alex Certify ರಾಯಚೂರು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಒಂದೇ ಸೀರೆಯ ಎರಡು ತುದಿಗೆ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ರಾಯಚೂರು: ಪ್ರೇಮಿಗಳಿಬ್ಬರೂ ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ 3 ಕ್ಯಾಂಪ್ ಬಳಿ ನಡೆದಿದೆ. Read more…

SHOCKING NEWS: ಈಜಾಡಲು ಕೃಷ್ಣಾನದಿಗೆ ಇಳಿದ ಯುವಕರು; ಇಬ್ಬರ ದುರಂತ ಅಂತ್ಯ

ರಾಯಚೂರು: ಕೃಷ್ಣಾನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಟಣಕನಕಲ್ ಬಳಿ ನಡೆದಿದೆ. ಸಂತೋಷ್ ಹಾಗೂ ಅನೀಲ್ ಕುಮಾರ್ ಮೃತ ಯುವಕರು. Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ರಾಯಚೂರು: ಇಲ್ಲಿಯ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾ. 25 ರಂದು ಮಿನಿ ಉದ್ಯೋಗ ಮೇಳ ಆಯೋಜಿಸಿದೆ. Read more…

SHOCKING: ಮರ್ಮಾಂಗ ಕತ್ತರಿಸಿಕೊಂಡು ಜೀವ ಕಳೆದುಕೊಂಡ ವ್ಯಕ್ತಿ, ಕಾರಣ ಗೊತ್ತಾ…?

ರಾಯಚೂರು: ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಇರಕಲ್ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮರ್ಮಾಂಗ ಕತ್ತರಿಸಿಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲು ನೋವಿನಿಂದ ಬಳಲುತ್ತಿದ್ದ ಕವಿತಾಳ ಸಮೀಪದ ಇರಕಲ್ ಗ್ರಾಮದ 52 ವರ್ಷದ Read more…

SHOCKING NEWS: 9ನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ರಾಯಚೂರು: ಶಾಲೆಯಿಂದ ಬರುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ನಡೆದಿದೆ. 15 ವರ್ಷದ ಭೂಮಿಕಾ Read more…

BREAKING: ಚಿನ್ನದ ಗಣಿಯಲ್ಲಿ ದುರಂತ, ಕಲ್ಲು ಕುಸಿದು ಕಾರ್ಮಿಕ ಸಾವು

ರಾಯಚೂರು: ಕಲ್ಲು ಕುಸಿದು ಕಾರ್ಮಿಕ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿಯಲ್ಲಿ ನಡೆದಿದೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ಸೇರಿದ ಊಟಿ ಚಿನ್ನದ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ; ಪುಟ್ಟ ಕಂದನೂ ಸಜೀವ ದಹನ

ರಾಯಚೂರು: ಮಹಿಳೆಯೊಬ್ಬರು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಶಿರೀಷ (35) ಹಾಗೂ 2 ವರ್ಷದ ಮಗು Read more…

2 ವರ್ಷದಲ್ಲಿ 5 ಉಸ್ತುವಾರಿ ಸಚಿವರ ಬದಲಾವಣೆ: ಸರ್ಕಾರದ ವಿರುದ್ಧ ಶಾಸಕ ಆಕ್ರೋಶ

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಶಾಸಕ ಬಸನಗೌಡ ದದ್ದಲ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿರುವ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎರಡು Read more…

SHOCKING NEWS: ಸಂಕ್ರಾಂತಿ ಸಡಗರದಲ್ಲಿ ಘೋರ ದುರಂತ; ನದಿ ಸ್ನಾನಕ್ಕೆ ತೆರಳಿದ್ದ ಇಬ್ಬರು ನೀರುಪಾಲು

ರಾಯಚೂರು: ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ನದಿ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರುಪಾಲಾಗಿರುವ ಘಟನೆ ರಾಯಚೂರಿನ ಶಕ್ತಿನಗರದ ಬಳಿ ಕೃಷ್ಣಾನದಿಯಲ್ಲಿ ನಡೆದಿದೆ. ಗಣೇಶ್ (42), ಉದಯ್ ಕುಮಾರ್ (43) ಮೃತರು. Read more…

ಅನಾಹುತಕ್ಕೆ ಕಾರಣವಾಯ್ತಾ ಅಕ್ರಮ ಸಂಬಂಧ…? ವ್ಯಕ್ತಿಯ ಬರ್ಬರ ಹತ್ಯೆ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ತಿಂಥಿಣಿನಿ ಸೇತುವೆ ಸಮೀಪ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಲಗ ಗ್ರಾಮದ 40 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಈತ ವಿವಾಹಿತೆಯೊಂದಿಗೆ Read more…

ಸಕಾಲ ಮಿತ್ರರ ನೇಮಕಾತಿಗೆ ಅರ್ಜಿ ಆಹ್ವಾನ

ರಾಯಚೂರು: ರಾಜ್ಯದ ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯಲ್ಲಿ ಪ್ರಸ್ತುತ 99 ಇಲಾಖೆಗಳ ಹಾಗೂ 1115 ಸೇವೆ ಸಂಸ್ಥೆಗಳನ್ನು ಸೇರ್ಪಡೆ ಮಾಡಲಾಗಿದ್ದು, ನಾಗರಿಕರಲ್ಲಿ ಸಕಾಲ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…!?

ರಾಯಚೂರು: ರಾಯಚೂರು ನಗರದ ನಿಜಲಿಂಗಪ್ಪ ಕಾಲೋನಿಯಲ್ಲಿ ನಡೆದಿದ್ದ ನಿವೃತ್ತ ಅಧಿಕಾರಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಖಿಲೇಶ್ ಮತ್ತು ಗೌತಮ್ ಬಂಧಿತ ಆರೋಪಿಗಳು. ನಿವೃತ್ತ ಶಿರಸ್ತೆದಾರ್ Read more…

KSRTC ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ತಂದೆ, ಮಗ ಸಾವು

ರಾಯಚೂರು: ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ತಂದೆ-ಮಗ ಮೃತಪಟ್ಟ ಘಟನೆ ರಾಯಚೂರಿನ ಗಬ್ಬೂರು ಕ್ರಾಸ್ ಬಳಿ ನಡೆದಿದೆ. ವಿಜಯಾನಂದ(28) ಮತ್ತು ಮಲ್ಲಿಕಾರ್ಜುನ(7) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತರು Read more…

BIG NEWS: ಭಾರಿ ಮಳೆಗೆ ನೀರು ಪಾಲಾದ ಭತ್ತದ ಬೆಳೆ; ಕಂಗಾಲಾದ ರೈತ ಆತ್ಮಹತ್ಯೆಗೆ ಶರಣು

ರಾಯಚೂರು: ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಇಂದು ಕೊಂಚ ತಣ್ಣಗಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಕಟಾವಿಗೆ ಸಿದ್ಧವಾಗಿದ್ದ ಬೆಳೆಗಳು ಸಂಪೂರ್ಣ ನೀರುಪಾಲಾಗಿವೆ. ರೈತರು ಕಣ್ಣೀರಲ್ಲಿ Read more…

ಹಾಡಹಗಲೇ ನಡೆದಿದೆ ಆಘಾತಕಾರಿ ಘಟನೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕತ್ತು ಸೀಳಿ ಹತ್ಯೆ

ರಾಯಚೂರಿನಲ್ಲಿ ಹಾಡಹಗಲೇ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ನಿವೃತ್ತ ಶಿರಸ್ತೆದಾರ ಪಂಪಾಪತಿ(77) ಕೊಲೆಯಾದವರು ಎಂದು ಹೇಳಲಾಗಿದೆ. ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿ ಪಂಪಾವತಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮನೆಯಲ್ಲಿ Read more…

ACCIDENT: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ, ಮಗಳ ಸಾವು

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸಮೀಪ ನಡೆದಿದೆ. ಪ್ರಸಾದ್(50), ವಿದ್ಯಾ(11) ಮೃತಪಟ್ಟವರು ಎಂದು Read more…

BIG NEWS: ರಾಯಚೂರಿನಲ್ಲಿ ಡೆಂಘ್ಯೂ ಅಟ್ಟಹಾಸಕ್ಕೆ ಐವರು ಬಲಿ; 73 ಜನರಲ್ಲಿ ಸೋಂಕು ಪತ್ತೆ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಐವರು ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ 1514 ಜನರು ಜ್ವರದಿಂದ ಬಳಲುತ್ತಿದ್ದು, 73 Read more…

ಬಿಪಿಎಲ್, ಅಂತ್ಯೋದಯ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ರೇಷನ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆಜಿ ಅಕ್ಕಿ ನೀಡಲಾಗುವುದು. ರಾಜ್ಯ Read more…

ಕಟ್ಟಿಗೆಯಿಂದ ಬಡಿದು ಪತ್ನಿ ಸೇರಿದಂತೆ ಮೂವರನ್ನು ಕೊಂದ ಪಾಪಿ ಪತಿ..!

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಅಳಿಯನೇ ಪತ್ನಿ ಕುಟುಂಬದ ಮೂವರನ್ನು ಕೊಲೆಗೈದ ದಾರುಣ ಘಟನೆ ರಾಯಚೂರು ಹೊರವಲಯದ ಯರಮರಸ ಎಂಬಲ್ಲಿ ನಡೆದಿದೆ. ಮೃತರನ್ನು ಸಂತೋಷಿ (45), ವೈಷ್ಣವಿ(25) ಹಾಗೂ ಆರತಿ( Read more…

BIG NEWS: ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಬಲಿ; ರಾಯಚೂರು ಜಿಲ್ಲೆಯಲ್ಲಿ 1500 ಮಕ್ಕಳು ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರಿನಲ್ಲಿ ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಮೂಲಕ ಇದುವರೆಗೆ ಡೆಂಘಿಗೆ ಜಿಲ್ಲೆಯಲ್ಲಿ ಬಲಿಯಾದ ಮಕ್ಕಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಬಾಲಕಿ ಸೋನು Read more…

BREAKING NEWS: ಮೊಹರಂ ಮೆರವಣಿಗೆಯಲ್ಲೇ ಘೋರ ದುರಂತ, ವಿದ್ಯುತ್ ಸ್ಪರ್ಶಿಸಿ ಇಬ್ಬರ ಸಾವು

ರಾಯಚೂರು: ಮೊಹರಂ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದೇವರನ್ನು ಹೊತ್ತುಕೊಂಡಿದ್ದ ಛತ್ರಿಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ. ದೇವರನ್ನು ಹೊತ್ತುಕೊಂಡಿದ್ದ 50 ವರ್ಷದ ಹುಸೇನ್ Read more…

ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ: ನದಿಯಂತಾದ ಮಸ್ಕಿ ರಸ್ತೆಗಳು. ಮನೆಗಳಿಗೆ ನುಗ್ಗಿದ ನೀರು

ರಾಯಚೂರು: ರಾಯಚೂರು ಜಿಲ್ಲೆಯ ಹಲವೆಡೆ ಶನಿವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಸ್ಕಿ ಪಟ್ಟಣದ ಗಾಂಧಿನಗರ ಬಡಾವಣೆಯಲ್ಲಿ ಭಾರಿ ಮಳೆಯ ಕಾರಣ ಭಾರಿ ಪ್ರಮಾಣದ ನೀರು Read more…

BIG NEWS: ಸೊಪ್ಪು, ತರಕಾರಿಗಳನ್ನು ಕಾಲಿನಿಂದ ಒದ್ದ ಪಿಎಸ್ ಐ; ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸಪ್ಪನ ದರ್ಪ

ರಾಯಚೂರು: ಸೊಪ್ಪು, ತರಕಾರಿಗಳನ್ನು ಕಾಲಿನಿಂದ ಒದ್ದು, ಬೀದಿಬದಿ ವ್ಯಾಪಾರಸ್ಥರ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಓರ್ವರು ದರ್ಪ ಮೆರೆದಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ರಾಯಚೂರಿನ ಚಂದ್ರಮೌಳೇಶ್ವರ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ

ರಾಯಚೂರು: ಅರ್ನಹರು ಪಡಿತರ ಚೀಟಿ ಹಿಂತಿರುಗಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ತಿಳಿಸಿದ್ದಾರೆ. ಆರ್ಥಿಕವಾಗಿ ಸಬಲರು, ಅನರ್ಹರು ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳನ್ನು ಪಡೆದಿದ್ದಲ್ಲಿ ಜಿಲ್ಲೆಯ Read more…

ನಾಯಕತ್ವ ಬದಲಾವಣೆ ವಿಚಾರ ಕುರಿತಂತೆ ಡಿಸಿಎಂ ಲಕ್ಷ್ಮಣ ಸವದಿ ಮಹತ್ವದ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಸಿಎಂ ಬದಲಾವಣೆ ಊಹಾಪೋಹಗಳಿಗೆ ಡಿಸಿಎಂ ಲಕ್ಷ್ಮಣ ಸವದಿ ತೆರೆ ಎಳೆದಿದ್ದಾರೆ. ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡುವ ಪ್ರಶ್ನೆಯೇ ನಮ್ಮಲ್ಲಿ ಮೂಡಿಲ್ಲ ಎಂದು ಹೇಳಿದ್ದಾರೆ. Read more…

ಬ್ಲಾಕ್​ ಫಂಗಸ್​ ಸೋಂಕಿತರ ಚಿಕಿತ್ಸೆಗೆ ಔಷಧಿ ಅಭಾವವಿದೆ: ಡಿಸಿಎಂ ಲಕ್ಷ್ಮಣ ಸವದಿ

ಡಿಸಿಗಳ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಜಿಲ್ಲಾಧಿಕಾರಿಗಳಿಗೆ ಕೊರೊನಾ ನಿಯಂತ್ರಣದ ಜವಾಬ್ದಾರಿ ನೀಡಿದ್ದಾರೆ. ಪ್ರಧಾನಿ ಮೋದಿ ಸಂವಾದದ ವಿಚಾರವಾಗಿ ರಾಯಚೂರಿನಲ್ಲಿ Read more…

ಮಸ್ಕಿ ಉಪಚುನಾವಣೆ: ಅಭ್ಯರ್ಥಿಗಳು ಅವರೇ…! ಪಕ್ಷ ಮಾತ್ರ ಬೇರೆ ಬೇರೆ…!!

ರಾಯಚೂರು: ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಪ್ರಚಾರ ಕಾರ್ಯವೂ ಸಹ ಆರಂಭವಾಗಿದೆ. ಕಳೆದ Read more…

ಶಾಸಕರ ಕಾರಿನ ಗಾಜು ಒಡೆದು ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾದ ಖದೀಮರು

ರಾಯಚೂರು: ಬಿಜೆಪಿ ಶಾಸಕರ ಐಡಿ ಕಾರ್ಡ್ ಹೊಂದಿದ್ದ ಕಾರಿನ ಗಾಜು ಒಡೆದು ಹಾಡಹಗಲೇ ಲಕ್ಷಾಂತರ ರೂಪಾಯಿ ಹಣ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ನಡೆದಿದೆ. Read more…

ಯುವಕನ ಮೇಲೆ ಕಾಮುಕನ ಅಟ್ಟಹಾಸ: ಪೊಲೀಸ್ ಅಧಿಕಾರಿ ಸಂಬಂಧಿ ಅರೆಸ್ಟ್

ರಾಯಚೂರು: ಸರ್ಕಾರಿ ಶಾಲೆಯಲ್ಲಿ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನ ಮಸ್ಕಿಯಲ್ಲಿ ನಡೆದಿದೆ. ಬಂಧಿತ ಆರೋಪಿ ಸೊಗರೆಡ್ಡಿ ಎಂದು ಗುರುತಿಸಲಾಗಿದ್ದು, ಸಿರವಾರ ಪೊಲೀಸರು Read more…

SHOCKING NEWS: ಶವವಾಗಿ ಪತ್ತೆಯಾದ ಮಾಜಿ ಶಾಸಕರ ಮೊಮ್ಮಕ್ಕಳು

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ. ಮನೆಯ ಮುಂದೆಯೇ ಆಟವಾಡುತ್ತಿದ್ದ ಇಬ್ಬರು ಬಾಲಕರು ನಿನ್ನೆ ಮಧ್ಯಾಹ್ನದಿಂದ ಏಕಾಏಕಿ ನಾಪತ್ತೆಯಾಗಿದ್ದರು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...