alex Certify ರಾಮಮಂದಿರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮರಳು ಶಿಲ್ಪ ಕಲಾವಿದನ ಕೈಯಲ್ಲಿ ಅರಳಿದ ಶ್ರೀರಾಮಮಂದಿರ

ಮರಳು ಶಿಲ್ಪ ಕಲಾವಿದರು ವಿಶೇಷ ಸಂದರ್ಭಗಳಲ್ಲಿ ಮರಳಿನಲ್ಲಿ ಕಲಾಕೃತಿ ರಚಿಸಿ ಜನರ ಗಮನ ಸೆಳೆಯುವ ಕೆಲಸಮಾಡುತ್ತಾರೆ. ಇದೀಗ ಒಡಿಶಾದ ಕಲಾವಿದ ಮರಳಿನಲ್ಲಿ ಸುಂದರವಾದ ಶ್ರೀರಾಮಮಂದಿರ ಸಿದ್ಧಪಡಿಸಿದ್ದಾರೆ. ಒಡಿಶಾ ಮೂಲದ Read more…

ದೇಗುಲದಲ್ಲಿ ಪ್ರಾರ್ಥನೆ ಮಾಡಿದ್ರಾ ಕ್ರಿಶ್ಚಿಯನ್ನರು..? ಇಲ್ಲಿದೆ ವೈರಲ್‌ ಆಗಿರೋ ಸುದ್ದಿ ಹಿಂದಿನ ಅಸಲಿ ಸತ್ಯ

ದೇವಸ್ಥಾನವೊಂದರಲ್ಲಿ ಕ್ರಿಶ್ಚಿಯನ್ ಸಮುದಾಯ ಪ್ರಾರ್ಥನೆ ನಡೆಸುತ್ತಿದ್ದಾರೆನ್ನಲಾದ ವಿಡಿಯೋ ವೈರಲ್ ಆಗಿದೆ. ಆಂಧ್ರಪ್ರದೇಶದ ಗಂಗವರಂ ಗ್ರಾಮದ ದೇಗುಲದಲ್ಲಿ ಈ ಹೊಸ ವಿವಾದ ಹುಟ್ಟಿಕೊಂಡಿದೆ. ದೇವಸ್ಥಾನದಲ್ಲಿ ಕ್ರಿಶ್ಚಿಯನ್ ಮಿಷನರಿ ಗುಂಪುಗಳು ಪ್ರಾರ್ಥನೆ Read more…

ಸಂಪೂರ್ಣ ನಿರ್ಮಾಣಗೊಂಡ ಬಳಿಕ ಹೇಗೆ ಕಾಣುತ್ತೆ ಗೊತ್ತಾ ರಾಮಮಂದಿರ…..? ಇಲ್ಲಿದೆ ವಿಡಿಯೋ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಹಿಂದೂಗಳು ಅತ್ಯಂತ ಕಾತುರದಿಂದ ಕಾಯುತ್ತಿರುವ ಈ ದೇಗುಲವು ಸಂಪೂರ್ಣವಾಗಿ ನಿರ್ಮಾಣಗೊಂಡ ಬಳಿಕ ಹೇಗೆ ಕಾಣಬಹುದು ಎಂಬ ಕುತೂಹಲವು ಬಹುತೇಕ Read more…

ರಾಮಮಂದಿರ‌ ಕುರಿತ ಓವೈಸಿ ಹೇಳಿಕೆಗಳಿಂದ ಕ್ರೋಧಗೊಂಡಿದ್ದ ದಾಳಿಕೋರರು…! ಆರೋಪಿ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೇಲೆ ಗುಂಡು ಹಾರಿಸಿದ ಆರೋಪಿಗಳ ವಿಚಾರಣೆಯಲ್ಲಿ ದೊಡ್ಡ ಮಾಹಿತಿ ಬಹಿರಂಗವಾಗಿದೆ. ಆರೋಪಿ ಸಚಿನ್, ಅಸಾದುದ್ದೀನ್ ಓವೈಸಿಯ ಪ್ರತಿಯೊಂದು Read more…

ಅಯೋಧ್ಯೆ ರಾಮ ಮಂದಿರಕ್ಕೆ ವ್ಯಕ್ತಿಯೊಬ್ಬರು ತಯಾರಿಸಿರುವ ಬೀಗದ ತೂಕ ಕೇಳಿದ್ರೆ ನಿಬ್ಬೆರಗಾಗ್ತೀರಾ…..!

ಹಲವಾರು ಮಂದಿಯ ಮಹತ್ವದ ಕನಸಾಗಿರುವ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಶದೆಲ್ಲೆಡೆಯಿಂದ ಅಪಾರ ದಾನ ಹರಿದು ಬಂದಿರುವುದು ನಿಮಗೆ ಗೊತ್ತೇ ಇದೆ. ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಹಣ ಮಾತ್ರವಲ್ಲದೆ, Read more…

ಐತಿಹಾಸಿಕ ರಾಮಮಂದಿರ ನಿರ್ಮಾಣಕ್ಕೆ ಕರ್ನಾಟಕದಿಂದ ಗ್ರಾನೈಟ್​..!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಅಡಿಪಾಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ರೋಲರ್​ ಕಾಂಪ್ಯಾಕ್ಟ್​ ಕಾಂಕ್ರೀಟ್​​ನ ಕೊನೆಯ ಹಾಗೂ 48ನೇ ಪದರವನ್ನು ತುಂಬಲಾಗಿದೆ ಎಂದು ರಾಮಮಂದಿರ ಟ್ರಸ್ಟ್​​ ಮಾಹಿತಿ ನೀಡಿದೆ. ಅಡಿಪಾಯ Read more…

ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ನೀಡಿದ್ದ 22 ಕೋಟಿ ರೂ. ಮೌಲ್ಯದ 15 ಸಾವಿರ ಚೆಕ್ ಬೌನ್ಸ್

ಅಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ಸಂಗ್ರಹಿಸಲಾಗಿದ್ದ 22 ಕೋಟಿ ರೂಪಾಯಿ ಮೌಲ್ಯದ 15,000 ಚೆಕ್ ಗಳು ಬೌನ್ಸ್ ಆಗಿವೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಡಿಟ್ ವರದಿಯಲ್ಲಿ Read more…

ಮೋದಿ ವಿರೋಧಿಸಲು ದಾವೂದ್ ಗೆ ಬೆಂಬಲ: ಸಿದ್ಧರಾಮಯ್ಯ, ಕುಮಾರಸ್ವಾಮಿ ವಿರುದ್ಧ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ

ಹುಬ್ಬಳ್ಳಿ: ರಾಮಮಂದಿರ ನಿರ್ಮಾಣಕ್ಕೆ ನೀಡಿದ ದೇಣಿಗೆ ಲೆಕ್ಕ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಮಮಂದಿರಕ್ಕೆ ದೇಣಿಗೆ ನೀಡುವುದು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ರಾಮಮಂದಿರ ನಿರ್ಮಾಣಕ್ಕೆ ಮಾಜಿ ಶಾಸಕನಿಂದ 1 ಕೋಟಿ ರೂ. ದೇಣಿಗೆ

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ 5 ಲಕ್ಷ ರೂಪಾಯಿ ದೇಣಿಗೆ ಘೋಷಣೆ ಮಾಡಿರುವ ಬೆನ್ನಲ್ಲೇ ಉತ್ತರ ಪ್ರದೇಶದ ರಾಯ್​ ಬರೇಲಿಯ ಬೈಸ್ವಾರಾ ಜಿಲ್ಲೆಯ ತೇಜ್​ Read more…

ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ ರಾಷ್ಟ್ರಪತಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಈಗಾಗಲೇ ಶಿಲಾನ್ಯಾಸ ನೆರವೇರಿಸಲಾಗಿದ್ದು, ಇದರ ಜೊತೆಗೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಶುಕ್ರವಾರದಂದು ಚಾಲನೆ ನೀಡಲಾಗಿದೆ. ಜನವರಿ 15ರಿಂದ ಫೆಬ್ರವರಿ 5ರವರೆಗೆ ದೇಶದಾದ್ಯಂತ ಈ ಅಭಿಯಾನ Read more…

ಯೋಗಿ ಸರ್ಕಾರದ ಮುಂದೆ ಯಡಿಯೂರಪ್ಪ ಇಟ್ಟಿದ್ದಾರೆ ಈ ಬೇಡಿಕೆ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಇತ್ತೀಚೆಗೆ ಅದ್ಧೂರಿಯಾಗಿ ನಡೆದಿದೆ. ಇನ್ನೇನು ರಾಮಮಂದಿರ ಕಟ್ಟಡ ಕಾಮಗಾರಿ ಪ್ರಾರಂಭವಾದಂತೆಯೇ ಸರಿ. ಇದರ ಮಧ್ಯೆ ಉತ್ತರ ಪ್ರದೇಶ ಸರಕಾರಕ್ಕೆ ಸಿಎಂ ಯಡಿಯೂರಪ್ಪ ಮನವಿಯೊಂದನ್ನು Read more…

ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ವಿರುದ್ಧ ಹೆಚ್ಚಾಯ್ತು ಆಕ್ಷೇಪ

ವಾರಣಾಸಿ: ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಭೂಮಿ ಪೂಜೆಗೆ ಸಮಯ ನಿಗದಿಯಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆಗಸ್ಟ್ 5 ರಂದು ಒಳ್ಳೆಯ ಮುಹೂರ್ತವಿಲ್ಲ. ಇಡೀ ತಿಂಗಳಲ್ಲಿ Read more…

ರಾಮಮಂದಿರ ನಿರ್ಮಾಣ ಕಾರ್ಯ ಇಂದಿನಿಂದ ಆರಂಭ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಇಂದಿನಿಂದ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು, ಮುಂದಿನ ಎರಡು ವರ್ಷಗಳೊಗಾಗಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಮಂದಿರ ನಿರ್ಮಾಣವಾಗುವ ಜಾಗವನ್ನು ಸಮತಟ್ಟುಗೊಳಿಸಿದ್ದು, ಕೊರೊನಾ ಸೋಂಕಿನ Read more…

ಬಿಗ್ ನ್ಯೂಸ್: ಜೂನ್ 10 ರಿಂದ ‘ರಾಮಮಂದಿರ’ ನಿರ್ಮಾಣ ಕಾರ್ಯ ಶುರು

ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ವಿಳಂಬವಾಗಬಹುದೇನೋ ಎಂಬ ವದಂತಿ ಮಧ್ಯೆ ಭಕ್ತರಿಗೆ ಸಂತಸದ ಸುದ್ದಿ ಸಿಕ್ಕಿದೆ. ಜೂನ್ 10 ರ ಬುಧವಾರದಿಂದ ರಾಮಮಂದಿರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...