alex Certify ರಾಜ್ಯ ಸರ್ಕಾರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಗಮಂಗಲ ಗಲಭೆ ಪ್ರಕರಣ: ಸರ್ಕಾರಕ್ಕೆ 11 ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣ ಆಕಸ್ಮಿಕ ಘಟನೆ ಎಂದಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಗೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ನಾಗಮಂಗಲದಲ್ಲಿ ಕಳೆದ ವರ್ಷ Read more…

BREAKING NEWS: ಇಬ್ಬರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಹಬ್ಬದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಇಬ್ಬರು ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ Read more…

BIG NEWS: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣ: ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರವನ್ನು ಕೇಳಿದೆ. ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐಗೆ Read more…

BIG NEWS: ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸ್ಟೈ ಫಂಡ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪಿಜಿ ಮೆಡಿಕಲ್ ವಿದ್ಯಾರ್ಥಿಗಳ ಹೋರಾಟ, ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಸ್ಟೈ ಫಂಡ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಸ್ಟೈ ಫಂಡ್ Read more…

BREAKING NEWS: ನೂತನ ಪಿಡಿಒ ಗಳಿಗೆ ಬಿಗ್ ಶಾಕ್: 20 ಪಿಡಿಒ ಗಳ ನೇಮಕಾತಿ ಆದೇಶ ರದ್ದುಗೊಳಿಸಿದ ಸರ್ಕಾರ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್ಚುವರಿ ಪಿಡಿಒಗಳ ನಿಯೀಜನೆ ಆದೇಶವನ್ನು ರಾಜ್ಯ ಸರ್ಕಾರ ರದ್ದುಗೊಲಿಸಿದೆ. ರಾಮನಗರ ಜಿಲ್ಲೆಯ ಚನ್ನಪಟ್ತನ ವಿಧನಸಭಾ ಕ್ಷೇತ್ರಕ್ಕೆ ಹೆಚ್ಚುವರಿ 20 ಪಿಡಿಒಗಳನ್ನು ನಿಯೋಜನೆ ಮಾಡಿ ಆದೇಶ Read more…

ಕೇಂದ್ರ ಸಚಿವ ವಿ.ಸೋಮಣ್ಣಗೆ ಬಿಗ್ ಶಾಕ್; ಕಚೇರಿ ವಾಪಾಸ್ ಪಡೆದ ಸರ್ಕಾರ

ತುಮಕೂರು: ಕೇಂದ್ರ ರಾಜ್ಯ ಖಾತೆ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ಅವರಿಗೆ ನೀಡಲಾಗಿದ್ದ ಕಚೇರಿಯನ್ನು ವಾಪಸ್ ಪಡೆಯಲಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ ತುಮಕೂರಿನಲ್ಲಿ ಹಳೇ Read more…

BIG NEWS: ಸಂಘರ್ಷದ ನಡುವೆಯೂ ರಾಜ್ಯ ಸರ್ಕಾರವನ್ನು ಶ್ಲಾಘಿಸಿದ ರಾಜ್ಯಪಾಲರು; ಗ್ಯಾರಂಟಿ ಯೋಜನೆಗಳಿಗೆ ಬಹುಪರಾಕ್

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜಭವನದ ನಡುವೆ ಸಂಘರ್ಷದ ನಡುವೆಯೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಶ್ಲಾಘಿಸಿದ್ದಾರೆ. 78ನೇ ಸ್ವಾಂತಂತ್ರ್ಯೋತ್ಸವದ ತಮ್ಮ ಸಂದೇಶದಲ್ಲಿ ರಾಜ್ಯಪಾಲ Read more…

ಸಿಎಂ ಸಿದ್ದರಾಮಯ್ಯನವರೇ ಸರ್ಕಾರಿ ಶಾಲೆಗಳೆಂದರೆ ಇಷ್ಟೊಂದು ತಾತ್ಸಾರವೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಮಕ್ಕಳ ಭವಿಷ್ಯಕ್ಕೆ ಕಾಂಗ್ರೆಸ್ ಸರ್ಕಾರ ಕಲ್ಲು ಹಾಕಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ನಿರ್ಲಕ್ಷ್ಯದಿಂದ ಶಿಕ್ಷಣ ಇಲಾಖೆ ಅಧೋಗತಿಗೆ ತಲುಪಿ, Read more…

BIG NEWS: ಸಹಕಾರ ಸಂಘದ ಕಾಯ್ದೆ ತಿದ್ದುಪಡಿ ಅಸಂವಿಧಾನಿಕ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ -2023 ಸೆಕ್ಷನ್ 128ಎ ಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ರದ್ದುಪಡಿಸಿದೆ. ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ Read more…

ಆರೋಗ್ಯ ಇಲಾಖೆಯಲ್ಲಿ 14,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ; ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಮಾಹಿತಿ

ಬೆಂಗಳೂರು: ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ 14,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಇತ್ತೀಚೆಗಷ್ಟೇ 7ನೇ ವೇತನ ಆಯೋಗ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸ್ತು ಎನ್ನುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಇದರ ಬೆನ್ನಲ್ಲೇ Read more…

ರಾಜ್ಯ ಸರ್ಕಾರಿ ನೌಕರರಿಗೆ ‌ʼಗುಡ್‌ ನ್ಯೂಸ್ʼ ; ಇಲ್ಲಿದೆ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಸುಮಾರು ಎರಡು ವಾರಗಳ ಹಿಂದೆ ಸಚಿವ ಸಂಪುಟದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ. ಇದು Read more…

ರದ್ದಾಗಿದೆಯಾ ನಿಮ್ಮ ಪಡಿತರ ಚೀಟಿ ? ಇದರ ಹಿಂದಿರಬಹುದು ಈ ಕಾರಣ….!

ನಿಮ್ಮ ಬಳಿ ಪಡಿತರ ಚೀಟಿಯಿದ್ದು, ಅದು ರದ್ದಾಗಿದ್ದರೆ ಅದಕ್ಕೆ ಎರಡು ಕಾರಣವಿದೆ. ರಾಷ್ಟ್ರದ ನಿಯಮಗಳ ಪ್ರಕಾರ, ಬಳಕೆಯಾಗದ ಆಧಾರದ ಮೇಲೆ ಮಾನ್ಯವಾದ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗುತ್ತದೆ. ಅನೇಕ ಅರ್ಹರು Read more…

ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಅರ್ಜಿ: ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರಕ್ಕೆ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಬರ ಪರಿಹಾರ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಮಾಣ ಪತ್ರ ಸಲ್ಲಿಕೆಗೆ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರ ಕಾಲಾವಕಾಶ ನೀಡಿದೆ. Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನೌಕರರ ಸಾರ್ವತ್ರಿಕ ವರ್ಗಾವಣೆ ನಿಗದಿಪಡಿಸಲಾಗಿದ್ದ ಅವಧಿಯನ್ನು ಜುಲೈ 15 ರ ವರೆಗೆ ವಿಸ್ತರಿಸಲಾಗಿದೆ. ಎಲ್ಲ ವೃಂದಗಳಿಗೆ Read more…

ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್ ಗೆ ಸರ್ಕಾರ ತೀರ್ಮಾನ

ಬೆಂಗಳೂರು: ಚಹಾ ಪುಡಿಯಲ್ಲಿಯೂ ಕೃತಕ ಬಣ್ಣ, ಕೆಮಿಕಲ್ ಬಳಸಲಾಗುತ್ತಿದ್ದು, ಇಂತಹ ಟೀ ಪುಡಿಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಪಾನಿಪುರಿ, Read more…

ವೇತನ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ…?

ಬೆಂಗಳೂರು: ರಾಜ್ಯ ಸರ್ಕಾರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಅಸಾಧ್ಯವೆನ್ನಲಾಗಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೇತನ Read more…

ಬೆಂಗಳೂರಿಗೆ ಹೊಸ ರೂಪ, ವ್ಯಾಪ್ತಿ ನೀಡಲು ಸಿದ್ಧತೆ: ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗೆ ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಸ ರೂಪ, ವ್ಯಾಪ್ತಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ. Read more…

BIG NEWS: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ: ತನಿಖಾ ತಂಡ ರಚನೆ; 15 ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಪ್ರಕರಣವನ್ನು ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಸಂಬಂಧ ಅಕ್ರಮ ನಡೆದಿರುವ Read more…

BIG NEWS: ಕೇಂದ್ರದ ಹೊಸ ಕಾನೂನುಗಳಿಗೆ ರಾಜ್ಯದ ವಿರೋಧ: ತಿದ್ದುಪಡಿ ತರುವುದಾಗಿ ಘೋಷಣೆ

ಬೆಂಗಳೂರು: ಜುಲೈ 1ರಿಂದ ದೇಶಾದ್ಯಂತ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕಾನೂನುಗಳು ಜಾರಿಯಾದ ಮೊದಲ ದಿನವೇ ರಾಜ್ಯದ ಕಾಂಗ್ರೆಸ್ ಸರ್ಕಾರ Read more…

ಮಾನಸ ಸರೋವರ, ಚಾರ್ ಧಾಮ್ ಯಾತ್ರಿಕರಿಗೆ ರಾಜ್ಯ ಸರ್ಕಾರದಿಂದ ಸಹಾಯಧನ, ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಿಂದ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಕರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಹಾಯಧನ ಪ್ರಕಟಿಸಿದೆ. ಅಲ್ಲದೇ ಅನುಸರಿಸಬೇಕಾದ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಾನಸ ಸರೋವರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ Read more…

ಸರ್ಕಾರ ನೆನೆಗುದಿಗೆ ಬಿದ್ದಿದೆ: ಕಾಂಗ್ರೆಸ್ ಗೆ ಕಮಾಂಡ್ ಇಲ್ಲ, ಇನ್ನು ಹೈಕಮಾಂಡ್ ಎಲ್ಲಿ? ಪ್ರಹ್ಲಾದ್ ಜೋಶಿ ವ್ಯಂಗ್ಯ

ಹುಬ್ಬಳ್ಳಿ: ರಾಜ್ಯ ಸರ್ಕಾರ ನೆನೆಗುದಿಗೆ ಬಿದ್ದಿದೆ. ಹೆಚ್ಚಿನ ಡಿಸಿಎಂ ಹುದ್ದೆ ಸೃಷ್ಟಿಯಾಗಬೇಕು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಅಂತಾರೆ. ಕಾಂಗ್ರೆಸ್ ಗೆ ಕಮಾಂಡ್ ಇಲ್ಲ, ಇನ್ನು ಹೈಕಮಾಂಡ್ ಎಲ್ಲಿ? ಎಂದು ಕೇಂದ್ರ Read more…

ಪೆಟ್ರೋಲ್ ಬೆಲೆ ಏರಿಕೆಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ನಾಳೆ ಜೆಡಿಎಸ್ ನಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ Read more…

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ನಿಗಮ/ ಮಂಡಳಿಗಳಲ್ಲಿನ Read more…

‘ಶಕ್ತಿ’ ಯೋಜನೆ ರದ್ದುಗೊಳಿಸುವ ವದಂತಿ; ಸಾರಿಗೆ ಸಚಿವರಿಂದ ಮಹತ್ವದ ಹೇಳಿಕೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ Read more…

ಮಳೆಗಾಲ ಆರಂಭಕ್ಕೂ ಮುನ್ನವೇ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಬೇಕು; ಬಿಬಿಎಂಪಿಗೆ ಸರ್ಕಾರ ಆದೇಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಆಗಾಗ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ರಸ್ತೆಗುಂಡಿಗಳಿಂದ ಅವಾಂತರಗಳು ಸೃಷ್ಟಿಯಾಗಿವೆ. ಮಳೆಗಾಲ ಆರಂಭಕ್ಕೂ ಮುನ್ನವೇ ಎಚ್ಚೆತ್ತಿರುವ ರಾಜ್ಯ ಸರ್ಕಾರ ರಸ್ತೆ ಗುಂಡಿ ಮುಚ್ಚುವಂತೆ Read more…

ಬರ ಪರಿಹಾರ ಹಣ ಬೆಳೆ ಸಾಲದ ಹೊಂದಾಣಿಕೆಗೆ ಬ್ರೇಕ್; ನಿರಾಳರಾದ ರೈತರು

ಕಳೆದ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗದ ಕಾರಣ ತೀವ್ರ ಬರಗಾಲ ಆವರಿಸಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ ಎದುರಿಸಿದ್ದರು. ಬ್ಯಾಂಕುಗಳಿಂದ ಸಾಲಸೋಲ ಮಾಡಿ ಬೆಳೆದ ಬೆಳೆ ನೀರಿಲ್ಲದೆ ಒಣಗಿ Read more…

BIG NEWS: ಮತದಾನ ಮುಗಿದಿದ್ದರೂ ಜೂನ್ 6 ರ ವರೆಗೂ ಇರಲಿದೆ ‘ನೀತಿ ಸಂಹಿತೆʼ

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ಏಪ್ರಿಲ್ 26ರಂದು ಮೊದಲ ಹಂತ ಹಾಗೂ ಮೇ 7 ರಂದು ಎರಡನೇ ಹಂತದಲ್ಲಿ ತಲಾ 14 ಕ್ಷೇತ್ರಗಳಂತೆ ಒಟ್ಟು Read more…

ರೈತರ ಖಾತೆಗೆ ಬರ ಪರಿಹಾರ ಹಣ ಜಮಾ: ಟಿ.ಬಿ. ಜಯಚಂದ್ರ

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಇನ್ನು 2-3 ದಿನಗಳಲ್ಲಿ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ ಆಗಲಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ಖಾಸಗಿ ಶಾಲೆಗಳಿಗೂ ನಾಡಗೀತೆ ಕಡ್ಡಾಯ: ಹೈಕೋರ್ಟ್ ಗೆ ಸರ್ಕಾರ ಸ್ಪಷ್ಟೀಕರಣ

ಬೆಂಗಳೂರು: ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ದಾಟಿಯಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶ ಖಾಸಗಿ ಶಾಲೆಗಳಿಗೂ ಅನ್ವಯಿಸಲಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ಸ್ಪಷ್ಟೀಕರಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...