alex Certify ರಾಷ್ಟ್ರಪತಿ ದ್ರೌಪದಿ ಮುರ್ಮು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಖ್ಯಾತ ನಟ ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಲಾ ಕ್ಷೇತ್ರದಲ್ಲಿ ಖ್ಯಾತ ಕೊನಿಡೇಲ ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ ಮತ್ತು Read more…

BIG NEWS: 75ನೇ ಗಣರಾಜ್ಯೋತ್ಸವ: ಕಾರಿನ ಬದಲು 40 ವರ್ಷಗಳ ಬಳಿಕ ಸಾರೋಟಿನಲ್ಲಿ ಆಗಮಿಸದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: 75ನೇ ಗಣರಾಜ್ಯೋತ್ಸವ ಸಂಭೆಅಮ ದೇಶಾದ್ಯಂತ ಮನೆ ಮಾಡಿದೆ. ಈಬಾರಿ ಗಣರಾಜ್ಯೋತ್ಸವದಲ್ಲಿ ಹಲವಾರು ವಿಶೇಷತೆಗಳು ಗಮನ ಸೆಳೆಯುತ್ತಿವೆ. ಪ್ರತಿವರ್ಷ ವಿಶೇಷ ಕಾರಿನಲ್ಲಿ ಕರ್ತವ್ಯ ಪಥ ಮಾರ್ಗದಲ್ಲಿ ಆಗಮಿಸುತ್ತಿದ್ದ ರಾಷ್ಟ್ರಪತಿಗಳು Read more…

ಪ್ರಭು ಶ್ರೀರಾಮನಿಗೆ ನಿಮ್ಮನ್ನು ಅರ್ಪಿಸಿಕೊಂಡ ರೀತಿ ಜನರಿಗೆ ಪ್ರೇರಣೆ: ಪ್ರಧಾನಿ ಮೋದಿ ಆಧ್ಯಾತ್ಮಿಕ ಕಾರ್ಯ ಶ್ಲಾಘಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಮೆಚ್ಚುಗೆ ಪತ್ರ

ನವದೆಹಲಿ: ಪ್ರಾಣ ಪ್ರತಿಷ್ಠಾಪನೆಯಂತಹ ಕಾರ್ಯಕ್ಕೆ ನೀವು ಆಯ್ಕೆ ಮಾಡಿಕೊಂಡ ಮಾರ್ಗ, ನಿಮ್ಮನ್ನು ನೀವು ಶುದ್ಧೀಕರಿಸಲು ಕೈಗೊಂಡ ಅನುಷ್ಠಾನ, ಪ್ರಭು ಶ್ರೀ ರಾಮನಿಗೆ ನಿಮ್ಮನ್ನು ಅರ್ಪಿಸಿಕೊಂಡ ರೀತಿ ಜನರಿಗೆ ಪ್ರೇರಣೆಯಾಗಲಿದೆ Read more…

BIG NEWS: ದೇಶದಲ್ಲಿ ಐಪಿಸಿ ಬದಲಿಗೆ ಹೊಸ ಕಾನೂನು ಜಾರಿ: ಸಂಸತ್ ನಲ್ಲಿ ಒಪ್ಪಿಗೆ ಪಡೆದ ನ್ಯಾಯ ಸಂಹಿತಾ, ಸುರಕ್ಷಾ ಸಂಹಿತಾ, ಸಾಕ್ಷಿ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ

ನವದೆಹಲಿ: 3 ಹೊಸ ಕಾನೂನುಗಳಿಗೆ ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ. ಈ ಮೂಲಕ ಭಾರತವು ಹೊಸ ಅಪರಾಧ ಕಾನೂನುಗಳನ್ನು ಪಡೆದಿದೆ. ವಸಾಹತುಶಾಹಿ ಯುಗದ ಕೋಡ್‌ಗಳನ್ನು ಬದಲಿಸುವ ಮಸೂದೆಗಳು ರಾಷ್ಟ್ರಪತಿಗಳ ಅನುಮೋದನೆ Read more…

Deepavali 2023 : ‘ದೀಪಾವಳಿ’ ಹಬ್ಬಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಎಕ್ಸ್ ನಲ್ಲಿ ತಮ್ಮ ಸಂದೇಶದಲ್ಲಿ, ಪಿಎಂ Read more…

Ayushman Bhav : ಇಂದು `ಆಯುಷ್ಮಾನ್ ಭವ’ ಅಭಿಯಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ : ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ : ಭಾರತದಾದ್ಯಂತ ಆರೋಗ್ಯ ರಕ್ಷಣೆ ಪ್ರವೇಶ ಮತ್ತು ಒಳಗೊಳ್ಳುವಿಕೆಯನ್ನು ಮರುವ್ಯಾಖ್ಯಾನಿಸುವ ಕಾರ್ಯಕ್ರಮವಾದ ‘ಆಯುಷ್ಮಾನ್ ಭವ’ ಅಭಿಯಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಚಾಲನೆ ನೀಡಲಿದ್ದಾರೆ. ಈ Read more…

ಜಿ 20 ಶೃಂಗಸಭೆ: ಪ್ರಧಾನಿ ಮೋದಿ ನೇಮ್​ ಪ್ಲೇಟ್​​ನಲ್ಲಿ ‘ಭಾರತ್’ ಎಂಬ ಹೆಸರು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜಿ 20 ಶೃಂಗಸಭೆಗೂ ಮುನ್ನ ಇಂಡಿಯಾ ಹಾಗೂ ಭಾರತ ಎಂಬ ಹೆಸರಿನ ಬಗ್ಗೆ ದೇಶದಲ್ಲಿ ವಾದ – ವಿವಾದ ಜೋರಾಗಿದೆ. ಈ ಎಲ್ಲದರ ನಡುವೆ Read more…

Independence day : 11 ಶೌರ್ಯ ಚಕ್ರಗಳು ಸೇರಿ 76 ಶೌರ್ಯ ಪ್ರಶಸ್ತಿಗಳಿಗೆ ರಾಷ್ಟ್ರಪತಿ ಅನುಮೋದನೆ

ನವದೆಹಲಿ: 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76 ಶೌರ್ಯ ಪ್ರಶಸ್ತಿಗಳಿಗೆ ಅನುಮೋದನೆ ನೀಡಿದ್ದಾರೆ. ಪ್ರಶಸ್ತಿಗಳಲ್ಲಿ ನಾಲ್ಕು ಕೀರ್ತಿ ಚಕ್ರಗಳು (ಮರಣೋತ್ತರ), 11 Read more…

ಎಲ್ಲಾ ರಂಗಗಳಲ್ಲೂ ಭಾರತ ದಾಪುಗಾಲು: ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ರಾಷ್ಟ್ರಪತಿ ಭಾಷಣ

ನವದೆಹಲಿ: ಭಾರತ ಎಲ್ಲಾ ರಂಗಗಳಲ್ಲಿ ಮಹತ್ತರವಾದ ದಾಪುಗಾಲು ಹಾಕಿದೆ ಎಂದು 77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಹೆಚ್ಚಿನ Read more…

ರಾಜ್ಯಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮಕ್ಕೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಎರಡನೇ ಘಟಿಕೋತ್ಸವದಲ್ಲಿ ಅವರು ಭಾಗವಹಿಸಲಿದ್ದಾರೆ. ಸತ್ಯಸಾಯಿ Read more…

ಘಟಿಕೋತ್ಸವದಲ್ಲಿ ರಾಷ್ಟ್ರಪತಿ ಪಾಲ್ಗೊಂಡಿದ್ದಾಗಲೇ ಲೈಟ್ಸ್‌ ಆಫ್…! ಕತ್ತಲಲ್ಲೇ ದ್ರೌಪದಿ ಮುರ್ಮು ಭಾಷಣ

ಶನಿವಾರ ನಡೆದ ಮಹಾರಾಜ ಶ್ರೀ ರಾಮಚಂದ್ರ ಭಂಜದೇಯೊ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ವೇಳೆ ಲೈಟ್ ಆಫ್ ಆದ ಘಟನೆ ನಡೆದಿದೆ. ಮುರ್ಮು Read more…

BREAKING: ಮಹಾರಾಷ್ಟ್ರ ಸೇರಿ 10 ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕ

ನವದೆಹಲಿ: 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ನೇಮಕ ಮಾಡಲಾಗಿದೆ. ಮಹಾರಾಷ್ಟ್ರ ರಾಜ್ಯಪಾಲ Read more…

ರಾಷ್ಟ್ರಪತಿ ದ್ರೌಪದಿ ಮುರ್ಮು ಅವಹೇಳನ: ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಿಗೆ ನೋಟಿಸ್

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಅವಹೇಳನಕಾರಿ ಲೇಖನ ಬರೆದಿದ್ದ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರಿಗೆ(ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್) ನೋಟಿಸ್ ಜಾರಿ ಮಾಡಲಾಗಿದೆ. ರಾಷ್ಟ್ರೀಯ Read more…

ಸರ್ಕಾರದಿಂದ ನಾಳೆ ರಜೆ ಘೋಷಣೆ: ರಾಷ್ಟ್ರಪತಿಗಳಿಗೆ ಪೌರ ಸನ್ಮಾನ ಹಿನ್ನಲೆ ವಿಧಾನಸೌಧ ಸಿಬ್ಬಂದಿಗೆ ರಜೆ

ಬೆಂಗಳೂರು: ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಏರ್ಪಡಿಸಲಾಗಿದೆ. ಹೀಗಾಗಿ ನಾಳೆ ವಿಧಾನಸೌಧದ ಸಿಬ್ಬಂದಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಭದ್ರತಾ ದೃಷ್ಟಿಯಿಂದ Read more…

BIG NEWS: ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ರಾಷ್ಟ್ರಪತಿ; ರಾಣಿ ಚೆನ್ನಮ್ಮ, ಅಬ್ಬಕ್ಕ, ಬಸವಣ್ಣನವರ ಅನುಭವ ಮಂಟಪದ ಬಗ್ಗೆ ಸ್ಮರಿಸಿದ ದ್ರೌಪದಿ ಮುರ್ಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಚಾಮುಂಡೇಶ್ವರಿಗೆ ನನ ಹೃದಯಪೂರ್ವಕ ನಮಸ್ಕಾರಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ದಸರಾ ಆಚರಣೆಯನ್ನು Read more…

BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಅದ್ದೂರಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ -2022 ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ ನೀಡಿದ್ದಾರೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿಯಿಂದ ನಾಡಹಬ್ಬ ಮೈಸೂರು ದಸರಾಗೆ ಚಾಲನೆ ದೊರೆತಿರುವುದು ವಿಶೇಷ. Read more…

ರಾಷ್ಟ್ರಪತಿ ಕಾರ್ಯಕ್ರಮದ ವೇದಿಕೆ ಗಣ್ಯರ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಿಲ್ಲ ಸ್ಥಾನ: ಪಕ್ಷದಲ್ಲಿ ಅಸಮಾಧಾನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾಷ್ಟ್ರಪತಿ ಜೊತೆ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನ ಕಲ್ಪಿಸದಿರುವುದು Read more…

BIG NEWS: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಸಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು; ಕಾರ್ಯಕ್ರಮಗಳ ಪಟ್ಟಿ ರಿಲೀಸ್

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸಲಿದ್ದಾರೆ. ರಾಷ್ಟ್ರಪತಿಗಳ ಕಾರ್ಯಕ್ರಮಗಳ ಬಗ್ಗೆ ಸರ್ಕಾರದಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ 26ರಂದು ಬೆಳಿಗ್ಗೆ 6.15ಕ್ಕೆ Read more…

ಭಾಷಣದಲ್ಲಿ ಕುವೆಂಪು ಕವನ ಉಲ್ಲೇಖಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಚೊಚ್ಚಲ ಭಾಷಣದಲ್ಲಿ ನೂತನವಾಗಿ ಆಯ್ಕೆಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಮೊದಲ ಜ್ಞಾನಪೀಠ ಪುರಸ್ಕೃತ ಕವಿ ಕುವೆಂಪು ಅವರ Read more…

ನಮ್ಮ ಹೆಣ್ಣುಮಕ್ಕಳು ದೇಶದ ದೊಡ್ಡ ಭರವಸೆ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಮತದಾನದ ಹಕ್ಕನ್ನು ಪಡೆಯಲು ಮಹಿಳೆಯರು ನಡೆಸುತ್ತಿರುವ ಹೋರಾಟವನ್ನು ಸ್ಮರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹೆಣ್ಣುಮಕ್ಕಳು ನಮ್ಮ ರಾಷ್ಟ್ರದ ದೊಡ್ಡ ಭರವಸೆ. ದೇಶದ ಬಗ್ಗೆ ನಮ್ಮ ಹೆಣ್ಣುಮಕ್ಕಳು ದೊಡ್ಡ Read more…

ರಾಷ್ಟ್ರಪತ್ನಿ ಹೇಳಿಕೆ ವಿವಾದ: ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ಷಮೆಯಾಚಿಸಿದ ಕಾಂಗ್ರೆಸ್ ನಾಯಕ

ನವದೆಹಲಿ: ರಾಷ್ಟ್ರಪತ್ನಿ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಪತ್ರ ಬರೆದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕ್ಷಮೆಯಾಚಿಸಿದ್ದಾರೆ. ರಾಷ್ಟ್ರಪತಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...