alex Certify ರಾಷ್ಟ್ರೀಯ ಹೆದ್ದಾರಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುತ್ತೆ ವರ್ಷವೊಂದರಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತವರ ಸಂಖ್ಯೆ…!

ನವದೆಹಲಿ: ಸರ್ಕಾರಗಳು ಎಷ್ಟೇ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದರೂ ಅಪಘಾತಗಳು ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ದುರ್ಮರಣಗಳು ಸಾಮಾನ್ಯ ಎನ್ನುವಂತಾಗಿ ಬಿಟ್ಟಿದೆ. ಒಂದೇ ವರ್ಷದಲ್ಲಿ ಅದೂ ರಾಷ್ಟ್ರೀಯ Read more…

ಫ್ಲೈಓವರ್ ಮೇಲೆ ನಿಂತು ಫೋಟೋಗೆ ಪೋಸ್; ಸೆಲ್ಫಿ ಮೋಜಿಗೆ ಇಬ್ಬರು ಬಲಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಜನತೆ ಸೆಲ್ಫಿ ಮೋಜಿಗೆ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದು, ಸೆಲ್ಫಿ ಕ್ರೇಜ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾವರೆಕೆರೆ ಬಳಿ ರಾಷ್ಟ್ರೀಯ ಹೆದ್ದಾರಿ Read more…

ಹೆದ್ದಾರಿಯಲ್ಲಿ ಅಪರಿಚಿತ ವ್ಯಕ್ತಿ ವರ್ತಿಸಿದ್ದು ನೋಡಿದ್ರೆ ನೀವೂ ದಂಗಾಗ್ತೀರಾ….!

ಅಪರಿಚಿತ ವ್ಯಕ್ತಿಯೊಬ್ಬ ಫ್ಲೈಓವರ್​ ಬ್ರಿಡ್ಜ್​​ನಲ್ಲಿ ಅವಾಂತರ ಸೃಷ್ಟಿಸಿದ ಘಟನೆ ಸೂರತ್​​ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ರೀತಿ ವಿಚಿತ್ರವಾಗಿ ವರ್ತಿಸಿದ ವ್ಯಕ್ತಿ  ಬಹುಶಃ ಯಾವುದೋ ಮಾದಕ ವಸ್ತುವನ್ನು Read more…

BIG NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಣಚಿನಕುಪ್ಪೆ ಬಳಿ ನಡೆದಿದೆ. ರಸ್ತೆ ಮಧ್ಯೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ Read more…

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೇತುವೆ, ರಸ್ತೆ ಕುಸಿತ – ಭಾರಿ ವಾಹನ ಸಂಚಾರ ನಿಷೇಧ

ಶಿವಮೊಗ್ಗ: ಶಿವಮೊಗ್ಗ -ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ-169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಮತ್ತು ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾ.ಹೆ. 766(ಸಿ) Read more…

ಶಾಕಿಂಗ್…..! ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ

ಹಿಮಾಚಲ ಪ್ರದೇಶದ ಸಿರ್‌ಮೌರ್ ಜಿಲ್ಲೆಯಲ್ಲಿ ಬೆಟ್ಟದ ಪಕ್ಕದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ನೋಡನೋಡುತ್ತಿದ್ದಂತೆ ಕುಸಿದು ಹೋದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಭಾರೀ ಭೂಕುಸಿತವು ಸಿರ್‌ಮೌರ್ ಜಿಲ್ಲೆಯ Read more…

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766 ಸಿ ಕುಸಿತ ಸಂಭವ, ಸಂಚಾರ ನಿಷೇಧ – ಪರ್ಯಾಯ ಮಾರ್ಗದಲ್ಲಿ ವ್ಯವಸ್ಥೆ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರು-ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ರಸ್ತೆ ಕುಸಿತವಾಗುವ ಸಂಭವವಿರುವುದರಿಂದ ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರ ನಿಷೇಧ ಮಾಡಿ ಪರ್ಯಾಯ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ವಸೂಲಿ

ಬೆಂಗಳೂರು: ರಾಜ್ಯದ ವಾಹನ ಮಾಲೀಕರು, ಸವಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಶುಲ್ಕ ಸಂಗ್ರಹಕ್ಕೆ ಕ್ರಮಕೈಗೊಳ್ಳಲಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ರಾಜ್ಯದ Read more…

‘ಆರ್ಥಿಕ’ ಸಂಕಷ್ಟದಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದ್ದು, ಒಂದೊಮ್ಮೆ ಫಾಸ್ಟ್ ಟ್ಯಾಗ್ ಇಲ್ಲದೆ ಆಗಮಿಸುವ ವಾಹನಗಳಿಗೆ ದುಪ್ಪಟ್ಟು ಟೋಲ್ ಶುಲ್ಕ ವಿಧಿಸಲಾಗುತ್ತಿದೆ. ಇದರ ಜೊತೆಗೆ ಮುಗಿಲು ಮುಟ್ಟಿರುವ Read more…

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವವರಿಗೆ ತಿಳಿದಿರಲಿ ಈ ಮಾಹಿತಿ

ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಸರ್ಕಾರ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಿದೆ. ಫಾಸ್ಟ್ ಟ್ಯಾಗ್ ಹೊಂದಿಲ್ಲದ ವಾಹನಗಳಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ. ಫಾಸ್ಟ್ ಟ್ಯಾಗ್ ಇರುವ ಕಾರಣ ಹೆದ್ದಾರಿಗಳಲ್ಲಿ Read more…

ರಾಷ್ಟ್ರೀಯ ಹೆದ್ದಾರಿ ದಾಟಿದ ಬೃಹತ್ ಗಜಪಡೆ: ವಿಡಿಯೋ ವೈರಲ್

ಒಮ್ಮೆಲೇ 50 ಆನೆಗಳ ಹಿಂಡೊಂದು ರಾಷ್ಟ್ರೀಯ ಹೆದ್ದಾರಿ 55ಅನ್ನು ದಾಟುತ್ತಿರುವ ದೃಶ್ಯವನ್ನು ಕಂಡ ಒಡಿಶಾದ ಹಲಾಡಿಯಾಬಹಲ್ ಗಡಸಿಲಾ ವಿಭಾಗದ ಜನ ಪುಳಕಗೊಂಡಿದ್ದಾರೆ. ಇಲ್ಲಿನ ಡೇಂಕನಲ್ ಅರಣ್ಯ ಪ್ರದೇಶದಲ್ಲಿ ಮಂಗಳವಾದ Read more…

FASTag ಕಡ್ಡಾಯಗೊಳಿಸಿದ ಬೆನ್ನಲ್ಲೇ ಟೋಲ್ ಬಳಿ ವಾಹನ ಚಾಲಕರ ಆಕ್ರೋಶ

ಕೇಂದ್ರ ಸರ್ಕಾರ ಇಂದಿನಿಂದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ್ದು, ಒಂದೊಮ್ಮೆ ಫಾಸ್ಟ್ ಟ್ಯಾಗ್ ಹೊಂದಿರದ ವಾಹನಗಳು ಟೋಲ್ ಮೂಲಕ ಹಾದು ಹೋಗಬೇಕೆಂದರೆ ದುಪ್ಪಟ್ಟು ಶುಲ್ಕ ನೀಡಬೇಕಾಗುತ್ತದೆ. ಮಧ್ಯರಾತ್ರಿಯಿಂದಲೇ Read more…

BREAKING: 2 ಎ ಮೀಸಲಾತಿಗೆ ಸ್ವಾಮೀಜಿಗಳ ನೇತೃತ್ವದಲ್ಲಿ ರಸ್ತೆ ತಡೆ – ಸಿಎಂ, ಸರ್ಕಾರದ ವಿರುದ್ಧ ಆಕ್ರೋಶ, ಹೆದ್ದಾರಿ 4 ರಲ್ಲಿ ಸಂಚಾರ ಅಸ್ತವ್ಯಸ್ತ

ಚಿತ್ರದುರ್ಗ: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಹೋರಾಟ ಮುಂದುವರೆಸಲಾಗಿದೆ. ಸ್ವಾಮೀಜಿಗಳ ನೇತೃತ್ವದಲ್ಲಿ ಪಾದಯಾತ್ರೆ ಕೈಗೊಂಡಿದ್ದ ಸಮುದಾಯದ ಜನ, ಸದನದಲ್ಲಿ ಮೀಸಲಾತಿ ನೀಡಲಾಗುವುದಿಲ್ಲ ಎಂದು ಹೇಳುತ್ತಿದ್ದಂತೆ Read more…

BIG NEWS: ರಸ್ತೆ ಮೇಲೆ ಉರುಳಿಬಿದ್ದ ಗ್ಯಾಸ್ ಟ್ಯಾಂಕರ್ – ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚಿದ ಆತಂಕ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬಂಟ್ವಾಳದ ಸೂರಿಕುಮೇರು ಮಸೀದಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಮುಂಜಾಗೃತಾ ಕ್ರಮವಾಗಿ Read more…

ಉತ್ತರ ಕರ್ನಾಟಕ ಜನತೆಗೆ ಕೇಂದ್ರ ಸರ್ಕಾರದಿಂದ ಖುಷಿ ಸುದ್ದಿ

ಉತ್ತರ ಕರ್ನಾಟಕದ ಜನತೆಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಖುಷಿ ಸುದ್ದಿ ನೀಡಿದ್ದಾರೆ. 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ Read more…

BREAKING: ಕಂಟೈನರ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ 3 ಮಂದಿ ಸಾವು

ಹಾವೇರಿ: ಕಂಟೈನರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ. ರಾಣೆಬೆನ್ನೂರು ಸಮೀಪ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭೀಕರ ಅಪಘಾತ Read more…

ರಸ್ತೆ ಮಧ್ಯೆಯೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

ಕಾರವಾರ: ಗ್ಯಾಸ್ ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ Read more…

ಮದ್ಯಪಾನದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಾಗುತ್ತಿದ್ದ ಅಪಘಾತ ಪ್ರಮಾಣದಲ್ಲಿ ಇಳಿಕೆ..!

ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂಬ ವಾಕ್ಯ ಎಲ್ಲಾ ಸಿಗ್ನಲ್, ಹೆದ್ದಾರಿಗಳಲ್ಲಿ ನೋಡಬಹುದು. ಎಷ್ಟೇ ಮನವರಿಕೆ ಮಾಡಿಕೊಟ್ಟರು ಎಷ್ಟೋ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಲೇ ಇದ್ದಾರೆ. Read more…

BIG NEWS: ಬಸ್ ಗೆ ಬೆಂಕಿ, ಪ್ರಯಾಣಿಕರು ಕೂಗಿದ್ರೂ ಚಾಲಕನ ನಿರ್ಲಕ್ಷ್ಯ – ಇಬ್ಬರು ಮಕ್ಕಳು ಸೇರಿ 5 ಮಂದಿ ಸಜೀವ ದಹನ

ಚಿತ್ರದುರ್ಗ: ಖಾಸಗಿ ಬಸ್ ಗೆ ಬೆಂಕಿ ತಗುಲಿ ಐವರು ಸಜೀವ ದಹನವಾಗಿದ್ದಾರೆ. ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 5 ಮಂದಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ Read more…

ರಾಷ್ಟ್ರೀಯ ಹೆದ್ದಾರಿಯಾಗಲಿದೆಯಾ ಶಿವಮೊಗ್ಗ – ಹಾನಗಲ್ ರಸ್ತೆ…?

ಶಿವಮೊಗ್ಗದಿಂದ ಹುಬ್ಬಳ್ಳಿಗೆ ತಮ್ಮ ವಾಹನಗಳಲ್ಲಿ ತೆರಳುವ ಬಹುತೇಕರು ಶಿಕಾರಿಪುರ, ಶಿರಾಳಕೊಪ್ಪ ಮಾರ್ಗವಾಗಿ ಹಾನಗಲ್ ಮೂಲಕ ಹೋಗುತ್ತಾರೆ. ಇದರಿಂದ ಶಿವಮೊಗ್ಗ – ಹುಬ್ಬಳ್ಳಿ ನಡುವಿನ ಅಂತರ 40 ಕಿ.ಮೀ. ಕಡಿಮೆಯಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...