alex Certify ರಾಜ್ಯ ಸರ್ಕಾರ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಬೆಂಗಳೂರು: ಆಯಾ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಉಸ್ತುವಾರಿಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ತುಮಕೂರು ಜಿಲ್ಲಾ Read more…

BIG NEWS: ಇಬ್ಬರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. Read more…

ಮತ್ತೊಂದು ಊರಿನ ಹೆಸರು ಬದಲಾವಣೆ: ನಸ್ರುಲ್ಲಾಗಂಜ್ ಈಗ ಭೇರುಂಡ

ಇತ್ತೀಚಿಗೆ ಒಂದೆರಡು ಸ್ಥಳಗಳಿಗೆ ಮರುನಾಮಕರಣ ಮಾಡಿದ ನಂತರ, ಮಧ್ಯಪ್ರದೇಶ ರಾಜ್ಯ ಸರ್ಕಾರ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಬುಧ್ನಿ ವಿಧಾನಸಭಾ ಕ್ಷೇತ್ರದಲ್ಲಿರುವ ನಸ್ರುಲ್ಲಾಗಂಜ್ ಎಂಬ ಮತ್ತೊಂದು ಪಟ್ಟಣದ Read more…

ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ -1 ರ ಪಿಂಜಾರ, ನದಾಫ್ ಹಾಗೂ Read more…

BIG NEWS: ಕೋವಿಡ್ ಹೆಚ್ಚಳದ ಬೆನ್ನಲ್ಲೇ ಕೇಂದ್ರದಿಂದ ಮಹತ್ವದ ಸೂಚನೆ; ಹೊಸ ರೂಪಾಂತರಿ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲು ಸಲಹೆ

ದೇಶದಲ್ಲಿ ಕೋವಿಡ್ ಮತ್ತೆ ಹೆಚ್ಚಳವಾಗುತ್ತಿದೆ. ಈವರೆಗೆ ಅತ್ಯಂತ ಕನಿಷ್ಠ ಮಟ್ಟದಲ್ಲಿ ಜನರಿಗೆ ತಗುಲುತ್ತಿದ್ದ ಸೋಂಕು ಈಗ ಸಾವಿರದ ಗಡಿ ದಾಟಿದೆ. ಗುರುವಾರ ಒಂದೇ ದಿನ 1,300 ಕೋವಿಡ್ ಸೋಂಕಿನ Read more…

SC, ST ಸಮುದಾಯದವರಿಗೆ ಸಿಹಿ ಸುದ್ದಿ: ಮೀಸಲಾತಿ ಹೆಚ್ಚಳ ಶೆಡ್ಯೂಲ್ 9 ರಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಶಿಫಾರಸು

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ. 24ಕ್ಕೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ರೂಪಿಸಿದ ಶಾಸನವನ್ನು ಸಂವಿಧಾನದ ಶೆಡ್ಯೂಲ್ 9 ರಲ್ಲಿ ಸೇರ್ಪಡೆ ಮಾಡಲು Read more…

ಚುನಾವಣಾ ಕಾರ್ಯದಲ್ಲಿ ನಿರತರಾದವರ ವರ್ಗಾವಣೆ; ಅಗತ್ಯ ಕ್ರಮ ಅನಿವಾರ್ಯವೆಂದ ಮುಖ್ಯ ಚುನಾವಣಾಧಿಕಾರಿ

ಮುಂಬರುವ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರ ಮಧ್ಯೆ ರಾಜ್ಯ ಸರ್ಕಾರ ಕೆಲವೊಂದು ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಡೆಸುತ್ತಿರುವುದಕ್ಕೆ ರಾಜ್ಯ ಚುನಾವಣಾ ಆಯೋಗ ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತಂತೆ Read more…

BIG NEWS: ಮೀಸಲಾತಿ ವಿಚಾರ; ಸಿಎಂ ಬೊಮ್ಮಾಯಿ ಕೈ ಸೇರಿದ ಹಿಂದುಳಿದ ವರ್ಗಗಳ ಆಯೋಗದ ವರದಿ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ವರದಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕೈ ಸೇರಿದ್ದು, ವಿವಿಧ ಜಾತಿಗಳಿಗೆ ಮೀಸಲಾತಿ ನೀಡುವ ವಿಚಾರವಾಗಿ ಇದರಲ್ಲಿ ವಿಸ್ತೃತ ಅಂಶಗಳು ಒಳಗೊಂಡಿವೆ. ಜಯಪ್ರಕಾಶ್ Read more…

BIG NEWS: 6 ನಿಗಮಗಳಿಗೆ ನಿರ್ದೇಶಕರ ನೇಮಕ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ 11 ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ Read more…

ಪೊಲೀಸರ ಪ್ರಮುಖ ಬೇಡಿಕೆಗೆ ಗ್ರೀನ್ ಸಿಗ್ನಲ್; ಅಂತರ್ ಜಿಲ್ಲಾ ವರ್ಗಾವಣೆಗೆ ಅಧಿಸೂಚನೆ ಪ್ರಕಟ

ಪೊಲೀಸರ ಪ್ರಮುಖ ಬೇಡಿಕೆಯಾದ ಅಂತರ್ ಜಿಲ್ಲಾ ವರ್ಗಾವಣೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಇದರ ಬೆನ್ನಲ್ಲೇ ಈಗ ಅಧಿಸೂಚನೆ ಹೊರಡಿಸಲಾಗಿದೆ. ಹೀಗಾಗಿ ಎಸ್ಐ ಹುದ್ದೆಗಿಂತ ಕೆಳಹಂತದ ಪೊಲೀಸರು Read more…

BIG NEWS: ರಾಜ್ಯ ಸರ್ಕಾರದಿಂದ ಟೆಂಡರ್ ಗೋಲ್ಮಾಲ್; ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ತರಾತುರಿಯಲ್ಲಿ ಇಲಾಖಾವಾರು ಟೆಂಡರ್ ಕರೆಯುತ್ತಿದ್ದು, ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ರಾಜ್ಯ Read more…

BIG NEWS: ಮತ್ತೆ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ದಿನ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ ಬಿಸಿ ತಟ್ಟುತ್ತಿದೆ. ಇತ್ತೀಚೆಗೆ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. Read more…

BIG NEWS: 13 IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, 13 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಾರ್ತಿಕ್ ರೆಡ್ದಿ – Read more…

‘ಹಿಜಾಬ್’ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿಂದ ತ್ರಿಸದಸ್ಯ ಪೀಠ ರಚನೆ

ಕರ್ನಾಟಕದ ಶಾಲೆಗಳಲ್ಲಿ ರಾಜ್ಯ ಸರ್ಕಾರ ಹಿಜಾಬ್ ನಿರ್ಬಂಧಿಸಿದ ಆದೇಶದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿಸದಸ್ಯ ಪೀಠ ರಚನೆ ಮಾಡಲು ಮುಂದಾಗಿದೆ. ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ Read more…

BIG NEWS: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಮ್ಮ ದಾನಪ್ಪಗೌಡ (58) ಮೃತ ಮಹಿಳೆ. ಬೆಂಗಳೂರಿನ Read more…

‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ. ಎಲ್ಲಾ ರಾಜ್ಯಗಳ ಪೊಲೀಸರಿಗೆ Read more…

BIG NEWS: ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ; ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ ಕೊಡಬೇಕಾದ ಬಾಕಿ ಬಿಲ್ ಸರ್ಕಾರ ಪಾವತಿ ಮಾಡುತ್ತಿಲ್ಲ. ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಂಪಣ್ಣ, Read more…

BIG NEWS: ಚುನಾವಣೆ ಹೊತ್ತಲ್ಲೇ ಜನಾರ್ಧನ ರೆಡ್ಡಿಗೆ ಬಿಗ್ ಶಾಕ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಚುನಾವಣಾ ಅಖಾಡಕ್ಕೆ ಧುಮುಕಿರುವ ಗಾಲಿ Read more…

BIG NEWS: ಮೆಟ್ರೋ ಪಿಲ್ಲರ್ ರಾಡ್ ಬಿದ್ದು ತಾಯಿ-ಮಗು ದುರ್ಮರಣ; ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ, BMRCL ನಿಂದ ಪರಿಹಾರ ಘೋಷಣೆ

ಧಾರವಾಡ: ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಕಟ್ಟಲಾಗಿದ್ದ ಕಬ್ಬಿಣದ ರಾಡ್ ಬಿದ್ದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಹಾಗೂ Read more…

BIG NEWS: ಜನಾರ್ಧನ ರೆಡ್ಡಿ ಆಸ್ತಿ ಜಪ್ತಿ ಅನುಮತಿಗೆ ವಿಳಂಬ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡದೇ ವಿಳಂಬ ಧೋರಣೆ ಅನುಸರಿಸುತ್ತಿರುವುದಕ್ಕೆ ಹೈಕೋರ್ಟ್ ತರಾಟೆಗೆ Read more…

ಕಲಾ ತಂಡಗಳಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರ

ಕಲಾ ತಂಡಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಈ ಮೊದಲು ನೀಡುತ್ತಿದ್ದ 5 ಲಕ್ಷ ರೂಪಾಯಿ ಧನಸಹಾಯವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ Read more…

BIG NEWS: ಜನರನ್ನು ಗೊಂದಲಕ್ಕೆ ದೂಡಿ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ವ್ಯಂಗ್ಯವಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣೆ ಬಂದಾಗ ರಾಜ್ಯಕ್ಕೆ ಬರುತ್ತಾರೆ. ಬಳಿಕ ಹೋಗುತ್ತಾರೆ. ರಾಜ್ಯಕ್ಕೆ ನ್ಯಾಯ Read more…

BIG NEWS: ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದ ಸರ್ಕಾರ

ಬೆಂಗಳೂರು: ಸಾರಿಗೆ ನೌಕರರಿಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ ಮುಂದಿನ 6 ತಿಂಗಳ ಕಾಲ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ. ಒಂದು ವೇಳೆ ಸಾರಿಗೆ ನೌಕರರು ಮುಷ್ಕರಕ್ಕೆ ಯೋಜಿಸಿದ್ದರೆ Read more…

ಕುರಿ ಸಾಕಾಣೆದಾರರಿಗೆ ಗುಡ್ ನ್ಯೂಸ್; 21 ಕುರಿ ನೀಡುವ ‘ಅಮೃತ ಸ್ವಾಭಿಮಾನಿ ಕುರಿಗಾಹಿ’ ಯೋಜನೆಗೆ ಗ್ರೀನ್ ಸಿಗ್ನಲ್

ಕುರಿ ಸಾಕಾಣೆದಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಂದು ಮೇಕೆ ಸೇರಿದಂತೆ ಒಟ್ಟು 21 ಕುರಿಗಳನ್ನು ನೀಡುವ ‘ಅಮೃತ ಸ್ವಾಭಿಮಾನಿ ಕುರಿಗಾಹಿ’ ಯೋಜನೆಗೆ ಸಚಿವ ಸಂಪುಟ ಅನುಮೋದನೆ Read more…

ಗಮನಿಸಿ: ಬೆಂಬಲ ಬೆಲೆಯಡಿ ಭತ್ತ ಖರೀದಿ; ಡಿ.15 ರಿಂದ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಭತ್ತ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತಂತೆ ಮಂಗಳವಾರದಂದು ಆದೇಶ ಹೊರಡಿಸಲಾಗಿದೆ. ಡಿಸೆಂಬರ್ 15ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, Read more…

BIG NEWS: 40% ಕಮಿಷನ್ ಸರ್ಕಾರ ಈಗ ಜನರ ಮತದಾನದ ಹಕ್ಕನ್ನೂ ಕಸಿಯುತ್ತಿದೆ; ರಣದೀಪ್ ಸುರ್ಜೇವಾಲಾ ವಾಗ್ದಾಳಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಜಾಪ್ರಭುತ್ವದ ಹಕ್ಕನ್ನೇ ಸರ್ಕಾರ ಕಸಿದುಕೊಳ್ಳುತ್ತಿದೆ. ಮತದಾರರ ಮಾಹಿತಿ ಸಂಗ್ರಹ ಕಳ್ಳತನ ಮಾಡುತ್ತಿದೆ ಎಂದು ಕಾಂಗ್ರೆಸ್ ರಾಜ್ಯ Read more…

BIG NEWS: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ; ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ, ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅವಕಾಶವನ್ನು ಸರ್ಕಾರ ದುರ್ಬಳಕೆ ಮಾಡಿ ಮತದಾರರ ಹೆಸರು ತಿದ್ದುಪಡಿ ಮಾಡಿದ್ದಾರೆ Read more…

BIG NEWS: ನಿಶ್ಚಿತ ಪಿಂಚಣಿಗಾಗಿ ‘ಮಾಡು ಇಲ್ಲವೇ ಮಡಿ’ ಹೋರಾಟ: NPS ನೌಕರರ ಸಂಘದಿಂದ ಸಿದ್ಧತೆ

ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಈ ಹಿಂದಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇದೀಗ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ Read more…

BIG NEWS: ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಹಿಂಪಡೆಯಲು ಸರ್ಕಾರದ ಚಿಂತನೆ

ಮೂರು ವರ್ಷಗಳ ಹಿಂದೆ ಕೊರೊನಾ ಮಹಾಮಾರಿ ದೇಶಕ್ಕೆ ವಕ್ಕರಿಸಿದ ವೇಳೆ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ತೀರ್ಮಾನಗಳನ್ನು ಕೈಗೊಂಡಿದ್ದವು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ Read more…

9 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಗದಿಗಾಗಿ ಕಾಯುತ್ತಿದ್ದ 9 ಐಎಎಸ್ ಅಧಿಕಾರಿಗಳಿಗೆ ಸಹಾಯಕ ಆಯುಕ್ತರಾಗಿ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನ್ಮೋಲ್ ಜೈನ್ – ಎಸಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...