ಏ. 17 ರಂದು ಕೋಲಾರ, ಮಂಡ್ಯದಲ್ಲಿ ರಾಹುಲ್ ಗಾಂಧಿ ಭರ್ಜರಿ ಪ್ರಚಾರ
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 17ರಂದು ಕೋಲಾರ ಮತ್ತು…
ಪ್ರವಾಸಿಗರ ಪಾಲಿಗೆ ಸ್ವರ್ಗದಂತಿದೆ ರಾಹುಲ್ ಗಾಂಧಿ ಸ್ಪರ್ಧಿಸುತ್ತಿರುವ ವಯನಾಡ್ ಕ್ಷೇತ್ರ…….!
ಭಾರತದ ದಕ್ಷಿಣ ರಾಜ್ಯವಾದ ಕೇರಳದ ವಯನಾಡ್ ಜಿಲ್ಲೆ ರಾಜಕೀಯ ಕಾರಣಗಳಿಗಾಗಿ ಸದ್ಯ ಸುದ್ದಿಯಲ್ಲಿದೆ. ರಾಹುಲ್ ಗಾಂಧಿ…
ಕಾಂಗ್ರೆಸ್ ಗೆದ್ದರೆ ಸಂಪತ್ತು ಸಮಾನ ಹಂಚಿಕೆಗೆ ಸರ್ವೆ: ರಾಹುಲ್ ಗಾಂಧಿ ಘೋಷಣೆ
ಹೈದರಾಬಾದ್: ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಸಂಪತ್ತಿನ ಸಮಾನ ಹಂಚಿಕೆ…
ಬಿಜೆಪಿ 400 ಸ್ಥಾನ ಗಳಿಸಲು ಮೋದಿಯಿಂದ ‘ಮ್ಯಾಚ್ ಫಿಕ್ಸಿಂಗ್’, ಅಂಪೈರ್ ಗಳೂ ಆಯ್ಕೆ: ರಾಹುಲ್ ಗಾಂಧಿ ವಾಗ್ದಾಳಿ
ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮ್ಯಾಚ್…
BIG NEWS: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಸಮನ್ಸ್ ಜಾರಿ
ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಪೂರ್ವದಿಂದ ಪಶ್ಚಿಮಾಭಿಮುಖವಾಗಿ ನಡೆದ ರಾಹುಲ್ ಗಾಂಧಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಇಂದು ತೆರೆ
ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ಪೂರ್ವದಿಂದ ಪಶ್ಚಿಮಾಭಿಮುಖವಾಗಿ ಕೈಗೊಂಡಿದ್ದ ಭಾರತ್ ಜೋಡೋ ನ್ಯಾಯ…
ರೈತರ ಸಾಲ ಮನ್ನಾ, ಜಿಎಸ್‌ಟಿಯಿಂದ ಕೃಷಿ ಹೊರಕ್ಕೆ, ರೈತರ ರಕ್ಷಣೆಗೆ ಕಾಯ್ದೆ: ಕಾಂಗ್ರೆಸ್ ಹೊಸ ಗ್ಯಾರಂಟಿ ಘೋಷಣೆ
ನಾಸಿಕ್: ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡಲಾಗುವುದು…
ಲೋಕಸಭೆ ಚುನಾವಣೆಗೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್: ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧೆ
ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.…
ಟೀಕೆ ಮಾಡುವಾಗ ಇರಲಿ ಹೆಚ್ಚಿನ ಜಾಗರೂಕತೆ: ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಎಚ್ಚರಿಕೆ
ನವದೆಹಲಿ: ಪ್ರಧಾನಿ ವಿರುದ್ಧ ಟೀಕೆಗಳನ್ನು ಮಾಡುವಾಗ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಬೇಕು ಎಂದು ಭಾರತ ಚುನಾವಣಾ ಆಯೋಗವು(ಇಸಿಐ)…
BIG NEWS: ಅಮೇಥಿ ಜತೆಗೆ ಬೆಂಗಳೂರು ಗ್ರಾಮಾಂತರದಿಂದಲೂ ರಾಹುಲ್ ಗಾಂಧಿ ಸ್ಪರ್ಧೆ…?
ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರ ಬಿಟ್ಟು…