alex Certify ರಾಜ್ಯ ಸರ್ಕಾರ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಂಡ ವಸೂಲಿ ಮಾಡಲು ನಿಮ್ಮ ಬಳಿ ಸಿಬ್ಬಂದಿ ಇದ್ದಾರೆ; ರಸ್ತೆಗುಂಡಿ ಮುಚ್ಚಲು ಸಿಬ್ಬಂದಿಗಳಿಲ್ವಾ? ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟದ ನಡುವೆ ರಸ್ತೆಗುಂಡಿಗಳ ಸಮಸ್ಯೆ ತೀವ್ರಗೊಂಡಿದ್ದು, ಜನರ ಜೀವ ತೆಗೆಯಲು ಬಾಯ್ತೆರೆದು ನಿಂತಂತಿವೆ. ರಸ್ತೆ ಗುಂಡಿ ಮುಚ್ಚಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ Read more…

BIG NEWS: 3 ವಿಶ್ವವಿದ್ಯಾಲಯಗಳಿಗೆ KAS ಅಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯದ ಮೂರು ವಿಶ್ವ ವಿದ್ಯಾಲಯಗಳಿಗೆ ರಾಜ್ಯ ಸರ್ಕಾರ ಕೆ.ಎ.ಎಸ್ ಅಧಿಕಾರಿಗಳನ್ನು ಕುಲಸಚಿವರನ್ನಾಗಿ ನೇಮಕ ಮಾಡಿದೆ. ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಕೆ.ಟಿ.ಶಾಂತಲಾ, ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ Read more…

6 ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ಪ್ರಕಟ

ಬೆಂಗಳೂರು: 2022 ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದಿಂದ ಆರು ಸಾಧಕರಿಗೆ ವಾಲ್ಮೀಕಿ ಪ್ರಶಸ್ತಿ ನೀಡಲಾಗುವುದು. ಬೆಂಗಳೂರಿನ ಎಲ್. ಮುನಿಸ್ವಾಮಿ, ಬಳ್ಳಾರಿಯ ಉಷಾರಾಣಿ, ಚಿಕ್ಕಬಳ್ಳಾಪುರ ಜಿಲ್ಲೆಯ Read more…

ದಸರಾ ಸಂದರ್ಭದಲ್ಲೇ ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಳಸಾ – ಬಂಡೂರಿ ಯೋಜನೆಗೆ ಕೇಂದ್ರ ಜಲ ಶಕ್ತಿ ಇಲಾಖೆ ಅನುಮೋದನೆ

ನಾಡಹಬ್ಬ ದಸರಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಳಸಾ – ಬಂಡೂರಿ ಯೋಜನೆಗೆ ಈಗ ಕೇಂದ್ರ ಜಲ ಶಕ್ತಿ Read more…

BIG NEWS: ರಾಜ್ಯದ ಜನತೆಗೆ ಮತ್ತೆ ವಿದ್ಯುತ್ ದರ ಏರಿಕೆ ಬಿಸಿ; ಹಬ್ಬದ ಸಂದರ್ಭದಲ್ಲೇ ಕರೆಂಟ್ ಶಾಕ್

ಬೆಂಗಳೂರು: ಕಳೆದ ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ವಿದ್ಯುತ್ ದರ ಏರಿಸಿ ಕರೆಂಟ್ ಶಾಕ್ ನೀಡಿದೆ. ಅಕ್ಟೋಬರ್ 1ರಿಂದ ಪರಿಷ್ಕೃತ Read more…

ನಾಡಗೀತೆ ʼಜಯಭಾರತ ಜನನಿಯ ತನುಜಾತೆʼ ಗೆ ಧಾಟಿ ಹಾಗೂ ಕಾಲಮಿತಿ ನಿಗದಿ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಕುವೆಂಪು ವಿರಚಿತ ನಾಡಗೀತೆ ʼಜಯಭಾರತ ಜನನಿಯ ತನುಜಾತೆʼ ಗೆ ಧಾಟಿ ಹಾಗೂ ಕಾಲಮಿತಿಯನ್ನು ನಿಗದಿ ಮಾಡಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಆದೇಶ Read more…

BIG NEWS: ಬಿಎಂಎಸ್ ಅಕ್ರಮ; ತನಿಖೆಗೆ ಒಪ್ಪದ ಸರ್ಕಾರ; ಸಂಧಾನ ಸಭೆ ವಿಫಲ

ಬೆಂಗಳೂರು: ಬಿಎಂಎಸ್ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆಗೆ ಆಗ್ರಹಿಸಿ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ರಾಜೀನಾಮೆಗೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ Read more…

BIG NEWS: ವಿಧಾನಸೌಧಕ್ಕೆ ಅಕ್ಕಿ,ರಾಗಿ,ಬೇಳೆಯೊಂದಿಗೆ ಆಗಮಿಸಿದ ಸಿದ್ದರಾಮಯ್ಯ; ಸರ್ಕಾರದ ವಿರುದ್ಧ ಸದನದಲ್ಲಿ ವಿನೂತನ ಹೋರಾಟಕ್ಕೆ ಕಾಂಗ್ರೆಸ್ ಸಜ್ಜು

ಬೆಂಗಳೂರು: ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ವಿಪಕ್ಷ ಕಾಂಗ್ರೆಸ್ ವಿಧಾನಸಭೆಯಲ್ಲಿ ವಿನೂತನ ಹೋರಾಟಕ್ಕೆ ಸಜ್ಜಾಗಿ ಆಗಮಿಸಿದೆ. ಅಕ್ಕಿ, ರಾಗಿ, ಬೇಳೆಯೊಂದಿಗೆ ಕಾಂಗ್ರೆಸ್ ನಾಯಕರು ಸದನಕ್ಕೆ ಆಗಮಿಸಿದ್ದಾರೆ. Read more…

‘ಜನೋತ್ಸವ’ ಕಾರ್ಯಕ್ರಮ ‘ಜನಸ್ಪಂದನ’ ವಾಗಿದ್ದರ ಹಿಂದಿದೆಯಂತೆ ಈ ಕಾರಣ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ‘ಜನೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧತೆ ನಡೆಸಲಾಗಿತ್ತಾದರೂ ಇದು ಎರಡನೇ ಬಾರಿಗೆ ಮುಂದೂಡಿಕೆಯಾಗಿದೆ. ಈ ಮೊದಲು ಬಿಜೆಪಿ Read more…

BREAKING NEWS: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ರಾಜ್ಯದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಲಾಗಿದೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ Read more…

BIG NEWS: ಐಟಿ ಕ್ಯಾಪಿಟಲ್ ಆಗಿದ್ದ ಸಿಲಿಕಾನ್ ಸಿಟಿ ಈಗ ಮುಳುಗುತ್ತಿರುವ ನಗರವಾಗಿದೆ; ಬೆಂಗಳೂರು ಮಾನ್ಯತೆ ಮುಳುಗಿದೆ; ಶಾಸಕ ಕೃಷ್ಣಭೈರೇಗೌಡ ವಾಗ್ದಾಳಿ

ಬೆಂಗಳೂರು: ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳು ಜಲಾವೃತಗೊಂಡಿವೆ. 2015-16ರಲ್ಲಿ ಮೋಸ್ಟ್ ಡೈನಾಮಿಕ್ ಸಿಟಿ ಆಗಿದ್ದ ಬೆಂಗಳೂರು ಈಗ ಮುಳುಗುತ್ತಿರುವ ನಗರವಾಗಿದೆ ಎಂದು Read more…

BIG NEWS: ಬಿಜೆಪಿ ನಾಯಕರಿಗೆ ಆತ್ಮಸಾಕ್ಷಿಯಿದ್ದರೆ ಗುತ್ತಿಗೆದಾರರ ಆರೋಪಕ್ಕೆ ಉತ್ತರಿಸಲಿ; H.D ಕುಮಾರಸ್ವಾಮಿ ಸವಾಲು

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಕಮಿಷನ್ ಆರೋಪ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರದ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ಪದೇ Read more…

BIG NEWS: ಗೃಹ ಸಚಿವರು, ವಿವಿಐಪಿಗಳಿಗೆ ಪರ್ಯಾಯ ನಿವೇಶನ ಹಂಚಿಕೆ; BDA ಆಯುಕ್ತ ರಾಜೇಶ್ ಗೌಡರನ್ನು ಹುದ್ದೆಯಿಂದ ಸ್ಥಾಳಂತರಿಸಲು ಸುಪ್ರೀಂ ಸೂಚನೆ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ವಿವಿಐಪಿಗಳಿಗೆ ನಿವೇಶನ ಹಂಚಿಕೆ ಮಾಡಿರುವ ಬಿಡಿಎ ಕ್ರಮದ ಬಗ್ಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ Read more…

ಹೊರಡಿಸಿದ್ದ ಆದೇಶವನ್ನು ಮತ್ತೊಮ್ಮೆ ಹಿಂಪಡೆದು ಮುಜುಗರಕ್ಕೊಳಗಾದ ಸರ್ಕಾರ…!

ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ್ದ ಕೆಲ ಆದೇಶಗಳನ್ನು ತಕ್ಷಣವೇ ಹಿಂಪಡೆದು ಟೀಕೆಗೆ ಗುರಿಯಾಗಿತ್ತು. ಇದಕ್ಕೆ ಉದಾಹರಣೆ ಎಂಬಂತೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ – ವಿಡಿಯೋ ಮಾಡುವಂತೆ ಹೊರಡಿಸಿದ್ದ Read more…

‘ಉದ್ಯೋಗ’ ದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಹತ್ವದ ಸುದ್ದಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಸುದ್ದಿಯೊಂದು ಇಲ್ಲಿದೆ. ಶೀಘ್ರದಲ್ಲೇ 5000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರ ಸಿದ್ಧತೆ ನಡೆಸಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅರಸಿಕೆರೆಯಲ್ಲಿ Read more…

ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ; ಬಿಜೆಪಿ ರಾಜ್ಯ ನಾಯಕರಿಗೆ ಮತ್ತೆ ತಿವಿದ ʼಟಗರುʼ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಹಿಂದಿ ಬ್ಯಾನರ್‌ ಹಾಕಿದ್ದಕ್ಕೆ ಪ್ರತಿಪಕ್ಷಗಳ ನಾಯಕರ ಜೊತೆಗೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಎಚ್ಚೆತ್ತ ಇಲಾಖೆ ಅದನ್ನು ತೆಗೆದು ಹಾಕಿತ್ತು. Read more…

BIG NEWS: ಕೇಂದ್ರ ನಾಯಕರ ಓಲೈಕೆಗಾಗಿ ಹಿಂದಿ ಮೆರೆಸಿ ಕನ್ನಡ-ಕನ್ನಡಿಗರಿಗೆ ಅವಮಾನ; ಕನ್ನಡ ಸಂಸ್ಕೃತಿ ಇಲಾಖೆ ಜಾಲತಾಣದಲ್ಲೂ ಹಿಂದಿ ಕಿರೀಟ; ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು Read more…

ಭಕ್ತರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಧಾರ್ಮಿಕ ಕ್ಷೇತ್ರಗಳಲ್ಲಿ ಛತ್ರ ನಿರ್ಮಾಣ, ಅಭಿವೃದ್ಧಿಗೆ ವಿಶೇಷ ಅನುದಾನ

ಬೆಂಗಳೂರು: ಕೇರಳದ ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಶಬರಿಮಲೆಯಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ Read more…

ಆಗಸ್ಟ್ ತಿಂಗಳ ‘ಪಡಿತರ’ ವಿತರಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ ತಿಂಗಳ ಪಡಿತರ ವಿತರಣೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತ್ಯೋದಯ ಮತ್ತು ಆದ್ಯತಾ ಕುಟುಂಬದ ಪಡಿತರ ಚೀಟಿಗಳಿಗೆ ಆಗಸ್ಟ್ ಮಾಹೆಯಲ್ಲಿ ಪಡಿತರ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು Read more…

BIG NEWS: ಹಿಂದೂ ಕಾರ್ಯಕರ್ತರ ಸಮಾಧಿ ಮೇಲೆ ಸರ್ಕಾರ; ಸಿಎಂ ಬೊಮ್ಮಾಯಿ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ

ಬೆಂಗಳೂರು: ಬಿಜೆಪಿ ಯುವ ಮುಖಂಡನ ಹತ್ಯೆ, ರಾಜ್ಯದಲ್ಲಿ ನಡೆದ ಸಾಲು ಸಾಲು ಹಿಂದೂ ಪರ ಸಂಘಟನೆ ಕಾರ್ಯಕರ್ತರ ಕಗ್ಗೊಲೆಗಳ ಬೆನ್ನಲ್ಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ Read more…

BIG NEWS: ಒಂದೇ ದಿನದಲ್ಲಿ ಬದಲಾದ ರಾಜ್ಯ ಸರ್ಕಾರದ ಮತ್ತೊಂದು ಆದೇಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಕೆಲವೊಂದು ಮಹತ್ವದ ನಿರ್ಧಾರಗಳನ್ನು ರಾತ್ರೋರಾತ್ರಿ ಕೈಗೊಳ್ಳುತ್ತದೆ ಮತ್ತು ಅಷ್ಟೇ ವೇಗವಾಗಿ ಬದಲಾಯಿಸುತ್ತದೆ ಎಂಬ ಆರೋಪ ಪ್ರತಿಪಕ್ಷಗಳಿಂದ ಕೇಳಿ ಬರುತ್ತಿರುತ್ತದೆ. ಇದಕ್ಕೆ Read more…

BIG NEWS: ನಮ್ಮ ರಾಜ್ಯದಲ್ಲಿ ನಮ್ಮವರ ಉಳಿವಿಗಾಗಿ ಹೋರಾಟ ನಡೆಸಬೇಕಾದ ಸ್ಥಿತಿ; ಭಾರತ ಪಾಕಿಸ್ತಾನ, ಅಪ್ಘಾನಿಸ್ತಾನವಾಗುವುದು ಬೇಡ; ತಮ್ಮದೇ ಸರ್ಕಾರದ ವಿರುದ್ಧ ಶಾಸಕ ರಾಮದಾಸ್ ವಿಷಾದ

ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಶಾಸಕ ಎಸ್.ಎ.ರಾಮದಾಸ್, ನಮ್ಮದೇ ಸರ್ಕಾರವಿದ್ದರೂ ಭಾರತದ Read more…

‘ದಿ ಕಾಶ್ಮೀರ್ ಫೈಲ್ಸ್’ ಬಿಡುಗಡೆ ಬಳಿಕ ಕುಟುಂಬವನ್ನೂ ಸಹ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ; ಅಳಲು ತೋಡಿಕೊಂಡ ನಿರ್ದೇಶಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ 2022 ರ ಮಾರ್ಚ್ 11 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದ್ದು, ಭರ್ಜರಿ ಯಶಸ್ಸು ಗಳಿಸಿತ್ತು. ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ Read more…

GST ತಪ್ಪಿಸಲು ಗಿರಣಿ ಮಾಲೀಕರಿಂದ ಹೊಸ ಪ್ಲಾನ್..! 25 ರ ಬದಲು 26 ಕೆಜಿ ಅಕ್ಕಿ ಚೀಲ

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ 25 ಕೆಜಿ ವರೆಗಿನ ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಶೇಕಡ 5 ರಷ್ಟು ಜಿ.ಎಸ್‌.ಟಿ. ವಿಧಿಸಿದ್ದು, ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. Read more…

‘ರೈತ ಶಕ್ತಿ’ ಸಹಾಯಧನ ಪಡೆಯಲು ಇಲ್ಲಿದೆ ಮಾಹಿತಿ

ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಮತ್ತು ಇಂಧನ ವೆಚ್ಚದ ಭಾರ ಕಡಿಮೆ ಮಾಡಲು ರಾಜ್ಯ ಸರ್ಕಾರ, ಪ್ರತಿ ಎಕರೆಗೆ 250 ರೂಪಾಯಿಗಳಂತೆ ಗರಿಷ್ಠ ಐದು ಎಕರೆಗೆ 1,250 ರ ವರೆಗೆ Read more…

BIG NEWS: ದುಬಾರಿ ದುನಿಯಾದ ಮಧ್ಯೆ ವಾಹನ ಮಾಲೀಕರಿಗೆ ಮತ್ತೊಂದು ‘ಶಾಕ್’

ಕೇಂದ್ರ ಸರ್ಕಾರ ಸೋಮವಾರದಿಂದ ಕೆಲವೊಂದು ವಸ್ತುಗಳ ಮೇಲಿನ ಜಿ.ಎಸ್.ಟಿ. ಏರಿಕೆ ಮಾಡಿದ್ದು ಇದರ ಪರಿಣಾಮ ಹಾಲು, ಲಸ್ಸಿ ಮೊದಲಾದವುಗಳ ಬೆಲೆ ಏರಿಕೆಯಾಗಿದೆ. ಈಗಾಗಲೇ ಡೀಸೆಲ್, ಪೆಟ್ರೋಲ್ ಬೆಲೆಯಿಂದ ಹೈರಾಣಾಗಿರುವ Read more…

BIG NEWS: ಸಿದ್ದರಾಮಯ್ಯ, HDK ಸೇರಿ 61 ಜನರಿಗೆ ಕೊಲೆ ಬೆದರಿಕೆ; ಭದ್ರತೆ ಒದಗಿಸದ ಸರ್ಕಾರ; ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

ನವದೆಹಲಿ: ಸಂಘ ಪರಿವಾರ, ಮರ್ಡರ್ ಕೇಸ್ ಗಳಲ್ಲಿ ಭಾಗಿಯಾದವರಿಗೂ ವೈಪ್ಲಸ್ ಭದ್ರತೆ ಒದಗಿಸಲಾಗುತ್ತಿದೆ. ವಿಪಕ್ಷ ನಾಯಕರಿಗೆ ಕೊಲೆ ಬೆದರಿಕೆಗಳಿದ್ದರೂ ಸರ್ಕಾರ ಈವರೆಗೆ ಭದ್ರತೆ ಒದಗಿಸಿಲ್ಲ ಎಂದು ಪರಿಷತ್ ವಿಪಕ್ಷ Read more…

BIG NEWS: ಮರಾಠ ಮಿಲಿಟರಿ ಹೋಟೆಲ್ ಗಳಿಗೆ ನಿಗಮದಿಂದ ಸಿಗಲಿದೆ ‘ಆರ್ಥಿಕ’ ನೆರವು

ಮರಾಠ ಸಮುದಾಯದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದ್ದು, ಮಾರುತಿ ರಾವ್ ಮುಳೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದರ ಉದ್ಘಾಟನೆ ಜುಲೈ 19ರಂದು ಬೆಂಗಳೂರಿನ ಅರಮನೆ Read more…

BIG NEWS: ಎಣ್ಣೆ ಪ್ರಿಯರಿಗೆ ಶಾಕ್; ಶನಿವಾರದಿಂದ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ Read more…

BIG NEWS: ಪ್ರಧಾನಿ ಬರ್ತಾರೆ ಅಂತ ಕಾಲೇಜ್ ಗೆ ರಜೆ ಕೊಟ್ಟಿದ್ದು ಯಾಕೆ….? ವಿದ್ಯಾರ್ಥಿಗಳೇನು ಭಯೋತ್ಪಾದಕರಾ…..? ಸರ್ಕಾರದ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿಲಿದ್ದಾರೆ ಎಂದು ಮೋದಿ ಪ್ರಯಾಣಿಸುವ ಮಾರ್ಗದ ಕಾಲೇಜುಗಳಿಗೆ ರಜೆ ನೀಡಿದ್ದು ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...