alex Certify ರಾಮನಗರ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಕಾಲಿಕ ಮಳೆ: ಇಳುವರಿ ಕುಸಿಯುವ ಆತಂಕದಲ್ಲಿ ಮಾವು ಬೆಳೆಗಾರ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಅಕಾಲಿಕ ಮಳೆಯಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿಯೂ ಸಹ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಮಾವು ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಈಗ ನಾವು Read more…

ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ರಾಮನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಡಘಟ್ಟ ಗ್ರಾಮದ ಬಳಿ ಹೊಲಸಾಲಯ್ಯ(54) ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸುಂಡಘಟ್ಟ ಗ್ರಾಮದ ಬಳಿ ಘಟನೆ ನಡೆದಿದೆ. Read more…

ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಎಂದು ಮಗು ಸಮೇತ ಪತ್ನಿಯನ್ನು ಹೊರಗಟ್ಟಿದ ಪತಿ…!

ಮಗು ಮೂಲಾ ನಕ್ಷತ್ರದಲ್ಲಿ ಹುಟ್ಟಿದೆ ಹಾಗೂ ಇದರಿಂದ ಕುಟುಂಬಕ್ಕೆ ಅಪಶಕುನವಾಗಲಿದೆ ಎಂಬ ಮೂಢ ನಂಬಿಕೆಗೆ ಜೋತುಬಿದ್ದ ವ್ಯಕ್ತಿಯೊಬ್ಬ ಮಗು ಹಾಗೂ ಪತ್ನಿಯನ್ನು ಮನೆಯಿಂದ ಹೊರಗಟ್ಟಿರುವ ಆಘಾತಕಾರಿ ಘಟನೆ ರಾಮನಗರ Read more…

BIG NEWS: ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ; ಮಾಜಿ ಶಾಸಕ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ರಾಮನಗರ: ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಮಾಜಿ ಶಾಸಕ ಹೆಚ್.ಸಿ. ಬಾಲಕೃಷ್ಣ ಕಾರಿನ ಮೇಲೆ ಕಲ್ಲು Read more…

ಶ್ರೀಗಳ ಮೂರು ಪುಟಗಳ ಡೆತ್ ನೋಟಲ್ಲಿ ಬಯಲಾಯ್ತಾ ಸತ್ಯ….?

ರಾಮನಗರ- ಕಂಚುಗಲ್ ಬಂಡೆಮಠದ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಗಣ್ಯವ್ಯಕ್ತಿಗಳು ಸೇರಿದಂತೆ ವಿವಿಧ ಮಠದ 50ಕ್ಕೂ ಹೆಚ್ಚು ಸ್ವಾಮೀಜಿಗಳ ಸಮ್ಮುಖದಲ್ಲಿ ಲಿಂಗಾಯತ ಸಂಪ್ರದಾಯದಂತೆ ಬಸವಲಿಂಗ ಸ್ವಾಮೀಜಿ Read more…

BREAKING NEWS: ಮಠದಲ್ಲೇ ಸ್ವಾಮೀಜಿ ಆತ್ಮಹತ್ಯೆ

ರಾಮನಗರ: ಸೋಲೂರಿನ ಬಂಡೆ ಮಠದ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ, ಮಾಗಡಿ ತಾಲೂಕಿನ ಸೋಲೂರಿನಲ್ಲಿರುವ ಕಂಚುಗಲ್ ಬಂಡೆ ಮಠದಲ್ಲಿ 43 ವರ್ಷದ ಬಸವಲಿಂಗ ಸ್ವಾಮೀಜಿ ನೇಣು ಹಾಕಿಕೊಂಡು Read more…

BIG NEWS: ಅಮ್ಮನ ಮಡಿಲು ಆಶ್ರಮದಲ್ಲಿ ಯುವತಿ ಮೇಲೆ ಅತ್ಯಾಚಾರ; ಮೂವರ ವಿರುದ್ಧ FIR ದಾಖಲು

ರಾಮನಗರ: ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ರಾಮನಗರದ ಮಡಿಲು ನಿರಾಶ್ರಿತರ ಹಾಗೂ ವೃದ್ಧಾಶ್ರಮದಲ್ಲಿ ನಡೆದಿದೆ. ರಾಮನಗರದ ಕೆಂಪೇಗೌಡ ಸರ್ಕಲ್ ನಲ್ಲಿರುವ ಅಮ್ಮನ ಮಡಿಲು ಎಂಬ ಆಶ್ರಮದಲ್ಲಿ ಈ Read more…

BIG NEWS: ಮಂಚಿನಬೆಲೆ ಸೇತುವೆ ಕುಸಿತ; ಬದಲಿ ಮಾರ್ಗದಲ್ಲಿ ತೆರಳುವಂತೆ ಪೊಲೀಸರ ಮನವಿ

ರಾಮನಗರ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಯಿಂದಾಗಿ ಮಂಚನಬೆಲೆ ಸೇತುವೆ ಕುಸಿದು ಬಿದ್ದಿದ್ದು, ಸಂಚಾರ ಸ್ಥಗಿತಗೊಂಡಿದೆ. ರಾಮನಗರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, Read more…

ಪಡಿತರ ಚೀಟಿ ಹಿಂಭಾಗ ಏಸುಕ್ರಿಸ್ತನ ಫೋಟೋ…! ರಾಮನಗರದಲ್ಲಿ ಹೊಸ ವಿವಾದ

ರಾಮನಗರ: ರಾಜ್ಯದಲ್ಲಿ ಧರ್ಮದ ಕಿಚ್ಚು ಬೂದಿ ಮುಚ್ವಿದ ಕೆಂಡದಂತಿದೆ. ಆಗಾಗ ಇದು ಹೊಗೆಯಾಡುತ್ತಲೇ ಇದೆ. ಹಿಜಾಬ್ ನಿಂದ ಶುರುವಾದ ಧರ್ಮದ ವಿಚಾರ ಇದೀಗ ಪಡಿತರದವರೆಗೂ ಬಂದಿದೆ. ಪಡಿತರ ಚೀಟಿಯ Read more…

ರಾಹುಲ್ ಗಾಂಧಿ ಹೇಳಿಕೆಗೆ ಯಡಿಯೂರಪ್ಪ ತಿರುಗೇಟು

ರಾಮನಗರ: ರಾಜ್ಯದಲ್ಲಿ 140 ಸ್ಥಾನಗಳನ್ನು ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದಲ್ಲಿ ಮಾತನಾಡಿದ ಅವರು, ಯಾರು Read more…

ʼಕೋವಿಡ್​ʼ ನಿಂದ ನಿಂತು ಹೋಗಿದ್ದ ರಾಮ್​ಲೀಲಾ ಮತ್ತೆ ಶುರು; ಇಲ್ಲಿದೆ ಈ ಕುರಿತ ವಿಶೇಷ ಮಾಹಿತಿ

ವಾರಣಾಸಿಯ ರಾಮನಗರದ ಪ್ರಸಿದ್ಧ ರಾಮಲೀಲಾ ಭಗವಾನ್​ ಶ್ರೀ ರಾಮನ ಜೀವನದ ದೆೈವಿಕ ಚಿತ್ರಣ ಪ್ರದರ್ಶನ ಪ್ರಾರಂಭವಾಗಿದೆ. ಈ ರಾಮಲೀಲಾವನ್ನು ಎಷ್ಟು ವೆೈಭವದಿಂದ ಪ್ರದರ್ಶಿಸಲಾಗಿದೆ ಎಂದರೆ ಇಂದಿಗೂ ರಾಜ ನರೇಶ್​ Read more…

ಭಾರಿ ಮಳೆಯಿಂದ ಬೆಚ್ಚಿಬಿದ್ದಿದ್ದ ರಾಮನಗರ ಜನತೆಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್: ಕಂಪಿಸಿದ ಭೂಮಿ, ಆತಂಕದಿಂದ ಓಡಿದ ಜನ

ರಾಮನಗರ: ಇತ್ತೀಚೆಗಷ್ಟೇ ಭಾರಿ ಮಳೆಯಿಂದ ಬೆಚ್ಚಿಬಿದ್ದಿದ್ದ ರಾಮನಗರ ಜನತೆಗೆ ಇಂದು ಭೂಕಂಪನದ ಅನುಭವವಾಗಿದೆ. ರಾಮನಗರ ಜಿಲ್ಲೆಯ ಹಲವು ಕಡೆಗಳಲ್ಲಿ ಬೆಳಿಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಾಮನಗರ ತಾಲೂಕಿನ 3 Read more…

ರೈತ ಮುಖಂಡನ ಪತ್ನಿಯಿಂದ ದುಡುಕಿನ ನಿರ್ಧಾರ: ಕಂದಮ್ಮಗಳಿಗೆ ವಿಷ ಕುಡಿಸಿ ಆತ್ಮಹತ್ಯೆ

ರಾಮನಗರ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ಘಟನೆ ನಡೆದಿದ್ದು, ರೈತ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಇನ್ನೂ 4 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಕಾರಣಕ್ಕೆ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ವರುಣನ Read more…

ಕುರಿ ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ಮಹಿಳೆ ನೀರುಪಾಲು

ರಾಮನಗರ: ಮರಳಗೊಂಡಲ ಗ್ರಾಮದ ಬಳಿ ಮಹಿಳೆಯೊಬ್ಬರು ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಮರಳಗೊಂಡಲ ಗ್ರಾಮದ ಹಳ್ಳದಲ್ಲಿ ಘಟನೆ ನಡೆದಿದೆ. ಭಾನುಪ್ರಿಯಬಾಯಿ ಹಳ್ಳದಲ್ಲಿ ಕೊಚ್ಚಿ Read more…

BIG NEWS: ಒಂದೇ ವರ್ಷದಲ್ಲಿ 3ನೇ ಬಾರಿಗೆ ಕೋಡಿ ಬಿದ್ದ ಸೂಳೆಕೆರೆ; ಅಪರೂಪದ ದೃಶ್ಯ ನೋಡಲು ಹರಿದು ಬಂದ ಜನಸಾಗರ

ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಮಳೆ ಅಬ್ಬರಿಸುತ್ತಿದ್ದು, ಗೌರಿ – ಗಣೇಶ ಹಬ್ಬದಾಚರಣೆಗೆ ಅಡಚಣೆಯನ್ನುಂಟು ಮಾಡಿದೆ. ಕಳೆದ ಎರಡು ವರ್ಷಗಳಿಂದ ಕೊರೊನ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರ್ವಜನಿಕ ಗಣೇಶೋತ್ಸವ ಈ Read more…

ದಿನಸಿ ಪದಾರ್ಥ ಉಚಿತವಾಗಿ ವಿತರಣೆ: ಮಳೆಹಾನಿ ಪರಿಶೀಲಿಸಿದ ಸಿಎಂ

ರಾಮನಗರ: ರಾಮನಗರ, ಚನ್ನಪಟ್ಟಣ, ಮಂಡ್ಯದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ರಾಮನಗರದಲ್ಲಿ ಕೆರೆ ಕೋಡಿ ಒಡೆದು ಸಾಕಷ್ಟು ಸಮಸ್ಯೆ ಸೃಷ್ಟಿಯಾಗಿದೆ. ನಾಲ್ಕರಿಂದ ಐದು ಬಡಾವಣೆಯ 2,000ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. Read more…

BIG NEWS: ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ; ಪರ್ಯಾಯ ಮಾರ್ಗಕ್ಕೆ ಸಿಎಂ ಸೂಚನೆ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ರಾಮನಗರ ಜಿಲ್ಲೆ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ತೆರಳುವ Read more…

BIG NEWS; ವರುಣಾರ್ಭಟಕ್ಕೆ ಉರುಳಿಬಿದ್ದ ಆಲದ ಮರ; ವ್ಯಕ್ತಿ ದುರ್ಮರಣ

ರಾಮನಗರ: ಮಳೆಯ ಅಬ್ಬರಕ್ಕೆ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಹೆದ್ದಾರಿಗಳು, ರೈಲ್ವೆ ನಿಲ್ದಾಣ, ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿವೆ. ಈ ನಡುವೆ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಳೆಯ ಆರ್ಭಟಕ್ಕೆ Read more…

BIG NEWS: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; ರೈಲು ನಿಲ್ದಾಣಕ್ಕೂ ನುಗ್ಗಿದ ನೀರು; ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ತೇಲಿಬಂದ ವಾಹನಗಳು

ರಾಮನಗರ: ಭಾರಿ ಮಳೆಯಿಂದಾಗಿ ರಾಮನಗರ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ಇನ್ನೊಂದೆಡೆ ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ವಾಹನಗಳು ಮಳೆ ನೀರಿನಲ್ಲಿ ತೇಲಿಬರುತ್ತಿವೆ. ವರುಣಾರ್ಭಟಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿದ್ದು, ದಶಪಥ Read more…

ಅತ್ತೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಅಳಿಯನಿಂದ ಘೋರ ಕೃತ್ಯ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 15 ರಂದು ಸಂಜೆ ಚನ್ನಪಟ್ಟಣದ ಮಹದೇಶ್ವರ ನಗರದಲ್ಲಿ ಮನೆಯ ಬೆಡ್ರೂಮ್ ನಲ್ಲಿ ಮಹಿಳೆಯನ್ನು Read more…

ಭಾರಿ ಮಳೆಯಿಂದ ಘೋರ ದುರಂತ: ಶಿಥಿಲಗೊಂಡಿದ್ದ ಗೋಡೆ ಕುಸಿದು ಮಕ್ಕಳಿಬ್ಬರ ಸಾವು

ರಾಮನಗರ: ಮಳೆಯಿಂದಾಗಿ ಗೋಡೆ ಕುಸಿದು ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ಸೋಲೂರಿನಲ್ಲಿ ದನದ ಕೊಟ್ಟಿಗೆ ಕುಸಿದು ದುರ್ಘಟನೆ ಸಂಭವಿಸಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ನೇಪಾಳ Read more…

SHOCKING NEWS: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ರಾಮನಗರ: ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಾಲಗೇರಿ ಬಡಾವಣೆಯಲ್ಲಿ ನಡೆದಿದೆ. 29 ವರ್ಷದ ಕಿರಣ್ ಹಾಗೂ 28 ವರ್ಷದ ಗಾಯತ್ರಿ ಆತ್ಮಹತ್ಯೆಗೆ Read more…

BIG NEWS: ನನಗೂ ಒಂದು ಅವಕಾಶ ಕೊಡಿ; ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ; ರಾಮನಗರ ಜನತೆಯಲ್ಲಿ ಡಿ.ಕೆ.ಶಿವಕುಮಾರ್ ಮನವಿ

ರಾಮನಗರ: ರಾಮನಗರಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಈ ಜಿಲ್ಲೆಯದ್ದು ಹಾಗೂ ನನಗೂ ತಾಯಿ-ಮಗನ ಸಂಬಂಧ. ರಾಮನಗರದಲ್ಲಿ ಅಭ್ಯರ್ಥಿ ನಿಲ್ಲಿಸಲಾಗುವುದು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

ಹಾಡಹಗಲೇ ನಡೆದ ಘಟನೆಗೆ ಬೆಚ್ಚಿಬಿದ್ದ ಜನ: ಶಾಲೆಯಿಂದ ಮಕ್ಕಳು ಮನೆಗೆ ಮರಳಿದಾಗ ಕೃತ್ಯ ಬೆಳಕಿಗೆ: ಮಹಿಳೆ ಭೀಕರ ಹತ್ಯೆಗೈದು ಚಿನ್ನ, ನಗದು ಲೂಟಿ

ರಾಮನಗರ: ಮನೆಗೆ ನುಗ್ಗಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಕಳ್ಳತನ ಎಸಗಲಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಘಟನೆ ನಡೆದಿದೆ. 32 ವರ್ಷದ ಗೀತಾ ಕೊಲೆಯಾದ Read more…

ಮನೆಯಲ್ಲಿದ್ದ ಹುಡುಗಿಯನ್ನು ಹೊಲಕ್ಕೆ ಕರೆದೊಯ್ದು ಅತ್ಯಾಚಾರ: ಆರೋಪಿ ಅರೆಸ್ಟ್

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮರಳವಾಡಿ ಹೋಬಳಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಹೊಲಕ್ಕೆ ಕರೆದೊಯ್ದು ಇದು ಅತ್ಯಾಚಾರ ಎಸೆಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ್ ಕುಮಾರ್(23) ಬಂಧಿತ ಆರೋಪಿ. Read more…

ಮಗುವಿನೊಂದಿಗೆ ಕಲ್ಯಾಣಿಗೆ ಹಾರಿದ ತಾಯಿ; ಆತ್ಮಹತ್ಯೆ ಶಂಕೆ

ರಾಮನಗರ: ಕಲ್ಯಾಣಿಗೆ ಬಿದ್ದ ತಾಯಿ-ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆ ಗುಂಡಯ್ಯನ ಕಲ್ಯಾಣಿಯಲ್ಲಿ ನಡೆದಿದೆ. ಮಹಿಳೆ ತನ್ನ ಮಗುವಿನೊಂದಿಗೆ ಕಲ್ಯಾಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. Read more…

ಬೈಕ್ ನಲ್ಲಿ ತೆರಳುವಾಗಲೇ ದುರಂತ: ಕಲ್ಯಾಣಿಗೆ ಬಿದ್ದು ತಾಯಿ, ಮಗಳು ಸಾವು

ರಾಮನಗರ: ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಕಲ್ಯಾಣಿಗೆ ಬಿದ್ದು ತಾಯಿ-ಮಗಳು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಗುಂಡಯ್ಯನ ಕಲ್ಯಾಣಿಯಲ್ಲಿ ನಡೆದಿದೆ. ಮಂಗಳಮ್ಮ(35) ಮತ್ತು ಅವರ ಪುತ್ರಿ Read more…

ಮೃತ ಮಹಿಳೆಯನ್ನು ಬೈಕ್‌ ನಲ್ಲಿ ಸಾಗಿಸುತ್ತಿದ್ದ ಹಂತಕರು…! ಅಪಘಾತದ ಬಳಿಕ ಬಯಲಾಯ್ತು ಕೊಲೆ ರಹಸ್ಯ

ರಾಮನಗರ: ಮಹಿಳೆಯ ಕೊಲೆಯನ್ನು ಮರೆಮಾಚಲು ನಾಲ್ವರು ಸೇರಿ ಮಾಡಿದ್ದ ಪ್ಲಾನ್ ಉಲ್ಟಾ ಹೊಡೆದಿದ್ದು, ಉಲ್ಟಾ ಮಾಡಿದ್ದ ನಾಲ್ವರು ಪೊಲೀಸರ ಅತಿಥಿಯಾದ ಘಟನೆ ರಾಮನಗರದಲ್ಲಿ ನಡೆದಿದೆ. ಈ ಘಟನೆ ಅಪಘಾತದ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ, ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರ ಸಾವು

ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಸಮೀಪ ಘಟನೆ ನಡೆದಿದೆ. ಇನೋವಾ ಕಾರು ಚಾಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...