alex Certify ರಾಮ ಮಂದಿರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನವರಿ 22ರಂದು ಅಯೋಧ್ಯೆಯಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’; ಅಂದು ಪಾನಮುಕ್ತ ದಿನವಾಗಿ ಘೋಷಿಸಿದ ಛತ್ತೀಸ್ಗಢ ಸರ್ಕಾರ

ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ‘ರಾಮಲಲ್ಲಾ ಪ್ರಾಣಪ್ರತಿಷ್ಠೆ’ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಭರ್ಜರಿ ಸಿದ್ಧತೆ ನಡೆದಿದೆ. ದೇಶದಾದ್ಯಂತ ರಾಮಭಕ್ತರಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದು, Read more…

BIG NEWS: ‘ಮೋದಿ-ಯೋಗಿ ನಂತರ ಅಯೋಧ್ಯೆ ರಾಮಮಂದಿರ ಕೆಡವುತ್ತೇವೆ’: ಆಕ್ರೋಶಕ್ಕೆ ಕಾರಣವಾಯ್ತು ವ್ಯಕ್ತಿಯ ಹೇಳಿಕೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರದ ಭವ್ಯ ಉದ್ಘಾಟನೆ ಸಮೀಪಿಸುತ್ತಿದ್ದಂತೆ ಸ್ಥಳೀಯ ಸಮುದಾಯದ ಹಿರಿಯ ಮುಸ್ಲಿಂ ವ್ಯಕ್ತಿಯ ಧ್ವನಿಯನ್ನು ಒಳಗೊಂಡ ವೈರಲ್ ವೀಡಿಯೊ ಹೊರಹೊಮ್ಮಿದೆ. ಎಕ್ಸ್‌ ನಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ ಸಂದೇಶದಲ್ಲಿ Read more…

ರಾಮ ಮಂದಿರ ಉದ್ಘಾಟನೆ ಭರ್ಜರಿ ಸಿದ್ಧತೆ : ಮನೆಯಲ್ಲಿ ದೀಪ ಬೆಳಗಿಸಲಿರುವ ಹಿಂದೂ ಅಮೆರಿಕನ್ನರು

ವಾಷಿಂಗ್ಟನ್: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯನ್ನು ಆಚರಿಸಲು ಹಿಂದೂ ಅಮೆರಿಕನ್ನರು ತಮ್ಮ ಮನೆಗಳಲ್ಲಿ ಐದು ದೀಪಗಳನ್ನು ಬೆಳಗಿಸಲು ಯೋಜಿಸುತ್ತಿದ್ದಾರೆ. ಈ ಸಂದರ್ಭವನ್ನು ಗುರುತಿಸಲು ಸಮುದಾಯವು ವಿವಿಧ Read more…

BIG NEWS:‌ ಭರದಿಂದ ಸಾಗುತ್ತಿದೆ ರಾಮಮಂದಿರ ನಿರ್ಮಾಣ ಕಾರ್ಯ; ಇಲ್ಲಿದೆ ಲೇಟೆಸ್ಟ್‌ ಫೋಟೋಗಳು

ರಾಮಮಂದಿರ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದ್ದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯದ ಇತ್ತೀಚಿನ ಚಿತ್ರಗಳನ್ನು ಬಿಡುಗಡೆ ಮಾಡಿದೆ. Read more…

ಅಯೋಧ್ಯೆ ‘ರಾಮಮಂದಿರ’ ಕ್ಕೆ ವೃದ್ಧ ದಂಪತಿಯಿಂದ ವಿಶೇಷ ಉಡುಗೊರೆ…!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಕೆಲ ತಿಂಗಳುಗಳಲ್ಲಿಯೇ ಭಕ್ತರ ಪ್ರವೇಶಕ್ಕೆ ತೆರೆದುಕೊಳ್ಳಲಿದೆ. ಈ ಒಂದು ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿರುವ ಮಧ್ಯೆ ಆಲಿಘಡದ ವೃದ್ಧ ದಂಪತಿ ವಿಶೇಷ Read more…

ಇಲ್ಲಿದೆ ಅಂತರ್ಜಾಲದಲ್ಲಿ ಸಂಚಲನ ಸೃಷ್ಟಿಸಿದ ಅಯೋಧ್ಯೆ ರಾಮ ಮಂದಿರದ ಇತ್ತೀಚಿನ ಚಿತ್ರಗಳು

ನಿರ್ಮಾಣ ಹಂತದಲ್ಲಿರುವ ಅಯೋಧ್ಯೆಯ ರಾಮ ಮಂದಿರದ ಇತ್ತೀಚಿನ ಚಿತ್ರಗಳು ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿವೆ. ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌‌ನ ಮಹಾ ಕಾರ್ಯದರ್ಶಿ ಈ ಚಿತ್ರಗಳನ್ನು ಶೇರ್‌ Read more…

ವಿಡಿಯೋ: ದೇಗುಲಕ್ಕೆ ಭೇಟಿ ನೀಡಿ ದೇವರಿಗೆ ದೀರ್ಘದಂಡ ನಮಸ್ಕಾರ ಮಾಡಿದ ಮಂಗಣ್ಣ

ದೇವಸ್ಥಾನವೊಂದಕ್ಕೆ ತೆರಳಿ ದೇವರಿಗೆ ಕೈ ಮುಗಿಯುತ್ತಿರುವ ಕೋತಿಯೊಂದರ ಹಳೆಯ ವಿಡಿಯೋ ಈಗ ಮತ್ತೊಮ್ಮೆ ವೈರಲ್ ಆಗಿದೆ. ಟ್ವಿಟರ್‌ ಬಳಕೆದಾರ ಸಾತ್ವಿಕ್ ಸೌಲ್ ಅವರು ಈ ವಿಡಿಯೋ ಶೇರ್‌ ಮಾಡಿದ್ದಾರೆ. Read more…

BIG NEWS: ರಾಮನಗರದಲ್ಲಿ ರಾಮ ಮಂದಿರ; ಆಡಳಿತ ಪಕ್ಷದ ಶಾಸಕರಿಂದಲೇ ಆಕ್ಷೇಪ

ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಇತ್ತೀಚೆಗೆ ಮಂಡಿಸಿದ ಬಜೆಟ್ ನಲ್ಲಿ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಮಾಡಿದ್ದರಲ್ಲದೆ ಹಣವನ್ನು ಸಹ ಮೀಸಲಾಗಿಟ್ಟಿದ್ದರು. ಇದೀಗ ಉದ್ದೇಶಿತ ರಾಮಮಂದಿರ Read more…

ರಾಮಮಂದಿರದ ಸಿದ್ಧತೆ ಬಗ್ಗೆ ಘೋಷಿಸಲು ನೀವೇನು ಪೂಜಾರಿಯೇ ? ಅಮಿತ್ ಶಾರನ್ನು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ

2024ರ ಜನವರಿ 1ರ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಸಿದ್ಧವಾಗಿರಲಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಕುರಿತಂತೆ ಕಿಡಿ ಕಾರಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

BIG NEWS: ರಾಮನಗರದಲ್ಲಿ ರಾಮ ಮಂದಿರ ನಿರ್ಮಾಣ; ಸಿಎಂ ಭರವಸೆ; ಸಚಿವ ಅಶ್ವತ್ಥ ನಾರಾಯಣ ಮಾಹಿತಿ

  ಬೆಳಗಾವಿ: ರಾಮನಗರದ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆ ಮಾದರಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಸಾಹಿತಿ ಕೆ.ಎಸ್. ಭಗವಾನ್ ಗೆ ಜಾಮೀನು

‘ರಾಮ ಮಂದಿರ ಏಕೆ ಬೇಡ’ ಎಂಬ ಕೃತಿ ಮೂಲಕ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಕೆ.ಎಸ್. ಭಗವಾನ್ ಅವರ ವಿರುದ್ಧ ಸಾಗರ ಜೆ Read more…

ಧಾರ್ಮಿಕ ಭಾವನೆಗೆ ಧಕ್ಕೆ ಪ್ರಕರಣ; ಸಾಹಿತಿ ಭಗವಾನ್ ಗೆ ತಾತ್ಕಾಲಿಕ ರಿಲೀಫ್

ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆ ಸಾಗರದ ನ್ಯಾಯಾಲಯದಲ್ಲಿ ಪ್ರಕರಣ ಎದುರಿಸುತ್ತಿದ್ದ ಸಾಹಿತಿ ಕೆ.ಎಸ್. ಭಗವಾನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು Read more…

BIG NEWS: 2024 ರ ಮಕರ ಸಂಕ್ರಾಂತಿಗೆ ಅಯೋಧ್ಯೆ ರಾಮ ಮಂದಿರ ಸಿದ್ಧ

ದೇಶದ ಕೋಟ್ಯಾಂತರ ಮಂದಿ ಭಕ್ತರ ಕನಸು ಸಾಕಾರಗೊಳ್ಳುವ ಕಾಲ ಸಮೀಪಿಸಿದೆ. ಬಹು ನಿರೀಕ್ಷೆಯ ಅಯೋಧ್ಯೆ ರಾಮ ಮಂದಿರ 2024ಕ್ಕೆ ಸಿದ್ಧವಾಗಲಿದ್ದು ಮಕರ ಸಂಕ್ರಾಂತಿ ದಿನದಂದು ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು Read more…

ಮತ್ತೊಂದು ದಾಖಲೆಗೆ ಸಜ್ಜಾದ ಅಯೋಧ್ಯೆ; ದೀಪಾವಳಿಯಂದು ಬೆಳಗಲಿವೆ 14 ಲಕ್ಷ ಹಣತೆ

ಅಯೋಧ್ಯೆಯ ಸರಯೂ ನದಿ ತಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ರಾಮಮಂದಿರ ಭಕ್ತರ ದರ್ಶನಕ್ಕೆ ತೆರೆದುಕೊಳ್ಳಲಿದೆ ಎಂದು ಹೇಳಲಾಗಿದೆ. ಇದರ ಮಧ್ಯೆ ಈ ಬಾರಿಯ ದೀಪಾವಳಿಯನ್ನು Read more…

ಕೋಮು ಸೌಹಾರ್ದ ಮೆರೆದ ಮುಸ್ಲಿಂ ಕುಟುಂಬ: ಹಿಂದೂ ದೇವಾಲಯ ನಿರ್ಮಾಣಕ್ಕೆ 2.5 ಕೋಟಿ ರೂ. ಮೌಲ್ಯದ ಭೂಮಿ ದಾನ

ದೇಶದಲ್ಲಿ ಕೋಮು ಸೌಹಾರ್ದತೆಗೆ ಮತ್ತೊಂದು ಉದಾಹರಣೆಯಾಗಿ ಬಿಹಾರದ ಮುಸ್ಲಿಂ ಕುಟುಂಬವೊಂದು ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ-ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕೆ 2.5 ಕೋಟಿ Read more…

ಬಾಬರಿ ಮಸೀದಿ ಧ್ವಂಸದ 29ನೇ ವರ್ಷ: ಅಯೋಧ್ಯೆಯಲ್ಲಿ ಕಟ್ಟೆಚ್ಚರ

ಬಾಬರಿ ಮಸೀದಿ ಧ್ವಂಸಗೊಳಿಸಿದ 29ನೇ ವರ್ಷಾಚರಣೆಯ ಪ್ರಯುಕ್ತ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. 1992ರ ಡಿಸೆಂಬರ್‌ 6ರಂದು ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಕೆಡವಲಾಗಿತ್ತು. ರಾಮ Read more…

ಪ್ರಧಾನಿ ಮೋದಿ ಮಂದಿರ ನಿರ್ಮಿಸಿದ್ದರ ಹಿಂದಿದೆ ಈ ಕಾರಣ…..!

ಪುಣೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಭವ್ಯ ಮಂದಿರ ನಿರ್ಮಾಣದ ನಿಗಾ ಇರಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿಯೇ ಸುಂದರವಾದ ಮಂದಿರವನ್ನು ಬಿಜೆಪಿ ಕಾರ್ಯಕರ್ತನೊಬ್ಬ ನಿರ್ಮಿಸಿದ್ದಾನೆ. Read more…

BIG NEWS: 2023ರ ಅಂತ್ಯಕ್ಕೆ ಭಕ್ತರಿಗೆ ತೆರೆದುಕೊಳ್ಳಲಿದೆ ಭವ್ಯ ರಾಮಮಂದಿರ

ಅಯೋಧ್ಯೆಯ ಭವ್ಯ ರಾಮ ಮಂದಿರವನ್ನು ಪರಿಸರ ಸ್ನೇಹಿ ವಾಸ್ತುಶಿಲ್ಪದಲ್ಲಿ ನಿರ್ಮಿಸಲಾಗುತ್ತಿದ್ದು, 2023ರ ಅಂತ್ಯಕ್ಕೆ ಸಾಮಾನ್ಯ ಭಕ್ತರಿಗೆ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ಸದ್ಯ ದೇವಸ್ಥಾನದ ಪಾಯ ತೋಡುವ ಕೆಲಸದಲ್ಲಿ ಇಂಜಿನಿಯರ್‌ಗಳು Read more…

ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್​ಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ನೇತೃತ್ವದ ಗುಂಪೊಂದು ರಾಮಮಂದಿರ ದೇವಾಲಯ ನಿರ್ಮಾಣ ಹಾಗೂ ವಿಗ್ರಹಗಳ ರಕ್ಷಣೆಗೆ ಮಾಡಲಾದ ಖರ್ಚಿನ ಬಗ್ಗೆ ವಿವರಣೆ ಬೇಕೆಂದು ಕೋರಿ ಅಲಹಾಬಾದ್​ ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದೆ. Read more…

ಪಾಕಿಸ್ತಾನದಲ್ಲೂ ಇದೆ ಶ್ರೀರಾಮ ಮಂದಿರ..! ಇಲ್ಲಿದೆ ಅದರ ವಿಡಿಯೋ

ಭಾರತೀಯ ಮೂಲದ ಯುಟ್ಯೂಬರ್​​ ಕಾರ್ಲ್​ ರಾಕ್​​ ಪ್ರಸ್ತುತ ಪಾಕಿಸ್ತಾನದ ವಿವಿಧ ಪ್ರದೇಶಗಳಿಗೆ ಭೇಟಿ ನೀಡ್ತಾ ಇದ್ದಾರೆ. ಕಾರ್ಲ್​ ಪೋಸ್ಟ್​ ಮಾಡಿದ ಇತ್ತೀಚಿನ ವಿಡಿಯೋ ಒಂದರಲ್ಲಿ ಪಾಕಿಸ್ತಾನದ 11 ವರ್ಷದ Read more…

ʼರಾಮಮಂದಿರʼಕ್ಕೆ ಶ್ರೀಲಂಕಾದಿಂದ ಕಲ್ಲು ತರುತ್ತಿರುವುದರ ಹಿಂದಿದೆ ಈ ಕಾರಣ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ದೇವಸ್ಥಾನದ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇದೇ ವೇಳೆ ನಿರ್ಮಾಣ ಕಾರ್ಯಕ್ಕೆ ಬಹಳ ಅಮೂಲ್ಯವಾದ ವಸ್ತುವೊಂದನ್ನು ಬಳಸುತ್ತಿದ್ದು, ಶ್ರೀರಾಮ ಭಕ್ತರಿಗೆ ಭಾರೀ ಖುಷಿ ನೀಡುವ Read more…

ರಾಮ ಮಂದಿರ ದೇಣಿಗೆ ಸಂಗ್ರಹದ ಬಗ್ಗೆ ಮುಖ್ಯ ಮಾಹಿತಿ ನೀಡಿದ ಟ್ರಸ್ಟ್

ನವದೆಹಲಿ: ಅಯೋಧ್ಯ ರಾಮಮಂದಿರ ನಿರ್ಮಾಣಕ್ಕೆ ದೇಶದಲ್ಲಿ 10 ಕೋಟಿ ಕುಟುಂಬದಿಂದ ದೇಣಿಗೆ ಸಂಗ್ರಹಿಸಲಾಗಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ. ಪಶ್ಚಿಮಬಂಗಾಳದಲ್ಲಿ Read more…

ಜನನಾಯಕರು ಚಂಬಲ್ ಕಣಿವೆ ಡಕಾಯಿತರಿಗಿಂತಲೂ ಹೆಚ್ಚು ಡೇಂಜರ್: ಸಿದ್ದರಾಮಯ್ಯ ವಿರುದ್ಧ ಪಲಿಮಾರು ಶ್ರೀ ಆಕ್ರೋಶ

ಉಡುಪಿ: ಅಯೋಧ್ಯ ರಾಮ ಮಂದಿರ ವಿವಾದಿತ ಕ್ಷೇತ್ರ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಪಲಿಮಾರು ವಿದ್ಯಾಧೀಶ ಶ್ರೀಗಳು, ರಾಮ ಮಂದಿರ ವಿಚಾರದಲ್ಲಿ ಕೆಲ ನಾಯಕರು ಸುಪ್ರೀಂ Read more…

BIG NEWS: ನಾನೂ ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿದ್ದೇನೆ; ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

ಮೈಸೂರು: ಶ್ರೀರಾಮ ಜನರ ಧಾರ್ಮಿಕ ನಂಬಿಕೆಯ ಸಂಕೇತ. ನಾನೂ ಕೂಡ ನನ್ನ ಹುಟ್ಟೂರಿನಲ್ಲಿ ರಾಮ ಮಂದಿರವನ್ನು ಕಟ್ಟಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ Read more…

‘ರಾಮಮಂದಿರ’ ಕುರಿತು ಮಾತನಾಡಿ ವಿವಾದದ ಕಿಡಿ ಹೊತ್ತಿಸಿದ ಪಿಎಫ್ಐ ಕಾರ್ಯದರ್ಶಿ

ಮಂಗಳೂರು: ರಾಮ ಮಂದಿರದ ದೇಣಿಗೆ ಸಂಗ್ರಹದ ವಿಚಾರವಾಗಿ ಪಿ ಎಫ್ ಐ ಕಾರ್ಯದರ್ಶಿ ಅನೀಸ್ ಅಹ್ಮದ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಮ ಮಂದಿರಕ್ಕೆ ಒಂದು ಪೈಸೆ ಹಣವನ್ನೂ ನೀಡಬೇಡಿ. Read more…

ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ ಎಂದ ಸಿದ್ದರಾಮಯ್ಯ

ಅಯೋಧ್ಯೆ ರಾಮ ಮಂದಿರಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ವಿವಾದ ಸೃಷ್ಟಿಸಿದ್ದು, ರಾಮ ಮಂದಿರಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ Read more…

ರಾಮ ಮಂದಿರ ನಿರ್ಮಾಣಕ್ಕೆ 1ಕೋಟಿ ರೂ. ದೇಣಿಗೆ ನೀಡಿದ್ದಾರೆ 60 ವರ್ಷದಿಂದ ಗುಹೆಯಲ್ಲಿರುವ ಸಂತ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗ್ತಿದೆ. ಗಣ್ಯರಿಂದ ಹಿಡಿದು ಜನಸಾಮಾನ್ಯರವರೆಗೆ ಎಲ್ಲರೂ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡ್ತಿದ್ದಾರೆ. 60 ವರ್ಷಗಳಿಂದ ಗುಹೆಯಲ್ಲಿ ವಾಸವಾಗಿರುವ ಸಾಧುವೊಬ್ಬರು Read more…

ರಾಮ ಮಂದಿರ ನಿರ್ಮಾಣಕ್ಕೆ ಕೋಟಿ ರೂ. ದೇಣಿಗೆ ನೀಡಿದ ಗೌತಮ್ ಗಂಭೀರ್

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಇಡೀ ಭಾರತೀಯರ ಕನಸು. ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ನಂತ್ರ ಮಂದಿರ ನಿರ್ಮಾಣ ಕೆಲಸ ಶುರುವಾಗಿದೆ. Read more…

ರಾಮ ಮಂದಿರ ನಿರ್ಮಾಣಕ್ಕೆ ಇಷ್ಟು ದೇಣಿಗೆ ನೀಡಿದ ದಿಗ್ವಿಜಯ್ ಸಿಂಗ್

ಬಾಬರಿ ಮಸೀದಿ-ರಾಮ ಮಂದಿರ ವಿವಾದಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದ ನಂತ್ರ ರಾಮ ಮಂದಿರ ನಿರ್ಮಾಣ ಕಾರ್ಯ ಶುರುವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗ್ತಿದೆ. ರಾಮ ಮಂದಿರಕ್ಕೆ ಭಕ್ತರಿಂದ Read more…

ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಲು ಮುಂದಾದ ಬಾಬ್ರಿ ಮಸೀದಿ ಪರ ಅರ್ಜಿದಾರ

ಅಯೋಧ್ಯೆ ವಿವಾದದಲ್ಲಿ ಬಾಬ್ರಿ ಮಸೀದಿ ಪರ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಖುದ್ದು ಮುಂದೆ ಬಂದು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅನ್ಸಾರಿ, ದೇಗುಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...