alex Certify ರಾಮ ಮಂದಿರ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಈ ತಿಂಗಳಲ್ಲೇ ರಾಮ ಮಂದಿರ ಅಡಿಪಾಯ ನಿರ್ಮಾಣ ಕಾರ್ಯ: ಟ್ರಸ್ಟ್​ ಮಾಹಿತಿ

ಅಯೋಧ್ಯೆಯಲ್ಲಿರುವ ರಾಮ ಮಂದಿರದ ಅಡಿಪಾಯದ ಕಾಮಗಾರಿ ಈ ತಿಂಗಳಿನಿಂದ ಪ್ರಾರಂಭವಾಗಲಿದ್ದು ಸಂಪೂರ್ಣ ದೇವಾಲಯವು ಸುಮಾರು ಮೂರುವರೆ ವರ್ಷದಲ್ಲಿ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥದ ಖಜಾಂಚಿ ಸ್ವಾಮಿ Read more…

ದೆಹಲಿ ಮಾಲ್‌ ನಲ್ಲಿ ಮಿಂಚುತ್ತಿದೆ ಮಿನಿ ರಾಮ ಮಂದಿರ

ದೀಪಾವಳಿ ಹತ್ತಿರವಾಗುತ್ತಿದ್ದಂತೆಯೇ ದೇಶದ ಉದ್ದಗಲಕ್ಕೂ ಹಬ್ಬದ ಆಚರಣೆಯ ಮೂಡ್‌ ನೆಲೆಸಿದೆ. ಕೋವಿಡ್-19 ಸಾಂಕ್ರಮಿಕದ ಹೊರತಾಗಿಯೂ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಸಿಂಪಲ್ ಆಗಿಯಾದರೂ ಹಬ್ಬ ಮಾಡುವ ಮೂಡ್‌ನಲ್ಲಿದ್ದಾರೆ ದೇಶವಾಸಿಗಳು. ಶಾಪಿಂಗ್ Read more…

14 ಪ್ರಾದೇಶಿಕ ಭಾಷೆಗಳಲ್ಲಿ ಬಿತ್ತರವಾಗಲಿದೆ ’ಅಯೋಧ್ಯೆ ಕೀ ರಾಮ್‌ಲೀಲಾ’

ಬಿಜೆಪಿ ಸಂಸದರಾದ ಮನೋಜ್‌ ತಿವಾರಿ ಹಾಗೂ ರವಿ ಕಿಶನ್ ಭಾಗಿಯಾಗಲಿರುವ ’’ಅಯೋಧ್ಯಾ ಕೀ ರಾಮ್‌ಲೀಲಾ” 14 ವಿವಿಧ ಭಾಷೆಗಳಲ್ಲಿ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಉರ್ದು ಹಾಗೂ ಭೋಜ್ಪುರಿ Read more…

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಮಾಡುವವರಿಗೊಂದು ಮಹತ್ವದ ಮಾಹಿತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗಿದೆ. ಬುಧವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ Read more…

ಪುರಿ ಬೀಚ್ ‌ನ ಮರಳಿನ ಮೇಲೆ ಅರಳಿದ ರಾಮಮಂದಿರ

ಅಯೋಧ್ಯೆಯಲ್ಲಿ ರಾಮ‌ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆಯುತ್ತಿದ್ದರೆ ಪುರಿಯ ಬೀಚ್ ನಲ್ಲಿ ರಾಮಮಂದಿರ ಅರಳಿ ನಿಂತಿತ್ತು. ಅದೇಗೆ ಅಂತಿರಾ? ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಅಯೋಧ್ಯೆಯಲ್ಲಿ ಭೂಮಿ ಪೂಜನ Read more…

ಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ ಕ್ರಿಕೆಟಿಗನ ಪತ್ನಿಗೆ ರೇಪ್ ಬೆದರಿಕೆ

ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ, ಪತ್ನಿ ಹಸೀನ್ ಜಹಾನ್ ನಿಂದ ದೂರವಾಗಿದ್ದಾರೆ. ಹಸೀನ್ ಅನೇಕ ಕಾರಣಗಳಿಗೆ ಸುದ್ದಿಯಲ್ಲಿರ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಆಕೆ ಬೋಲ್ಡ್ ಫೋಟೋಗಳನ್ನು ಹಂಚಿಕೊಳ್ತಾರೆ. Read more…

ರಾಮಮಂದಿರ ಬಗ್ಗೆ ಪ್ರಚೋದನಕಾರಿ ಸ್ಟೇಟಸ್: ಯುವಕ ಅರೆಸ್ಟ್

ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ. ಇದರ ಬೆನ್ನಲ್ಲೇ ವಾಟ್ಸಾಪ್ ಸ್ಟೇಟಸ್ ನಲ್ಲಿ ಪ್ರಚೋದನಕಾರಿ ಬರಹ ಹಾಕಿಕೊಂಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಕೆರೂರ Read more…

ಸಾಮಾಜಿಕ ಜಾಲತಾಣಗಳ ತುಂಬಾ ’ಜೈ ಶ್ರೀರಾಮ್, ಜೈ ಭಜರಂಗಬಲಿ’ಯದ್ದೇ ಸದ್ದು

ರಾಮ ಮಂದಿರದ ಶಿಲಾನ್ಯಾಸ ನೆರವೇರಿಸಿದ ಸುದಿನದಂದು ಇಡೀ ದೇಶವಾಸಿಗಳು ಸಂಭ್ರಮದ ಮೂಡ್‌ನಲ್ಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚಟುವಟಿಕೆಗಳು ಕಂಡುಬಂದವು. ಭೂಮಿ ಪೂಜೆ ಕಾರ್ಯಕ್ರಮವು ನೆರವೇರಲು ಕ್ಷಣಗಣನೆ ಆರಂಭವಾದಾಗಿನಿಂದ ಹಿಡಿದು Read more…

ಭೂಮಿ ಪೂಜೆ ಸುದ್ದಿ ಕೇಳಿ ಖುಷಿಪಟ್ಟ ’ರಾಮ – ಸೀತೆ’

ದೂರದರ್ಶನದ ಎವರ್‌ಗ್ರೀನ್‌ ಹಿಟ್ ರಾಮಾಯಣ ಧಾರಾವಾಹಿಯ ತಾರಾಗಣದ ಮುಂಚೂಣಿ ಪಾತ್ರಗಳಲ್ಲಿ ಅಭಿನಯಿಸಿದ್ದ ಅರುಣ್ ಗೋವಿಲ್, ದೀಪಿಕಾ ಚಿಕ್ಲಿಯಾ ಹಾಗೂ ಸುನೀಲ್ ಲಹಿರಿ ಅಯೋಧ್ಯೆ ರಾಮ ಮಂದಿರದ ಭೂಮಿ ಪೂಜೆ Read more…

ರಾಮಮಂದಿರ ನಿರ್ಮಾಣವಾಗದೆ ಬರಲಾರೆ ಎಂದಿದ್ದ ಮೋದಿ 28 ವರ್ಷಗಳ ಬಳಿಕ ಅಯೋಧ್ಯೆಗೆ ಪ್ರವೇಶ

ರಾಮಮಂದಿರ ನಿರ್ಮಾಣವಾಗದೆ ಅಯೋಧ್ಯೆ ನಗರಕ್ಕೆ ಬರಲಾರೆ ಎಂದು 1992 ರಲ್ಲಿ ಮೋದಿ ಹೇಳಿದ್ದರು. ಅಂತೆಯೇ 28 ವರ್ಷಗಳ ನಂತರ ಅವರು ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ Read more…

ಯಾವಾಗ ನಿರ್ಮಾಣಗೊಳ್ಳಲಿದೆ ರಾಮ ಮಂದಿರ…? ಇಲ್ಲಿದೆ ಮಾಹಿತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ Read more…

ರಾಮ ಮಂದಿರದಿಂದ ಧಾರ್ಮಿಕ ಪ್ರವಾಸಕ್ಕೆ ಸಿಗಲಿದೆ ಉತ್ತೇಜನ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಿಂದ ಪ್ರವಾಸೋದ್ಯಮದ ಬೊಕ್ಕಸ ತುಂಬಲಿದೆ. ಅಯೋಧ್ಯೆ ಸುತ್ತಮುತ್ತಲ ಪ್ರವಾಸಿ ಸ್ಥಳಗಳಿಗೂ ಪ್ರವಾಸಿಗರ ಭೇಟಿ ಹೆಚ್ಚಾಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಸರ್ಕಾರ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಒತ್ತು Read more…

ಅಯೋಧ್ಯೆಗೆ ವಾಹನ ಪ್ರವೇಶ ಸಂಪೂರ್ಣ ಬಂದ್: ಎಲ್ಲೆಡೆ ಪೊಲೀಸ್ ಕಣ್ಗಾವಲು

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಇಡೀ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವಿದೆ. ಭೂಮಿ ಪೂಜೆಯ ಕ್ಷಣಗಳು ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ಜನರಲ್ಲಿ ಉತ್ಸಾಹ ಮತ್ತು ಸಂತೋಷ Read more…

ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ, ಅಡ್ವಾಣಿ ಭಾವನಾತ್ಮಕ ಸಂದೇಶ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಇಂದು ಮಧ್ಯಾಹ್ನ ಶಿಲಾನ್ಯಾಸ ನೆರವೇರಲಿದೆ. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ನಾಯಕ ಮತ್ತು ರಾಮಮಂದಿರ ನಿರ್ಮಾಣ ಹೋರಾಟದ ನೇತೃತ್ವ ವಹಿಸಿದ್ದ ಎಲ್.ಕೆ. ಅಡ್ವಾಣಿ Read more…

’ಭೂಮಿ ಪೂಜೆ’ಗೆ ಸಿದ್ಧವಾದವು 1.25 ಲಕ್ಷ ಲಡ್ಡುಗಳು

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯದ ಕ್ಷಣಗಣನೆ ಆರಂಭಗೊಂಡಿದೆ. ಆಗಸ್ಟ್‌ 5ರಂದು ಶ್ರೀರಾಮಚಂದ್ರರ ರಾಜಧಾನಿಯಲ್ಲಿ ಭವ್ಯ ಸಮಾರಂಭಕ್ಕೆ ಅದಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ Read more…

ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ: ನಾಳೆ ಬೆಳಗ್ಗೆಯಿಂದ ರಾತ್ರಿವರೆಗೆ ನಿಷೇಧಾಜ್ಞೆ ಜಾರಿ

ದಾವಣಗೆರೆ: ಆ.5 ರಂದು ಪ್ರಧಾನಮಂತ್ರಿ ಮೋದಿ ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯಾದ್ಯಂತ Read more…

ಭೂಮಿ ಪೂಜೆಗೆ ಸಿಂಗಾರಗೊಂಡ ಅಯೋಧ್ಯೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಗೆ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ. ಆಗಸ್ಟ್ 5ರ ಐತಿಹಾಸಿಕ ದಿನಕ್ಕೆ ಅಯೋಧ್ಯೆ ಸಿಂಗಾರಗೊಂಡಿದೆ. ಅಯೋಧ್ಯೆ ಸೌಂದರ್ಯ ಇಮ್ಮಡಿಗೊಂಡಿದ್ದು, ದೀಪಾವಳಿಯಂತೆ ಅಯೋಧ್ಯೆ ಕಂಗೊಳಿಸುತ್ತಿದೆ. Read more…

ಇಲ್ಲಿದೆ ರಾಮಮಂದಿರ ನಿರ್ಮಾಣಕ್ಕೆ ಬಳಸಲಾಗ್ತಿರುವ ಕಲ್ಲಿನ ವಿಶೇಷತೆ

ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಯಾವ Read more…

ರಾಮಮಂದಿರ ಶಿಲಾನ್ಯಾಸಕ್ಕೆ 800 ಕಿ.ಮೀ. ನಡೆದು ಬಂದ ಮುಸ್ಲಿಂ ವ್ಯಕ್ತಿ

ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಸ್ಲಿಂ ಯುವಕನೊಬ್ಬ 800 ಕಿಲೋಮೀಟರ್ ನಡೆದು ಬಂದಿದ್ದಾನೆ. ರಾಮನ ತಾಯಿ ಕೌಸಲ್ಯೆ ಜನಿಸಿದ ಛತ್ತೀಸ್ಗಢದ Read more…

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಶುರು

ನ್ಯಾಯಾಲಯದಲ್ಲಿ ಅಯೋಧ್ಯೆ ವಿವಾದ ಬಗೆಹರಿದ ನಂತರ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ಶುರುವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಚಿಸಿದೆ. ಇದೀಗ ರಾಮಮಂದಿರ ನಿರ್ಮಾಣಕ್ಕೆ ನೀಡುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...