alex Certify ರಾಯಚೂರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಅಪಘಾತ; ಪಲ್ಟಿಯಾಗಿ ಗದ್ದೆಗೆ ಉರುಳಿದ ಬಸ್

ರಾಯಚೂರು: ಶಾಲಾ ಮಕ್ಕಳು ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿ ಗದ್ದೆಗೆ ಉರುಳಿರುವ ಘಟನೆ ರಾಯಚೂರು ಜಿಲ್ಲೆಯ ದೆವದುರ್ಗ ತಾಲೂಕಿನ ಹೊರವಲಯದಲ್ಲಿ ನಡೆದಿದೆ. ಕೆಕೆಆರ್ ಟಿಸಿ ಬಸ್ ಚಾಲಕನ ನಿಯಂತ್ರಣ Read more…

ಮಹಿಳಾ ಹಾಸ್ಟೇಲ್ ನಲ್ಲಿ ನೀರಿನ ಸಮಸ್ಯೆ; ವಾರ್ಡನ್ ಸಸ್ಪೆಂಡ್

ರಾಯಚೂರು: ರಾಯಚೂರಿನ ಬಿಸಿಎಂ ಮಹಿಳಾ ಹಾಸ್ಟೇಲ್ ನಲ್ಲಿ ನೀರಿನ ಸಮಸ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೇಲ್ ವಾರ್ಡನ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಹಾಸ್ಟೇಲ್ ವಾರ್ಡನ್ ಗಿರಿಜಾ ಅಮಾನತುಗೊಂಡವರು. ಹಿಂದುಳಿದ ವರ್ಗಗಳ Read more…

ರಾಯಚೂರು : ಹಾಸ್ಟೆಲ್ ವಿದ್ಯಾರ್ಥಿನಿಯರು ‘ನಗ್ನ ವಿಡಿಯೋ ಕಾಲ್’ ಮಾಡ್ತಾರೆ ಎಂದು ಆರೋಪಿಸಿದ್ದ ವಾರ್ಡನ್ ಎತ್ತಂಗಡಿ

ರಾಯಚೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯದಲ್ಲಿ ನೀರು ಇಲ್ಲದಿರುವುದನ್ನು ಖಂಡಿಸಿ ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದ್ದರು. ಇದನ್ನು ಮುಚ್ಚಿ ಹಾಕಲು ವಾರ್ಡನ್ ಗಿರಿಜಾ Read more…

BIG NEWS: ನರೇಗಾ ಕಾಮಗಾರಿಯಲ್ಲಿ 100 ಕೋಟಿ ಅಕ್ರಮ; ನಾಲ್ವರು PDOಗಳು ಸಸ್ಪೆಂಡ್

ರಾಯಚೂರು: ನರೇಗಾ ಕಾಮಗಾರಿಯಲ್ಲಿ 100 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ 33 ಗ್ರಾಮ ಪಂಚಾಯ್ತಿಗಳಲ್ಲಿ ಈ ಭ್ರಷ್ಟಾಚಾರ ನಡೆದಿದೆ. ಪ್ರಕರಣ Read more…

ಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಗುಂಡು ಸೂಜಿ ನುಂಗಿದ ಬಾಲಕ: ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ರಾಯಚೂರು: ಶಾಲೆಯಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಬಾಲಕ ಗುಂಡು ಸೂಜಿ ನುಂಗಿದ್ದು, ಶ್ವಾಸಕೋಶದೊಳಗೆ ಸೇರಿಕೊಂಡಿದ್ದ ಗುಂಡು ಸುಜಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆ ವೈದ್ಯರು ಬ್ರಾಂಕೋಸ್ಕೋಪಿ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. Read more…

BIG NEWS: ನರೇಗಾ ಯೋಜನೆ ಅನುಷ್ಠಾನದಲ್ಲಿ ಭಾರಿ ಗೋಲ್ ಮಾಲ್; ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ರಾಯಚೂರಿನಲ್ಲಿ ನರೇಗಾ ಅನುಷ್ಠಾನದಲ್ಲಿ ಗೋಲ್ ಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಗೆಜೆಟೆಡ್ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ರಾಯಚೂರಿನ ದೇವದುರ್ಗದಲ್ಲಿ 33 ಗ್ರಾಮ ಪಂಚಾಯಿತಿಗಳಲ್ಲಿ Read more…

BIG NEWS: ಭೀಕರ ಬರ, ಸಾಲದ ಹೊರೆ; ಜಮೀನಿನಲ್ಲೇ ಆತ್ಮಹತ್ಯೆಗೆ ಶರಣಾದ ರೈತ

ರಾಯಚೂರು: ಒಂದೆಡೆ ಭೀಕರ ಬರಗಾಲ, ಇನ್ನೊಂದೆಡೆ ಸಾಲದ ಹೊರೆ. ಇದರಿಂದ ಕಂಗೆಟ್ಟ ರೈತ ಜಮೀನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 60 ವರ್ಷದ ಚಂದಪ್ಪ ಮೃತ Read more…

BIG NEWS: ಪತ್ನಿಯನ್ನು ನೇಣು ಬಿಗಿದು ಕೊಲೆಗೈದು ಎಸ್ಕೇಪ್ ಆದ ಪತಿ ಅರೆಸ್ಟ್

ರಾಯಚೂರು: ಪತಿ ಮಹಾಶಯನೊಬ್ಬ ಪತ್ನಿಯನ್ನು ಹೊಡೆದು, ಆಕೆ ಪ್ರಜ್ಞೆ ತಪ್ಪುತ್ತಿದ್ದಂತೆ ನೇಣುಬಿಗಿದು ಸಾಯಿಸಿ ಎಸ್ಕೇಪ್ ಆಗಿರುವ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಪಟೇಲವಾಡಿಯಲ್ಲಿ ನಡೆದಿದೆ. 31 ವರ್ಷದ ಭುವನೇಶ್ವರಿ Read more…

BIG NEWS: ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್; ಇಬ್ಬರು ಆರೋಪಿಗಳು ಅರೆಸ್ಟ್

ರಾಯಚೂರು: ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲ್ಯಾಬ್ ಟೆಕ್ನಿಶಿಯನ್ ಆತ್ಮಹತ್ಯೆ ಪ್ರಕರಣಕ್ಕೆ Read more…

ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್; ದೂರು ದಾಖಲು

ರಾಯಚೂರು: ಅಧಿಕಾರಿಗೆ ನಗ್ನ ವಿಡಿಯೋ ಕಳುಹಿಸಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರಿನ ಹಟ್ಟಿ ಠಾಣೆಯಲ್ಲಿ ದೂರು ದಾಖಲಾಗಿದೆ. ಹಟ್ಟಿ ಚಿನ್ನದ ಗಣಿ ಸಿನಿಯರ್ ಗೇಜ್ ಆಪರೇಟರ್ Read more…

BIG NEWS: ತಂದೆಯನ್ನೇ ಕೊಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಮಗ

ರಾಯಚೂರು: ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಮಗ ಬಳಿಕ ಪೊಲೀಸರಿಗೆ ತಾನೇ ಕರೆ ಮಾಡಿ ಮಾಹಿತಿ ನೀಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ದೇವರಭೂಪೂರಿನಲ್ಲಿ Read more…

ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಯಚೂರು: ಕೆಲ ದಿನಗಳ ಹಿಂದೆ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಓರ್ವರ ಮೃತದೇಹ ಸುಟ್ಟುಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು Read more…

BIG NEWS: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಶವ ಪತ್ತೆ…..!

ರಾಯಚೂರು: ಮಹಿಳೆಯೊಬ್ಬರ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದ ಗುಂಡೂರಾವ್ ಕಾಲೋನಿಯಲ್ಲಿ ನಡೆದಿದೆ. ಮಂಜುಳಾ (45) ಮೃತ ಮಹಿಳೆ. Read more…

ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ರಾಯಚೂರು: ಮಹಿಳೆಯೋರ್ವರ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಹಾಗೂ ಎಫ್ ಎಸ್ ಎಲ್ Read more…

BIG NEWS: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರ ದಿಢೀರ್ ದಾಳಿ

ರಾಯಚೂರು: ಅಕ್ರಮ ಪಟಾಕಿ ದಾಸ್ತಾನುಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಲಾಗಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ರಾಯಚೂರಿನ Read more…

ಶುದ್ಧ ಗಾಳಿ ಹೊಂದಿರುವ ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳ ಪ್ರಾಬಲ್ಯ

ವಾತಾವರಣದಲ್ಲಿ ಗಾಳಿಯ ಗುಣಮಟ್ಟದ ದತ್ತಾಂಶವನ್ನು ವಿಶ್ಲೇಷಿಸಿದ ರೆಸ್ಪೈರ್ ಲಿವಿಂಗ್ ಸೈನ್ಸಸ್ ಮತ್ತು ಕ್ಲೈಮೇಟ್ ಟ್ರೆಂಡ್ಸ್ ವರದಿಯ ಪ್ರಕಾರ, ಸ್ವಚ್ಛ ಗಾಳಿ ಹೊಂದಿರುವ ಭಾರತದ ಟಾಪ್ 10 ಸ್ಥಳಗಳ ಪಟ್ಟಿಯಲ್ಲಿ Read more…

BIG NEWS: ರಾಯಚೂರಿನಲ್ಲಿ ಆಫ್ರಿಕನ್ ಸ್ವೈನ್ ಫ್ಲೂ ಪತ್ತೆ; 100ಕ್ಕೂ ಹೆಚ್ಚು ಹಂದಿಗಳು ಸಾವು

ರಾಯಚೂರು: ಕಳೆದ ತಿಂಗಳು ಕೇರಳದ ಕನಿಚಾರ್ ಗ್ರಾಮದಲ್ಲಿ ಪತ್ತೆಯಾಗಿದ್ದ ಆಫ್ರಿಕನ್ ಸ್ವೈನ್ ಫ್ಲೂ ಇದೀಗ ರಾಜ್ಯದಲ್ಲಿಯೂ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಯಚೂರಿನಲ್ಲಿ ಆಫ್ರಿಕನ್ ಸ್ವೈ ಫ್ಲೂ ಪತ್ತೆಯಾಗಿದ್ದು, 100ಕ್ಕೂ Read more…

BIG NEWS: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ; PSI ಸಸ್ಪೆಂಡ್

ರಾಯಚೂರು: ಟ್ರ್ಯಾಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯ ಪಿಎಸ್ಐ ಮಣಿಕಂಠ ಅಮಾನತು Read more…

BIG NEWS: ಕೈ ತಪ್ಪಿದ ಸರ್ಕಾರಿ ಶಾಲೆ ಶಿಕ್ಷಕ ಹುದ್ದೆ; ಮನನೊಂದ ಯುವಕ ಆತ್ಮಹತ್ಯೆ

ರಾಯಚೂರು: ವ್ಯವಸ್ಥೆಯ ವಿರುದ್ಧ ಬೇಸತ್ತು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ನಡೆದಿದೆ. ಚನ್ನಬಸವ (25) ಮೃತ ಯುವಕ. ಚಿಕ್ಕಬುದೂರು ಗ್ರಾಮದ Read more…

ವಿಡಿಯೋ ಚಿತ್ರೀಕರಣ ಮಾಡದಂತೆ ತಡೆದಿದ್ದಕ್ಕೆ ವಾರ್ಡನ್ ಮೇಲೆ ಹಲ್ಲೆ; ಯುವಕ ಅರೆಸ್ಟ್

ರಾಯಚೂರು: ಹಾಸ್ಟೇಲ್ ವಾರ್ಡನ್ ಮೇಲೆ ಹಲ್ಲೆ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರಿನ ಈಚನಾಳದಲ್ಲಿ ನಡೆದಿದೆ. ಈಚನಾಳ ಗ್ರಾಮದ ಮಲ್ಲರೆಡ್ಡೆಪ್ಪ ಬಂಧಿತ ಆರೋಪಿ. ಮೆಟ್ರಿಕ್ Read more…

RTPS ವಿದ್ಯುತ್ ಘಟಕದಲ್ಲಿ ದುರಂತ; ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸಾವು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಕಾರ್ಮಿಕನೊಬ್ಬ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 45 ವರ್ಷದ ನಿಂಗಪ್ಪ ಮೃತ ದುರ್ದೈವಿ. ರಾಯಚೂರಿನ ಶಕ್ತಿನಗರದಲ್ಲಿರುವ ಆರ್.ಟಿ.ಪಿ.ಎಸ್ Read more…

BIG NEWS: ಹೃದಯಾಘಾತ: ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ ಪೊಲೀಸ್ ಕಾನ್ಸ್ ಟೇಬಲ್

ರಾಯಚೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿರುವ ವಿಚಾರ, ಸಣ್ಣ ವಯಸ್ಸಿನಲ್ಲಿಯೇ ಇದ್ದಕ್ಕಿದ್ದಂತೆ ಹೃದಯ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಚೂರು: ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ. ಚೌಡಮ್ಮ (34) ಎಂಬ ಮಹಿಳೆ ತನ್ನ ಮಕ್ಕಳಾದ 4 Read more…

ಮಂಗಳೂರು ಬಳಿಕ ರಾಯಚೂರಲ್ಲೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ಬೆಳಕಿಗೆ

ರಾಯಚೂರು: ಮಂಗಳೂರು ಬಳಿಕ ರಾಯಚೂರಿನಲ್ಲಿಯೂ ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಯಚೂರಿನ ಎಲ್.ಬಿ.ಎಸ್. ನಗರದ ಮನೆಯೊಂದರ ಮೇಲೆ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ Read more…

ಹಿಂಡು ಹಿಂಡಾಗಿ ಗ್ರಾಮಕ್ಕೆ ನುಗ್ಗಿದ 20 ಮೊಸಳೆಗಳು; ಕಂಗಾಲಾದ ಜನ…!

ರಾಯಚೂರು: ವರುಣಾರ್ಭಟದ ನಡುವೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಈ ನಡುವೆ ಕೃಷ್ಣಾ ನದಿಯಿಂದ ಮೇಲೆದ್ದ ಮೊಸಳೆಗಳು ಹಿಂಡು ಹಿಂಡಾಗಿ ಗ್ರಾಮಕ್ಕೆ ನುಗ್ಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು Read more…

ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ ಮಾಡಿದ ಅಂಗಡಿ ಸೀಜ್, ಮಾಲೀಕನ ವಿರುದ್ಧ ಪ್ರಕರಣ

ರಾಯಚೂರು: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಹಣ ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಾದಾವೂರಿನ ಖಾಸಗಿ ಅಂಗಡಿಯೊಂದರ ಮೇಲೆ ತಹಶೀಲ್ದಾರ್ ದಾಳಿ ನಡೆಸಿ ಅಂಗಡಿ ಸೀಜ್ ಮಾಡಿದ್ದು, Read more…

BIG NEWS: ಹಣ ಪಡೆದು ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ : 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ದಾಳಿ

ರಾಯಚೂರು: ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಜನರಿಂದ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿರುವ ಘಟನೆ Read more…

ರಾಯಚೂರಿನಲ್ಲಿ ಎರಡು ಕೋಮಿನ ನಡುವೆ ಗಲಾಟೆ : 20 ಮಂದಿ ವಿರುದ್ಧ ಪ್ರಕರಣ ದಾಖಲು

ರಾಯಚೂರು : ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಸಂಬಂಧಿಸಿದಂತೆ ರಾಯಚೂರಿನಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ನಾಲ್ವರನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ ಸ್ಟಾಗ್ರಾಂ ನಲ್ಲಿ ಅನ್ಯಕೋಮಿನ Read more…

Shocking : ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ಚಾಕು ಇರಿತ!

ರಾಯಚೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದ್ದು, ಕಳ್ಳರ ಹಾವಳಿ ಕೂಡ ಹೆಚ್ಚಾಗಿದೆ. ರಾಯಚೂರಿನಲ್ಲಿ ಟೊಮೆಟೊ ಕಾವಲಿಗಿದ್ದ ಯುವಕನಿಗೆ ದುಷ್ಕರ್ಮಿಯೊಬ್ಬ ಚಾಕು ಇರಿದು ಪರಾರಿಯಾಗಿರುವ Read more…

BIG NEWS: ನೀರಿನ ಟ್ಯಾಂಕ್ ಗೆ ಬಿದ್ದು ಸತ್ತ ಮಂಗಗಳು : ನೀರು ಕುಡಿದ ಗ್ರಾಮಸ್ಥರು ಅಸ್ವಸ್ಥ

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್ ಗೆ ಬಿದ್ದು ಮಂಗಗಳು ಸಾವನ್ನಪ್ಪಿದ್ದು, ಅದೇ ನೀರನ್ನು ಸೇವಿಸಿದ ಗ್ರಾಮಸ್ಥರು ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರದಲ್ಲಿ ನಡೆದಿದೆ. ತೆರೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...