alex Certify ರಾಜ್ಯ ಸರ್ಕಾರ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

4 ವರ್ಷಗಳ ಸೇವೆ ಬಳಿಕ ‘ಅಗ್ನಿ ವೀರ’ ರು ಏನೇನು ಮಾಡಬಹುದು….? ‘ಅಗ್ನಿ ಪಥ್’ ಯೋಜನೆ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರ ‘ಅಗ್ನಿ ಪಥ್’ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದ್ದು, ಈ ಯೋಜನೆಯನ್ವಯ 17.5 ವರ್ಷದಿಂದ 21 ವರ್ಷದೊಳಗಿನವರು ಶಿಕ್ಷಣ ಸಂಸ್ಥೆಗಳಿಂದ ಆಯ್ಕೆ ರಾಲಿ ಮೂಲಕ ಅಗ್ನಿ ವೀರರಾಗಿ ನೇಮಕಗೊಳ್ಳಲಿದ್ದಾರೆ. Read more…

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ. ಪ್ರಸಕ್ತ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಿವೃತ್ತರಾಗಲಿರುವ ಹಿನ್ನಲೆಯಲ್ಲಿ Read more…

ಪಂಚಾಯತಿ ಬಿಲ್ ಬಾಕಿ ಉಳಿದಿದ್ದರಿಂದ ದಿನಗೂಲಿ ಮಾಡುತ್ತಿರುವ ಮುಖ್ಯಸ್ಥೆ..!

ತೆಲಂಗಾಣ: ಪಂಚಾಯತಿ ಬಿಲ್ ಬಾಕಿ ಉಳಿದಿದ್ದರಿಂದ ಮುಖ್ಯಸ್ಥೆಯೊಬ್ಬರು ಜೀವನಕ್ಕಾಗಿ ಕೂಲಿ ಕೆಲಸ ಮಾಡುವ ಪರಿಸ್ಥಿತಿ ಉಂಟಾಗಿದೆ. ತೆಲಂಗಾಣದ ಹನ್ಮಕೊಂಡ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಮಹಿಳಾ ಮುಖ್ಯಸ್ಥೆ ತಮ್ಮ Read more…

BIG NEWS: ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ; ತನಿಖಾಧಿಕಾರಿ ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ತನಿಖಾಧಿಕಾರಿಯನ್ನು ನೇಮಕ ಮಾಡಿದೆ. ರೋಹಿಣಿ Read more…

ಮಾವು ಪ್ರಿಯರಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ಹಣ್ಣು ತಲುಪಿಸುವ ಯೋಜನೆಗೆ ಮತ್ತೆ ಚಾಲನೆ

ಇದು ಹಣ್ಣುಗಳ ರಾಜ ಮಾವುಗಳ ಸೀಸನ್​. ಮಾವಿನ ಹಣ್ಣುಗಳನ್ನು ಅತಿಯಾಗಿ ಇಷ್ಟಪಡುವವರಿಗೆಂದೇ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ತಂದಿದೆ. ಸರ್ಕಾರವು ತನ್ನ ಗ್ರಾಹಕರಿಗೆ ವಿವಿಧ ಹಣ್ಣುಗಳನ್ನು ಮಾರಾಟ ಮಾಡುವ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಕುಮ್ಕಿ ಜಮೀನಿನ ಹಕ್ಕು ನೀಡಲು ನಿರ್ಧಾರ

ರಾಜ್ಯದ ರೈತರಿಗೆ ಮತ್ತೊಂದು ಸಿಹಿ ಸುದ್ದಿ ಇಲ್ಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಲಕ್ಷಾಂತರ ರೈತರ ಪ್ರಮುಖ ಬೇಡಿಕೆಯೊಂದು ಶೀಘ್ರದಲ್ಲೇ ಈಡೇರಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುತ್ತೂರಿನಲ್ಲಿ ಈ Read more…

‘ರಾಗಿ’ ಬೆಳೆಗಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ರಾಜ್ಯದಲ್ಲಿ ಈ ಬಾರಿ ರಾಗಿ ಬೆಳೆ ಉತ್ತಮವಾಗಿದ್ದು, ಆದರೆ ಬೆಂಬಲ ಬೆಲೆ ಯೋಜನೆಯಡಿ ಇದನ್ನು ಮಾರಾಟ ಮಾಡಲು ಮುಂದಾಗಿದ್ದ ರೈತರಿಗೆ ಅವಧಿ ಮುಗಿದಿದ್ದ ಕಾರಣ ನಿರಾಸೆಯಾಗಿತ್ತು. ಈ ಹಿನ್ನೆಲೆಯಲ್ಲಿ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮೇ 1ರ ಇಂದಿನಿಂದ ಜೂನ್ 15ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ವರ್ಗಾವಣೆ ಕುರಿತಂತೆ ಸರ್ಕಾರಿ ನೌಕರರಿಗೆ Read more…

ಸರ್ಕಾರ ನಡೀತಿರೋದೇ ನಮ್ಮಿಂದ; ಗ್ರಾಮ ಪಂಚಾಯತ್ ಸದಸ್ಯರು ಲೋಫರ್ಸ್; ಪ್ರೊಬೇಷನರಿ ಪಿಎಸ್ಐ ವಾಗ್ದಾಳಿ

ಮಡಿಕೇರಿ: ಪ್ರೊಬೇಷನರಿ ಪಿಎಸ್ಐ ಓರ್ವರು ಸರ್ಕಾರದ ವಿರುದ್ಧ ಬಾಯಿಗೆ ಬಂದಂತೆ ವಾಗ್ದಾಳಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ವೃತ್ತ ನಿರೀಕ್ಷಕರ Read more…

ರಾಗಿ ಬೆಳೆಗಾರರಿಗೆ ಬಂಪರ್: ‘ಬೆಂಬಲ ಬೆಲೆ’ ಯೋಜನೆಯಡಿ ಖರೀದಿಸಲು ಗ್ರೀನ್ ಸಿಗ್ನಲ್

ರಾಗಿ ಬೆಳೆದ ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಕುರಿತ ಆದೇಶ ಏಪ್ರಿಲ್ Read more…

‘ಪಿಂಚಣಿ’ ಕುರಿತಂತೆ ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ; ಕರೆ ಮಾಡಿದರೆ ಸಾಕು ಮನೆಬಾಗಿಲಿಗೆ ಬರಲಿದೆ ಪತ್ರ

‘ಪಿಂಚಣಿ’ ಪಡೆಯಬೇಕೆಂದರೆ ಈವರೆಗೆ ಅದೊಂದು ಹರಸಾಹಸದ ಕಾರ್ಯವಾಗಿತ್ತು. ವಯೋವೃದ್ಧರು, ವಿಧವೆಯರು ಪಿಂಚಣಿ ಪಡೆಯಲು ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಸಾಕಾಗಿ ಹೋಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಿಂಚಣಿ ಕುರಿತಂತೆ ರಾಜ್ಯ Read more…

ಸುಂದರ್‌ ಬನ್‌ನಲ್ಲಿ ಹೆಚ್ಚಾಗುತ್ತಿದೆ ಹುಲಿಗಳ ಸಂಖ್ಯೆ: ಹಳ್ಳಿಗಳತ್ತ ಆಕ್ರಮಣ ಮಾಡುತ್ತಿದೆ ರಾಷ್ಟ್ರೀಯ ಪ್ರಾಣಿ

ಸುಂದರ್‌ಬನ್ ಪ್ರದೇಶದಲ್ಲಿ ರಾಯಲ್ ಬೆಂಗಾಲ್ ಹುಲಿಗಳ ಸಂಖ್ಯೆ ಹೆಚ್ಚಾಗಿದೆ. ಈ ಮಧ್ಯೆ ಹುಲಿಗಳು ಸ್ಥಳೀಯ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ಕೂಡ ಹೆಚ್ಚಿವೆ. ಚಂಡಮಾರುತಗಳಿಂದಾಗಿ ಸುಂದರ್‌ಬನ್‌ನ ಹುಲಿಗಳು ಜನವಸತಿ ಪ್ರದೇಶಗಳತ್ತ Read more…

Good News: ಮತ್ತೆ ಅನುಷ್ಠಾನಗೊಳ್ಳುತ್ತಿದೆ ‘ಯಶಸ್ವಿನಿ’ ಯೋಜನೆ

ರಾಜ್ಯದಲ್ಲಿ ಹಿಂದೆ ಜಾರಿಯಲ್ಲಿದ್ದ ಯಶಸ್ವಿನಿ ಯೋಜನೆ ರೈತರು, ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ಬಡಜನತೆಗೆ ಅನುಕೂಲಕರವಾಗಿತ್ತು. ಆದರೆ ಬಳಿಕ ಕೇಂದ್ರ ಸರ್ಕಾರ ‘ಆಯುಷ್ಮಾನ್ ಭಾರತ್’ ಯೋಜನೆ ಜಾರಿಗೊಳಿಸಿದ ಕಾರಣ Read more…

ಬ್ರಾಹ್ಮಣರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪಠ್ಯ ತೆಗೆದುಹಾಕಲು ಶಿಫಾರಸು

ಬೆಂಗಳೂರು: ಬ್ರಾಹ್ಮಣರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಪಠ್ಯಗಳನ್ನು ತೆಗೆದುಹಾಕಿ, ಸನಾತನ ಧರ್ಮದ ಮಾಹಿತಿಯನ್ನು ಸೇರಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ರಾಜ್ಯ ಸರ್ಕಾರ ರಚಿಸಿರುವ ಶಾಲಾ ಪಠ್ಯಪುಸ್ತಕ ಪರಿಶೀಲನಾ Read more…

ಟಿಪ್ಪು ಸುಲ್ತಾನ್ ‘ಮೈಸೂರು ಹುಲಿ’ ಬಿರುದಿಗೆ ಕತ್ತರಿ ಹಾಕಲು ಶಿಫಾರಸು

ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ಮುಂದಾಗಿರುವ ರಾಜ್ಯ ಸರ್ಕಾರ ಇದಕ್ಕಾಗಿ ಸಮಿತಿಯೊಂದನ್ನು ರಚಿಸಿದ್ದು, ಟಿಪ್ಪು ಸುಲ್ತಾನ್ ಕುರಿತ ವೈಭವೀಕರಣಕ್ಕೆ ಕತ್ತರಿ ಹಾಕಲು ತೀರ್ಮಾನಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಹತ್ವದ ನಿರ್ಧಾರವೊಂದನ್ನು ಪಠ್ಯ Read more…

ಶ್ರೀರಾಮ ಭಕ್ತರಿಗೆ ಶುಭ ಸುದ್ದಿ: ಅಯೋಧ್ಯೆಯಿಂದ ಅಂಜನಾದ್ರಿ ಬೆಟ್ಟಕ್ಕೆ ರೈಲು – ವಿಮಾನ ಸೇವೆ

ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳು ಶೀಘ್ರದಲ್ಲಿಯೇ ನೇರ ರೈಲು ಅಥವಾ ವಿಮಾನದ ಮೂಲಕ ಕೊಪ್ಪಳ ಜಿಲ್ಲೆಯ ರಾಮ ಭಕ್ತ ಆಂಜನೇಯನ ಜನ್ಮಸ್ಥಳವಾದ ಅಂಜನಾದ್ರಿಗೆ ಭೇಟಿ ನೀಡಬಹುದಾಗಿದೆ. Read more…

ದೋಣಿಯಲ್ಲಿ ಶಾಲೆಗೋಗುವ ಸತಾರಾ ಬಾಲಕಿಯರ ಸಂಕಷ್ಟಕ್ಕೆ ಬಾಂಬೆ ಹೈಕೋರ್ಟ್‌ ಸ್ಪಂದನೆ; ವಿವರಣೆ ಕೇಳಿ ಸರ್ಕಾರಕ್ಕೆ ನೋಟೀಸ್

ಮುಂಬೈ: ಶಾಲೆ ತಲುಪಲು ದೋಣಿಯಲ್ಲಿ ಸಾಗುವ ಸತಾರಾ ಬಾಲಕಿಯರ ಸಂಕಷ್ಟದ ಬಗ್ಗೆ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ಕೊಯ್ನಾ ಅಣೆಕಟ್ಟಿನ ಮೂಲಕ Read more…

BIG NEWS: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಭಾಗವಲ್ಲ; ಹೈಕೋರ್ಟ್ ನಲ್ಲಿ ಸರ್ಕಾರದ ವಾದ

ಬೆಂಗಳೂರು: ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಅದರ ಬಳಕೆಯನ್ನು ತಡೆಯುವುದು ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಭಾರತೀಯ ಸಂವಿಧಾನದ 25 ನೇ ವಿಧಿಯನ್ನು ಉಲ್ಲಂಘಿಸುವುದಿಲ್ಲ ಎಂದು Read more…

BIG NEWS: ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗಣತಿಗೆ ಮುಂದಾದ ರಾಜ್ಯ ಸರ್ಕಾರ..!

ರಾಜ್ಯದಲ್ಲಿ ಹಿಜಬ್​ ವಿವಾದವು ತೀವ್ರಗೊಳ್ಳುತ್ತಿರುವುದರ ನಡುವೆಯೇ ರಾಜ್ಯ ಸರ್ಕಾರಿ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಂದ ಅದರಲ್ಲೂ ವಿಶೇಷವಾಗಿ 1 ರಿಂದ 10ನೇ ತರಗತಿಗೆ ದಾಖಲಾಗಿರುವ ಅಲ್ಪ ಸಂಖ್ಯಾತ Read more…

ವಿಮಾನ ಪತನ: ಪೈಲಟ್‌ ನಿಂದ 85 ಕೋಟಿ ರೂ. ನಷ್ಟ ಪರಿಹಾರ ಪಡೆಯಲು ಮುಂದಾದ ಎಂ.ಪಿ. ಸರ್ಕಾರ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು, ಇದರಿಂದ  ರಾಜ್ಯ ಸರ್ಕಾರಕ್ಕೆ 85 ಕೋಟಿ ರೂ.ನಷ್ಟವಾಗಿದೆ ಎಂಬ ಆರೋಪವನ್ನು ಪೈಲಟ್ ತಳ್ಳಿಹಾಕಿದ್ದಾರೆ. ಕಳೆದ ವಾರ ಮಧ್ಯಪ್ರದೇಶ ಸರ್ಕಾರವು ಕ್ಯಾಪ್ಟನ್ ಮಜೀದ್ Read more…

BIG BREAKING: ಮತ್ತೆ ಮೂರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇತ್ತೀಚೆಗಷ್ಟೆ ಕೆಲ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಅಧಿಕಾರಿಗಳ Read more…

BIG NEWS: ಹಾಫ್ ಹೆಲ್ಮೆಟ್ ನಿಷೇಧ, ಸರ್ಕಾರಕ್ಕೆ ನಿಮ್ಹಾನ್ಸ್ ಶಿಫಾರಸು

ಬೆಂಗಳೂರು: ಹಾಫ್ ಹೆಲ್ಮೆಟ್ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ನಿಮ್ಹಾನ್ಸ್ ನಿಂದ ಶಿಫಾರಸು ಮಾಡಲಾಗಿದೆ. ನಿಮಾನ್ಸ್ ನಿಂದ ಬರೋಬ್ಬರಿ ಒಂದು ಲಕ್ಷ ಸವಾರರ ಸರ್ವೇ ಮಾಡಲಾಗಿದೆ. ಶೇಕಡ 26 ರಷ್ಟು Read more…

BIG NEWS: ಇದು ಉತ್ತರ ಕರ್ನಾಟಕಕ್ಕೆ ಸರ್ಕಾರ ಮಾಡಿದ ದ್ರೋಹ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಳಗಾವಿ: ಇದು ಕೇವಲ ಬಿಲ್ ಪಾಸ್ ಮಾಡಲೆಂದು ಕರೆದ ಅಧಿವೇಶನವಾಗಿದೆ. ಯಾವುದೇ ಸಮಸ್ಯೆಗಳ ಬಗ್ಗೆ ಸಮರ್ಪಕ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ Read more…

BIG NEWS: ವಾಹನ ನೋಂದಣಿಗಾಗಿ ಬಿಎಚ್​​ (ಭಾರತ್​) ಸರಣಿಯನ್ನು ಆರಂಭಿಸಿದ ಕರ್ನಾಟಕ

ರಾಜ್ಯದ ಸರ್ಕಾರಿ ನೌಕರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸುಗಮವಾಗಿ ವರ್ಗಾವಣೆ ಮಾಡಲು ಅನುಕೂಲವಾಗುವಂತೆ ವಾಹನ ಮಾಲೀಕರ ಆಯ್ದ ಗುಂಪಿಗೆ ಬಿಹೆಚ್​ ಸರಣಿಯ ನೋಂದಣಿ ಸಂಖ್ಯೆಗಳನ್ನು ನೀಡಲು ರಾಜ್ಯ Read more…

ಬಿಗ್ ನ್ಯೂಸ್: ಒಮಿಕ್ರಾನ್ ನಿಯಂತ್ರಣಕ್ಕಾಗಿ ‘ವಾರ್ ರೂಂ’ ಸಕ್ರಿಯಗೊಳಿಸಲು ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ : ಓಮಿಕ್ರಾನ್ ವೇಗವಾಗಿ ಹಬ್ಬುವ ಮೊದಲೇ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ವಾರ್ ರೂಮ್ ಗಳನ್ನು ಸಕ್ರಿಯಗೊಳಿಸಬೇಕು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ Read more…

ರಾಜ್ಯ ಸರ್ಕಾರಗಳು ಬಯಸಿದರೆ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಬಹುದು: ಕೇಂದ್ರ ಸರ್ಕಾರದ ಹೇಳಿಕೆ

ನವದೆಹಲಿ : ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವಂತೆ ಭಗವದ್ಗೀತೆಯನ್ನು ರಾಜ್ಯ ಪಠ್ಯಕ್ರಮದಲ್ಲಿಯೂ ಅಳವಡಿಸಬಹುದು. ಇದಕ್ಕೆ ರಾಜ್ಯ ಸರ್ಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಹೇಳಿದೆ. ಈಗಾಗಲೇ ಸಿಬಿಎಸ್ಇ Read more…

BIG NEWS: ಒಮಿಕ್ರಾನ್ ಹೆಚ್ಚಳ; ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಪಾಸ್ ನೀಡಲು ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ಈ ನಡುವೆ ರಾಜ್ಯ ಸರ್ಕಾರ ಸಾರ್ವಜನಿಕ ಪ್ರದೇಶಗಳ Read more…

ಮೊಟ್ಟೆ ಯೋಜನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ; ಸಸ್ಯಹಾರಿ ಒಕ್ಕೂಟ ಸಂತರ ಎಚ್ಚರಿಕೆ

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆ ವಾಪಸ್ ಪಡೆಯದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ ರಾಜ್ಯ Read more…

BIG NEWS: ಒಮಿಕ್ರಾನ್ ತಡೆಗೆ ನೋಡಲ್ ಅಧಿಕಾರಿಗಳ ನೇಮಕ; IAS ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ತಡೆಗಟ್ಟಲು ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಐಎಎಸ್ ಅಧಿಕಾರಿಗಳಿಗೆ ವಿಶೇಷ ಹೊಣೆಗಾರಿಕೆಯನ್ನು ನೀಡಿ ಆದೇಶ ಹೊರಡಿಸಿದೆ. ಒಮಿಕ್ರಾನ್ ನಿಯಂತ್ರಣ, ಕೋವಿಡ್ Read more…

BIG NEWS: ಓಮಿಕ್ರಾನ್​ ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಓಮಿಕ್ರಾನ್​ ರೂಪಾಂತರಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆತಂಕ ಹೆಚ್ಚಾಗಿದೆ. ಓಮಿಕ್ರಾನ್​ ಸೋಂಕು ಹೆಚ್ಚು ವ್ಯಾಪಿಸದಂತೆ ತಡೆಯುವ ಸಲುವಾಗಿ ರಾಜ್ಯ ಸರ್ಕಾರವು ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕೋವಿಡ್​ ಸೋಂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...