alex Certify ರಿಷಿ ಸುನಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷ್ಣ ಜನ್ಮಾಷ್ಟಮಿ’ ಸಂಭ್ರಮದಲ್ಲಿ ಬ್ರಿಟನ್ ಪ್ರಧಾನಿ ತಾಯಿ ಭಾಗಿ…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಭಾರತಕ್ಕೆ ಭೇಟಿ ನೀಡಿದ್ದು ಅವರೊಂದಿಗೆ ಕುಟುಂಬ ಸದಸ್ಯರೂ ಸಹ ಆಗಮಿಸಿದ್ದಾರೆ. Read more…

‘ಪೊಂಗಲ್’ ವೇಳೆ ತಮ್ಮ ಸಿಬ್ಬಂದಿಗೆ ಬಾಳೆಎಲೆಯಲ್ಲಿ ಹಬ್ಬದೂಟ ಹಾಕಿಸಿದ ಬ್ರಿಟನ್ ಪ್ರಧಾನಿ….!

ಭಾರತೀಯ ಮೂಲದ ರಿಷಿ ಸುನಾಕ್ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭದಲ್ಲಿ ಭಾರತೀಯರು ಸಂಭ್ರಮಿಸಿದ್ದರು. ಅಲ್ಲದೇ ರಿಷಿ ಸುನಾಕ್ ಇನ್ಫೋಸಿಸ್ ನಾರಾಯಣ ಮೂರ್ತಿ – Read more…

ಲಂಡನ್ ನಲ್ಲಿ ಕೂಚಿಪುಡಿ ನೃತ್ಯ ಮಾಡಿದ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಪುತ್ರಿ

ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರ ಪುತ್ರಿ ಅನೌಷ್ಕ ಸುನಾಕ್ ಲಂಡನ್ ನಲ್ಲಿ ನಡೆದ ರಂಗ್ ಅಂತರಾಷ್ಟ್ರೀಯ ನೃತ್ಯ ಕಾರ್ಯಕ್ರಮದಲ್ಲಿ ಕೂಚಿಪುಡಿ ಪ್ರದರ್ಶನ ನೀಡಿದ್ದಾರೆ. ಖ್ಯಾತ ಕೂಚಿಪುಡಿ ನೃತ್ಯ Read more…

BIG NEWS: ನರೇಂದ್ರ ಮೋದಿ – ರಿಷಿ ಸುನಾಕ್ ಭೇಟಿ ಬೆನ್ನಲ್ಲೇ ಮಹತ್ವದ ಬೆಳವಣಿಗೆ; ಭಾರತೀಯ ವೃತ್ತಿಪರರಿಗೆ 3,000 ವೀಸಾ ನೀಡಲು ಬ್ರಿಟನ್ ಪ್ರಧಾನಿ ಗ್ರೀನ್ ಸಿಗ್ನಲ್

  ಪ್ರಧಾನಿ ನರೇಂದ್ರ ಮೋದಿಯವರು ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. Read more…

BIG NEWS: ಬಾಲಿಯಲ್ಲಿ ಪ್ರಧಾನಿ ಮೋದಿಯವರಿಂದ ಬ್ರಿಟನ್‌ ಪ್ರಧಾನಿ ರಿಷಿ ಸುನಾಕ್‌ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದು, ಈ ವೇಳೆ ಇತ್ತೀಚೆಗಷ್ಟೇ ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ರಿಷಿ ಸುನಾಕ್ ಅವರನ್ನು ಭೇಟಿಯಾಗಿದ್ದಾರೆ. Read more…

BREAKING NEWS: ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಾಕ್ ಆಯ್ಕೆಯನ್ನು ಅಧಿಕೃತಗೊಳಿಸಿದ ಕಿಂಗ್ ಚಾರ್ಲ್ಸ್

ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ಭಾರತೀಯ ಮೂಲದ ರಿಷಿ ಸುನಾಕ್ ಅವರ ಆಯ್ಕೆಯನ್ನು ಕಿಂಗ್ ಚಾರ್ಲ್ಸ್ ಅಧಿಕೃತಗೊಳಿಸಿದ್ದಾರೆ. ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದು ಹಾಗೂ ರಿಷಿ Read more…

‘ಬ್ರಿಟನ್’ ಪ್ರಧಾನಿಯಾಗಿ ಅಳಿಯ ಆಯ್ಕೆಯಾದ ನಂತರ ಇನ್ಫೋಸಿಸ್ ನಾರಾಯಣ ಮೂರ್ತಿ ಮೊದಲ ಪ್ರತಿಕ್ರಿಯೆ

ಬ್ರಿಟನ್ ಪ್ರಧಾನಿಯಾಗಿ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ದಂಪತಿಯ ಅಳಿಯ ರಿಷಿ ಸುನಾಕ್ ಆಯ್ಕೆಯಾಗಿದ್ದಾರೆ. ರಿಷಿ ಸುನಾಕ್ ಆಯ್ಕೆ ನಂತರ ಮೊದಲ ಪ್ರತಿಕ್ರಿಯೆ ನೀಡಿರುವ ನಾರಾಯಣ Read more…

‘ಬ್ರಿಟನ್’ ನೂತನ ಪ್ರಧಾನಿ ರಿಷಿ ಸುನಾಕ್ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಬ್ರಿಟನ್ ನೂತನ ಪ್ರಧಾನಿಯಾಗಿ ಕರ್ನಾಟಕದ ಅಳಿಯ ರಿಷಿ ಸುನಾಕ್ ಈಗಾಗಲೇ ಆಯ್ಕೆಯಾಗಿದ್ದಾರೆ. ಇದನ್ನು ದೊರೆ ಮೂರನೇ ಕಿಂಗ್ ಚಾರ್ಜ್ ಅಧಿಕೃತಗೊಳಿಸಿದ ಬಳಿಕ ಅಂತಿಮಗೊಳಿಸಲಾಗುತ್ತದೆ. ಬ್ರಿಟನ್ ನೂತನ ಪ್ರಧಾನಿಯಾಗಿರುವ ರಿಷಿ Read more…

BREAKING NEWS: ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ; ರಿಷಿ ಸುನಾಕ್ ಆಯ್ಕೆ ಸಾಧ್ಯತೆ

ಮಹತ್ವದ ಬೆಳವಣಿಗೆಯಲ್ಲಿ ಯುಕೆ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದಾರೆ. ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಹಳಿಗೆ ತರುವ ಬದಲು ಮತ್ತಷ್ಟು ಪಾತಳಕ್ಕೆ ತಳ್ಳಿದ ಆರೋಪದ ಹಿನ್ನೆಲೆಯಲ್ಲಿ ಅವರು ತಮ್ಮ Read more…

BIG NEWS: ಭಾರತೀಯ ಮೂಲದ ರಿಷಿ ಸುನಾಕ್ ಅವರಿಗೆ ಒಲಿಯಲಿದೆಯಾ ಬ್ರಿಟನ್ ಪ್ರಧಾನಿ ಪಟ್ಟ ? ಕುತೂಹಲಕ್ಕೆ ಇಂದು ಬೀಳಲಿದೆ ತೆರೆ

ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾಗಿದ್ದ ಬ್ರಿಟನ್ ಪ್ರಧಾನಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದ್ದು, ಭಾರತೀಯ ಮೂಲದ ರಿಷಿ ಸುನಾಕ್ ಅವರಿಗೆ ಅವಕಾಶ ಸಿಗಲಿದೆಯಾ Read more…

ಲಂಡನ್ ನಲ್ಲಿ ‘ಗೋ ಪೂಜೆ’ ನೆರವೇರಿಸಿದ ಬ್ರಿಟನ್ ಪ್ರಧಾನಿ ಅಭ್ಯರ್ಥಿ ರಿಷಿ ಸುನಾಕ್; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಬ್ರಿಟನ್ ಮುಂದಿನ ಪ್ರಧಾನಿ ಎಂದೇ ಪರಿಗಣಿಸಲ್ಪಟ್ಟಿರುವ ಮುಂಚೂಣಿ ಅಭ್ಯರ್ಥಿ ರಿಷಿ ಸುನಾಕ್, ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರ ಜೊತೆಯಲ್ಲಿ ಮಂಗಳವಾರದಂದು ಲಂಡನ್ ನಲ್ಲಿ ಗೋಪೂಜೆ ನೆರವೇರಿಸಿದ್ದಾರೆ. ಬೋರಿಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...