alex Certify ರಾಯಚೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಂಭಮೇಳದಿಂದ ವಾಪಸ್ ಬರುವಾಗಲೇ ದುರಂತ: ಅಪಘಾತದಲ್ಲಿ ವ್ಯಕ್ತಿ ಸಾವು

ರಾಯಚೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಹೋಗಿ ಹಿಂದಿರುಗುವಾಗ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ಮಹದೇವ ವಾಲೇಕರ್(48) Read more…

ಜೈಲಿನಲ್ಲಿ ದುಡಿದ ಹಣದಿಂದ ಕೈದಿಗೆ ʼಬಿಡುಗಡೆಯ ಭಾಗ್ಯʼ

ರಾಯಚೂರು: ಕೊಲೆ ಅಪರಾಧಕ್ಕಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಜೈಲಿನಲ್ಲಿ ದುಡಿದ ಹಣದಿಂದಲೇ ಬಿಡುಗಡೆ ಹೊಂದಿದ್ದಾರೆ. ರಾಯಚೂರು ಜಿಲ್ಲೆಯ ಜಂತಾಪುರ ಗ್ರಾಮದ ದುರ್ಗಪ್ಪ ಎಂಬುವವರೇ ಈ ಅಪರೂಪದ ವ್ಯಕ್ತಿ. Read more…

ದನಗಳ ಮೈ ತೊಳೆಯಲು ಕೆರೆಗೆ ಹೋಗಿದ್ದ ರೈತನ ಮೇಲೆ ಮೊಸಳೆ ದಾಳಿ

ರಾಯಚೂರು: ದನಗಳ ಮೈ ತೊಳೆಯಲೆಂದು ಕೆರೆಗೆ ಹೋಗಿದ್ದ ರೈತರಿಬ್ಬರ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಸರ್ಜಾಪುರದಲ್ಲಿ ನಡೆದಿದೆ. ಮಹಾನಂದ ಮೊಸಳೆ ದಾಳಿಯಿಂದ ಗಾಯಗೊಂಡಿರುವ ರೈತ. Read more…

BREAKING NEWS: ಕತ್ತು ಸೀಳಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಅರೆಸ್ಟ್

ರಾಯಚೂರು: ಎಂಎಸ್ ಸಿ ವಿದ್ಯಾರ್ಥಿನಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಸಿಂಧನೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಎಂಎಸ್ ಸಿ ವಿದ್ಯಾರ್ಥಿನಿ ಶಿಫಾ ಕೊಲೆಯಾಗಿರುವ Read more…

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಗ್ರಾಮಸ್ಥರಿಂದ ಹಲ್ಲೆ

ರಾಯಚೂರು: ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದ್ದು, ಗ್ರಾಮಸ್ಥರು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ. ರಂಗಪ್ಪ (45) ಎಂಬಾತ ಮೂರ್ಛೆ Read more…

ಚಲಿಸುತ್ತಿದ್ದ ಟ್ರಕ್ ನಲ್ಲಿ ಬೆಂಕಿ ಅವಘಡ

ರಾಯಚೂರು: ಚಲಿಸುತ್ತಿದ್ದ ಟ್ರಕ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಟ್ರಕ್ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಇಲ್ಲಿನ ಮಾನ್ವಿ ತಾಲೂಕಿನ ಕಪಗಲ್ ಬಳಿ ಬರುತ್ತಿದ್ದ ಟ್ರಕ್ Read more…

ಆತ್ಮಹತ್ಯೆಗೆ ಶರಣಾದ ವೈದ್ಯ: ಸಾವಿನ ಸುತ್ತ ಅನುಮಾನದ ಹುತ್ತ

ರಾಯಚೂರು: ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ರಮೇಶ್ ಜಾದವ್ ತುಳಸಿರಾಮ್ (32) ಆತ್ಮಹತ್ಯೆ ಮಡಿಕೊಂಡಿರುವ ವೈದ್ಯ. ರಮೇಶ್ Read more…

BREAKING NEWS: ಪೆಟ್ರೋಲ್ ಸುರಿದುಕೊಂಡು ಆಟೋ ಚಾಲಕ ಆತ್ಮಹತ್ಯೆ

ರಾಯಚೂರು: ಪೆಟ್ರೋಲ್ ಸುರಿದುಕೊಂಡು ಆಟೋ ಚಾಲಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಸುನೀಲ್ (39) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಗಾಂಜಾ ಮಾರಾಟದ ಪ್ರಕರಣದಲ್ಲಿ ಪೊಲೀಸರಿಂದ ಕಿರುಕುಳ Read more…

ಹೊಸ ವರ್ಷದ ದಿನವೇ ಶಿಶು ಸಾವಿನ ಸುದ್ದಿ ಕೇಳಿ ಆಘಾತದಿಂದ ಕೊನೆಯುಸಿರೆಳೆದ ತಾಯಿ

ರಾಯಚೂರು: ಹೊಸ ವರ್ಷದ ಮೊದಲ ದಿನವೇ ನವಜಾತ ಶಿಶು ಬಾಣಂತಿ ಸಾವನ್ನಪ್ಪಿದ ಘಟನೆ ರಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಮಸೀದಿಪುರ ಗ್ರಾಮದ ಬಾಣಂತಿ ಶಿವಲಿಂಗಮ್ಮ(21), Read more…

ಗುಂಪು ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ಏಳು ಜನರ ಗುಂಪು ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸೊಸೈಟಿ ಕ್ಯಾಂಪ್ ಬಳಿ ನಡೆದಿದೆ. 41 Read more…

BIG NEWS: ಮುಂದುವರೆದ ಬಾಣಂತಿಯರ ಸರಣಿ ಸಾವು: ರಾಯಚೂರಿನಲ್ಲಿ ಮತ್ತೊಂದು ದುರಂತ

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ರಾಯಚೂರಿನಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. 32 ವರ್ಷದ ಈಶ್ವರಿ Read more…

ಮಾವನಿಂದಲೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನ: ನಿರಾಕರಿಸಿದ್ದಕ್ಕೆ ಕೊಂದೇ ಬಿಟ್ಟ ದುರುಳ

ರಾಯಚೂರು: ಮಾವನೇ ಸೊಸೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ನಿರಾಕರಿಸಿದ್ದಕ್ಕೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಜಲಮಗೆರಾ ಗ್ರಾಮದಲ್ಲಿ ನಡೆದಿದೆ. ದುಳ್ಳಮ್ಮ (27) ಕೊಲೆಯಾಗಿರುವ ಮಹಿಳೆ. ರಾಮಲಿಂಗಯ್ಯ Read more…

ಬೀದಿನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೋಮಾ ಸ್ಥಿತಿಗೆ ತಲುಪಿದ್ದ ಯುವತಿ ಸಾವು

ರಾಯಚೂರು: ಬೀದಿನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದು ಕೋಮಾ ಸ್ಥಿತಿಗೆ ತಲುಪಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. 20 ವರ್ಷದ ಯುವತಿ Read more…

BIG NEWS: ಬೀದಿನಾಯಿ ದಾಳಿಯಿಂದ ತಪ್ಪಿಸಿಕೊಳ್ಳುವಾಗ ಯುವತಿಯ ತಲೆಗೆ ಗಂಭೀರ ಪೆಟ್ಟು: ಕೋಮಾ ಸ್ಥಿತಿಗೆ ತಲುಪಿದ ಯುವತಿ

ರಾಯಚೂರು: ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿವೆ. ಬೀದಿನಾಗಿಗಳ ದಾಳಿಯಿಂದ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜೀವಭಯದಲ್ಲೇ ಕಾಲ ಕಳೆಯುವ ಸ್ಥಿತಿ ಎದುರಾಗಿದೆ. ಬೀದಿನಾಯಿಗಳ ದಾಳಿಯಿಂದ ಸಂಕಷ್ಟಕ್ಕೆ ಸಿಲುಕುತ್ತಿರುವ Read more…

BIG NEWS: ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಒಂದೇ ತಿಂಗಳಲ್ಲಿ ನಾಲ್ವರು ಸಾವು

ರಾಯಚೂರು: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರು ಹಾಗೂ ಶಿಶುಗಳ ಮಾರಣ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ Read more…

ಕಾಲು ಜಾರಿ ಕೆರೆಗೆ ಬಿದ್ದ ಮಗ: ರಕ್ಷಿಸಲು ಹೋಗಿ ತಾಯಿಯೂ ನೀರುಪಾಲು

ರಾಯಚೂರು: ಬಟ್ಟೆ ತೊಳೆಯಲೆಂದು ಕೆರೆಗೆ ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ಕಾಲು ಜಾರಿ ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ನೀರುಪಾಲಾಗಿದ್ದಾರೆ. ತಾಯಿ-ಮಗ ನೀರಿನಲ್ಲಿ ಮುಳುಗಿ ಸವನ್ನಪ್ಪಿರುವ Read more…

ಹಿಂದೂ ಯುವತಿಯರೊಂದಿಗೆ ರಸ್ತೆಯಲ್ಲಿ ಅಸಭ್ಯ ವರ್ತನೆ ತೋರಿ ವಿಕೃತಿ: ಕಾಮುಕ ಅರೆಸ್ಟ್

ರಾಯಚೂರು: ಹಿಂದೂ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಅಕ್ಬರ್ ಬಂಧಿತ ಯುವಕ. ರಸ್ತೆಯಲ್ಲಿ ಹೋಗುತ್ತಿದ್ದ ಹಿಂದೂ ಯುವತಿಯರಿಗೆ ಮರ್ಮಾಂಗ Read more…

BIG NEWS: ರಸ್ತೆ ದಾಟುತ್ತಿದ್ದಾಗ ಭೀಕರ ಅಪಘಾತ: ಬಸ್ ಹರಿದು ವೃದ್ಧೆ ಸ್ಥಳದಲ್ಲೇ ದುರ್ಮರಣ

ರಾಯಚೂರು: ರಸ್ತೆ ದಾಟುವಾಗ ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ವೇಳೆ ಸರ್ಕಾರಿ ಬಸ್ ಹರಿದು ವೃದ್ಧೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ Read more…

ಪಟಾಕಿ ಹಚ್ಚಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯನ್ನೇ ಬರ್ಬರವಾಗಿ ಕೊಂದ ದುಷ್ಕರ್ಮಿಗಳು: ಐವರು ಅರೆಸ್ಟ್

ರಾಯಚೂರು: ಮನೆ ಬಳಿ ಯಾಕೆ ಪಟಾಕಿ ಹಚ್ಚುತ್ತೀರಿ ಎಂದು ವ್ಯಕ್ತಿ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ ದುಷ್ಕರ್ಮಿಗಳು ಆತನನ್ನೇ ಬರ್ಬರವಾಗಿ ಕೊಲೆಗೈದ ಘಟನೆ ರಾಯಚೂರಿನಲ್ಲಿ ನಡೆದಿದೆ. ನರಸಿಂಹಲು (38) ಮೃತ ದುರ್ದೈವಿ. Read more…

BREAKING: ಕಾಲೇಜು ಆಡಳಿತಾಧಿಕಾರಿ ಕಿರುಕುಳ: ವಿದ್ಯಾರ್ಥಿನಿಯಿಂದ ಆತ್ಮಹತ್ಯೆಗೆ ಯತ್ನ

ರಾಯಚೂರು: ಫೀಸ್ ಕಟ್ಟಲು ವಿಳಂಬವಾದರೆ ಬಡ್ಡಿ ಕಟ್ಟುವಂತೆ ಹೇಳಿ ಕಾಲೇಜು ಆಡಳಿತಾಧಿಕಾರಿ ಕಿರುಕುಳ ನೀಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕೆಪಿಎಸ್ Read more…

BREAKING: ಬೈಕ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವು

ರಾಯಚೂರು: ಬೈಕ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ರಾಯಚೂರಿನ ವೈಟಿಪಿಎಸ್ ಕೇಂದ್ರದ ಬಳಿ ನಡೆದಿದೆ. ಜನಾರ್ದನ ಸೇರಿದಂತೆ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ರಾಯಚೂರು Read more…

ಒಂದೇ ಕುಟುಂಬದ 7 ಜನರು ಇದ್ದಕ್ಕಿದ್ದಂತೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ರಾಯಚೂರು: ಒಂದೇ ಕುಟುಂಬದ 7 ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಅಮೀನಗಡ ಗ್ರಾಮದಲ್ಲಿ ನಡೆದಿದೆ. ರೊಟ್ಟಿ ಊಟ ಮಾಡಿದ ಬಳಿಕ ಕುಟುಂಬದ Read more…

ಸೋದರತ್ತೆ ಕಾಟಕ್ಕೆ ಬೇಸತ್ತ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

ರಾಯಚೂರು: ಸೋದರತ್ತೆಯ ಕಾಟಕ್ಕೆ ಮನನೊಂದ ಅಳಿಯನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಮನೆ ಖಾಲಿ ಮಾಡಿ ಎಂದಿದ್ದಕ್ಕೆ ಬಾಡಿಗೆದಾರರನಿಂದ ಮನೆಯೊಡತಿಯ ಬರ್ಬರ ಹತ್ಯೆ

ರಾಯಚೂರು: ಬಾಡಿಗೆದಾರನೊಬ್ಬ ಮನೆಯೊಡತಿಯನ್ನೇ ಹತ್ಯೆ ಮಾಡಿರುವ ಘಟನೆ ರಾಯಚೂರಿನ ಉದಯನಗರದಲ್ಲಿ ನಡೆದಿದೆ. ಶೋಭಾ ಪಾಟೀಲ್ (63) ಕೊಲೆಯಾದ ಮಹಿಳೆ. ಶಿವುಸ್ವಾಮಿ ಕೊಲೆ ಮಾಡಿರುವ ಆರೋಪಿ. ಶೋಭಾ ಪಾಟೀಲ್ ಉದಯನಗರದ Read more…

BREAKING: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣ: ಭರಪೂರ ಕೊಡುಗೆ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣತೊಟ್ಟಿದೆ. ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ಘೋಷಿಸಲಾಗಿದೆ. ಸರ್ಕಾರದಿಂದ ಪ್ರವಾಸೋದ್ಯಮ, ಆರೋಗ್ಯ ಯೋಜನೆಗೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಕಲಬುರಗಿಯಲ್ಲಿ Read more…

BREAKING: ರಾಯಚೂರು, ಬೀದರ್ ನಗರಸಭೆ ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ: ಸಂಪುಟ ನಿರ್ಧಾರ

ಕಲಬುರಗಿ: ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

BREAKING: ಸಂಬಂಧಿಕರ ಅಂತ್ಯಕ್ರಿಯೆಗೆ ಕರೆಯದೆ ಹೋಗಿದ್ದಕ್ಕೆ 2 ಕುಟುಂಬಗಳ ಮಾರಾಮಾರಿ: ಓರ್ವನ ಕೊಲೆ

ರಾಯಚೂರು: ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ರಾಯಚೂರು ತಾಲೂಕಿನ ಮಿರ್ಜಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಭೀಮೇಶ್(40) ಹತ್ಯೆಯಾದವರು. ಹಲ್ಲೆಗೊಳಗಾಗಿ ಗಾಯಗೊಂಡ ಆರು ಜನರಿಗೆ Read more…

ರಾಯಚೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ; ಲಘು ಲಾಠಿ ಪ್ರಹಾರ

ರಾಯಚೂರು: ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಗಲಭೆ ಬೆನ್ನಲ್ಲೇ ಅತ್ತ ರಾಯಚೂರಿನಲ್ಲಿಯೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದಿರುವ ಘಟನೆ ನಡೆದಿದೆ. ರಾಯಚೂರಿನ ತಿಮ್ಮಾಪುರದಲ್ಲಿ ಗಣೇಶ Read more…

BREAKING NEWS: ತರಗತಿಯಲ್ಲಿಯೇ ಕುಸಿದು ಬಿದ್ದ ವಿದ್ಯಾರ್ಥಿ: ಹೃದಯಾಘಾತದಿಂದ ಸಾವು

ರಾಯಚೂರು: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ತರುಣ್ ಅತ್ತನೂರು (14) ಮೃತ ದುರ್ದೈವಿ. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ Read more…

BREAKING NEWS: ಗಲಾಟೆ ಬಿಡಿಸಲು ಹೋಗಿದ್ದ ವೃದ್ಧನಿಗೆ ಕಪಾಳಮೋಕ್ಷ: ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

ರಾಯಚೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಗಲಾಟೆ ಬಿಡಿಸಲೆಂದು ಹೋದ ವ್ಯಕ್ತಿಯನ್ನೇ ಹೊಡೆದು ಸಾಯಿಸಿರುವ ಘಟನೆ ರಾಯಚೂರು ಜಿಲ್ಲೆಯ ಸಿಂದನೂರು ತಾಲೂಕಿನ ಮೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...