alex Certify ರಾಹುಲ್ ದ್ರಾವಿಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆಯುವ ಮೊದಲ ಟೆಸ್ಟ್ ಗೆ ಮುನ್ನ ರೋಹಿತ್, ವಿರಾಟ್ ಜೊತೆ ಮಾಜಿ ಕೋಚ್ ರಾಹುಲ್ ದ್ರಾವಿಡ್ | VIDEO

ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 16ರಂದು ಬೆಂಗಳೂರಿನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್‌ ಗೆ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ Read more…

ಭಾರತ ತಂಡವನ್ನು ಯಶಸ್ವಿಯಾಗಿ ರೂಪಿಸಿದ ರಾಹುಲ್ ದ್ರಾವಿಡ್ ಅದ್ಭುತ ಕೋಚಿಂಗ್: ಮೋದಿ ಮೆಚ್ಚುಗೆ

ನವದೆಹಲಿ: ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು Read more…

ಭಾರತ ಟಿ20 ವಿಶ್ವ ಚಾಂಪಿಯನ್: ರಾಹುಲ್ ದ್ರಾವಿಡ್ ಗೆ ಗೆಲುವಿನ ಬೀಳ್ಕೊಡುಗೆ

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ಟೀಂ ಇಂಡಿಯಾ ಚಾಂಪಿಯನ್ ಆಗಿದೆ. ಈ ಗೆಲುವಿನೊಂದಿಗೆ ರಾಹುಲ್ ದ್ರಾವಿಡ್ Read more…

ರಾಹುಲ್ ದ್ರಾವಿಡ್ ಬಳಿಕ ಎಂಎಸ್ ಧೋನಿ ಟೀಂ ಇಂಡಿಯಾ ಕ್ರೆಕೆಟ್ ತಂಡದ ಹೆಡ್ ಕೋಚ್?

ಭಾರತ ಕ್ರಿಕೆಟ್ ತಂಡದ ಮುಂದಿನ ಕೋಚ್ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಮಹೇಂದ್ರ ಸಿಂಗ್ ಧೋನಿ ಎಂಬ ಉತ್ತರ ಕೇಳಿಬರುತ್ತಿದೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ ಧೋನಿ ರಾಹುಲ್ ದ್ರಾವಿಡ್ Read more…

BIG NEWS: ರಾಹುಲ್ ದ್ರಾವಿಡ್ ಬದಲಿಗೆ ಭಾರತ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಗೌತಮ್ ಗಂಭೀರ್ ಆಯ್ಕೆಗೆ ಬಿಸಿಸಿಐ ಒಲವು

ನವದೆಹಲಿ: ಪ್ರಸ್ತುತ ಐಪಿಎಲ್ 2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ಗೆ ಮೆಂಟರ್ ಆಗಿರುವ ಗೌತಮ್ ಗಂಭೀರ್ ಅವರನ್ನು ಭಾರತದ ಮುಖ್ಯ ಕೋಚ್ ಸ್ಥಾನಕ್ಕಾಗಿ ಬಿಸಿಸಿಐ ಸಂಪರ್ಕಿಸಿದೆ ಎಂದು ವರದಿಯಾಗಿದೆ. Read more…

ಕೊಹ್ಲಿ ಫ್ಯಾನ್ಸ್ ಗೆ ಬ್ಯಾಡ್ ನ್ಯೂಸ್: ವೈಯಕ್ತಿಕ ಕಾರಣದಿಂದ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20ಯಿಂದ ಹೊರಕ್ಕೆ

ನವದೆಹಲಿ: ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ T20I ಸರಣಿಯ ಮೊದಲ ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ ಎಂದು ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. Read more…

‘ನಾನು ಇನ್ನೂ ಯಾವುದಕ್ಕೂ ಸಹಿ ಮಾಡಿಲ್ಲ’: ಕೋಚಿಂಗ್ ಅವಧಿ ವಿಸ್ತರಣೆ ಬಗ್ಗೆ ರಾಹುಲ್ ದ್ರಾವಿಡ್ ಸಸ್ಪೆನ್ಸ್

ನವದೆಹಲಿ: ವಿಶ್ವಕಪ್ ಅಭಿಯಾನದ ನಂತರ ರಾಹುಲ್ ದ್ರಾವಿಡ್ ಮತ್ತು ಅವರ ಸಹಾಯಕ ಸಿಬ್ಬಂದಿಯ ಅಧಿಕಾರಾವಧಿಯನ್ನು ವಿಸ್ತರಿಸಲು ಬಿಸಿಸಿಐ ಬುಧವಾರ ನಿರ್ಧರಿಸಿದೆ. ಆದಾಗ್ಯೂ, ಅದರ ವಿಸ್ತರಣೆಯ ಅವಧಿಯನ್ನು ದೃಢೀಕರಿಸಲಾಗಿಲ್ಲ. ಭಾರತೀಯ Read more…

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್…?

ನವದೆಹಲಿ: ಭಾರತ ಕ್ರಿಕೆಟ್ ತಂಡದ ಪ್ರಧಾನ ತರಬೇತುದಾರ ರಾಹುಲ್ ದ್ರಾವಿಡ್ ಅವರ ಅವಧಿ ಮುಕ್ತಾಯವಾಗಿದ್ದು, ಅವರನ್ನು ಮುಂದುವರೆಸುವ ಕುರಿತು ಬಿಸಿಸಿಐ ಇನ್ನು ತೀರ್ಮಾನ ಕೈಗೊಂಡಿಲ್ಲ. ದ್ರಾವಿಡ್ ಸ್ಥಾನಕ್ಕೆ ವಿವಿಎಸ್ Read more…

ಏಷ್ಯಾ ಕಪ್ ಆರಂಭಕ್ಕೆ ಮೊದಲೇ ಟೀಂ ಇಂಡಿಯಾಗೆ ಶಾಕ್: ಮೊದಲ ಎರಡು ಪಂದ್ಯಗಳಿಗೆ ಕೆ.ಎಲ್. ರಾಹುಲ್ ಅಲಭ್ಯ

ಏಷ್ಯಾ ಕಪ್ 2023 ರ ಸಿದ್ಧತೆಗಳ ಮಧ್ಯೆ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬಿದ್ದಿದೆ. ವಿಕೆಟ್ ಕೀಪರ್, ಬ್ಯಾಟರ್ ಕೆ.ಎಲ್. ರಾಹುಲ್ ಸೆಪ್ಟೆಂಬರ್ 2 ಮತ್ತು 4 ರಂದು Read more…

BIG NEWS; ಕರ್ನಾಟಕ ಅಂಡರ್ -14 ತಂಡಕ್ಕೆ ದ್ರಾವಿಡ್ ಪುತ್ರ ಕ್ಯಾಪ್ಟನ್

ಟೀಮ್ ಇಂಡಿಯಾದ ಕೋಚ್ ಹಾಗೂ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಅನ್ವಯ್ ದ್ರಾವಿಡ್ ಕರ್ನಾಟಕದ ಅಂಡರ್ -14 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜನವರಿ 23 ರಿಂದ Read more…

ಟೀಮ್ ಇಂಡಿಯಾ ಟಿ20 ತಂಡಕ್ಕೆ ಧೋನಿ ಬಲ ?

ಇತ್ತೀಚೆಗೆ ನಡೆದ ಟಿ20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಫೈನಲ್ ಗೇರಲು ವಿಫಲವಾಗಿತ್ತು. ಅಲ್ಲದೆ ಕೆಲ ಆಟಗಾರರ ಕಳಪೆ ಪ್ರದರ್ಶನವೂ ಕ್ರಿಕೆಟ್ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಹೀಗಾಗಿ Read more…

BIG NEWS: ಟಿ20 ವಿಶ್ವಕಪ್‌ನಲ್ಲಿ ಭಾರತದ ಹೀನಾಯ ಪ್ರದರ್ಶನ; ರಾಹುಲ್‌ ದ್ರಾವಿಡ್‌ ಕೋಚ್‌ ಹುದ್ದೆಗೆ ಕಂಟಕ !

ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಕುರ್ಚಿ ಈಗ ಅಲುಗಾಡಲಾರಂಭಿಸಿದೆ. ಇದಕ್ಕೆ ಕಾರಣ ಟಿ20 ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ಭಾರತ ತಂಡ ಅನುಭವಿಸಿದ ಹೀನಾಯ ಸೋಲು. ಈ Read more…

ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ನಂತರ ಬಿಕ್ಕಿ ಬಿಕ್ಕಿ ಅತ್ತ ರೋಹಿತ್ ಶರ್ಮಾ, ಕಣ್ಣೀರಿಟ್ಟ ನಾಯಕನ ಸಮಾಧಾನಪಡಿಸಿದ ಕೋಚ್ ದ್ರಾವಿಡ್

ಟಿ20 ವಿಶ್ವಕಪ್ ಸೆಮಿಫೈನಲ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋತ ನಂತರ ರೋಹಿತ್ ಶರ್ಮಾ ಕಣ್ಣೀರಿಟ್ಟಿದ್ದಾರೆ. ಟಿ20 ವಿಶ್ವಕಪ್‌ ನ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳಿಂದ Read more…

ಟಿ20 ವಿಶ್ವಕಪ್ ನಲ್ಲಿ ಸ್ಟಾರ್ ವೇಗಿ ಬೂಮ್ರಾ ಭಾಗಿ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಮಹತ್ವದ ಹೇಳಿಕೆ

ಗುವಾಹಟಿ: ಟಿ20 ವಿಶ್ವಕಪ್‌ ನಿಂದ ಬುಮ್ರಾ ಅಧಿಕೃತವಾಗಿ ಹೊರಗುಳಿದಿಲ್ಲ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಂತೆ, ಭಾರತದ Read more…

BREAKING: ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್

ವಿವಿಎಸ್ ಲಕ್ಷ್ಮಣ್ ಅವರನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ರಾಹುಲ್ ದ್ರಾವಿಡ್ ಕೋವಿಡ್ ಪಾಸಿಟಿವ್ ಆಗಿರುವುದರಿಂದ ವಿವಿಎಸ್ ಲಕ್ಷ್ಮಣ್ 2022 Read more…

ಈ ಕಾರಣಕ್ಕೆ ʼಏಷ್ಯಾ ಕಪ್‌ʼಗೆ ಅಲಭ್ಯರಾಗ್ತಾರಾ ಟೀಂ ಇಂಡಿಯಾ ಕೋಚ್‌ ರಾಹುಲ್‌ ದ್ರಾವಿಡ್‌…..?

ಟೀಂ ಇಂಡಿಯಾದ ಕೋಚ್‌ ರಾಹುಲ್‌ ದ್ರಾವಿಡ್‌, UAE ಯಲ್ಲಿ ನಡೆಯಲಿರುವ ಏಷ್ಯಾ ಕಪ್‌ಗೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ. ರಾಹುಲ್‌ ದ್ರಾವಿಡ್‌ಗೆ ಕೊರೊನಾ ಸೋಂಕು ತಗುಲಿದ್ದು, ಈಗಾಗ್ಲೇ ಕೋವಿಡ್‌ ಟೆಸ್ಟ್‌ Read more…

‘ಹೇ…… ಫ್ರಮ್​ ಟೀಮ್​ ಇಂಡಿಯಾ’ ರೀಲ್ಸ್ ನಲ್ಲಿ ರಾಹುಲ್​ ದ್ರಾವಿಡ್​

ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಕ್ರಿಕೆಟ್​ ತಂಡದ “ಹೇ……’ ವಿಡಿಯೋ ಸಂಚಲನ ಸೃಷ್ಟಿಸಿದೆ. ಕ್ರಿಕೆಟರ್​ಗಳು ಆಗಾಗ್ಗೆ ವಿಡಿಯೋಗಳನ್ನು ಮಾಡಿ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಶಿಖರ್​ ಧವನ್​ ಹಂಚಿಕೊಂಡ ವಿಡಿಯೋದಲ್ಲಿ Read more…

ರಾಹುಲ್ ದ್ರಾವಿಡ್ ಸರಳತೆಗೆ ಕ್ಲೀನ್ ಬೌಲ್ಡ್ ಆದ ಅಭಿಮಾನಿಗಳು

ಇಂದಿನ ಯುವ ಆಟಗಾರರಿಗೆ ನೇಮ್-ಫೇಮ್ ಸಿಕ್ಕರೆ ಸಾಕು, ಅವರನ್ನ ಕಂಟ್ರೋಲ್ ಮಾಡೋದೇ ಕಷ್ಟ. ಆದರೆ ರಾಹುಲ್ ದ್ರಾವಿಡ್ ಕ್ರಿಕೆಟ್ ಜಗತ್ತಿನ ಖ್ಯಾತ ಆಟಗಾರ. ಇವರು ತಮ್ಮ ಆಟ ಆಡುವ Read more…

ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಊಹಾಪೋಹಕ್ಕೆ ತೆರೆ ಎಳೆದ ರಾಹುಲ್‌ ದ್ರಾವಿಡ್

ಈ ವಾರ ಹಿಮಾಚಲ ಪ್ರದೇಶದಲ್ಲಿ ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗಿಯಾಗುವ ಕುರಿತ ಊಹಾಪೋಹಕ್ಕೆ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ರಾಹುಲ್ ದ್ರಾವಿಡ್ ತೆರೆ ಎಳೆದಿದ್ದಾರೆ. ದ್ರಾವಿಡ್ ಅವರು Read more…

BIG NEWS: ಬಯಲಾಯ್ತು ಜಡೇಜಾ ದ್ವಿಶತಕದ ಹೊಸ್ತಿಲಲ್ಲಿ ಭಾರತ ಇನ್ನಿಂಗ್ಸ್ ಡಿಕ್ಲೇರ್ ಮಾಡಿದ ಅಸಲಿಯತ್ತು

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ 574/8 ರಲ್ಲಿ ಇನಿಂಗ್ಸ್ ಡಿಕ್ಲೇರ್ ಮಾಡಿದಾಗ ಭಾರತೀಯ Read more…

BIG NEWS: ವಿರಾಟ್ ಕೊಹ್ಲಿಗೆ ಗಾರ್ಡ್ ಆಫ್ ಆನರ್ ನೀಡಿದ ಟೀಮ್ ಇಂಡಿಯಾ…!

ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪ್ರಾಬಲ್ಯ ಸಾಧಿಸುತ್ತಿದೆ. ಈ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿಯ 100 ನೇ ಪಂದ್ಯವಾಗಿದ್ದು, ಮಾಜಿ‌ Read more…

ರಾಹುಲ್ ದ್ರಾವಿಡ್ ಅಚ್ಚರಿ ಸಲಹೆ ಬಹಿರಂಗಪಡಿಸಿದ ವೃದ್ಧಿಮಾನ್ ಸಹಾ

ನಾನು ನಿವೃತ್ತಿ ತೆಗೆದುಕೊಳ್ಳುವ ಬಗ್ಗೆ ಯೋಚಿಸುವಂತೆ ರಾಹುಲ್ ದ್ರಾವಿಡ್ ಸಲಹೆ ನೀಡಿದ್ದಾರೆ ಎಂದು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗದ ನಂತರ ವೃದ್ಧಿಮಾನ್ ಸಹಾ ಬಹಿರಂಗಪಡಿಸಿದ್ದಾರೆ ಶ್ರೀಲಂಕಾ ವಿರುದ್ಧದ Read more…

ಪಾಕ್ ಕ್ರಿಕೆಟ್‌ಗೆ 1990 ರಲ್ಲಿ ಆಗಿದ್ದು ಈಗ ಭಾರತ ತಂಡದಲ್ಲಿ ಆಗುತ್ತಿದೆ: ರಶೀದ್ ಲತೀಫ್ ಹೇಳಿಕೆ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ರವಿಶಾಸ್ತ್ರಿ ಅವರನ್ನು ಕೋಚ್ ಹುದ್ದೆಯಿಂದ ಹೊರಹಾಕಿದರು ಎಂದು ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಕೆಲವೊಂದು ಸೆನ್ಸೇಷನಲ್ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಯೂಟ್ಯೂಬ್‌ನಲ್ಲಿರುವ Read more…

ಕೋಚ್ ಹುಟ್ಟುಹಬ್ಬದ ಆಚರಣೆಗೆ ಕೊಹ್ಲಿ ಗೈರು…….? ಕೊಹ್ಲಿ ಕಹಾ ಹೈ….? ಎಂದ ಅಭಿಮಾನಿಗಳು

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ 49ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯ ಹಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಜನ್ಮದಿನದ Read more…

ವಿರಾಟ್ ಕೊಹ್ಲಿ ವರ್ತನೆ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಪಾಕ್‌ ಮಾಜಿ ಸ್ಪಿನ್ನರ್‌

ಭಾರತೀಯ ಕ್ರಿಕೆಟ್‌ನ ಏಕದಿನ ತಂಡದ ನಾಯಕತ್ವ ಸ್ಥಾನ ಕಳೆದುಕೊಂಡಿರುವ ವಿರಾಟ್‌ ಕೊಹ್ಲಿರ ಸ್ವಭಾವ ಹಾಗೂ ವರ್ತನೆಗಳ ಕುರಿತು ಸಾಕಷ್ಟು ಬಾರಿ ಹಿರಿಯ ಆಟಗಾರರು ಮತ್ತು ಕ್ರಿಕೆಟ್‌ ತಜ್ಞರ ವಲಯದಲ್ಲಿ Read more…

ದಕ್ಷಿಣ ಆಫ್ರಿಕಾದಲ್ಲಿ ಟೀಂ ಇಂಡಿಯಾ ಕಠಿಣಾಭ್ಯಾಸ: ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಯ್ತು ಈ ವಿಶೇಷ ವಿಡಿಯೋ

ದಕ್ಷಿಣ ಆಫ್ರಿಕಾ ತಂಡದ ವಿರುದ್ಧದ ಬಹುನಿರೀಕ್ಷಿತ ಟೆಸ್ಟ್​ ಹಾಗೂ ಏಕದಿನ ಸರಣಿಗಾಗಿ ಟೀಂ ಇಂಡಿಯಾ ತಂಡದ ಸದಸ್ಯರು ಎರಡು ದಿನಗಳ ಹಿಂದೆಯೇ ದಕ್ಷಿಣ ಆಫ್ರಿಕಾಗೆ ಬಂದಿಳಿದಿದ್ದಾರೆ. ದಕ್ಷಿಣ ಆಫ್ರಿಕಾಗೆ Read more…

ಟೀಂ ಇಂಡಿಯಾ ಕೋಚ್‌ ಹುದ್ದೆಗೆ ದ್ರಾವಿಡ್‌ ರನ್ನು ಒಪ್ಪಿಸಲು ಪಟ್ಟ ಕಷ್ಟವನ್ನು ಬಿಚ್ಚಿಟ್ಟ ಗಂಗೂಲಿ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್‌ ರನ್ನು ಹಾಲಿ ತಂಡದ ಪ್ರಧಾನ ಕೋಚ್‌ ಹುದ್ದೆಗೆ ಬರುವಂತೆ ಮನವೊಲಿಸಲು ತಾವು ಮಾಡಿದ ಪ್ರಯತ್ನಗಳ ಕುರಿತಾಗಿ ಬಿಸಿಸಿಐ ಅಧ್ಯಕ್ಷ Read more…

VIDEO: ಹುಟ್ಟೂರಿನಲ್ಲೇ ಅದ್ವಿತೀಯ ಸಾಧನೆಗೈದ ಅಜಾಜ಼್‌ ಗೆ ಶಹಬ್ಬಾಸ್‌ಗಿರಿ ಕೊಟ್ಟ ಕೊಹ್ಲಿ, ದ್ರಾವಿಡ್

ಆತಿಥೇಯ ಭಾರತ ತಂಡದ ವಿರುದ್ಧ ಮುಂಬೈಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನ ಎಲ್ಲ 10 ವಿಕೆಟ್‌ಗಳನ್ನು ಪಡೆದ ನ್ಯೂಜ಼ಿಲೆಂಡ್ ತಂಡದ ಸ್ಪಿನ್ನರ್‌ ಅಜಾಜ಼್‌ ಪಟೇಲ್‌, ಟೆಸ್ಟ್ ಕ್ರಿಕೆಟ್‌ನಲ್ಲಿ Read more…

ಪಿಚ್ ಸಿದ್ಧಪಡಿಸಿದ ಮೈದಾನದ ಸಿಬ್ಬಂದಿಗೆ 35,000 ರೂ. ಬಹುಮಾನ ನೀಡಿದ ಟೀಂ ಇಂಡಿಯಾ ‘ವಾಲ್’

ಕಾನ್ಪುರ: ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ ಎಂಬುದು ಎಲ್ಲರಿಗೂ ತಿಳಿದಿದೆ. ಇದೀಗ ಭಾರತ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಮೊದಲ Read more…

ಪಂದ್ಯ ಮುಗಿದ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದ ದ್ರಾವಿಡ್: ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂ ಸಿಬ್ಬಂದಿಗೆ ಕೊಡುಗೆ

ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ನಂತರ ಭಾರತದ ನೂತನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತೊಮ್ಮೆ ಕ್ರಿಕೆಟ್ ಅಭಿಮಾನಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...