alex Certify ರಾಯಚೂರು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

20 ರೂ. ಮುಖಬೆಲೆಯ ಹರಿದ ನೋಟಿಗಾಗಿ ನಡೆದ ಜಗಳ; ಸಾವಿನಲ್ಲಿ ಅಂತ್ಯ

20 ರೂಪಾಯಿ ಮುಖಬೆಲೆಯ ಹರಿದ ನೋಟಿಗಾಗಿ ನಡೆದ ಜಗಳ ಓರ್ವ ಮಹಿಳೆಯ ಸಾವಿನಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದ ವಿವರ: ಸಿಂಧನೂರು ತಾಲೂಕಿನ ಗೀತಾ Read more…

BIG NEWS: ಕಾಂಗ್ರೆಸ್ ಕೊಟ್ಟ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ; ಐಕ್ಯತಾ ಯಾತ್ರೆಯಿಂದ ಖಂಡಿತ ಬದಲಾವಣೆಯಾಗಲಿದೆ; ಡಿ.ಕೆ.ಶಿ ವಿಶ್ವಾಸ

ರಾಯಚೂರು: ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ನಾಳೆ ಬೆಳಿಗ್ಗೆ 11 ಗಂಟೆಗೆ ಮುಕ್ತಾಯವಾಗಲಿದೆ. ದೇಶದ ಉದ್ದಗಲಕ್ಕೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಐಕ್ಯತಾ ಯಾತ್ರೆಯಿಂದ ದೇಶದಲ್ಲಿ Read more…

ರಾಯಚೂರಿನಲ್ಲಿ ಭಾರತ್ ಜೋಡೋ ಯಾತ್ರೆ: ಪ್ರಿಯಾಂಕಾ ಗಾಂಧಿ ಭಾಗಿ

ರಾಯಚೂರು: ಮಂತ್ರಾಲಯದಿಂದ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂತ್ರಾಲಯದಲ್ಲಿ ವಾಸ್ತವ್ಯ ಹೂಡಿದ್ದರು. ಇಂದಿನಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯಲ್ಲಿ ಭಾರತ್ ಜೋಡೋ Read more…

ಚಿನ್ನಾಭರಣ ಮಳಿಗೆ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿ ದರೋಡೆ

ರಾಯಚೂರು: ಮುದಗಲ್ ರಾಮಲಿಂಗೇಶ್ವರ ಕಾಲೋನಿಯಲ್ಲಿ ಕಣ್ಣಿಗೆ ಖಾರದಪುಡಿ ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಮಾಡಲಾಗಿದೆ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಮುದಗಲ್ ನಲ್ಲಿ ಘಟನೆ ನಡೆದಿದೆ. ಅಂಗಡಿ ಮಾಲೀಕ ಶ್ರವಣ್ Read more…

BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ

ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ Read more…

BREAKING NEWS: ಭಾರಿ ಮಳೆಯಿಂದ ಘೋರ ದುರಂತ, ಬೆಳಗಿನಜಾವ ಮನೆ ಗೋಡೆ ಕುಸಿದು ಮೂವರು ಸಾವು

ರಾಯಚೂರು: ಭಾರಿ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಮೂವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ. ಕುರ್ಡಿ ಗ್ರಾಮದ ಪರಮೇಶ(45), ಪತ್ನಿ Read more…

‘ಭಾರತ್ ಜೋಡೋ ಯಾತ್ರೆ’ ಪೂರ್ವಭಾವಿ ಸಭೆಯಲ್ಲೇ ಕಾಂಗ್ರೆಸ್ ಮುಖಂಡರ ಹೊಡೆದಾಟ

ರಾಯಚೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ ಪೂರ್ವಭಾವಿ ಸಭೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮುಖಂಡರು ಹೊಡೆದಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ Read more…

BIG NEWS: ಗಾಂಜಾ ಮಿಶ್ರಿತ ಚಾಕೊಲೇಟ್ ದಂಧೆ; 8 ಸ್ಥಳಗಳಲ್ಲಿ ಅಧಿಕಾರಿಗಳ ದಾಳಿ

ರಾಯಚೂರು: ರಾಜ್ಯದಲ್ಲಿ ಮಾದಕವಸ್ತುಗಳ ಕಬಂದ ಬಾಹು ಚಿಕ್ಕ ಚಿಕ್ಕ ಮಕ್ಕಳನ್ನೂ ಟಾರ್ಗೆಟ್ ಮಾಡುತ್ತಿದೆಯೇ ಎಂಬ ಆತಂಕ ಎದುರಾಗಿದೆ. ಮಕ್ಕಳು ಇಷ್ಟಪಡುವ ಚಾಕೋಲೇಟ್ ನಲ್ಲಿಯೂ ಗಾಂಜಾ ಮಿಶ್ರಿತ ಪ್ಲೇವರ್ ಗಳನ್ನು Read more…

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ Read more…

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ದುರಂತ: ಸೋದರರಿಬ್ಬರೂ ನೀರುಪಾಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕುಪ್ಪೂರು ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಸೋದರರಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಕುಪ್ಪೂರು ಗ್ರಾಮದ ರಜಾಕ್ ಸಾಬ್(35), ಅವರ ಸೋದರ ಮೌಲಾಸಾಬ್(32) Read more…

‘ಸೆಲ್ಫಿ’ ಗೀಳಿಗೆ ಇಬ್ಬರು ವಿದ್ಯಾರ್ಥಿಗಳು ಬಲಿ

ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಳ್ಳುತ್ತಿರುವ ಪ್ರಕರಣಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ತುಂಬಿ ಹರಿಯುತ್ತಿದ್ದ ಕಾಲುವೆ ಬಳಿ ಸೆಲ್ಫಿ ತೆಗೆಯಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ Read more…

ಮಕ್ಕಳಿಗೆ ಸಿಹಿ ಸುದ್ದಿ: ಸಿರಿಧಾನ್ಯ ಲಡ್ಡು ವಿತರಣೆ: ರಾಯಚೂರು ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಹೊಸ ಪ್ರಯೋಗ

ರಾಯಚೂರು: ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ರಾಯಚೂರು ಜಿಲ್ಲೆಯಲ್ಲಿ ಸಿರಿಧಾನ್ಯದಿಂದ ತಯಾರಿಸಿದ ಲಡ್ಡು ನೀಡಲಾಗುವುದು. ರಾಜ್ಯದಲ್ಲಿಯೇ ಮೊದಲ ಬಾರಿಗೆ ರಾಯಚೂರು ಜಿಲ್ಲಾಡಳಿತ ಅಪೌಷ್ಟಿಕ ಮಕ್ಕಳಿಗೆ ಸಿರಿಧಾನ್ಯದ ಲಡ್ಡು ವಿತರಿಸಲು ಪ್ರಯೋಗ Read more…

BIG NEWS: ತುಂಗಭದ್ರಾ ಎಡದಂಡೆ ಕಾಲುವೆಗೆ ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ; ಓರ್ವ ನಾಪತ್ತೆ

ರಾಯಚೂರು: ಭಾರಿ ಮಳೆಯ ನಡುವೆ ದುರಂತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ತುಂಗಭದ್ರಾ ಎಡದಂಡೆ ಕಾಲುವೆಗೆ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. Read more…

BIG NEWS: ಕಾಲೇಜಿಗೆ ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಯುವತಿಯರ ಶೋಧಕ್ಕೆ ಪೊಲೀಸರ ವಿಶೇಷ ತಂಡ ರಚನೆ

ರಾಯಚೂರು: ಕಾಲೇಜಿಗೆಂದು ಹೋದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು, ವಿದಾರ್ಥಿನಿಯರ ಪೋಷಕರು ಕಂಗಾಲಾಗಿದ್ದಾರೆ. ರಾಯಚೂರಿನ ಸ್ಟೇಷನ್ ರಸ್ತೆಯ ಸರ್ಕಾರಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಾಲೇಜಿಗೆ Read more…

ಹಾಡಹಗಲೇ ಆಘಾತಕಾರಿ ಕೃತ್ಯ: ಅಟ್ಟಾಡಿಸಿ ಗುತ್ತಿಗೆದಾರನ ಹತ್ಯೆ

ರಾಯಚೂರು: ರಾಯಚೂರಿನಲ್ಲಿ ಹಾಡಹಗಲೇ ಗುತ್ತಿಗೆದಾರನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಗುತ್ತಿಗೆದಾರ ಮೆಹಬೂಬ್ ಅಲಿ(30) ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಬಿಎಸ್ಎನ್ಎಲ್ ಕಚೇರಿ ಸಮೀಪ ಅವರನ್ನು ಹತ್ಯೆ ಮಾಡಲಾಗಿದೆ. ಹಂತಕರು ಮೆಹಬೂಬ್ Read more…

BREAKING NEWS: ಕಾರು-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಬಾಲಯ್ಯ ಕ್ಯಾಂಪ್ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ Read more…

ಕೆಎಎಸ್ ಅಧಿಕಾರಿಗೆ ಜಿಪಂ ಸಿಇಒ ಹುದ್ದೆ; ನೇಮಕಾತಿ ರದ್ದುಗೊಳಿಸಿದ ಕೆಎಟಿ

ಕಲಬುರಗಿ: ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ನೂರ್ ಜಹಾರ್ ನೇಮಕವನ್ನು ರದ್ದು ಮಾಡಲಾಗಿದೆ. ಕಲಬುರ್ಗಿಯ ಕೆಎಟಿ ಪೀಠದಿಂದ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಜಿಪಂ ಸಿಇಒ ಆಗಿ ನೂರ್ Read more…

ಕಲುಷಿತ ನೀರಿನಿಂದ ಅನಾಹುತ: 30 ಕ್ಕೂ ಅಧಿಕ ಜನರಿಗೆ ವಾಂತಿ, ಬೇಧಿ

ರಾಯಚೂರು: ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ರಾಯಚೂರು ಜಿಲ್ಲೆ ವಲ್ಕಂ ದಿನ್ನಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 30ಕ್ಕೂ ಹೆಚ್ಚು ಜನರಿಗೆ ವಾಂತಿ, Read more…

BIG NEWS: ರಾಯಚೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷನ ಅಪಹರಣ

ರಾಯಚೂರು: ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೊಬ್ಬರನ್ನು ಕಿಡ್ನಾಪ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರಿನ ರೋಡಲಬಂಡಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಮರೇಶ್ ಮೇಟಿ ಎಂಬುವವರನ್ನು Read more…

BIG NEWS: ಕಲುಷಿತ ನೀರಿಗೆ ಮತ್ತೋರ್ವ ಬಲಿ; ನಾಲ್ಕಕ್ಕೇರಿದ ಸಾವಿನ ಸಂಖ್ಯೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ಕುಡಿಯುವ ನೀರೀಗೆ ಇದೀಗ ಮತ್ತೋರ್ವ ಬಲಿಯಾಗಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೇರಿಕೆಯಾಗಿದೆ. ರಾಯಚೂರು ಜಿಲ್ಲೆಯ ರಾಂಪುರ ಶುದ್ಧ ಕುಡಿಯುವ ನೀರಿನ ಘಟಕದ ನೀರು ಸೇವಿಸಿದ್ದ ಗ್ರಾಮಸ್ಥರು Read more…

ಕಲುಷಿತ ನೀರು ಸೇವಿಸಿ ಮೂವರ ಸಾವು: ರಾಯಚೂರು ಬಂದ್ ಗೆ ಕರೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನಗರಸಭೆ ನಿರ್ಲಕ್ಷದ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಾಗರಿಕ ಹೋರಾಟ ವೇದಿಕೆಯಿಂದ ರಾಯಚೂರು ಬಂದ್ ಗೆ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮಹಿಳೆ ಸೇರಿ ಮೂವರ ದುರ್ಮರಣ

ರಾಯಚೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಅತ್ತನೂರು ಬಳಿ ನಡೆದಿದೆ. Read more…

ʼಗುರುರಾಯʼರ ಕ್ಷೇತ್ರ ಮಂತ್ರಾಲಯದ ಮಹಾತ್ಮೆ

ರಾಘವೇಂದ್ರ ಸ್ವಾಮಿಗಳು ಇಂದಿಗೂ ನೆಲೆಸಿದ್ದಾರೆ ಎಂದು ನಂಬಲಾದ ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆದವಾನಿ ತಾಲ್ಲೂಕಿನಲ್ಲಿದೆ. ಶ್ರೀ ರಾಘವೇಂದ್ರ ಸ್ವಾಮಿರವರ ನೆಲೆವೀಡಾಗಿದ್ದರಿಂದ ಪ್ರಖ್ಯಾತಿಗೊಂಡ ಸ್ಥಳವಿದು. ತುಂಗಭದ್ರಾ ನದಿಯ ದಂಡೆಯಲ್ಲಿದೆ. Read more…

SHOCKING: ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಲ್ಟ್ ಗೆ ಸಿಲುಕಿ ಟೆಕ್ನಿಷಿಯನ್ ಸಾವು

ರಾಯಚೂರು: ರಾಯಚೂರು ತಾಲೂಕಿನ ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ ಸಂಭವಿಸಿದೆ. ಕೆಲಸದ ವೇಳೆ ಟೆಕ್ನಿಷಿಯನ್ ಮೃತಪಟ್ಟ ಘಟನೆ ನಡೆದಿದೆ. ಕನ್ವೇಯರ್ ಬೆಲ್ಟ್ ಗೆ ಸಿಲುಕಿ ಟೆಕ್ನಿಷಿಯನ್, ರಾಯಚೂರು Read more…

ಅಂತ್ಯಸಂಸ್ಕಾರದ ವೇಳೆ ಅಚ್ಚರಿಯ ಘಟನೆ: ಮೃತಪಟ್ಟಿದೆ ಎನ್ನಲಾದ ಮಗುವಿಗೆ ಬಂತು ಜೀವ

ರಾಯಚೂರು: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ತುರವಿಹಾಳದಲ್ಲಿ ವೈದ್ಯರು ಮೃತಪಟ್ಟಿದೆ ಎಂದು ಹೇಳಿದ್ದ ನವಜಾತ ಶಿಶುವನ್ನು ಅಂತ್ಯಸಂಸ್ಕಾರ ಮಾಡಲು ತೆಗೆದುಕೊಂಡು ಹೋದಾಗ ಉಸಿರಾಡುತ್ತಿರುವುದು ಗಮನಕ್ಕೆ ಬಂದಿದೆ. ನವಜಾತ ಶಿಶು Read more…

SHOCKING NEWS: PU ಉಪನ್ಯಾಸಕನ ಬರ್ಬರ ಹತ್ಯೆ; ಡ್ಯೂಟಿ ಮುಗಿಸಿ ತೆರಳುತ್ತಿದ್ದಾಗ ಕೃತ್ಯ

ರಾಯಚೂರು: ಪಿಯು ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ನಡೆದಿದೆ. 59 ವರ್ಷದ ಮಾನಪ್ಪ ಗೋಪಳಾಪುರ ಹತ್ಯೆಯಾದ ಉಪನ್ಯಾಸಕ. ಮಾನಪ್ಪ ದೇವದುರ್ಗದ ಪಿಯು ಮಹಿಳಾ Read more…

BIG SHOCKING: ತಲೆ ಮೇಲೆ ಕಲ್ಲು ಎತ್ತಿಹಾಕಿ ಉಪನ್ಯಾಸಕನ ಬರ್ಬರ ಹತ್ಯೆ

ರಾಯಚೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಉಪನ್ಯಾಸಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಸಮೀಪ ನಡೆದಿದೆ. ಪಿಯು ಕಾಲೇಜು ಉಪನ್ಯಾಸಕ ಮಾನಪ್ಪ ಗೋಪಾಳಾಪುರ(59) Read more…

ಪುಕ್ಸಟ್ಟೆ ಪೆಟ್ರೋಲ್ ಗೆ ಮುಗಿಬಿದ್ದ ಜನ: ಬಕೆಟ್, ಬಾಟಲಿಗೆ ತುಂಬಿಸಿಕೊಳ್ಳಲು ನೂಕು ನುಗ್ಗಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಚಿಕ್ಕಹೊನ್ನಕುಣಿ ಗ್ರಾಮದಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್ ನಿಂದ ಸೋರಿಕೆಯಾಗುತ್ತಿದ್ದ ಪೆಟ್ರೋಲ್ ತುಂಬಿಸಿಕೊಳ್ಳಲು ಜನ ಮುಗಿಬಿದ್ದ ಘಟನೆ ನಡೆದಿದೆ. ಚಿಕ್ಕಹೊನ್ನಕುಣಿ ಗ್ರಾಮದ ಮಾರ್ಗವಾಗಿ Read more…

SHOCKING NEWS: ಮಗನಿಗೆ ಈಜು ಕಲಿಸಲು ಕೆರೆಗೆ ಧುಮುಕಿದ ತಂದೆ ನೀರುಪಾಲು

ರಾಯಚೂರು: ಮಗನಿಗೆ ಈಜು ಕಲಿಸಲೆಂದು ಕೆರೆಗೆ ಇಳಿದ ತಂದೆ ಮಗನ ಎದುರೇ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಅತ್ತನೂರು ಕ್ಯಾಂಪ್ ಬಳಿ ನಡೆದಿದೆ. 38 Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC, PUC, ಪದವೀಧರರಿಗೆ ಗುಡ್ ನ್ಯೂಸ್

ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯ ವತಿಯಿಂದ ನಗರದಲ್ಲಿ ಇದೇ ಮೇ 5 ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ನೇರ ಸಂದರ್ಶನದಲ್ಲಿ ವಿವಿಧ ಕಂಪನಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...