alex Certify ರಾಯಲ್ ಚಾಲೆಂಜರ್ಸ್ ಬೆಂಗಳೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WPL: ಮೊದಲ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ಹಾಗೂ RCB ಮುಖಾಮುಖಿ

ಡಬ್ಲ್ಯುಪಿಎಲ್ ಮತ್ತೆ ಪ್ರಾರಂಭವಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯುತ್ತಿದೆ. ಆದರೆ, ತಂಡದಲ್ಲಿ ಕೆಲವು ಆಟಗಾರರು ಗಾಯಗೊಂಡಿರುವ ಕಾರಣ ಆರ್‌ಸಿಬಿ ಗೆಲುವು ಸಾಧಿಸುವುದು ಕಷ್ಟಕರವಾಗಬಹುದು. Read more…

ಇಲ್ಲಿದೆ ಈ ಬಾರಿಯ ʼರಾಯಲ್ ಚಾಲೆಂಜರ್ಸ್ ಬೆಂಗಳೂರುʼ ಆಟಗಾರರ ಪಟ್ಟಿ

ಐಪಿಎಲ್ ನ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಲಿಷ್ಠ ಬ್ಯಾಟ್ಸ್ ಮ್ಯಾನ್ ಹಾಗೂ ಬೌಲರ್ ಗಳ ಆಗಮನವಾಗಿದೆ. ಒಟ್ಟಾರೆ ಆರ್‌ ಸಿ ಬಿ ತಂಡ ಹೊಸ Read more…

ನಿನ್ನೆ ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾಗಿದ್ದಾರೆ ವಿರಾಟ್ ಕೊಹ್ಲಿ..!

ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್ ಎದುರು 47 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿಸಿಕೊಂಡಿದೆ. Read more…

ಇಂದು ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾಳಗ

ನಿನ್ನೆಯ ಪಂದ್ಯದಲ್ಲಿ ಮಳೆ ಆತಂಕದ ನಡುವೆಯೂ ಗುಜರಾತ್ ಟೈಟನ್ಸ್ ತಂಡ ರಾಜಸ್ಥಾನ ರಾಯಲ್ಸ್ ಎದುರು ಕೇವಲ ಮೂರು ವಿಕೆಟ್ ಗಳಿಂದ ರೋಚಕ ಜಯ ಸಾಧಿಸಿದೆ. ಈ ಬಾರಿ ಐಪಿಎಲ್ Read more…

Viral Video | ಪಂದ್ಯ ನಡೆಯುವಾಗಲೇ ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಅಪ್ಪಿಕೊಂಡ ಅಭಿಮಾನಿ

ಪ್ರಸಕ್ತ ಐಪಿಎಲ್ ಪಂದ್ಯಾವಳಿಗಳು ನಡೆಯುತ್ತಿದ್ದು, ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರದಂದು ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ Read more…

BREAKING NEWS: ಚುನಾವಣಾ ಪ್ರಚಾರದಲ್ಲಿ ಮೋದಿ ಭಾವಚಿತ್ರ ಬಳಕೆ; ಕೋರ್ಟ್ ಮೆಟ್ಟಿಲೇರಿದ ಕೆ.ಎಸ್. ಈಶ್ವರಪ್ಪ

ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ. ಕಾಂತೇಶ್ ಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಯಡಿಯೂರಪ್ಪನವರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದಲ್ಲಿ ಯಡಿಯೂರಪ್ಪನವರ Read more…

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ಕಾದಾಟ

ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ಭರ್ಜರಿ ಮನರಂಜನೆ ನೀಡುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರು 12 ರನ್ ಗಳಿಂದ ಭರ್ಜರಿ Read more…

RCB ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಗುಡ್ ನ್ಯೂಸ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ‘ಯಾವಾಗಲೂ ಇರುತ್ತೇನೆ’ ಎಂದು ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭರವಸೆ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿರುವ ವಿರಾಟ್ ಕೊಹ್ಲಿ, Read more…

ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಹೊಸ ದಾಖಲೆ ಬರೆದ ಎಲ್ಲಿಸ್ ಪೆರ್ರಿ

ನಿನ್ನೆ ದೆಹಲಿಯಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ ನ 19ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ ಎದುರು ಏಳು ವಿಕೆಟ್ ಗಳಿಂದ  ಭರ್ಜರಿ ಜಯ Read more…

ಮಹಿಳಾ ಪ್ರೀಮಿಯರ್ ಲೀಗ್ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ಹಣಾಹಣಿ

ನಿನ್ನೆ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 25 ರನ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಪಾಯಿಂಟ್ ಟೇಬಲ್ Read more…

ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ: ಐಪಿಎಲ್ ನಲ್ಲಿ 7000 ರನ್; ವಿಶಿಷ್ಟ ದಾಖಲೆ ಬರೆದ ಮೊದಲ ಭಾರತೀಯ ಬ್ಯಾಟರ್

ನವದೆಹಲಿ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ 7 ಸಾವಿರ ರನ್ ಪೂರ್ಣಗೊಳಿಸಿದ್ದು, ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎನ್ನುವ ಹೆಗ್ಗಳಿಕೆಗೆ Read more…

ಕೊಹ್ಲಿ- ಗಂಭೀರ್‌ ಜಗಳದ ಮೀಮ್ ಬಳಸಿ ವಿಶೇಷ ಟ್ವೀಟ್ ಮಾಡಿದ ಉ.ಪ್ರ. ಪೊಲೀಸ್

ಟೀಂ ಇಂಡಿಯಾ ಕ್ರಿಕೆಟ್ ತಂಡದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಹಾಗೂ ಮಾಜಿ ಆರಂಭಿಕ ಗೌತಮ್ ಗಂಭೀರ್‌ ನಡುವೆ ಲಖನೌದ ಕ್ರೀಡಾಂಗಣದಲ್ಲಿ ನಡೆದ ಮಾತಿನ ಚಕಮಕಿ ಸಾಮಾಜಿಕ ಜಾಲತಾಣದಲ್ಲಿ Read more…

Watch Video | ಸೆಲ್ಫಿಗಾಗಿ ಅನುಷ್ಕಾಗೆ ತೀರಾ ಹತ್ತಿರ ಬಂದ ಅಭಿಮಾನಿ; ವಿರಾಟ್‌ ಕೊಹ್ಲಿ ಗರಂ

ಬೆಂಗಳೂರಿನ ಜನಪ್ರಿಯ ಸೆಂಟ್ರಲ್ ಟಿಫಿನ್ ರೂಮ್‌ನಲ್ಲಿ ಉಪಹಾರ ಸವಿಯಲು ಭಾರತ ಕ್ರಿಕೆಟ್‌ನ ಶ್ರೇಷ್ಠ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅವರ ಪತ್ನಿ ಅನುಷ್ಕಾ ಶರ್ಮಾ ತೆರಳಿದ್ದರು. ಈ ಸುದ್ದಿ Read more…

ವಿಡಿಯೋ: ವಿರಾಟ್ ಕೊಹ್ಲಿ ಭೇಟಿ ಮಾಡಿದ ರಿಕಿ ಪಾಂಟಿಂಗ್ ಪುತ್ರ

ವಿರಾಟ್ ಕೊಹ್ಲಿಯನ್ನು ಭೇಟಿ ಮಾಡುವುದು ಯಾವುದೇ ಕ್ರಿಕೆಟ್ ಅಭಿಮಾನಿಗೆ ಕನಸಿನ ವಿಚಾರ. ಅದು ರಿಕಿ ಪಾಂಟಿಂಗ್ ಮಗನಿಗಾದರೂ ಅಷ್ಟೇ. ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯಕ್ಕೆ Read more…

ವಿರಾಟ್ ಕೊಹ್ಲಿ ಹೊಸ ಟ್ಯಾಟೋದ ಅರ್ಥ ತಿಳಿಸಿದ ಕಲಾವಿದ

ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯವರ ಟ್ಯಾಟೋ ಗೀಳು ಕ್ರಿಕೆಟ್ ಅಭಿಮಾನಿಗಳಿಗೆ ಚೆನ್ನಾಗಿ ತಿಳಿದಿರುವ ಸಂಗತಿ. 2023ರ ಐಪಿಎಲ್ ಸೀಸನ್‌ಗೂ ಮುನ್ನ ಹೊಸ ಟ್ಯಾಟೂ Read more…

ಐಪಿಎಲ್‌: 2015 ರಲ್ಲೇ ಕಪ್ ಗೆದ್ದಿದ್ದ ಮಿ. ನಾಗ್ಸ್‌…….!

’ಈ ಸಲ ಕಪ್ ನಮ್ದೇ’ ಎಂದು ಹೇಳಿಕೊಂಡು ಪ್ರತಿ ಬಾರಿ ಐಪಿಎಲ್‌ ಕಣಕ್ಕಿಳಿಯುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಮ್ಮೆಯೂ ಕಪ್ ಗೆಲ್ಲದೇ ಇದ್ದರೂ ಸಹ ಅಭಿಮಾನಿಗಳ ಉತ್ಸಾಹಕ್ಕೇನೂ Read more…

IPL ಅಭ್ಯಾಸ ಪಂದ್ಯದ ವೀಕ್ಷಣೆಗೂ ಟಿಕೆಟ್ ನಿಗದಿ….!

ಚುಟುಕು ಕ್ರಿಕೆಟ್ ಎಂದೇ ಹೆಸರಾಗಿರುವ ಐಪಿಎಲ್ 16 ನೇ ಆವೃತ್ತಿ ಸದ್ಯದಲ್ಲಿಯೇ ಆರಂಭವಾಗಲಿದೆ. ಈಗಾಗಲೇ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಂದ್ಯಗಳ ಆರಂಭಕ್ಕಾಗಿ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಇದರ Read more…

ಕ್ರಿಕೆಟ್ ಪ್ರೇಮಿ ವರ ತನ್ನ ಮದುವೆಯಲ್ಲಿ ವಧುವಿಗೆ ಕೊಟ್ಟ ಗಿಫ್ಟ್ ಏನು ಗೊತ್ತಾ ?

ಕ್ರಿಕೆಟ್ ಪ್ರಿಯರಿಗೆ ರಸದೌತಣ ನೀಡಲು ಐಪಿಎಲ್ ಶುರುವಾಗುತ್ತಿದೆ. ಮಾರ್ಚ್ 31ರಂದು ಟೂರ್ನಿ ಆರಂಭಗೊಳ್ಳುತ್ತಿದ್ದು, ಅಂದು ಸಂಜೆ 7:30ಕ್ಕೆ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ Read more…

WPL 2023: ಇಲ್ಲಿದೆ ಐದು ಫ್ರಾಂಚೈಸಿ ತಂಡದ ಮಹಿಳಾ ಆಟಗಾರರ ಸಂಪೂರ್ಣ ಪಟ್ಟಿ

ದೇಶದಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಐಪಿಎಲ್ ಪಂದ್ಯಾವಳಿ ನಡೆಯುತ್ತಿದ್ದು, ಸೋಮವಾರದಂದು ಐದು ಫ್ರಾಂಚೈಸಿ ತಂಡಗಳು ಆಟಗಾರರನ್ನು ಖರೀದಿ ಮಾಡಿವೆ. ಕೆಲವು ಸ್ಟಾರ್ ಆಟಗಾರರಿಗೆ ಅತಿಹೆಚ್ಚಿನ ಮೊತ್ತ ಲಭಿಸಿದೆ. Read more…

BREAKING: ಬರೋಬ್ಬರಿ 3.4 ಕೋಟಿ ರೂಪಾಯಿಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾದ ಸ್ಮೃತಿ ಮಂದಾನ

ಕ್ರಿಕೆಟ್ ಪ್ರೇಮಿಗಳಿಗೆ ರಸದೌತಣ ನೀಡಲು ಮಹಿಳಾ ಐಪಿಎಲ್ ಆರಂಭವಾಗುತ್ತಿದೆ. ಇಂದಿನಿಂದ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಖ್ಯಾತ ಆಟಗಾರ್ತಿಯರಿಗೆ ಭಾರಿ ಮೊತ್ತ ಲಭ್ಯವಾಗಿದೆ. ಭಾರತ ಮಹಿಳಾ ತಂಡದ ಖ್ಯಾತ ಆಟಗಾರ್ತಿ Read more…

IPL ಹರಾಜು 2023: ಇಲ್ಲಿದೆ ದಿನಾಂಕ ಸೇರಿದಂತೆ ಸಂಪೂರ್ಣ ವಿವರ

ಈ ಬಾರಿಯ ಐಪಿಎಲ್ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 23 ರಂದು ಈ ಹರಾಜು ನಡೆಯಲಿದ್ದು, ವಾಡಿಕೆಯಂತೆ ಬೆಂಗಳೂರಿನ ಬದಲು ಈ ಬಾರಿ ಕೇರಳದ ಕೊಚ್ಚಿಯಲ್ಲಿ ಹರಾಜು ನಡೆಯುತ್ತಿರುವುದು Read more…

ಮದ್ಯ ಸೇವಿಸಿದ ವೇಳೆ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ ಅಭಿಮಾನಿಗಳ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಕ್ರಿಕೆಟ್ ಅಭಿಮಾನಿಗಳಿಬ್ಬರು ಮದ್ಯ ಸೇವಿಸಿದ ವೇಳೆ ತಮ್ಮ ತಮ್ಮ ಆಟಗಾರರ ಪರ ವಾಗ್ವಾದ ನಡೆಸಿದ್ದು ಇದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಓರ್ವ ಐಪಿಎಲ್ ನಲ್ಲಿ ಕೊಹ್ಲಿ Read more…

WATCH: ಬೆಕ್ಕಿನ ಕಾರಣಕ್ಕೆ ಕೆಲ ಕಾಲ ನಿಂತ ಆರ್.ಸಿ.ಬಿ. – ಪಂಜಾಬ್ ಕಿಂಗ್ಸ್ ನಡುವಿನ ಮ್ಯಾಚ್

ಶುಕ್ರವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಪಂದ್ಯಕ್ಕೆ ಬೆಕ್ಕೊಂದು ಅರೆಕ್ಷಣ ಅಡ್ಡಿ ಮಾಡಿದ್ದು ಈ ಕಾರಣಕ್ಕೆ ಕೆಲವೊತ್ತು Read more…

ಮತ್ತೊಂದು ಗೆಲುವಿನ ವಿಶ್ವಾಸದಲ್ಲಿ RCB: ಪಂಜಾಬ್ ಮಣಿಸಲು ರಣತಂತ್ರ

ಮುಂಬೈ: ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಕಳೆದ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ Read more…

BIG BREAKING: ಸನ್ ರೈಸರ್ಸ್ ವಿರುದ್ಧ ಸೇಡು ತೀರಿಸಿಕೊಂಡ RCB ಗೆ 67 ರನ್ ಭರ್ಜರಿ ಜಯ, ಹಸರಂಗಗೆ 5 ವಿಕೆಟ್

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 67 ರನ್ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ Read more…

ಐಪಿಎಲ್ ಪಂದ್ಯದ ವೇಳೆ ಮೊಣಕಾಲೂರಿ ಗೆಳೆಯನಿಗೆ ಯುವತಿಯಿಂದ ಪ್ರೇಮ ನಿವೇದನೆ: ವಿಡಿಯೋ ವೈರಲ್

ಬುಧವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯವನ್ನು ನೀವು ವೀಕ್ಷಿಸಿದ್ದರೆ, ಪುಣೆಯ ಎಂಸಿಎ ಸ್ಟೇಡಿಯಂನ ಸ್ಟ್ಯಾಂಡ್‌ನಲ್ಲಿ ನಡೆದ ಈ ಅಮೂಲ್ಯ Read more…

Watch: ಪಂದ್ಯದಲ್ಲಿನ ಸೋಲಿನ ಬಳಿಕ ರಿಯಾನ್‌ ಪರಾಗ್ ಕೈ ಕುಲಕಲು ನಿರಾಕರಿಸಿದ ಹರ್ಷಲ್‌ ಪಟೇಲ್; ಕ್ರೀಡಾಸ್ಪೂರ್ತಿ ಮರೆತ ಕ್ರಿಕೆಟಿಗನ ವಿರುದ್ದ ಆಕ್ರೋಶ

ಮಂಗಳವಾರದಂದು ಪುಣೆಯಲ್ಲಿ ನಡೆದ ರಾಜಸ್ಥಾನ್‌ ರಾಯಲ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ನಡುವಿನ ಐಪಿಎಲ್‌ ಪಂದ್ಯದಲ್ಲಿ ರಾಜಸ್ಥಾನ್‌ ರಾಯಲ್ಸ್‌ ತಂಡ 29 ರನ್‌ ಗಳ ಅಂತರದಿಂದ ಜಯ Read more…

ನಟಿ ಅನುಷ್ಕಾ ಶರ್ಮಾ ಜೊತೆ ಐಪಿಎಲ್ ಪಂದ್ಯ ವೀಕ್ಷಿಸಿದ ಯುವತಿ: ವಿಡಿಯೋ ವೈರಲ್

ನಿಮಗೆ ಎಂದಾದ್ರೂ ಕ್ರೀಡಾಂಗಣದಿಂದಲೇ ಐಪಿಎಲ್ ಪಂದ್ಯವನ್ನು ನೇರವಾಗಿ ವೀಕ್ಷಿಸುವ ಅವಕಾಶ ಸಿಕ್ಕಿದೆಯೇ ? ಇಲ್ಲದಿದ್ದರೆ, ಈ ಮಹಿಳೆಯ ಅದೃಷ್ಟದ ಬಗ್ಗೆ ನೀವು ತುಂಬಾ ಅಸೂಯೆ ಪಡುತ್ತೀರಿ. ರವೀನಾ ಅಹುಜಾ Read more…

RCB ವಿರುದ್ಧದ ಪಂದ್ಯದಲ್ಲಿ ಪರಾಭವಗೊಂಡ ಕಾರಣ ಬಿಚ್ಚಿಟ್ಟ ಲಕ್ನೋ ಸೂಪರ್ ಜಾಯಿಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್

ಮಂಗಳವಾರದಂದು ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜಾಯಿಂಟ್ಸ್ ತಂಡ 18 ರನ್ನುಗಳ ಅಂತರದಿಂದ ಪರಾಭವಗೊಂಡಿದೆ. ಸೋಲಿನ Read more…

IPL ‘ರಾಯಲ್’ ಮ್ಯಾಚ್: RCB ಗೆ ಇಂದು ರಾಜಸ್ಥಾನ ರಾಯಲ್ಸ್ ಸವಾಲು

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ 15 ನೇ ಆವೃತ್ತಿಯ 13 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಲಿವೆ. ಹೈದರಾಬಾದ್ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
3 zakázaná místa v kuchyni pro Vaše osud v roce 2025 podle poslední číslice vašeho Jak se rychle zotavit z antibiotik: rady lékaře ve Jak otevřít zaseknutá Jak nikdy Neuvěřitelně snadný recept Devět známek toho, že vás váš Jak rozpustit ucpaný Kdo by se měl vyhnout pití mléka: Tipy pro 1. Jak umýt okna beze šmouh: Lenivé cesto: Jak minerální voda AQUA Jak dozrát avokádo: jednoduché způsoby, Všichni objevili čísla v 7 neočekávaných rýžových životních stylových triků, které Jak připravit měkké zelí bez vaření pro plněné Rychlý psychologický test: Jak se cítíte v životě Jak správně zacházet s masem a jak Tajemství dokonalé přípravy domácí