯೂ ನಲ್ಲಿ ಕೆಲ ಬದಲಾವಣೆ – ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ನೈಟ್ ಕರ್ಫ್ಯೂನಲ್ಲಿ ಕೆಲ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇಂದು ರಾತ್ರಿಯಿಂದಲೇ ಏಕಾಏಕಿ ನೈಟ್ Read more…

ಕೋವಿಡ್ ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಹೊಸ ವರ್ಷ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಹೊಸ ವರ್ಷದ ಸಂಭ್ರಮಾಚರಣೆ, ಸಾರ್ವಜನಿಕ ಸ್ಥಳಗಳಲ್ಲಿ ಸಭೆ, ಸಮಾರಂಭಗಳಿಗೆ ನಿರ್ಬಂಧ Read more…

ಶಾಲೆ ಆರಂಭಕ್ಕೆ ನಾಳೆ ಗ್ರೀನ್ ಸಿಗ್ನಲ್…? ಎಲ್ಲರ ಚಿತ್ತ ಸರ್ಕಾರದತ್ತ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಬಗ್ಗೆ ನಾಳೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಡಿಸೆಂಬರ್ 2ನೇ ವಾರದಿಂದ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಿದೆ ಎಂದು Read more…

ʼಆರೋಗ್ಯ ಸೇತುʼ ಆಪ್‌ ಇಲ್ಲವೆಂಬ ಕಾರಣಕ್ಕೆ ಸೌಲಭ್ಯ ನಿರಾಕರಿಸುವಂತಿಲ್ಲ: ಹೈಕೋರ್ಟ್ ನಿಂದ‌ ಮಹತ್ವದ ಸೂಚನೆ

ಆರೋಗ್ಯ ಸೇತು ಆಪ್​ ಇಲ್ಲ ಎಂಬ ಕಾರಣಕ್ಕೆ ನಾಗರೀಕರಿಗೆ ಸರ್ಕಾರ ಅಥವಾ ಸರ್ಕಾರಕ್ಕೆ ಸಂಬಂಧಿಸಿದ ಅಂಗಸಂಸ್ಥೆಗಳು ಯಾವುದೇ ಸೌಲಭ್ಯಗಳನ್ನ ನಿರಾಕರಿಸುವ ಹಾಗಿಲ್ಲ ಅಂತಾ ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ ನೀಡಿದೆ. Read more…

5000 ರೂ. ವಿಶೇಷ ಪ್ಯಾಕೇಜ್: ಚಾಲಕರ ಮೂಗಿಗೆ ತುಪ್ಪ ಸವರಿದ ಸರ್ಕಾರ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಿಂದ ಸಂಕಟಕ್ಕೆ ಸಿಲುಕಿದ್ದ ಚಾಲಕರಿಗೆ 5000 ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ರಾಜ್ಯ ಸರ್ಕಾರ ಮಾತಿಗೆ ತಪ್ಪಿದೆ. ಇದರ ಬೆನ್ನಲ್ಲೇ ಈಗ Read more…

ಬ್ರೇಕಿಂಗ್ ನ್ಯೂಸ್: ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪರಿಹಾರ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಹಲವು ಜಿಲ್ಲೆಗಳು ತತ್ತರಿಸಿದ್ದು, Read more…

KSRTC ಮುಡಿಗೆ ಮತ್ತೊಂದು ಗರಿ

ರಾಜ್ಯ ಸರ್ಕಾರ ಜಾರಿಗೆ ತಂದಂತಹ ಮೊಬೈಲ್​ ಫೀವರ್ ಕ್ಲಿನಿಕ್​, ಸ್ತ್ರೀ ಶೌಚಾಲಯಗಳಂತಹ ಜನಸ್ನೇಹಿ ಯೋಜನೆಗಳನ್ನ ಸಮರ್ಪಕವಾಗಿ ನಿರ್ವಹಿಸಿದ ಕೆಎಸ್ಆರ್​ಟಿಸಿಗೆ ನ್ಯಾಷನಲ್​ ಅವಾರ್ಡ್​ ದೊರಕಿದೆ. ಕೊರೊನಾ ವೈರಸ್​ನಂತಹ ಕಠಿಣ ಸಂದರ್ಭದಲ್ಲೂ Read more…

ಶಿಕ್ಷಕರೆಂದರೆ ಸರ್ವಾಧಿಕಾರದ ಕೆಳಗೆ ದುಡಿಯುವ ದಿನಗೂಲಿ ನೌಕರರೇ ಎಂದು ಪ್ರಶ್ನಿಸಿದ ಮಾಜಿ ಸಿಎಂ

ಬೆಂಗಳೂರು: ರಾಜ್ಯ ಸರಕಾರ ಈ ವರ್ಷ ಶೈಕ್ಷಣಿಕ ವರ್ಷದ ಮಧ್ಯಂತರ ರಜೆಯನ್ನು ರದ್ದುಗೊಳಿಸಿ ಶಿಕ್ಷಕರನ್ನು ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ ಎಂದು ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ‘ಹರ Read more…

ಸರ್ಕಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಮಕ್ಕಳಿಗೆ ಶಿಕ್ಷಣ ಕೊಡುವ ಸೋಗಿನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸುವುದಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. Read more…

ಮಹಿಳೆಯರು, ಮಕ್ಕಳ ವಿಷಯದಲ್ಲಿ ಸರ್ಕಾರ ಮಾತಿಗೆ ತಪ್ಪಿದೆ: ಹಾಲಿ ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ವಿಷಯದಲ್ಲಿ ಸರ್ಕಾರ ಮಾತು ತಪ್ಪಿದೆ. ನೊಂದ ಮಹಿಳೆಯರಿಗೆ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಂದುವರಿಸುವುದಾಗಿ ಹೇಳಿದ್ದ ರಾಜ್ಯ ಸರ್ಕಾರ, ಲಾಕ್ ಡೌನ್ ಸಮಯದಲ್ಲಿ ಮಹಿಳಾ Read more…

ಸದ್ಯಕ್ಕೆ ಶಾಲೆಗಳನ್ನು ತೆರೆಯದಂತೆ ಸರ್ಕಾರಕ್ಕೆ ಶಿಕ್ಷಣ ತಜ್ಞರ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಸಂದರ್ಭದಲ್ಲಿ ಶಾಲೆಗಳನ್ನು ತೆರೆಯದಂತೆ ರಾಜ್ಯ ಸರ್ಕಾರಕ್ಕೆ ಶಿಕ್ಷಣ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾಹಿತಿ Read more…

ಶಾಲಾ – ಕಾಲೇಜು ಆರಂಭದ ಕುರಿತು ಕಾಡುತ್ತಿದೆ ಹೀಗೊಂದು ಗೊಂದಲ

ಬೆಂಗಳೂರು: ಅ.15ರಿಂದ ಶಾಲೆ-ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲೆ-ಕಾಲೇಜುಗಳು ಆರಂಭವಾಗಲಿದೆಯೇ ಎಂಬ ಗೊಂದಲ ಮತ್ತೆ ಆರಂಭವಾಗಿದೆ. ಅ.15 ರಿಂದ ರಾಜ್ಯ ಹಾಗೂ ಕೇಂದ್ರಾಡಳಿತ Read more…

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ Read more…

ಗುತ್ತಿಗೆ ನೌಕರರಿಗೆ ಸಿಹಿಸುದ್ದಿ: ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರದ ಆದೇಶ

ಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಈ ನೌಕರರುಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಆದೇಶ ಹೊರಡಿಸಲಾಗಿದೆ. 14252 ವಿವಿಧ ಹುದ್ದೆಗಳ ಉದ್ಯೋಗಿಗಳಿಗೆ Read more…

ಪಿಂಚಣಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿನ ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ಆಗಸ್ಟ್ ಮಾಹೆಯಿಂದ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾತ್ರ ಪಿಂಚಣಿಯನ್ನು ಪಡೆಯಬಹುದಾಗಿದೆ. ಸರ್ಕಾರದ ಆದೇಶದನ್ವಯ 5 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಪಿಂಚಣಿ ಸೌಲಭ್ಯ ಲಭ್ಯವಿದ್ದು, Read more…

ರಾಜ್ಯ ಬಿಜೆಪಿಯದ್ದು ಮಹಾಪುಕ್ಕಲು ಸರ್ಕಾರ ಎಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹಿಂದೆ ಆದ ಪ್ರವಾಹ ಪರಿಹಾರವನ್ನೇ ನೀಡಿಲ್ಲ, ಮನೆಗಳನ್ನು ಸ್ಥಳಾಂತರ ಮಾಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ಈವರೆಗೆ ಮಾಡಿಲ್ಲ. ಈಗ ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ Read more…

ಮಂಗಳಮುಖಿಯರಿಗೆ ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಮಂಗಳಮುಖಿಯರಿಗೆ ಸಿಹಿ ಸುದ್ದಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಸರ್ಕಾರಿ ನೇಮಕಾತಿಗಳಲ್ಲಿ ಮಂಗಳಮುಖಿಯರಿಗೆ ಮೀಸಲು ಕಲ್ಪಿಸುವ ಸಂಬಂಧ ಕರಡು ನಿಯಮ ಸಿದ್ಧವಾಗಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆಗೊಳ್ಳುವ Read more…

BIG BREAKING: ಇನ್ಮುಂದೆ ಸಂಡೇ ಲಾಕ್ಡೌನ್ ಇರಲ್ಲ, ಸರ್ಕಾರಿ ರಜೆ ರದ್ದು

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದ್ಯಂತ ಜಾರಿಗೊಳಿಸಿದ್ದ ಲಾಕ್ ಡೌನ್ ತೆರವು ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ಅಂತೆಯೇ ರಾಜ್ಯ ಸರ್ಕಾರ ಕೂಡ Read more…

BIG BREAKING: ಬಾರ್, ಶಾಲಾ – ಕಾಲೇಜ್ ಓಪನ್ ಇಲ್ಲ, ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನ್ಲಾಕ್ 3.0 ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಆಗಸ್ಟ್ 31ರ ವರೆಗೆ ಶಾಲಾ -ಕಾಲೇಜುಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಲಾಗಿದೆ. ಆಗಸ್ಟ್ 5 ರಿಂದ ರಾಜ್ಯದಲ್ಲಿ ಜಿಮ್ ಗಳ Read more…

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶಾದ್ಯಂತ ಜಾರಿಗೊಳಿಸಿದ್ದ ಲಾಕ್ ಡೌನ್ ತೆರವು ಮೂರನೇ ಹಂತದ ಮಾರ್ಗಸೂಚಿಗಳನ್ನು ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿದೆ. ರಾಜ್ಯದಲ್ಲಿಯೂ ಅನ್ಲಾಕ್ 3.0 ಮಾರ್ಗಸೂಚಿಯನ್ನು Read more…

ಆರ್ಥಿಕ ಸಂಕಷ್ಟದಲ್ಲಿರುವ ಕರ್ನಾಟಕಕ್ಕೆ ಕೇಂದ್ರದಿಂದ GST ಪಾಲು ಸಿಗುವುದು ಅನುಮಾನ…!

ಕೊರೊನಾ ಲಾಕ್ ಡೌನ್ ನಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ಎಲ್ಲ ರಾಜ್ಯಗಳು ಸಹ ಸಂಕಷ್ಟಕ್ಕೊಳಗಾಗಿವೆ. ಹೀಗಾಗಿಯೇ ಸಹಜವಾಗಿ ಕೇಂದ್ರದಿಂದ ತಮಗೆ ಬರಬೇಕಾದ ಸರಕು ಮತ್ತು ಸೇವಾ ತೆರಿಗೆ GST)ಯ Read more…

BIG BREAKING: ಪದವಿ ಪರೀಕ್ಷೆ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ – ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲರೂ ಪರೀಕ್ಷೆಯಿಲ್ಲದೆ ಪಾಸ್

ಕೊರೊನಾ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ಪದವಿ ಪರೀಕ್ಷೆಗಳ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ Read more…

MSME ಗಳಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 4 ಲಕ್ಷಕ್ಕೂ ಅಧಿಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ವಿತರಿಸಿದೆ. ಇದೇ ಸಂದರ್ಭದಲ್ಲಿ Read more…

‘ಕೊರೊನಾ’ ಸೋಂಕಿನ ಕುರಿತು ಶಾಕಿಂಗ್ ಸಂಗತಿ ಬಿಚ್ಚಿಟ್ಟ ಆರೋಗ್ಯ ಸಚಿವ ಶ್ರೀರಾಮುಲು

ದೇಶದಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದೆ. ರಾಜ್ಯದಲ್ಲೂ ಕೊರೊನಾ ಆರ್ಭಟಿಸುತ್ತಿದ್ದು, ಸೋಂಕಿನ ಪ್ರಮಾಣ ದಿನೇ ದಿನೇ ಭಾರಿ ಹೆಚ್ಚಳವಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಅದರಲ್ಲೂ Read more…

‘ಕೊರೊನಾ’ ಕರ್ತವ್ಯದಲ್ಲಿರುವ ವೈದ್ಯರು – ಪೊಲೀಸರಿಗೆ ಭರ್ಜರಿ ಬಂಪರ್ ಸುದ್ದಿ

ಮಾರಣಾಂತಿಕ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರಿಗೆ ರಾಜ್ಯ ಸರ್ಕಾರ ಭರ್ಜರಿ ಬಂಪರ್ ಸುದ್ದಿಯೊಂದನ್ನು ನೀಡಿದೆ. ಇವರುಗಳಿಗೆ ವಿಶೇಷ ಭತ್ಯೆ Read more…

ಆಶಾ ಕಾರ್ಯಕರ್ತೆಯರಿಗೆ‌ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆ ನಿಜಕ್ಕೂ ಅಮೂಲ್ಯ. ಹೀಗಾಗಿ ಸರ್ಕಾರ ಅವರುಗಳಿಗೆ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಮತ್ತೊಂದು ಸಿಹಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...