alex Certify ರಾಯಚೂರು | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

5 ತಿಂಗಳ ಹಿಂದೆ ನಡೆದಿದ್ದ ಬಾಲಕನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಯಚೂರು: ಕಳೆದ ಅಕ್ಟೋಬರ್ ನಲ್ಲಿ ನಡೆದಿದ್ದ ಬಾಲಕನ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನ್ನ ಭೋಗದ ಜೀವನಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ತಾಯಿ ತನ್ನ ಮಗನನ್ನೇ ಹತ್ಯೆ Read more…

BREAKING NEWS: ಮರಕ್ಕೆ ಡಿಕ್ಕಿಯಾದ ಕಾರು; ವ್ಯಕ್ತಿ ಸಜೀವ ದಹನ

ರಾಯಚೂರು: ವೇಗವಾಗಿ ಚಲಿಸುತ್ತಿದ್ದ ಕಾರು ಮರವೊಂದಕ್ಕೆ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರಿನ ಸೀತಾನಗರ ಕ್ಯಾಂಪ್ ಬಳಿ Read more…

ಅಪ್ರಾಪ್ತ ಬಾಲಕನ ಮೇಲೆ ಕಾಮಾಂಧನ ಅಟ್ಟಹಾಸ; ರಾಜ್ಯದಲ್ಲಿಯೂ ನಡೆದಿದೆ ಹೇಯ ಕೃತ್ಯ

ರಾಯಚೂರು: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನ ಮೇಲೆಯೇ ಅಟ್ಟಹಾಸ ಮೆರೆದಿದ್ದು, ತನ್ನ ಕಾಮತೃಷೆ ತೀರಿಸಿಕೊಂಡಿರುವ ಘೋರ ಘಟನೆ ರಾಯಚೂರು ಜಿಲ್ಲೆಯ ಯರಗೇರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಯರಗೇರ Read more…

ಮದುವೆ ಹಿಂದಿನ ದಿನವೇ ಕಾದಿತ್ತು ದುರ್ವಿದಿ: ಹಸೆಮಣೆಯೇರಬೇಕಿದ್ದ ವರ ಹೃದಯಾಘಾತದಿಂದ ಸಾವು

ರಾಯಚೂರು: ಇಂದು ವಿವಾಹವಾಗಬೇಕಿದ್ದ ವರ ನಿನ್ನೆ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ನಡೆದಿದೆ. ಹುಲುಗಪ್ಪ ಮೃತ ವರ. ಹುಲುಗಪ್ಪ ಗ್ರಾಮ ಪಂಚಾಯಿತಿಯಲ್ಲಿ Read more…

BIG NEWS: ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವು

ರಾಯಚೂರು ಸಮೀಪದ ಮಂಜರ್ಲಾ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎಂಬಿಬಿಎಸ್ Read more…

ಟ್ಯೂಷನ್ ಗೆ ಹೋಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ರಾಯಚೂರು: ಮನೆ ಪಾಠಕ್ಕೆಂದು ಹೋದ 8 ನೇ ತರಗತಿ ಬಾಲಕ ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಕೃಷ್ಣಗಿರಿ ಹಿಲ್ಸ್ ನಲ್ಲಿ ನಡೆದಿದೆ. ಆದರ್ಶ್ (13) Read more…

ನಡುರಸ್ತೆಯಲ್ಲೇ ನಗರಸಭೆ ಸದಸ್ಯನ ಹತ್ಯೆ ಮಾಡಿದ ಆರೋಪಿಗಳಿಗೆ ಗುಂಡೇಟು

ರಾಯಚೂರು: ನಗರಸಭೆ ಜೆಡಿಎಸ್ ಸದಸ್ಯ ಮಕ್ಬೂಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಾಕೀರ್ ಹುಸೇನ್ ವೃತ್ತದ Read more…

ಶಾಕಿಂಗ್: ಮರದಡಿ ನಿಂತಾಗಲೇ ಬಂದೆರಗಿದ ಬರಸಿಡಿಲು – ಸ್ಥಳದಲ್ಲೇ ಇಬ್ಬರ ಸಾವು

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದ ಬಳಿ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಗಪ್ಪ(38), ವೆಂಕಟೇಶ್(12) ಮೃತಪಟ್ಟವರು ಎಂದು ಹೇಳಲಾಗಿದೆ. ಸಿಡಿಲು ಬಡಿದು ಒಂದು ಕುರಿ Read more…

ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿಂಚೋಡಿ ಗ್ರಾಮದ ಬಳಿ ಕಾರ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಲಿಂಗಸಗೂರು ತಾಲ್ಲೂಕಿನ ದೇವರಬೂಪುರು ಗ್ರಾಮದ Read more…

ವಾಟ್ಸಾಪ್ ಚಾಟ್‌ನಿಂದಾಗಿ ಕೆಲಸ ಕಳೆದುಕೊಂಡ ಶಿಕ್ಷಕಿ…!

ದೇಶದ ಹಿತ ಕಾಯುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿರತ್ತದೆ. ಏಕೆಂದರೆ ಮಕ್ಕಳಿಗೆ ಸರಿಯಾದ ಬುದ್ದಿ ಹೇಳಿ ಅವರನ್ನು ತಪ್ಪಿದ್ದರೆ ಸರಿ ದಾರಿಗೆ ತಂದು ದೇಶಕ್ಕೆ ಕೊಡುಗೆ ನೀಡುವಂತೆ ಮಾಡುವಲ್ಲಿ ಶಿಕ್ಷಕರೇ Read more…

ನವಜಾತ ಕಂದನನ್ನು ಬಿಸಾಕಿ ಹೋದ ಪೋಷಕರು

ರಾಯಚೂರು: ಹುಟ್ಟಿದ ಒಂದು ದಿನದ ನವಜಾತ ಶಿಶುವನ್ನು ಜಮೀನಿನಲ್ಲಿ ಬಿಸಾಕಿ ಹೋಗಿರುವ ಘಟನೆ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ. ಲಿಂಗಸಗೂರು ತಾಲೂಕಿನ ಬೆಂಡೋಣಿ ಗ್ರಾಮದ ಜಮೀನಿನಲ್ಲಿ ಶಿಶು ಪತ್ತೆಯಾಗಿದ್ದು, ನವಜಾತ Read more…

ಹಾಡಹಗಲೇ ಘೋರ ಕೃತ್ಯ: ಬೈಕ್ ಅಡ್ಡಗಟ್ಟಿ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಸದಸ್ಯ ಹನುಮಂತ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗೌಡೂರು – ಗುರಗುಂಟ ಗ್ರಾಮದ ಬಳಿ ಘಟನೆ ನಡೆದಿದೆ. ಹನುಮಂತ Read more…

ಶಾಕಿಂಗ್ ನ್ಯೂಸ್: ಮಗನನ್ನು SSLC ಪರೀಕ್ಷೆಗೆ ಕರೆದುಕೊಂಡು ಹೋಗುವಾಗಲೇ ಕಾದಿತ್ತು ದುರ್ವಿದಿ

ರಾಯಚೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮಗನನ್ನು ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದ ಶಿಕ್ಷಕ ಬೈಕ್ ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ದೇವದುರ್ಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...