alex Certify ರಾಮನಗರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಮತ್ತೆ ಕಲ್ಲು ಎಸೆದ ಕಿಡಿಗೇಡಿಗಳು

ರಾಮನಗರ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಘಟನೆಗಳು ಪದೇ ಪದೇ ಮರುಕಳಿಸುತ್ತಲೇ ಇದೆ. ಇದೀಗ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ Read more…

ರಾಮನಗರದಲ್ಲೂ `ವಂದೇ ಭಾರತ್ ಎಕ್ಸ್ ಪ್ರೆಸ್’ ಗೆ ಕಿಡಿಗೇಡಿಗಳಿಂದ ಕಲ್ಲೆಸೆತ!

ರಾಮನಗರ:  ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲೆಸೆದಿರುವ ಘಟನೆ ರಾಮನಗರ ತಾಲೂಕಿನ ವಡೇರಹಳ್ಳಿ ಬಳಿ ನಡೆದಿದೆ. ಮೈಸೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ Read more…

ಆರತಿ ತಟ್ಟೆ ಮುಟ್ಟಿದ ಪರಿಶಿಷ್ಟ ಶಿಕ್ಷಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೇಮಾಪುರದ ಗ್ರಾಮ ದೇವರ ಉತ್ಸವದಲ್ಲಿ ಆರತಿ ತಟ್ಟೆ ಮುಟ್ಟಿದ ಪರಿಶಿಷ್ಟ ಸಮುದಾಯದ ಶಿಕ್ಷಕರೊಬ್ಬರ ಮೇಲೆ ಒಕ್ಕಲಿಗ ಸಮುದಾಯದವರು ಮನಬಂದಂತೆ ಥಳಿಸಿ ಕೊಲೆ Read more…

BREAKING: ಸಹೋದರಿಯರ ಮೇಲೆ ಕಾಡಾನೆ ದಾಳಿ; ಅಕ್ಕ ಸ್ಥಳದಲ್ಲೇ ಸಾವು, ತಂಗಿ ಸ್ಥಿತಿ ಗಂಭೀರ

ರಾಮನಗರ: ಜಮೀನಿಗೆ ಹೋಗುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಅಚ್ಚಲು ಗ್ರಾಮದಲ್ಲಿ ನಡೆದಿದೆ. 50 Read more…

ಅಡುಗೆ ಮಾಡುವಾಗಲೇ ಅವಘಡ: ಗ್ಯಾಸ್ ಸಿಲಿಂಡರ್ ಸ್ಫೋಟ: ಮಹಿಳೆ ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದ ಕುವೆಂಪು ಬಡಾವಣೆಯ 9ನೇ ಅಡ್ಡರಸ್ತೆಯ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ರಮಾಮಣಿ(60) ಮೃತಪಟ್ಟ ಮಹಿಳೆ. Read more…

ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ದೇವರಹೊಸಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ Read more…

ಎಲೆಕ್ಷನ್ ವೇಳೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿಗೆ ಗಾಯ

ರಾಮನಗರ: ಚುನಾವಣೆಯ ಸಂದರ್ಭದಲ್ಲಿ ಮತದಾರರಿಗೆ ಗಿಫ್ಟ್ ನೀಡಿದ್ದ ಕುಕ್ಕರ್ ಸಿಡಿದು ಬಾಲಕಿ ಗಾಯಗೊಂಡ ಘಟನೆ ರಾಮನಗರ ತಾಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹಾಲಕ್ಷ್ಮಿ(17) ಗಾಯಗೊಂಡ ಬಾಲಕಿ. ಶುಕ್ರವಾರ ಅಡುಗೆ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ರಾಮನಗರ: ಮಾರಕಾಸ್ತ್ರಗಳಿಂದ ಕೊಚ್ಚಿ ಬೆಂಗಳೂರು ಮೂಲದ 27 ವರ್ಷದ ಮಂಜು ಎಂಬುವನನ್ನು ಕೊಲೆ ಮಾಡಲಾಗಿದೆ. ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಂಜು ಮತ್ತು ಲಾರಿ Read more…

BIG NEWS: ಅವರನ್ನು ಮಾಗಡಿ ರಂಗನಾಥಸ್ವಾಮಿಯೇ ನೋಡಿಕೊಳ್ತಾನೆ; ಬಾಲಕೃಷ್ಣ ವಿರುದ್ಧ HDK ಪರೋಕ್ಷ ವಾಗ್ದಾಳಿ

ರಾಮನಗರ: ರಾಮನಗರ, ಮಾಗಡಿ ನನ್ನನ್ನು ರಾಜಕೀಯವಾಗಿ ಬೆಳೆಸಿದ ಕ್ಷೇತ್ರ. ನಾವು 38 ಸೀಟ್ ಗಳನ್ನು ಇಟ್ಟುಕೊಂಡು ಸರ್ಕಾರ ರಚನೆ ಮಾಡಿದ್ವಿ. ಕರ್ನಾಟಕ ಜನರ ಆಶಿರ್ವಾದದಿಂದ ಮುಖ್ಯಮಂತ್ರಿಯಾಗಿದ್ದೆ. ಆರ್ಥಿಕ ಬಲ Read more…

ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಏಳು ದಿನ ಪೊಲೀಸ್ ಕಸ್ಟಡಿಗೆ

ಜಾನುವಾರು ಸಾಗಿಸುತ್ತಿದ್ದ ವಾಹನವನ್ನು ತಡೆದ ವೇಳೆ ಅದರಲ್ಲಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ ಆರೋಪಿಗಳಾಗಿರುವ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಜಸ್ಥಾನದಿಂದ ಬಂಧಿಸಿ ಕರೆತರಲಾಗಿದೆ. ಏಪ್ರಿಲ್ Read more…

BREAKING: ರಾಮದೇವರ ಬೆಟ್ಟದಲ್ಲಿ ರಾಮಮಂದಿರ ಶಂಕುಸ್ಥಾಪನೆಗೆ ಡೇಟ್ ಫಿಕ್ಸ್

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆಗೆ ರಾಜ್ಯ ಬಿಜೆಪಿ ಸರ್ಕಾರ ದಿನಾಂಕ ನಿಗದಿ ಮಾಡಿದೆ. ರಾಮಮಂದಿರ ನಿರ್ಮಾಣಕ್ಕೆ ಮಾರ್ಚ್ 19ರಂದು ಶಂಕುಸ್ಥಾಪನೆ ನೆರವೇರಿಸಲು ರಾಜ್ಯ ಬಿಜೆಪಿ Read more…

ರಾಮನಗರದಿಂದ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಡಿಕೆಶಿ ಸುಳಿವು

ರಾಮನಗರ: ರಾಮನಗರ ವಿಧಾನಸಭೆ ಕ್ಷೇತ್ರದಿಂದ ಸಂಸದ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿರುವುದು ನಿಜ. ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿದೆ ಎಂದು Read more…

ರಾಮನಗರದಲ್ಲಿ HDK ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಡಿ.ಕೆ. ಸುರೇಶ್ ಕಣಕ್ಕೆ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಈವರೆಗೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ Read more…

BIG NEWS: ಶ್ರೀರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿ ರದ್ದು

ರಾಮನಗರ: ಶ್ರೀರಾಮದೇವರ ಬೆಟ್ಟ ಅಭಿವೃದ್ಧಿ ಸಮಿತಿ ರದ್ದುಗೊಳಿಸಿ ರಾಮನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಮನಗರ ಜಿಲ್ಲಾ ಬಿಜೆಪಿ ಮುಖಂಡರ ನಡುವೆ ಜಟಾಪಟಿ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ Read more…

BIG NEWS: ಆಸ್ಪತ್ರೆ ಉದ್ಘಾಟನೆ ವೇಳೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ; ರಾಮನಗರದಲ್ಲಿ ಹೈಡ್ರಾಮ

ರಾಮನಗರ: ಆಸ್ಪತ್ರೆ ಉದ್ಘಾಟನೆ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಹೈಡ್ರಾಮ ನಡೆದ ಘಟನೆ ರಾಮನಗರದಲ್ಲಿ ನಡೆದಿದೆ. ಆಸ್ಪತ್ರೆ ಉದ್ಘಾಟನೆ ವೇಳೆ ಮಾಜಿ ಸಿಎಂ Read more…

SHOCKING: ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

ರಾಮನಗರ:  ಅಪರಿಚಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಪರಿಚಿತನ ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಳ್ಳಿಪುರ Read more…

BIG NEWS: ರಾಮನಗರದಲ್ಲಿ ರಾಮ ಮಂದಿರ; ಆಡಳಿತ ಪಕ್ಷದ ಶಾಸಕರಿಂದಲೇ ಆಕ್ಷೇಪ

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಇತ್ತೀಚೆಗೆ ಮಂಡಿಸಿದ ಬಜೆಟ್ ನಲ್ಲಿ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಮಾಡಿದ್ದರಲ್ಲದೆ ಹಣವನ್ನು ಸಹ ಮೀಸಲಾಗಿಟ್ಟಿದ್ದರು. ಇದೀಗ ಉದ್ದೇಶಿತ ರಾಮಮಂದಿರ Read more…

ಕಾಡುಕೋಣ ದಾಳಿಗೆ ಕುರಿಗಾಹಿ ಸ್ಥಳದಲ್ಲೇ ಸಾವು

ರಾಮನಗರ: ಕಾಡುಕೋಣ ದಾಳಿಯಿಂದ ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಡುಶಿವನಹಳ್ಳಿದೊಡ್ಡಿ ಸಮೀಪ ನಡೆದಿದೆ. 65 ವರ್ಷದ ನಾಗನಾಯ್ಕ್ ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡುಶಿವನಹಳ್ಳಿದೊಡ್ಡಿಯ Read more…

ಪಂಚ ರತ್ನಾನೋ ಪಂಚೆ ರತ್ನಾನೋ, ಅದೇನು ಕೊಡ್ತಾರೋ ಗೊತ್ತಿಲ್ಲ: ಡಿ.ಕೆ. ಸುರೇಶ್ ಲೇವಡಿ

ರಾಮನಗರ: ಮಾಜಿ ಸಿಎಂ ಹೆಚ್‍.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ‘ಪಂಚರತ್ನ ಯಾತ್ರೆ’ ಕೈಗೊಂಡಿರುವ ಬಗ್ಗೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಲೇವಡಿ ಮಾಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ Read more…

BIG NEWS: ಮೇಕೆದಾಟು ಯೋಜನೆಗಾಗಿ ರೈತರ ಪ್ರತಿಭಟನೆ; ನಿಷೇಧಾಜ್ಞೆ ಜಾರಿ

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಇಂದು ರಾಮನಗರ ಜಿಲ್ಲೆಯ ಸಂಗಮದ ಬಳಿ ರೈತರು ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದು, ಮುಂಜಾಗೃತಾ ಕ್ರಮವಾಗಿ ತಹಶೀಲ್ದಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ವಿವಿಧ ರೈತಪರ ಸಂಘಟನೆಗಳು Read more…

BIG NEWS: ಕುರ್ಚಿ ವಿಚಾರವಾಗಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ; ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಬೆಂಬಲಿಗರು

ರಾಮನಗರ: ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಬೆಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಸರ್ಕಾರದ Read more…

ಜೈಲು ಸೇರಿದ್ದ ಸ್ವಾಮೀಜಿ ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಸೇಬಿನ ಹಾರ ಹಾಕಿ ಅದ್ದೂರಿ ಸ್ವಾಗತ…!

ಕಂಚುಗಲ್ ಬಂಡೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿಯವರ ಆತ್ಮಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ ಜೈಲು ಸೇರಿದ್ದರು. ಜನವರಿ 13ರಂದು ಹೈಕೋರ್ಟ್ ನಲ್ಲಿ ಮೃತ್ಯುಂಜಯ Read more…

ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಕಂದಮ್ಮ ಸಾವು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಪಿಚ್ಚನಕೆರೆ ಬಳಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ(6) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. Read more…

BIG NEWS: ರಾಮ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿ; ಧಾರ್ಮಿಕ ದತ್ತಿ ಇಲಾಖೆಯಿಂದ ಡಿಸಿಗೆ ಸೂಚನೆ

ರಾಮನಗರ: ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂದಿರ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ರಾಮ ಮಂದಿರ ಅಭಿವೃದ್ಧಿ ಸಮಿತಿ ರಚಿಸಿ ಸೂಕ್ತ ಪ್ರಸ್ತಾವನೆ Read more…

BIG NEWS: ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ; ಸಿಎಂ ಭರವಸೆ; ಸಚಿವ ಅಶ್ವತ್ಥ ನಾರಾಯಣ ಮಾಹಿತಿ

  ಬೆಳಗಾವಿ: ರಾಮನಗರದ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆ ಮಾದರಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

BREAKING: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ. ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಬಂದ Read more…

SHOCKING: ರಾತ್ರಿ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ರಾಮನಗರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ಕನಕಪುರ ತಾಲೂಕಿನ ಹಲಸಿನಮರದದೊಡ್ಡಿ ಗ್ರಾಮದ ಬಳಿ ನಡೆದಿದೆ. ಮೂರ್ತಿ(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಆಟವಾಡುಗಾಲೇ ನಡೆದಿದೆ ಆಘಾತಕಾರಿ ಘಟನೆ: ಮಿಸ್ ಫೈರ್ ಆಗಿ ಬಾಲಕ ಸಾವು

ರಾಮನಗರ: ನಾಡ ಬಂದೂಕಿನಿಂದ ಮಿಸ್ ಫೈರ್ ಆಗಿ ಬಾಲಕ ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಾಡಶಿವನಹಳ್ಳಿಯಲ್ಲಿ 7 ವರ್ಷದ ಶಮಾ ಮೃತಪಟ್ಟಿದ್ದಾನೆ. Read more…

BREAKING NEWS: ಅನಿತಾ ಕುಮಾರಸ್ವಾಮಿ ಅಚ್ಚರಿ ನಿರ್ಧಾರ; ಪುತ್ರನಿಗಾಗಿ ಕ್ಷೇತ್ರ ತ್ಯಾಗ; ನಿಖಿಲ್ ರಾಮನಗರ ಅಭ್ಯರ್ಥಿ ಎಂದು ಘೋಷಣೆ

ರಾಮನಗರ: ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ರಾಮನಗರದಿಂದ ಸ್ಪರ್ಧಿಸಲಿದ್ದಾರೆ. ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವ ತಾಯಿ ಅನಿತಾ ಕುಮಾರಸ್ವಾಮಿ ಅವರು ನಿಖಿಲ್ ಕುಮಾರ್ ಹೆಸರನ್ನು ಘೋಷಣೆ Read more…

ಜೆಡಿಎಸ್ ಪಂಚರತ್ನ ರಥಯಾತ್ರೆ ಪುನರಾರಂಭ

ಬೆಂಗಳೂರು: ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಜೆಡಿಎಸ್ ಪಂಚರತ್ನ ರಥಯಾತ್ರೆ ಇಂದಿನಿಂದ ಪುನರಾರಂಭವಾಗಲಿದೆ. ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರದಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ. ಮಾಗಡಿಯ ಶ್ರೀರಂಗನಾಥ ಸ್ವಾಮಿ ದೇವಾಲಯ, ಸೋಮೇಶ್ವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...