alex Certify ರಾಯಚೂರು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ರಾಯಚೂರು: ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಸ್ಕೂಟರ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು Read more…

ಸರ್ಕಾರಿ ಶಾಲೆಯ ಗೇಟ್, ಕಾಂಪೌಂಡ್ ಕುಸಿದು ವಿದ್ಯಾರ್ಥಿಗೆ ಗಂಭೀರ ಗಾಯ

ರಾಯಚೂರು: ಸರ್ಕಾರಿ ಶಾಲೆಯ ಕಾಂಪೌಂಡ್, ಗೇಟ್ ಕುಸಿದು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರಿನ ಮೈಲಾರಲಿಂಗ ನಗರದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮೂರನೇ ತರಗತಿ ವಿದ್ಯಾರ್ಥಿ ಸುರೇಶ್ ಗಂಭೀರವಾಗಿ Read more…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರು ತಾಲೂಕಿನ ಏಳನೇಮೈಲಿ ಬಳಿ ಅಪಘಾತ ಸಂಭವಿಸಿದೆ. ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರರಾದ ಹನುಮೇಶ್(30), ಆಂಜನೇಯ(35) ಮೃತಪಟ್ಟವರು ಎಂದು Read more…

ಕೆರೆಯಲ್ಲಿ ಈಜಲು ಹೋದ ಚಿಕ್ಕಪ್ಪ, ಮಗ ಸಾವು

ರಾಯಚೂರು : ಕೆರೆಯಲ್ಲಿ (lake) ಮುಳುಗಿ ಚಿಕ್ಕಪ್ಪ, ಮಗ ಇಬ್ಬರು ಮೃತಪಟ್ಟ ಘೋರ ಘಟನೆ ರಾಯಚೂರು ತಾಲೂಕಿನ ಕೂರ್ತಕುಂದಾ ಕೆರೆಯಲ್ಲಿ ನಡೆದಿದೆ. ಮೃತನನ್ನು ಸಲೀಂ ಹುಸೇನ್ ಸಾಬ್ (32) Read more…

ತಂದೆಗೆ ಊಟ ಕೊಡಲು ಜಮೀನಿಗೆ ಹೋಗುತ್ತಿದ್ದ ಬಾಲಕ ಹಾವು ಕಚ್ಚಿ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ರಾತ್ರಿ ವೇಳೆ ಊಟ ಕೊಡಲು ಹೋಗುತ್ತಿದ್ದ ಬಾಲಕ ಹಾವು ಕಚ್ಚಿದ ಪರಿಣಾಮ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ಆಂಜನೇಯ Read more…

ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವು

ರಾಯಚೂರು: ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರದಲ್ಲಿ ನಡೆದಿದೆ. ಲಕ್ಕಂದಿನ್ನಿ ಗ್ರಾಮದ ಮುದುಕಪ್ಪ(60), ಅವರ ಮಕ್ಕಳ ಶಿವು(35), ಬಸವರಾಜ(30) ಮೃತಪಟ್ಟವರು ಎಂದು Read more…

SHOCKING NEWS: ನದಿಗೆ ಇಳಿದ ಬಾಲಕನನ್ನು ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರು ತರಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಹೊತ್ತೊಯ್ದ ಘಟನೆ ರಾಯಚೂರು ಜಿಲ್ಲೆಯ ಕುರವಕಲಾ ಗ್ರಾಮದಲ್ಲಿ ನಡೆದಿದೆ. 9 ವರ್ಷದ ನವೀನ್ ನನ್ನು ಮೊಸಳೆ ಹೊತ್ತೊಯ್ದಿದೆ. Read more…

ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದಡೇಸುಗೂರು ಗ್ರಾಮದಲ್ಲಿ ಘಟನೆ ನಡೆದಿದೆ. 18 ವರ್ಷದ ಅಮರ್ ಮತ್ತು 16 Read more…

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

BIG NEWS: ಕೈ-ಕಮಲ ಕಾರ್ಯಕರ್ತರ ನಡುವೆ ಮಾರಾಮಾರಿ; ಬಿಜೆಪಿ ಮುಖಂಡನ ಬೆರಳುಗಳು ಕಟ್

ರಾಯಚೂರು: ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ಬೆಂಬಲಿಗರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಅಂದ್ರೂನ್ ಖಿಲ್ಲಾ ಬಡಾವಣೆಯಲ್ಲಿ ನಡೆದಿದೆ. ಬಿಜೆಪಿ ಶಾಸಕ ಡಾ.ಶಿವರಾಜ್ ಪಾಟೀಲ್ ಬೆಂಬಲಿಗ ಆರಿಫ್ Read more…

BIG NEWS: ಅಕಾಲಿಕ ಮಳೆಗೆ ಕುಸಿದ ಮನೆ; ಬಾಲಕಿ ದುರ್ಮರಣ

ರಾಯಚೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಾಯಚೂರು ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದೆ. ಅಕಾಲಿಕ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿದ್ದ 7 ಹಸುಗಳ ಸಾವು

ಮಾರ್ಚ್ ಹತ್ತರಂದು ರಾಯಚೂರು ಜಿಲ್ಲೆಯ ಗುಂಜಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಆಗಮಿಸಿದ್ದ ಕಾರ್ಯಕರ್ತರಿಗೆ ಆಹಾರ ಸಿದ್ಧಪಡಿಸಲಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಉಳಿದ ಆಹಾರವನ್ನು Read more…

BIG NEWS: ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು

ರಾಯಚೂರು:ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆಕಾಂಕ್ಷೆಗಳು ಗರಿಗೆದರಿವೆ. ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನಿಸಿದ್ದ ಸಚಿವ ಶ್ರೀರಾಮುಲು ಇದೀಗ ಸಿಎಂ ಆಗುವ ಆಶಯ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ Read more…

ಎಸಿ ಸ್ಫೋಟದಿಂದ ಮನೆಗೆ ಬೆಂಕಿ; ತಾಯಿ – ಮಕ್ಕಳಿಬ್ಬರು ಸಜೀವ ದಹನ

ರಾಜ್ಯದಲ್ಲಿ ಬಿರು ಬೇಸಿಗೆ ಆರಂಭವಾಗಿರುವ ಕಾರಣ ಇದರಿಂದ ಹೊರಬರಲು ಫ್ಯಾನ್, ಎಸಿ ಗೆ ಜನ ಮೊರೆ ಹೋಗುತ್ತಿದ್ದಾರೆ. ಹೀಗೆ ಆನ್ ಮಾಡಿದ್ದ ಎಸಿ ಸ್ಪೋಟಗೊಂಡ ಪರಿಣಾಮ ತಾಯಿ ಹಾಗೂ Read more…

BIG NEWS: 1 ವರ್ಷದ ಹಿಂದಷ್ಟೇ ಮದುವೆ; ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

ರಾಯಚೂರು: ಪತ್ನಿಯ ಮೇಲಿನ ಅನುಮಾನಕ್ಕೆ ಪತಿ ಮಹಾಶಯ ಆಕೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಕೊಲೆಯಾದ Read more…

BIG NEWS: ಪತ್ನಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನೇ ಕೊಂದ ತಂದೆ

ರಾಯಚೂರು: ಪತ್ನಿ ಶೀಲ ಶಂಕಿಸಿ ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ತಂದೆಯೇ ಮಕ್ಕಳನ್ನು ಕೊಂದ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಜಕ್ಕಲದೊಡ್ದಿ ಗ್ರಾಮದಲ್ಲಿ ನಡೆದಿದೆ. ಶಿವರಾಜ್ Read more…

BIG NEWS: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ

ರಾಯಚೂರು: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಕೊರ್ತಕುಂದ ಗ್ರಾಮದಲ್ಲಿ ನಡೆದಿದೆ. 9 ವರ್ಷದ ಪವನ್ ಮೊಸಳೆ ದಾಳಿಗೊಳಗಾದ ಬಾಲಕ. ಕುಟುಂಬದವರ Read more…

ವಿದ್ಯಾರ್ಥಿ ವಾಲಿಬಾಲ್ ಆಡುವಾಗಲೇ ಕಾದಿತ್ತು ದುರಂತ….!

ಸಾವು ಎಂಬುದು ಎಲ್ಲಿ, ಯಾವಾಗ ಬರುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಅಲ್ಲದೆ ಅನಾರೋಗ್ಯಕ್ಕೆ ಒಳಗಾಗಿರುವವರಿಗೆ ಮಾತ್ರ ಸಾವು ಬರುತ್ತದೆ ಎಂದಿಲ್ಲ. ಸಂತಸದಿಂದ ಇದ್ದ ಸಂದರ್ಭದಲ್ಲೂ ಜವರಾಯ ತನ್ನ ಅಟ್ಟಹಾಸ ಮೆರೆಯುತ್ತಾನೆ Read more…

ಚುನಾವಣೆಗೂ ಮುನ್ನವೇ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮತ್ತೊಂದು ಬಂಪರ್ ‘ಆಫರ್’

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದು, ಇದರ ಮಧ್ಯೆಯೂ ತಮ್ಮ ತಮ್ಮ ಮತ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರಿಗೆ ಮತದಾರದಿಂದ ಆಹ್ವಾನಗಳು Read more…

BIG NEWS: ರೇವಣ್ಣ ಹೇಳಿದ ಮೇಲೆ ಅದೇ ಅಂತಿಮ ಎಂದ ಮಾಜಿ ಸಿಎಂ ಕುಮಾರಸ್ವಾಮಿ

ಸಿಂಧನೂರು: ಹಾಸನ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಕ್ಕಳು ಅವರ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಅಂತಿಮವಾಗಿ ನಾವು ತೀರ್ಮಾನವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಯಚೂರು Read more…

ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿರುವ ಕಟ್ಟಡಗಳಿಗೆ ಆಸ್ತಿ ತೆರಿಗೆ ವಿನಾಯಿತಿ; ಹೈಕೋರ್ಟ್‌ ಮಹತ್ವದ ಆದೇಶ

ಬೆಂಗಳೂರು: ಶಾಲಾ ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಗಳು ಇರುವ ಆವರಣದಲ್ಲಿ ಉಪಹಾರ, ಹೋಟೆಲ್, ಬ್ಯಾಂಕ್ ಇನ್ನಿತರ ಕಟ್ಟಡಗಳು ಇದ್ದರೆ ಅಂತಹ ಕಟ್ಟಡಗಳಿಗೆ ಇನ್ಮುಂದೆ ಆಸ್ತಿ ತೆರಿಗೆಯನ್ನು ಕಟ್ಟುವಂತಿಲ್ಲ. ಅವೆಲ್ಲಾ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ರಾಯಚೂರು: ಮುದಗಲ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಳಿ ಘಟನೆ ನಡೆದಿದೆ. ತಾಯಿ ಭಾರತಿ(29) Read more…

ಕಾಮದ ಮದದಲ್ಲಿ ನೀಚ ಕೃತ್ಯ: ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಯುವಕ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿ ಆಕಳ ಕರುವಿನ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಬಂಧಿಸಲಾಗಿದೆ. 24 ವರ್ಷದ ಇಮ್ತಿಯಾಜ್ ಹುಸೇನ್ ಬಂಧಿತ ಆರೋಪಿ. ಭಾನುವಾರ ಲಿಂಗಸುಗೂರು ಪಟ್ಟಣದ ಕಸಬಾ Read more…

BIG NEWS: ಪಿಎಸ್ಐ ಗೀತಾಂಜಲಿ ಅಮಾನತು

ರಾಯಚೂರು: ಇತ್ತೀಚಿಗೆ ಹಲವು ಕಾರಣಕ್ಕಾಗಿ ಸುದ್ದಿಯಾಗಿದ್ದ ಸಿರಿವಾರ ಪೊಲೀಸ್ ಠಾಣೆ ಪಿಎಸ್ಐ ಗೀತಾಂಜಲಿ ಶಿಂಧೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಲ ದಿನಗಳ ಹಿಂದೆ ಯುವಕನೊಬ್ಬ ಪಿಎಸ್ಐ ಗೀತಾಂಜಲಿ Read more…

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಗೆ ಝೀಕಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 15 ದಿನಗಳಿಂದ Read more…

BIG NEWS: ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ Read more…

ಲವ್ವಲ್ಲಿ ಬಿದ್ದ ಶಿಕ್ಷಕಿ ಪತಿ, ಮಗನ ಬಿಟ್ಟು ನಾಪತ್ತೆ: ಪೋಷಕರಿಂದ ಲವ್ ಜಿಹಾದ್, ಮತಾಂತರ ಆರೋಪ

ರಾಯಚೂರಿನಲ್ಲಿ ಲವ್ ಜಿಹಾದ್, ಮತಾಂತರ ಮಾಡಿದ ಆರೋಪ ಕೇಳಿ ಬಂದಿದೆ. ಶಿಕ್ಷಕಿಯನ್ನು ಮತಾಂತರ ಮಾಡಿ ಮದುವೆಯಾಗಿರುವ ಆರೋಪ ಕೇಳಿ ಬಂದಿದ್ದು, 29 ವರ್ಷದ ಶಿಕ್ಷಕಿ ಪೋಷಕರು ದೂರು ನೀಡಿದ್ದಾರೆ. Read more…

BIG NEWS: ಆರ್ ಟಿ ಪಿ ಎಸ್ ನಲ್ಲಿ ಬೆಂಕಿ ಅವಘಡ; ವಿದ್ಯುತ್ ಉತ್ಪಾದನೆ ವೇಳೆ ಹೊತ್ತಿ ಉರಿದ ಕೋಲ್ ಬೆಲ್ಟ್

ರಾಯಚೂರು: ಆರ್ ಟಿ ಪಿ ಎಸ್ ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿದ್ಯುತ್ ಉತ್ಪಾದನೆ ವೇಳೆ ಏಕಾಏಕಿ ಕೋಲ್ ಬೆಲ್ಟ್ ಹೊತ್ತಿ ಉರಿದಿದೆ. ರಾಯಚೂರಿನ ಶಕ್ತಿನಗರದಲ್ಲಿರುವ ವಿದ್ಯುತ್ Read more…

BIG NEWS: ಸರ್ಕಾರದ ವಿರುದ್ಧ ಸ್ಟೇಟಸ್; ಪಂಚಾಯ್ತಿ ಕ್ಲರ್ಕ್ ಅಮಾನತು

ರಾಯಚೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸ್ಟೇಟಸ್ ಹಾಕಿದ್ದ ಪಂಚಾಯಿತಿ ಕ್ಲರ್ಕ್ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ Read more…

ಹಾಡಹಗಲೇ ಆಘಾತಕಾರಿ ಘಟನೆ: ಬ್ಯಾಂಕ್ ಬಳಿಯಲ್ಲೇ 7 ಲಕ್ಷ ರೂ. ದೋಚಿದ್ರು

ರಾಯಚೂರು: ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು 7 ಲಕ್ಷ ರೂಪಾಯಿ ದೋಚಿದ ಘಟನೆ ಮಾನ್ವಿ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...