alex Certify ರಾಮನಗರ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಡಿವೈಡರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ರಾಮನಗರ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ವಂದಾರಗುಪ್ಪೆ ಬಳಿ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆ ಗ್ರಾಮದ Read more…

BIG NEWS: ಆಲಿಬಾಬಾ 40 ಮಂದಿ ಕಳ್ಳರಂತೆ ಆವರಿಸಿಕೊಂಡಿದ್ದಾರೆ; ನನ್ನ ಕ್ಷೇತ್ರಕ್ಕೆ ಬರಲು ಇವರ ಅನುಮತಿ ಪಡೆಯಬೇಕೇ…..? ಸಿ.ಪಿ. ಯೋಗೇಶ್ವರ್ ವಿರುದ್ಧ HDK ವಾಗ್ದಾಳಿ

ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನನ್ನ ಕ್ಷೇತ್ರಕ್ಕೆ ಬರಲು ಇವರ ಅನುಮತಿ ಪಡೆದುಕೊಳ್ಳಬೇಕೆ? ರಾಮನಗರಕ್ಕೆ ನಾನು ಕೊಟ್ಟಿರುವ Read more…

BIG NEWS: ಮಾನ ಮರ್ಯಾದೆ ಇಲ್ವಾ…? ಸರ್ಕಾರ ಸಂಬಳ ಕೊಡಲ್ವಾ…? ಪೊಲೀಸರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ HDK

ರಾಮನಗರ: ಹೆಲ್ಮೆಟ್ ಹಾಕದ ಬೈಕ್ ಸವಾರರಿಂದ ಭಾರಿ ಪ್ರಮಾಣದಲ್ಲಿ ದಂಡ ವಸೂಲಿ ಮಾಡುತ್ತಿದ್ದ ಸಂಚಾರಿ ಪೊಲೀಸರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾನ ಮರ್ಯಾದೆ Read more…

ಮೇಕೆದಾಟು: 2ನೇ ಹಂತದ ಪಾದಯಾತ್ರೆಗೆ ಕಾಂಗ್ರೆಸ್ ಚಾಲನೆ; ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ ಎಂದ ಡಿ.ಕೆ.ಶಿವಕುಮಾರ್

ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ 2ನೇ ಹಂತದ ಪಾದಯಾತ್ರೆ ಆರಂಭಿಸಿದ್ದು, ರಾಮನಗರದ ಸರ್ಕಲ್ ನಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ Read more…

ಹೆಚ್.​ಡಿ.ಕೆ. ನಾಯಕತ್ವದಿಂದ ಬೇಸತ್ತ ಕಾರ್ಯಕರ್ತರು ಬಿಜೆಪಿ ಸೇರ್ತಿದ್ದಾರೆ: ಸಿ.ಪಿ. ಯೋಗೀಶ್ವರ್​ ಹೇಳಿಕೆ

ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿಗೆ ಕ್ಷೇತ್ರದ ಮೇಲಿರುವ ಉದಾಸೀನತೆ ಹಾಗೂ ಅವರ ನಾಯಕತ್ವ ವೈಫಲ್ಯದಿಂದ ಬೇಸತ್ತು ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ ಎಂದು ಬಿಜೆಪಿ ಎಂಎಲ್​ಸಿ ಸಿ.ಪಿ. ಯೋಗೀಶ್ವರ್​​ ಹೇಳಿದ್ದಾರೆ. Read more…

ಮನೆಗೆಲಸದ ವ್ಯಕ್ತಿಯಿಂದ ಘೋರ ಕೃತ್ಯ: ವೃದ್ಧ ದಂಪತಿ ಬರ್ಬರ ಹತ್ಯೆ

ಬೆಂಗಳೂರು: ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮನಗರ ತಾಲೂಕಿನ ಬಿಡದಿ ಸಮೀಪದ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ವಾಯುಸೇನೆ ಪೈಲಟ್ ಆಗಿ ನಿವೃತ್ತರಾಗಿದ್ದ Read more…

ರೇಷ್ಮೆ ಬೆಳಗಾರರಿಗೆ ಭರ್ಜರಿ ಬಂಪರ್…! ಇದೇ ಮೊದಲ ಬಾರಿಗೆ ಕೆಜಿಗೆ 1,043 ರೂ.ನಂತೆ ರೇಷ್ಮೆಗೂಡು ಹರಾಜು

ರಾಜ್ಯದ ರೇಷ್ಮೆ ಬೆಳೆಗಾರರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಬುಧವಾರದಂದು ಏಷ್ಯಾದ ಅತಿದೊಡ್ಡ ರೇಷ್ಮೆಗೂಡು ಮಾರುಕಟ್ಟೆ ಎಂಬ ಖ್ಯಾತಿ ಹೊಂದಿರುವ ರಾಮನಗರ ಮಾರುಕಟ್ಟೆಯಲ್ಲಿ ದ್ವಿತಳಿ ರೇಷ್ಮೆಗೂಡು ಪ್ರತಿ ಕೆಜಿಗೆ Read more…

4 ನೇ ದಿನಕ್ಕೆ ಕಾಂಗ್ರೆಸ್ ಪಾದಯಾತ್ರೆ: ಮೂರನೇ ದಿನವಂತೂ ಜನಜಾತ್ರೆ, ಇಂದೂ ಹರಿದು ಬರಲಿದೆ ಜನಸಾಗರ

ರಾಮನಗರ: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಕೈಗೊಂಡ ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 9.30 ಕ್ಕೆ ಚಿಕ್ಕೇನಹಳ್ಳಿಯಿಂದ ಪಾದಯಾತ್ರೆ ಆರಂಭವಾಗಲಿದೆ. ಮಧ್ಯಾಹ್ನದ ವೇಳೆಗೆ ಕೃಷ್ಣಪುರ ದೊಡ್ಡಿಯನ್ನು ಪಾದಯಾತ್ರೆ Read more…

ಕರ್ನಾಟಕಕ್ಕೆ ಕೊರೋನಾ ಕಂಟಕ….! ರಾಮನಗರದಲ್ಲಿ ದಾಖಲೆ‌ ಏರಿಕೆ ಕಂಡ ‘ಪಾಸಿಟಿವಿಟಿ ರೇಟ್’

ಕರ್ನಾಟಕದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಿಗದೆ ಓಡುತ್ತಿದೆ‌. ಇತ್ತ ರಾಜ್ಯದ ಮುಖ್ಯ ಮಂತ್ರಿಯು ವೈರಸ್ ಗೆ ತುತ್ತಾಗಿದ್ದಾರೆ. ಬೆಂಗಳೂರಿನಲ್ಲಂತು ಪ್ರಕರಣಗಳು, ಪಾಸಿಟಿವಿಟಿ ರೇಟ್ ಎರಡೂ ಬೆಳೆಯುತ್ತಿದೆ. ಹೀಗಿರುವಾಗ ಸೇಫ್ ಝೋನ್ Read more…

BIG BREAKING: ಸಿಎಂ ಕಾರ್ಯಕ್ರಮದಲ್ಲಿ ಭಾರಿ ಹೈಡ್ರಾಮಾ; ವೇದಿಕೆ ಮೇಲೆಯೇ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಸಂಸದ ಡಿ.ಕೆ.ಸುರೇಶ್-ಸಚಿವ ಅಶ್ವತ್ಥನಾರಾಯಣ

ರಾಮನಗರ: ಸಿಎಂ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲೇ ವೇದಿಕೆ ಮೇಲೆ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವೆ ಗಲಾಟೆ ನಡೆದು, ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ Read more…

ನಿಷೇದಾಜ್ಞೆ ನಡುವೆಯೂ ಯುವಕರು –ಯುವತಿಯರ ಮೋಜು ಮಸ್ತಿ: ನ್ಯೂ ಇಯರ್ ಪಾರ್ಟಿ ವೇಳೆ ರೆಸಾರ್ಟ್ ಮೇಲೆ ಪೊಲೀಸರ ದಾಳಿ

ರಾಮನಗರ: ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ರಾಮನಗರದ ಕಣ್ವ ಜಲಾಶಯ ಸಮೀಪದಲ್ಲಿ ನಡೆದಿದೆ. ಹೊಸದಾಗಿ ನಿರ್ಮಾಣವಾದ ರೆಸಾರ್ಟ್ ನಲ್ಲಿ ಹೊಸ Read more…

BIG NEWS: ಪಂಚೆ ಹಾಕಿ ಶೋ ಮಾಡಿದ್ರೆ ರೈತರಾಗಲ್ಲ; ಡಿ.ಕೆ. ಶಿವಕುಮಾರ್ ವಿರುದ್ಧ HDK ಪರೋಕ್ಷ ವಾಗ್ದಾಳಿ

ರಾಮನಗರ: ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ರೈತರ ಮಕ್ಕಳೆಂದು ಪೋಸ್ ನೀಡಿದರೆ ರೈತರಾಗಲ್ಲ. ಅವರ ನಾಟಕಗಳನ್ನು ಜನ ನೋಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. Read more…

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ

ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯ ಸೋಲೂರು ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ Read more…

ಮಾಲೀಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಖದೀಮ….!

ರಾಮನಗರ : ಕಳ್ಳನೊಬ್ಬ ಮನೆಯ ಮಾಲೀಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಶಾಂತಿನಗರದಲ್ಲಿ ಈ ಘಟನೆ ನಡೆದಿದೆ. ಕಳ್ಳನೊಬ್ಬ ಸತೀಶ್ Read more…

ಬೆತ್ತಲೆ ಪೂಜೆಗೆ ಒಪ್ಪದ ಪತ್ನಿ, ನಿಧಿ ಆಸೆಗೆ ಕೂಲಿಕಾರ್ಮಿಕ ಮಹಿಳೆಯ ಬೆತ್ತಲೆ ಪೂಜೆ; 6 ಮಂದಿ ಆರೆಸ್ಟ್

ರಾಮನಗರ: ನಿಧಿ ಆಸೆಗಾಗಿ ಕೂಲಿ ಕಾರ್ಮಿಕ ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಮೂಲದ ಕೂಲಿಕಾರ್ಮಿಕ ಮಹಿಳೆಯನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಪಾರ್ಥಸಾರಥಿ, ಶಶಿಕುಮಾರ್, ನಾಗರಾಜು, Read more…

SHOCKING: ಮನೆಯಲ್ಲಿ ಪತ್ನಿಯ ಕತ್ತು ಕೊಯ್ದು ಪತಿ ಹೊಲಕ್ಕೆ ಹೋಗಿ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹದಿಂದ ಪತ್ನಿಯನ್ನು ಹತ್ಯೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರದ ಗುಡ್ಡ ವೀರನಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಪತ್ನಿಯ Read more…

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ರಾಮನಗರ: ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿಶೇಷಚೇತನ ಮಹಿಳೆ ಮೇಲೆ ಪರಿಚಯಸ್ಥ ಅತ್ಯಾಚಾರ ಎಸಗಿದ್ದಾನೆ. ರಾಮನಗರ ತಾಲೂಕಿನ 50 ವರ್ಷದ ಮಾತು ಬಾರದ ಮಹಿಳೆ ರಾಮನಗರದ Read more…

10 ನೇ ಕ್ಲಾಸ್ ಪಾಸಾದವರಿಗೆ ಗುಡ್ ನ್ಯೂಸ್: ಗೃಹರಕ್ಷಕರ ಹುದ್ದೆಗೆ ನೇಮಕಾತಿ

ರಾಮನಗರ: ರಾಮನಗರ ಜಿಲ್ಲೆಯಲ್ಲಿ 9 ಗೃಹರಕ್ಷಕದಳ ಘಟಕಗಳು ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ, ಸಾತನೂರು, ಬಿಡದಿ ಮತ್ತು ಕುದೂರು, ಕೋಡಿಹಳ್ಳಿ, ಹಾಗೂ ಅಕ್ಕೂರು ಕಾರ್ಯ ನಿರ್ವಹಿಸುತ್ತಿದ್ದು, 70೦ ಮಂದಿ Read more…

SHOCKING NEWS: ಕಬ್ಬಾಳು ಬೆಟ್ಟದಿಂದ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು

ರಾಮನಗರ: ಕಬ್ಬಾಳು ಬೆಟ್ಟದಿಂದ ಜಿಗಿದು ಪ್ರೇಮಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನಲ್ಲಿ ನಡೆದಿದೆ. ಸತೀಶ್ (21) ಹಾಗೂ ಚಂದನಾ (21) ಆತ್ಮಹತ್ಯೆಗೆ ಶರಣಾದವರು. ಸೊಂಟಕ್ಕೆ Read more…

ಬೆಟ್ಟದ ತುದಿಯಲ್ಲಿ ದುಡುಕಿದ ಪ್ರೇಮಿಗಳು, ಸೊಂಟಕ್ಕೆ ವೇಲ್ ಕಟ್ಟಿಕೊಂಡು ಹಾರಿ ಆತ್ಮಹತ್ಯೆ

ರಾಮನಗರ: ಕಬ್ಬಾಳು ಬೆಟ್ಟದಿಂದ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಸೊಂಟಕ್ಕೆ ವೇಲ್ ಕಟ್ಟಿಕೊಂಡು ಪ್ರೇಮಿಗಳು ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS: ರಾಮನಗರದವರೆಗೂ ಮೆಟ್ರೋ ವಿಸ್ತರಣೆ; ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಮನಗರದವರೆಗೂ ಮೆಟ್ರೋ ವಿಸ್ತರಣೆ ಬಗ್ಗೆ ಚಿಂತನೆ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನಾಯಂಡಹಳ್ಳಿ – ಕೆಂಗೇರಿ ನಡುವಿನ ಮೆಟ್ರೋ ಮಾರ್ಗ ವಿಸ್ತರಿಸಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ರಾಮನಗರ: ರಾಮನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಮಹಿಳಾ ಕಾಲೇಜ್ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ರಾಮನಗರದ Read more…

SHOCKING NEWS: ಏಕಾಏಕಿ ಸ್ಫೋಟಗೊಂಡ ಕಾರು; ವ್ಯಕ್ತಿ ಸಜೀವ ದಹನ

ರಾಮನಗರ: ಇದ್ದಕ್ಕಿದ್ದಂತೆ ಕಾರು ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವರು ಸಜೀವ ದಹನಗೊಂಡಿರುವ ಘಟನೆ ರಾಮನಗರ ಜಿಲ್ಲೆ ಮರಳೆ ಗ್ರಾಮದಲ್ಲಿ ನಡೆದಿದೆ. ಸ್ಫೋಟದ ತೀವ್ರತೆಗೆ ಕಾರಿನಲ್ಲಿದ್ದ ವಸ್ತುಗಳು ಸುಮಾರು 50 ಮೀಟರ್ Read more…

ವೃದ್ಧ ತಂದೆಯನ್ನು ಥಳಿಸಿ, ದರದರನೆ ಎಳೆದು ತಂದು ಮನೆಯಿಂದ ಹೊರ ಹಾಕಿದ ಚಾಲಕ

  ರಾಮನಗರ: ಇವನೆಂಥ ನಿಷ್ಕರುಣಿ ಮಗ…! ಆಸ್ತಿಗಾಗಿ ಅಪ್ಪನನ್ನು ಮನಬಂದಂತೆ ಥಳಿಸಿ ಮನೆಯಿಂದ ಎಳೆದು ತಂದು ಹೊರ ಹಾಕಿರುವ ಘಟನೆ ರಾಮನಗರದ ಸಿಂಗ್ರಾಬೋವಿಯಲ್ಲಿ ಬೆಳಕಿಗೆ ಬಂದಿದೆ. ಕೆ.ಎಸ್.ಆರ್.ಟಿ.ಸಿ. ಬಸ್ Read more…

BIG NEWS: 200 ಅಡಿ ಉದ್ದದ ಪೈಪ್ ಲೈನ್ ನಲ್ಲಿ ಸಿಲುಕಿದ್ದ ರೈತನ ರಕ್ಷಣೆ

ರಾಮನಗರ: ಬೈಪಾಸ್ ರಸ್ತೆಯ ಕೆಳಗೆ ಅಳವಡಿಸಲಾಗಿದ್ದ ಪೈಪ್ ಲೈನ್ ನಲ್ಲಿ ಸಿಲುಕಿ ಪರದಾಡುತ್ತಿದ್ದ ರೈತನೋರ್ವನನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿರುವ ಘಟನೆ ರಾಮನಗರ ಜಿಲ್ಲೆ ಕೊಂಕಾನಿದೊಡ್ದಿ ಗ್ರಾಮದಲ್ಲಿ ನಡೆದಿದೆ. Read more…

ಶಾಕಿಂಗ್ ನ್ಯೂಸ್: ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಮಗು ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿದೆ. ಚೌಡೇಶ್ ಮತ್ತು ರಾಧಾ ದಂಪತಿಯ ಪುತ್ರ ಧನ್ವಿಕ್ Read more…

ಮತ್ತೊಂದು ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ –ಪರಿಹಾರ ಘೋಷಣೆ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಸಾವನ್ನಪ್ಪಿದ್ದಾರೆ. ಮಂಜುನಾಥ್(29), ಮಂಜುನಾಥ್(32) ಮತ್ತು ರಾಜೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರದ ಐಜೂರು ಸಮೀಪ ನೇತಾಜಿ ಪಾಪ್ಯುಲರ್ ಶಾಲೆ ಮುಂಭಾಗ Read more…

ಪ್ರಿಯಕರನೊಂದಿಗೆ ಪರಾರಿಯಾದ ಪುತ್ರಿ ವಾಟ್ಸಾಪ್ ನಲ್ಲಿ ಕಳಿಸಿದ ಫೋಟೋ ನೋಡಿ ಪೋಷಕರಿಂದ ದುಡುಕಿನ ನಿರ್ಧಾರ

ರಾಮನಗರ: ಮಗಳು ಮನೆ ಬಿಟ್ಟು ಹೋಗಿ ಮದುವೆಯಾಗಿದ್ದರಿಂದ ಮನನೊಂದ ಪೋಷಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಚನ್ನಪಟ್ಟಣ ತಾಲ್ಲೂಕಿನ ತೆಂಕನಹಳ್ಳಿಯ ನಿವಾಸಿಯಾಗಿರುವ ದಂಪತಿ ತಮ್ಮ ಮಗಳು Read more…

ಬಸವಜಯಂತಿಯಂದು ನಾಲ್ಕು ಹಸುಗಳನ್ನ ಬರಮಾಡಿಕೊಂಡ HDK ಕುಟುಂಬ

ಬಸವ ಜಯಂತಿಯ ಪ್ರಯುಕ್ತ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ತಮ್ಮ ಕೃಷಿ ಭೂಮಿಗೆ ನಾಲ್ಕು ವಿವಿಧ ತಳಿಯ ಹಸುಗಳನ್ನ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್​ಡಿಕೆ ಟ್ವಿಟರ್​ನಲ್ಲಿ ಮಾಹಿತಿ ಶೇರ್​ Read more…

BIG NEWS: ಜಾಗತಿಕ ಮಾರುಕಟ್ಟೆಗೆ ರಫ್ತಾಗಲಿದೆ ವಿಶ್ವವಿಖ್ಯಾತ ‘ಚನ್ನಪಟ್ಟಣದ ಗೊಂಬೆ’

ಚನ್ನಪಟ್ಟಣದ ಗೊಂಬೆಗಳು ವಿಶ್ವ ವಿಖ್ಯಾತಿ ಪಡೆದಿವೆ. ಇವುಗಳ ಅಂದ ಚಂದಕ್ಕೆ ಮಾರುಹೋಗದವರಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಸಹ ತಮ್ಮ ‘ಮನ್ ಕೀ ಬಾತ್’ ನಲ್ಲಿ ಚನ್ನಪಟ್ಟಣದ ಗೊಂಬೆಗಳು ಕುರಿತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...