alex Certify ರಾಷ್ಟ್ರಪತಿ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕರೆಷ್ಟು ಗೊತ್ತಾ…?

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ 110 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. 10 ರಾಜ್ಯಗಳಿಗೆ ಸೇರಿದ 110 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ Read more…

ಭಾರತದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಬಿಜೆಪಿ ಅಭಿನಂದನೆ

ನವದೆಹಲಿ: ಭಾರತದ 15 ನೇ ರಾಷ್ಟ್ರಪತಿಯಾಗಿ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಅವರು ರಾಷ್ಟ್ರಪತಿ ಹುದ್ದೆಗೇರಿದ ಪ್ರಥಮ ಆದಿವಾಸಿ ಮಹಿಳೆಯಾಗಿದ್ದಾರೆ ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಯಶವಂತ್ Read more…

ಪಕ್ಷದ ಶಾಸಕನಿಂದಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ರಾಷ್ಟ್ರಪತಿ ಚುನಾವಣೆಯಲ್ಲಿ ಅಡ್ಡ ಮತದಾನ

ಭುವನೇಶ್ವರ್: ಒಡಿಶಾದ ಕಾಂಗ್ರೆಸ್ ಶಾಸಕ ಅಡ್ಡ ಮತದಾನ ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಬದಲಿಗೆ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತ Read more…

BIG NEWS: ವ್ಹೀಲ್‌ ಚೇರ್‌ ನಲ್ಲಿ ಬಂದು ಮತ ಚಲಾಯಿಸಿದ ದೇವೇಗೌಡರು

ರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ ನಡೆದಿದ್ದು, ರಾಜ್ಯದಿಂದ 224 ಶಾಸಕರು ಹಾಗೂ ಒಬ್ಬರು ರಾಜ್ಯಸಭಾ ಸದಸ್ಯರು ಮತ್ತು ಒಬ್ಬರು ಲೋಕಸಭಾ ಸದಸ್ಯರು ಸೇರಿ ಒಟ್ಟು 226 ಮತದಾರರು ಮತದಾನ ಮಾಡಿದ್ದಾರೆ. Read more…

ವಾಜಪೇಯಿ – ಅಡ್ವಾಣಿ ಅವರ ಕಾಲದ ಬಿಜೆಪಿ ಸತ್ತಿದೆ..! ಮೋದಿ ವಿರುದ್ದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್‌ ಸಿನ್ಹಾ ಪರೋಕ್ಷ ವಾಗ್ದಾಳಿ

ರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭವಾಗಿದ್ದು, ಎಲ್ಲ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ. ಈ ನಡುವೆ ಚುನಾವಣೆ ಪ್ರಚಾರದ ಕೊನೆ ಹಂತದಲ್ಲಿ ಅಭ್ಯರ್ಥಿ ಯಶವಂತ ಸಿನ್ಹಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ವಾಜಪೇಯಿ, Read more…

15 ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ: NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಖಚಿತ

ನವದೆಹಲಿ: 15ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು Read more…

ರಾಷ್ಟ್ರಪತಿ ಚುನಾವಣೆ: ಜೆಡಿಎಸ್ ಮಹತ್ವದ ನಿರ್ಧಾರ; NDA ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಘೋಷಣೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ. ಎನ್‌.ಡಿ.ಎ. ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ವಿಧಾನಸೌಧದಲ್ಲಿ ನಡೆದ ಜೆಡಿಎಸ್ ಶಾಸಕರ Read more…

BIG NEWS: ನಾನು ರಾಷ್ಟ್ರಪತಿಯಾದ್ರೆ CAA ಜಾರಿ ಮಾಡಲ್ಲ ಎಂದು ಘೋಷಿಸಿದ ಯಶವಂತ್ ಸಿನ್ಹಾ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಧ್ಯಕ್ಷೀಯ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು, ನಾನು ಆಯ್ಕೆಯಾದರೆ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಯಾಗದಂತೆ ನೋಡಿಕೊಳ್ಳುವುದಾಗಿ ಹೇಳಿದ್ದಾರೆ. ಅಸ್ಸಾಂನ ವಿರೋಧ ಪಕ್ಷದ Read more…

ʼರಾಷ್ಟ್ರಪತಿʼ ಚುನಾವಣೆಗೆ 56 ಮಂದಿ ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಅಭ್ಯರ್ಥಿ ಯಶವಂತ ಸಿನ್ಹಾ ಸೇರಿದಂತೆ ಒಟ್ಟು 56 ಮಂದಿ ಅಭ್ಯರ್ಥಿ ತಮ್ಮ Read more…

BIG NEWS: ರಾಷ್ಟ್ರಪತಿ ಚುನಾವಣೆ; ವಿರೋಧ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಯಶವಂತ್ ಸಿನ್ಹಾ

ನವದೆಹಲಿ; ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಇಂದು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದರು. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಈಗಾಗಲೇ ಎನ್ Read more…

‘ರಾಷ್ಟ್ರಪತಿ’ ಅಭ್ಯರ್ಥಿ ದ್ರೌಪದಿ ಮುರ್ಮು ಹುಟ್ಟಿ ಬೆಳೆದ ಊರಿನಲ್ಲಿಯೇ ಇಲ್ಲ ಕರೆಂಟ್…!

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. Read more…

BIG NEWS: ರಾಷ್ಟ್ರಪತಿ ಚುನಾವಣೆ; ಪ್ರತಿಪಕ್ಷಗಳಲ್ಲೇ ಒಡಕು; NDA‌ ಅಭ್ಯರ್ಥಿ ಬೆಂಬಲಿಸಲು ಮಾಯಾವತಿ ತೀರ್ಮಾನ

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.‌ಡಿ.ಎ. ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್‌ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದು, ಶುಕ್ರವಾರದಂದು ಅವರು ಪ್ರಧಾನಿ ನರೇಂದ್ರ Read more…

‘ರಾಷ್ಟ್ರಪತಿ’ ಚುನಾವಣೆಗೆ ದ್ರೌಪದಿ ಮುರ್ಮು ಆಯ್ಕೆ ಹಿನ್ನೆಲೆಯಲ್ಲಿ ಕುಣಿದು ಕುಪ್ಪಳಿಸಿದ ಮಧ್ಯಪ್ರದೇಶ ಸಿಎಂ

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಅವರು Read more…

ಅಪ್ಪ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲು ಮುಂದಾದ ಹಿನ್ನಲೆಯಲ್ಲಿ ಮುಜುಗರಕ್ಕೆ ಸಿಲುಕಿದ ಯಶ್ವಂತ್‌ ಸಿನ್ಹಾ ಪುತ್ರ

ರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸುತ್ತಿರುವುದು ಸಿನ್ಹಾ ಅವರ ಪುತ್ರ ಬಿಜೆಪಿ ಸಂಸದ ಜಯಂತ್ ಸಿನ್ಹಾ ಅವರಿಗೆ ತೀವ್ರ Read more…

ಇಲ್ಲಿದೆ NDA ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕಿರುಪರಿಚಯ

ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಜಾರ್ಖಂಡಿನ ಮಾಜಿ ರಾಜ್ಯಪಾಲೆ, ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಜುಲೈ 18ರಂದು ನಡೆಯಲಿರುವ ಚುನಾವಣೆಯಲ್ಲಿ ದ್ರೌಪದಿ Read more…

ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜು: ದ್ರೌಪದಿ ಮುರ್ಮು – ಯಶ್ವಂತ್ ಸಿನ್ಹಾ ನಡುವೆ ಫೈಟ್

ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಿದ್ಧವಾಗಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ, ಬುಡಕಟ್ಟು ಸಮುದಾಯದ ದ್ರೌಪದಿ Read more…

BIG BREAKING: ರಾಷ್ಟ್ರಪತಿ ಚುನಾವಣೆಗೆ ಅಚ್ಚರಿ ಆಯ್ಕೆ, ಆದಿವಾಸಿ ಮಹಿಳೆ, ಮಾಜಿ ಶಿಕ್ಷಕಿ ದ್ರೌಪದಿ ಮುರ್ಮು NDA ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಘೋಷಿಸಿದ್ದಾರೆ. ವಿಪಕ್ಷಗಳ ಮೈತ್ರಿಕೂಟ ಯಶವಂತ್ Read more…

ರಾಷ್ಟ್ರಪತಿ ಚುನಾವಣೆ: ಅನಿರೀಕ್ಷಿತ ಅಭ್ಯರ್ಥಿಯಾಗಿ ಹೊರಹೊಮ್ಮಿದ ಯಶವಂತ್ ಸಿನ್ಹಾ

ನವದೆಹಲಿ: ಪ್ರಸ್ತುತ ತೃಣಮೂಲ ಕಾಂಗ್ರೆಸ್‌ ಸಹ ಅಧ್ಯಕ್ಷರಾಗಿರುವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. Read more…

BIG NEWS: ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಮಾಜಿ ಪ್ರಧಾನಿ ದೇವೇಗೌಡ…?

ಜುಲೈ 24ರಂದು ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಜುಲೈ 18ರಂದು ಈ ಚುನಾವಣೆಗೆ ಮತದಾನ ನಡೆಯಲಿದ್ದು, ನಾಮಪತ್ರ Read more…

‘ರಾಷ್ಟ್ರಪತಿ ಚುನಾವಣೆ’ ದಿನದಂದೇ ಸಂಸತ್ತಿನ ಮುಂಗಾರು ಅಧಿವೇಶನ ಶುರು….?

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ನೂತನ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 18ರಂದು ಮತದಾನ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ಮತದಾನ Read more…

BIG NEWS: ಹೇಗೆ ನಡೆಯಲಿದೆ ನೂತನ ರಾಷ್ಟ್ರಪತಿ ಆಯ್ಕೆ…? ಇಲ್ಲಿದೆ ಮಾಹಿತಿ

ನವದೆಹಲಿ: ಭಾರತದ ಚುನಾವಣಾ ಆಯೋಗ ಭಾರತದ 16 ನೇ ರಾಷ್ಟ್ರಪತಿಗಳ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜುಲೈ 18 ರಂದು ಮತದಾನ ನಡೆಯಲಿದೆ. ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ಮುಖ್ಯ ಚುನಾವಣಾ Read more…

BIG BREAKING: ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆ ದಿನಾಂಕ ಘೋಷಣೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...