ರಾಜ್ಯದ ದೇಗುಲಗಳಲ್ಲಿ ಪರಿಶುದ್ಧ ಪ್ರಸಾದ: ಸ್ವೀಕರಿಸಲು ಯಾವುದೇ ಆತಂಕ ಬೇಡ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ.…
BIG NEWS: HSRP ಅಳವಡಿಸದ ವಾಹನಗಳಿಗೆ ಸೆ. 18ರವರೆಗೆ ದಂಡದಿಂದ ವಿನಾಯಿತಿ
ಅತಿ ಸುರಕ್ಷಿತ ನೋಂದಣಿ ಫಲಕ (ಹೆಚ್ಎಸ್ಆರ್ಪಿ) ಅಳವಡಿಕೆಗೆ ಸಂಬಂಧಿಸಿ ಹೈಕೋರ್ಟ್ನಲ್ಲಿ ಸೆಪ್ಟೆಂಬರ್ 18 ರಂದು ವಿಚಾರಣೆ…
ಶುಭ ಸುದ್ದಿ: ಚಾಲಕರು, ನಿರ್ವಾಹಕರು ಸೇರಿ 9 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ರಾಮಲಿಂಗಾರೆಡ್ಡಿ
ಮಡಿಕೇರಿ: ನಗರದಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ…
ಅರ್ಚಕರಿಗೆ ಸಿಹಿ ಸುದ್ದಿ: ಖಾತೆಗೆ ನೇರವಾಗಿ ‘ತಸ್ತೀಕ್ ಹಣ’ ವರ್ಗಾವಣೆಗೆ ‘ಆ್ಯಪ್’
ಮಂಡ್ಯ: ಮುಜರಾಯಿ ದೇವಾಲಯಗಳ ಅರ್ಚಕರ ಖಾತೆಗೆ ನೇರವಾಗಿ ತಸ್ತೀಕ್ ಹಣ ವರ್ಗಾವಣೆ ಮಾಡಲು ಪ್ರತ್ಯೇಕ ಆ್ಯಪ್…
ಸದನದಲ್ಲಿ ಬಿಜೆಪಿ-ಜೆಡಿಎಸ್ ನವರದ್ದು ಅಹೋರಾತ್ರಿ ಧರಣಿ ಅಲ್ಲ; ಹಾಡು ಹಾಡಿ, ಕುಣಿದು ಮಜಾ ಮಾಡ್ತಿದ್ದಾರೆ: ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ಬೆಂಗಳೂರು: ಮುಡಾ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ…
BIG NEWS: ಪೆಟ್ರೋಲ್, ಡೀಸೆಲ್ ದರ ಬೆನ್ನಲ್ಲೇ ರಾಜ್ಯದ ಜನರಿಗೆ ಮತ್ತೊಂದು ಶಾಕ್: ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದ ಸಾರಿಗೆ ಸಚಿವ
ಬೆಂಗಳೂರು: ರಾಜ್ಯದ ಜನರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವ ರಾಜ್ಯ…
ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9 ಸಾವಿರ ಹುದ್ದೆಗಳ ಭರ್ತಿ
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ…
ಉತ್ತರ ಕರ್ನಾಟಕ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: 884 ಹೊಸ ಬಸ್ ಖರೀದಿ
ಹುಬ್ಬಳ್ಳಿ: ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ…
BMTC ಮೃತ ನೌಕರರ ಕುಟುಂಬಕ್ಕೆ 50 ಲಕ್ಷ ಪರಿಹಾರ, ಸರ್ಕಾರಿ ಹುದ್ದೆ
ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಳಿಕ ಇದೀಗ ಬಿಎಂಟಿಸಿ ನೌಕರರಿಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಿಎಂಟಿಸಿಯ ನೌಕರರು…
BIG NEWS: ಸಿಎಂ ಹೇಳಿರುವುದರಲ್ಲಿ ತಪ್ಪೇನಿದೆ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥನೆ
ದಾವಣಗೆರೆ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ…