alex Certify ರಾಮನಗರ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವರ್ಷದ ದಿನವೇ ಕಾಡಾನೆ ದಾಳಿ; ಮಹಿಳೆ ಸ್ಥಿತಿ ಗಂಭೀರ

ರಾಮನಗರ: ಮಾನವ ಹಾಗೂ ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಕನಕಪುರ Read more…

ಸ್ನೇಹಿತನಿಂದಲೇ ನಿವೃತ್ತ ASI ಪುತ್ರನ ಬರ್ಬರ ಹತ್ಯೆ

ರಾಮನಗರ: ಸ್ನೇಹಿತನಿಂದಲೇ ನಿವೃತ್ತ ಎ ಎಸ್ ಐ ಪುತ್ರನೊಬ್ಬ ಕೊಲೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ದೀಪಕ್ (23) ಕೊಲೆಯಾದ ದುರ್ದೈವಿ. ನಿವೃತ್ತ Read more…

BREAKING: ರಾಮನಗರದಲ್ಲಿ ಮತ್ತೊಂದು ಕೋವಿಡ್ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 3ಕ್ಕೆ ಏರಿಕೆ

ರಾಮನಗರ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಾಲು ಸಾಲು ಪ್ರಕರಣಗಳು ಪತ್ತೆಯಾಗುತ್ತಿವೆ. ರಾಮನಗರದಲ್ಲಿ ಇಂದು ಒಂದೇ ದಿನ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಮನಗರದ ಭೈರಮಂಗಲ Read more…

BIG NEWS: ಒಂಟಿ ಸಲಗ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ಒಂಟಿಸಲಗ ದಾಳಿಗೆ ರಾಮನಗರದ ಅರಳಿಕರೆದೊಡ್ಡಿ‌ ಗ್ರಾಮದಲ್ಲಿ 60 ವರ್ಷದ ತಿಮ್ಮಪ್ಪ ಎಂಬುವವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತೋಟದ ಮನೆಗೆ ತೆರಳಿದ್ದ ವೇಳೆ ಆನೆ ದಾಳಿಗೆ ಬಲಿಯಾಗಿದ್ದರು. ಈ Read more…

SHOCKING NEWS: ತೆಂಗಿನ ಕಾಯಿ ಎಂದು ಎತ್ತಿಕೊಳ್ಳುತ್ತಿದ್ದಂತೆ ಸ್ಫೋಟಗೊಂಡ ನಾಡಬಾಂಬ್

ರಾಮನಗರ: ತೆಂಗಿನ ಕಾಯಿ ಎಂದು ಎತ್ತಿಕೊಳ್ಳಲು ಹೋಗುತ್ತಿದ್ದಂತೆ ನಾಡಬಾಂಬ್ ಸ್ಫೋಟಗೊಂಡ ಘಟನೆ ರಾಮನಗರ ಜಿಲ್ಲೆಯ ನೇರಳಕಟ್ಟಿ ಗ್ರಾಮದಲ್ಲಿ ನಡೆದಿದೆ. ನಾಡಬಾಂಬ್ ಸ್ಫೋಟದಲ್ಲಿ ನೌಷಾದ್ ಪಾಷಾ (29) ಎಂಬುವವರು ಗಾಯಗೊಂಡಿದ್ದು, Read more…

BIG NEWS: ಭೀಕರ ಅಪಘಾತ; ಹೊತ್ತಿ ಉರಿದ ಕಾರು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಮನಗರ: ದೊಡ್ಡಗಂಗವಾಡಿ ಗ್ರಾಮದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರು ಹೊತ್ತಿ ಉರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ ಸಿಕ್ಕಿದೆ. ರಾಮನಗರ ತಾಲೂಕಿನ ದೊಡ್ಡಗಂಗವಾಡಿ ಗ್ರಾಮದಲ್ಲಿ ನ.23ರಂದು ಅಪಘಾತದಲ್ಲಿ ಕಾರೊಂದು Read more…

ಪ್ರಸಾದ ಸೇವಿಸಿದ 50 ಕ್ಕೂ ಅಧಿಕ ಮಂದಿ ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ. ಪೀರನ್ ಶಾ ವಲಿ ದರ್ಗಾದ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿದ್ದು, Read more…

BIG NEWS: ರಾಮನಗರವನ್ನು ಬೆಂಗಳೂರಲ್ಲ ‘ಡೆಲ್ಲಿ’ ಎಂದು ಹೆಸರಿಡಿ; ಯಾರು ಬೇಡ ಅಂದವರು? ಟಾಂಗ್ ನೀಡಿದ HDK

ರಾಮನಗರ: ರಾಮನಗರ ಜಿಲ್ಲೆಯ ಹೆಸರು ಬದಲಿಸುವ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ರಾಮನಗರದ ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, Read more…

BIG NEWS: ಮಂಗಗಳನ್ನು ಕೊಂದು ಮೂಟೆ ಕಟ್ಟಿ ರಸ್ತೆ ಬದಿ ಎಸೆದು ಹೋದ ಕಿಡಿಗೇಡಿಗಳು

ರಾಮನಗರ: 7 ಮಂಗಗಳನ್ನು ಕೊಂದು ಮೂಟೆ ಕಟ್ಟಿ ಅದನ್ನು ರಸ್ತೆ ಬದಿ ಕಿಡಿಗೇಡಿಗಳು ಎಸೆದು ಹೋಗಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಯಲಚವಾಡಿಯಲ್ಲಿ ನಡೆದಿದೆ. ರಸ್ತೆ ಬಳಿ ಬಿದ್ದಿರುವ Read more…

BIG NEWS: ರಾಮನಗರ ಜಿಲ್ಲೆಯನ್ನು ಬೆಂಗಳೂರು ಮಾಡುವುದರಿಂದ ನಷ್ಟವಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಮನಗರ ಜಿಲ್ಲೆ ಬೆಂಗಳೂರು ಸೇರಲಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ Read more…

ಆಯಾ ಕ್ಷೇತ್ರದವರು ಆಯಾ ಕ್ಷೇತ್ರದಲ್ಲೇ ಸ್ಪರ್ಧಿಸಬೇಕೆಂಬ ಕಾನೂನು ತರಲಿ, ಕಾಂಗ್ರೆಸ್ ನಲ್ಲಿ ಯಾರು ಎಲ್ಲಿ ನಿಂತಿದ್ರು ಎಂದು ಮೊದಲು ಚರ್ಚೆಯಾಗಲಿ: ಸಂಸದ ಪ್ರಜ್ವಲ್ ರೇವಣ್ಣ ಸವಾಲ್

ಹಾಸನ: ಕುಮಾರಸ್ವಾಮಿ ರಾಮನಗರದವರಲ್ಲ, ಹೊಳೆನರಸೀಪುರದವರು ಎಂಬ ಹೇಳಿಕೆ ವಿಚಾರದ ಬಗ್ಗೆ ಹಾಸನದಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಗ್ಗೆ ಮಾತನಾಡುವ ಬದಲು ಕಾಂಗ್ರೆಸ್ ನಲ್ಲಿ Read more…

BIG NEWS : ಬೆಂಗಳೂರು ಜಿಲ್ಲೆಗೆ ರಾಮನಗರ ಸೇರ್ಪಡೆ ವಿಚಾರ : ಡಿಸಿಎಂ ಡಿಕೆ ಶಿವಕುಮಾರ್ ಗೆ ಮಾಜಿ ಸಿಎಂ ‘HDK’ ತಿರುಗೇಟು

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ಕುರಿತು ಚರ್ಚೆಗೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ ಒಂದು ದಿನದ ನಂತರ, ಅವರು ಸವಾಲನ್ನು ಸ್ವೀಕರಿಸಿ ವಿಧಾನಸಭೆಯಲ್ಲಿ Read more…

BIG NEWS: ರಾಮನಗರ ಹೆಸರು ಬದಲಿಸಿದರೆ ಆಮರಣಾಂತ ಉಪವಾಸ; ಡಿಸಿಎಂಗೆ HDK ಎಚ್ಚರಿಕೆ

ಬೆಂಗಳೂರು: ಇಡೀ ರಾಮನಗರ ಜಿಲ್ಲೆ ಬೆಂಗಳೂರು ಸೇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಮನಗರ ಹೆಸರು ಬದಲಿಸಿದರೆ ಆಮರಣಾಂತ ಉಪವಾಸ ಕೂರುತ್ತೇನೆ Read more…

BIG NEWS : ಬೆಂಗಳೂರು ಜಿಲ್ಲೆಗೆ ರಾಮನಗರ ಸೇರ್ಪಡೆ : ದಿಢೀರ್ ಸುದ್ದಿಗೋಷ್ಠಿ‌ ಕರೆದ ಮಾಜಿ ಸಿಎಂ HDK

ಬೆಂಗಳೂರು : ಬೆಂಗಳೂರು ಜಿಲ್ಲೆಗೆ  ರಾಮನಗರ  ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಸಂಬಂಧ ಮಾಜಿ ಸಿಎಂ ಕುಮಾಸ್ವಾಮಿ ಸುದ್ದಿಗೋಷ್ಟಿ ಕರೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ Read more…

BIG NEWS: ರಾಮನಗರ ಛಿದ್ರ ಮಾಡಲು ಆಗಲ್ಲ; ಚೂರು ಚೂರು ಮಾಡಲು ಅದೇನು ಕಲ್ಲು ಬಂಡೆಯೇ?; ಡಿಸಿಎಂ ವಿರುದ್ಧ ಕಿಡಿ ಕಾರಿದ HDK

ಬೆಂಗಳೂರು: 7 ಜನ್ಮ ಎತ್ತಿ ಬಂದರೂ ರಾಮನಗರವನ್ನು ಛಿದ್ರ ಮಾಡಲು ಆಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸಲಾಗುವುದು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ Read more…

BIG NEWS: ಆಡಳಿತ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ ಎಂದ ಸಿ.ಪಿ.ಯೋಗೇಶ್ವರ್

ರಾಮನಗರ: ಇಡೀ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಲಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ. ಡಿ.ಕೆ.ಶಿವಕುಮಾರ್ Read more…

BREAKING NEWS : ರಾಮನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ರಾಮನಗರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಕೆಂಪೇಗೌಡನ ದೊಡ್ಡಿ ಸಮೀಪ Read more…

SHOCKING NEWS: ರಸ್ತೆಗೆ 10 ರೂಪಾಯಿ ಬಿಸಾಕಿ 1 ಲಕ್ಷ ಹಣ ಎಗರಿಸಿ ಎಸ್ಕೇಪ್ ಆದ ದುಷ್ಕರ್ಮಿ

ರಾಮನಗರ: ದುಷ್ಕರ್ಮಿಯೊಬ್ಬ ರಸ್ತೆಗೆ 10 ರೂಪಾಯಿ ನೋಟು ಬಿಸಾಕಿ ಹಣ ಬಿದ್ದಿದೆ ಎಂದು ಹೇಳಿ ವ್ಯಕ್ತಿ ಬಳಿ ಇದ್ದ 1 ಲಕ್ಷ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿರುವ Read more…

BIG NEWS: ಮೈತ್ರಿ ಬೆನ್ನಲ್ಲೇ ದಳಪತಿಗಳಿಗೆ ಬಿಗ್ ಶಾಕ್; HDK ಸ್ವಕ್ಷೇತ್ರದ JDS ನಾಯಕರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಹಲವು ಮುಖಂಡರು ಪಕ್ಷಕ್ಕೆ ಗುಡ್ ಬೈ ಹೇಳಿ Read more…

ಕಾಮದ ಮದದಲ್ಲಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ: ಮೇಕೆ ಮೇಲೆ ಲೈಂಗಿಕ ದೌರ್ಜನ್ಯ

ರಾಮನಗರ: ಕಾಮುಕನೊಬ್ಬ ಮೇಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಕಾಟೇಜ್ ವೊಂದರಲ್ಲಿ ಘಟನೆ ನಡೆದಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ರೋಹಿದ್ ಎಂಬಾತ Read more…

BREAKING: KSRTC ಬಸ್ ಡಿಕ್ಕಿ: ಸ್ಥಳದಲ್ಲೇ ಐವರು ದುರ್ಮರಣ

ರಾಮನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

BREAKING: ಯುವತಿಗೆ ಚಾಕು ಇರಿದು ಅಪಹರಣ; ಕಾರ್ ಚೇಸ್ ಮಾಡಿ ಆರೋಪಿ ಯುವಕನನ್ನು ಬಂಧಿಸಿದ ಪೊಲೀಸರು

ರಾಮನಗರ: ಅಪ್ರಾಪ್ತ ಯುವತಿಗೆ ಚಾಕು ಇರಿದು ಬಳಿಕ ಆಕೆಯನ್ನು ಅಪಹರಿಸಿದ್ದ ದುಷ್ಕರ್ಮಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಇಂದು ಬೆಳಿಗ್ಗೆ ಇನೋವಾ Read more…

BREAKING NEWS: ಯುವತಿಗೆ ಚಾಕು ಇರಿದು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು

ರಾಮನಗರ: ಅಪ್ರಾಪ್ತೆಗೆ ಚಾಕು ಇರಿದು ಆಕೆಯನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಈ ಘಟನೆ ನಡೆದಿದೆ. ಹಾಡ Read more…

BIG NEWS: ಗೂಡ್ಸ್ ವಾಹನ ಅಪಘಾತ; ಗಾಯಗೊಂಡಿದ್ದ ಮತ್ತೋರ್ವ ವಿದ್ಯಾರ್ಥಿಯೂ ಸಾವು

ರಾಮನಗರ: ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಗಳಿಗೆ ಗೂಡ್ಸ್ ವಾಹನ ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೋರ್ವ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ. Read more…

600 ಅಡಿ ಎತ್ತರದ ಬೆಟ್ಟದ ಮೇಲೆ ಬೃಹತ್ 60 ಅಡಿ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿ ಸಾರಿದ ಯುವಕರು

ರಾಮನಗರ: ಇಂದು ದೇಶದಾದ್ಯಂತ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಎಲ್ಲೆಡೆ ವಿಜೃಂಭಣೆಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ. ರಾಮನಗರದಲ್ಲಿ ಯುವಕರು ವಿಶಿಷ್ಠ ರೀತಿಯಲ್ಲಿ ತ್ರಿವರ್ಣಧ್ವಜ ಹಾರಿಸುವ ಮೂಲಕ ದೇಶಭಕ್ತಿ ಸಾರಿದ್ದಾರೆ. ರಾಮನಗರದ ಕೆಲ Read more…

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ರಾಮನಗರ: ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನ ಮೇಲೆ ಫೈರಿಂಗ್ ಮಾಡಲಾಗಿದೆ. ಹಲ್ಲೆ ನಡೆಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ ಮತಿನ್ ಕಾಲಿಗೆ ಗುಂಡು ಹಾರಿಸಲಾಗಿದೆ. ರಾಮನಗರ Read more…

ಮತ್ತೊಂದು ದುರಂತ; ಚುನಾವಣಾ ಕರ್ತವ್ಯದಲ್ಲಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಹೃದಯಾಘಾತದಿಂದ ಸಾವು

ರಾಮನಗರ: ಪಂಚಾಯಿತಿ ಚುನಾವಣೆಯ ಕರ್ತವ್ಯದಲ್ಲಿದ್ದ ಪಶು ವೈದ್ಯಕೀಯ ಸಹಾಯಕ ನಿರ್ದೇಶಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ರಾಮನಗರ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಇಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅಟೆಂಡರ್ ಓರ್ವರು Read more…

BIG NEWS: ಒಂದೇ ದಿನದಲ್ಲಿ ರಾಜ್ಯದಲ್ಲಿ ಸಾಲು ಸಾಲು ಹೃದಯಾಘಾತ; ಕುಳಿತಲ್ಲಿಯೇ ಕೊನೆಯುಸಿರೆಳೆದ ಅಟೆಂಡರ್

ರಾಮನಗರ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳು ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಯಚೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ ಬೆನ್ನಲ್ಲೇ ಸಹಾಯಕ ಶಿಕ್ಷಕರೊಬ್ಬರು Read more…

ದಾರುಣ ಘಟನೆ: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವು, ಮೂವರು ಗಂಭೀರ

ರಾಮನಗರ: ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವು ಕಂಡ ಘಟನೆ ರಾಮನಗರ- ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಟ್ಯೂಷನ್ ಮುಗಿಸಿ ಮನೆಗೆ ವಾಪಸ್ Read more…

‘ಎಕ್ಸ್ ಪ್ರೆಸ್ ವೇ’ ನಲ್ಲಿ ಇಂದಿನಿಂದ ಆಟೋ – ಬೈಕ್ ಸಂಚಾರಕ್ಕೆ ನಿರ್ಬಂಧ; ನಿಯಮ ಉಲ್ಲಂಘಿಸಿದರೆ 500 ರೂ. ದಂಡ

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಆಟೋ, ಬೈಕ್, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ವಾಹನಗಳು, ಟ್ರ್ಯಾಕ್ಟರ್, ಕ್ವಾಡ್ರಿ ಚಕ್ರಗಳ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅನಧಿಕೃತವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...