alex Certify ರೈತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈತರ ನೆರವಿಗೆ ಮುಂದಾದ ಕೇಂದ್ರ ಸರ್ಕಾರ; ಅಡುಗೆ ಎಣ್ಣೆ ಆಮದು ಸುಂಕ ಹೆಚ್ಚಳಕ್ಕೆ ಚಿಂತನೆ

ಭಾರತೀಯ ರೈತರನ್ನು ಬೆಂಬಲಿಸುವ ಸಲುವಾಗಿ, ಸರ್ಕಾರವು ಆರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಎರಡನೇ ಬಾರಿಗೆ ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವ ಸಾಧ್ಯತೆಯಿದೆ. ದೇಶೀಯ ಎಣ್ಣೆಕಾಳು ಬೆಲೆ Read more…

ರೈತರಿಗೆ ಸಿಹಿ ಸುದ್ದಿ: ಸೋಮವಾರ 9.8ಕೋಟಿ ಕೃಷಿಕರ ಖಾತೆಗೆ 22 ಸಾವಿರ ಕೋಟಿ ರೂ. ಜಮಾ

ನವದೆಹಲಿ: ಪ್ರಧಾನಿ ಮೋದಿ ಸೋಮವಾರ 9.8 ಕೋಟಿ ರೈತರ ಖಾತೆಗೆ 22,000 ಕೋಟಿ ರೂ.ಗಳನ್ನು ವರ್ಗಾಯಿಸಲಿದ್ದಾರೆ. ಪಿಎಂ-ಕಿಸಾನ್ ಯೋಜನೆಯ 19ನೇ ಕಂತನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಪ್ರಧಾನಿ Read more…

ಆಧಾರ್, ಪಾಸ್ ಬುಕ್ ಸೇರಿ ಅಗತ್ಯ ದಾಖಲೆ ಹೊಂದಿದ ರೈತರಿಗೆ ಗುಡ್ ನ್ಯೂಸ್

ಧಾರವಾಡ: 2024-25 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ(ಸಿಹೆಚ್‍ಡಿ), ತರಕಾರಿ ಬೀಜಗಳ ಮಿನಿಕಿಟ್‍ನ್ನು ಉಚಿತವಾಗಿ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ವಿತರಿಸಲಾಗುವುದು. ಮಿನಿಕಿಟ್ Read more…

ರೈತರಿಗೆ ಗುಡ್ ನ್ಯೂಸ್: ಉಚಿತವಾಗಿ ಕೊಳವೆ ಬಾವಿ ಕೊರೆಸಲು ‘ಗಂಗಾ ಕಲ್ಯಾಣ’ ಯೋಜನೆಯಡಿ ಸಹಾಯಧನ

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಸಿರುವ ರೈತರಿಗೆ ಸಹಾಯಧನ ನೀಡಲಾಗುತ್ತಿದ್ದು, Read more…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರ ಒಕ್ಕಲೆಬ್ಬಿಸಲ್ಲ, ಹಕ್ಕು ಪತ್ರ ನೀಡಲು ಕ್ರಮ: ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರು ನಗರ ಜಿಲ್ಲಾಡಳಿತದಿಂದ ಯಶವಂತಪುರ ವಿಧಾನಸಭಾ ಕ್ಷೇತ್ರದ Read more…

PM ಕಿಸಾನ್ 19ನೇ ಕಂತು ಶೀಘ್ರದಲ್ಲೇ ಬಿಡುಗಡೆ: eKYC ಮಾಡಿಸಲು ಇಲ್ಲಿದೆ ಟಿಪ್ಸ್

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಕಂತುಗಳಲ್ಲಿ ತಲಾ ₹2,000‌ ದಂತೆ ವಾರ್ಷಿಕವಾಗಿ ₹6,000 ನೀಡುವ ಪಿಎಂ ಕಿಸಾನ್ ಯೋಜನೆಯ 19ನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. Read more…

ಬೈಂದೂರು ಏತ ನೀರಾವರಿ ಸಭೆ ವೇಳೆ ಗಲಾಟೆ; ಕೈಕೈ ಮಿಲಾಯಿಸಿಕೊಂಡ ರೈತ ಮುಖಂಡರು

ಉಡುಪಿ: ಬೈಂದೂರು ಏತ ನೀರಾವರಿ ಸಭೆ ವೇಳೆ ಗಲಾಟೆ ನಡೆದಿದ್ದು, ರೈತ ಮುಖಂದರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು Read more…

2 ರೂ. ಗೆ ಕಿಲೋ ಮಾರಾಟ: ಹೂಕೋಸು ಬೆಳೆಗಾರರ ಕಣ್ಣೀರು…..!

ಪಂಜಾಬ್‌ನಲ್ಲಿ ಹೂಕೋಸು ಬೆಳೆಗಾರರು ತೀವ್ರ ನಷ್ಟವನ್ನು ಎದುರಿಸುತ್ತಿದ್ದಾರೆ, ಬೆಲೆ ಕಿಲೋಗ್ರಾಂಗೆ ಕೇವಲ 2 ರೂಪಾಯಿಗಳಿಗೆ ಕುಸಿದಿದೆ, ಇದು ಅನೇಕರನ್ನು ತಮ್ಮ ಬೆಳೆ ನಾಶಮಾಡಲು ಮುಂದಾಗುವಂತೆ ಮಾಡಿದೆ. ಕಳೆದ ವರ್ಷದ Read more…

ಶುಂಠಿ ದರ ಕ್ವಿಂಟಲ್ ಗೆ 2 ಸಾವಿರಕ್ಕೆ ಕುಸಿತ, ರೈತರು ಕಂಗಾಲು

ಕಾರವಾರ: ಶುಂಠಿ ದರ ಕ್ವಿಂಟಲ್ ಗೆ ಕೇವಲ 2 ಸಾವಿರ ರೂ.ಗೆ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ಅತಿವೃಷ್ಟಿ, ರೋಗ ಬಾಧೆ ಇತರೆ ಸಂಕಷ್ಟದ ನಡುವೆಯೂ ಶುಂಠಿ ಬೆಳೆದ Read more…

ರೈತರಿಗೆ ಗುಡ್ ನ್ಯೂಸ್: ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ

ಬೆಂಗಳೂರು: ಡಿಸೆಂಬರ್ ಮೊದಲ ವಾರದಿಂದಲೇ ದರ್ಖಾಸ್ತು ಪೋಡಿ ಅಭಿಯಾನ ಆರಂಭವಾಗಿದೆ. 26 ಸಾವಿರ ಮಂದಿಯ ಜಮೀನು ಸರ್ವೆಗೆ ಒಪ್ಪಿಗೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

ಆಧಾರ್, ಪಹಣಿ ಹೊಂದಿದ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಶಿವಮೊಗ್ಗ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024- 25 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಸಾಮಾನ್ಯ ಭತ್ತ ಕ್ವಿಂಟಲ್ ಗೆ Read more…

ಆಧಾರ್, ಪಹಣಿ ಹೊಂದಿದ ರೈತರಿಗೆ ಗುಡ್ ನ್ಯೂಸ್: ಕೃಷಿ ಇಲಾಖೆಯಲ್ಲಿ ರಿಯಾಯಿತಿ ದರದಲ್ಲಿ ಯಂತ್ರೋಪಕರಣ ಲಭ್ಯ

ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿದೆ. ಆಸಕ್ತ ರೈತರು ತಮ್ಮ Read more…

ಪ್ರಧಾನಿ ಮೋದಿ ಪ್ರಯಾಣದ ವೇಳೆ ಭದ್ರತಾ ಲೋಪ; 25 ರೈತರ ವಿರುದ್ಧ ಬಂಧನ ವಾರೆಂಟ್: ಕಿಸಾನ್ ಯೂನಿಯನ್ ಆರೋಪ

ನವದೆಹಲಿ: 2022ರಲ್ಲಿ ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಯಾಣದ ವೇಳೆ ಸಂಭವಿಸಿದ್ದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 25 ರೈತರ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ Read more…

ಜಪ್ತಿ ಮಾಡಿದ ಮನೆ ಬೀಗ ಮುರಿದು ಬಾಣಂತಿ ಒಳಗೆ ಕಳಿಸಿದ ರೈತರು

ಬೆಳಗಾವಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರಿನಲ್ಲಿ ಖಾಸಗಿ ಫೈನಾನ್ಸ್ ದಬ್ಬಾಳಿಕೆಯಿಂದ ಮನೆಯಿಂದ ಹೊರಗೆ ದೂಡಲ್ಪಟ್ಟಿದ್ದ ಬಾಣಂತಿ ಮತ್ತು ಹಸುಗೂಸನ್ನು ರೈತರು ರಕ್ಷಿಸಿದ್ದಾರೆ. ಜಪ್ತಿ ಮಾಡಿದ ಮನೆಯ ಬೀಗ Read more…

ಆಧಾರ್, ಪಹಣಿ ಹೊಂದಿದ ರೈತರಿಗೆ ಮುಖ್ಯ ಮಾಹಿತಿ: 7550 ರೂ. ಬೆಂಬಲ ಬೆಲೆಯಡಿ ತೊಗರಿ ಖರೀದಿ

ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನ Read more…

ಜ. 14 ರೈತರೊಂದಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸಂಕ್ರಾಂತಿ ಆಚರಣೆ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ದೇವಲಾಪುರದಲ್ಲಿ ಜನವರಿ 14ರಂದು ಮಕರ ಸಂಕ್ರಾಂತಿ ಹಬ್ಬದ ದಿನ ರಾಜ್ಯಮಟ್ಟದ ಸಿರಿಧಾನ್ಯ ಮೇಳದ ಪ್ರಯುಕ್ತ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮೊದಲ Read more…

ಕೃಷಿ ಪಂಪ್ ಸೆಟ್ ಸಬ್ಸಿಡಿ ಪಡೆಯುತ್ತಿರುವ ರೈತರ ಮೇಲೂ ಸರ್ಕಾರದ ವಕ್ರದೃಷ್ಟಿ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಕೃಷಿ ಪಂಪ್ ಸೆಟ್ ಸಬ್ಸಿಡಿ ಬಗ್ಗೆ ರಾಜ್ಯ ಸರ್ಕಾರ ಪರಾಮರ್ಶೆ ನಡೆಸುತ್ತಿರುವ ವಿಚಾರವಾಗಿ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಬಿಪಿಎಲ್ ಕಾರ್ಡ್ ರದ್ದು ಬಳಿಕ ಈಗ ರೈತರ Read more…

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಡಿಎಪಿ ಎನ್‌ಬಿಎಸ್ ಸಬ್ಸಿಡಿ ಆಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ Read more…

ರಾಜ್ಯದ `ರೈತರೇ ಗಮನಿಸಿ’ : ಇನ್ಮುಂದೆ `ಮೊಬೈಲ್ ಆಪ್’ ಮೂಲಕವೇ `ಬೆಳೆ ಸಮೀಕ್ಷೆ’ ವಿವರ ದಾಖಲಿಸಬಹುದು.!

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಬೆಳೆಗಳ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಹಿತಿ ನಮೂದಿಸಲು ಅವಕಾಶವಿದ್ದು, ರೈತರು ಮೊಬೈಲ್ ಆಪ್ ಮೂಲಕ ಬೆಳೆ Read more…

ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂತಿಮ ಅಧಿಸೂಚನೆ ಹೊರಡಿಸಿದ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ರೈತರ Read more…

ರೈತರಿಗೆ ಗುಡ್ ನ್ಯೂಸ್: ಪಂಪ್ಸೆಟ್ ಗಳಿಗೆ ಹಗಲಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ: ರೈತರ ಪಂಪ್ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಹಕ್ಕುಪತ್ರ ವಿತರಣೆಗೆ ಕ್ರಮ

ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯ

ಪ್ರಸಕ್ತ(2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55  ಸಹಾಯಧನ Read more…

ವಂಚನೆ ದೂರು ದಾಖಲು ಮಾಡುವ ರೈತರಿಗೆ ಒಂದು ಲಕ್ಷ ರೂ. ಬಹುಮಾನ

ಬೆಳಗಾವಿ: ಯಾವುದೇ ಸಕ್ಕರೆ ಕಾರ್ಖಾನೆ ತೂಕದಲ್ಲಿ ವಂಚನೆ ಮಾಡಿದಲ್ಲಿ ರೈತರು ದೂರು ದಾಖಲಿಸಿದರೆ 24ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ಕಾರ ರೈತರ ಪರವಾಗಿ ನಿಲ್ಲಲಿದ್ದು, ವಂಚನೆ ದೂರು ದಾಖಲು ಮಾಡುವ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇಲಾಧಾರ ರಹಿತ ಕೃಷಿ ಸಾಲದ ಮಿತಿ 2 ಲಕ್ಷ ರೂ.ಗೆ ಹೆಚ್ಚಳ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(RBI) ಮೇಲಾಧಾರ ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷ ರೂ.ನಿಂದ 2 ಲಕ್ಷ ರೂಪಾಯಿಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದು ಮುಂದಿನ ವರ್ಷ ಜನವರಿ Read more…

ಹೆಚ್ಚಿನ ಬೇಡಿಕೆಯ ಸಿರಿ ಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಿ: ರೈತರಿಗೆ ಸಿಎಂ ಸಲಹೆ

ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಬೆಳಗಾವಿಯ ಸುವರ್ಣಸೌಧದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ(2024-25) ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಕಾರ್ಯಕ್ರಮದಡಿ ಪ.ಜಾತಿ/ ಪ.ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನದ ಇತರೆ ವರ್ಗದ ರೈತರಿಗೆ ಶೇ.55  ಸಹಾಯಧನ Read more…

ರೈತರಿಗೆ ಪಿಎಂ ಕಿಸಾನ್ ಹಣ ದ್ವಿಗುಣ, ದೀರ್ಘಾವಧಿಗೆ ಕಡಿಮೆ ಬಡ್ಡಿ ದರದ ಕೃಷಿ ಸಾಲ ನೀಡಲು ಒತ್ತಾಯ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಶನಿವಾರ ರೈತ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಪೋಡಿ ದುರಸ್ತಿ ಅಭಿಯಾನ, ಜಮೀನು ಸರ್ವೆಗೆ ಮಹತ್ವದ ಕ್ರಮ

ಬೆಂಗಳೂರು: 30 ವರ್ಷಕ್ಕೂ ಅಧಿಕ ಅವಧಿಯಿಂದ ಮಂಜೂರಾದ ಸರ್ಕಾರಿ ಜಮೀನುಗಳು ಪೋಡಿ ಆಗದೆ ಲಕ್ಷಾಂತರ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಪೋಡಿ ದರಸ್ತಿ ಅಭಿಯಾನ ಆರಂಭಿಸಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...