alex Certify ರೈತರು | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಗುಡ್ ನ್ಯೂಸ್: 6.5 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ನಿಂದ ಹೊರಗೆ

ಮಂಗಳೂರು: ಡೀಮ್ಡ್ ಫಾರೆಸ್ಟ್ ನಿಯಮ ಸರಳಗೊಳಿಸಿ ರಾಜ್ಯದ ರೈತರ ಆತಂಕ ದೂರ ಮಾಡಲು ಸರ್ಕಾರ ಕ್ರಮಕೈಗೊಂಡಿದೆ. ಮೂಡಬಿದರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 6.5 ಲಕ್ಷ ಎಕರೆ Read more…

ರೈತರಿಗೆ ಪ್ರಧಾನಿ ಮೋದಿ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ಕೃಷಿಗೆ ಸಂಬಂಧಿಸಿದ ಇತರ ಯೋಜನೆಗಳು ದೇಶದ ಕೋಟ್ಯಂತರ ರೈತರಿಗೆ ಹೊಸ ಶಕ್ತಿ ನೀಡುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. Read more…

ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರದ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಬಗ್ಗೆ ಇಲ್ಲಿದೆ ಮಾಹಿತಿ

 ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ: Read more…

ಈರುಳ್ಳಿ ಕೆಜಿಗೆ ಕೇವಲ 1 ರೂ. ದರದಲ್ಲಿ ಮಾರಾಟ ಮಾಡಿದ ರೈತರು

ಚೆನ್ನೈ: ಕಡಿಮೆ ಇಳುವರಿಯಿಂದಾಗಿ ತಮಿಳುನಾಡಿನ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ರೈತರು ಈ ಹಂಗಾಮಿನಲ್ಲಿ ಕಳಪೆ ಉತ್ಪಾದನೆಯಿಂದಾಗಿ ತೀವ್ರ Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ, ಯಶಸ್ವಿನಿ ಯೋಜನೆ ಜಾರಿ

ಬೆಂಗಳೂರು: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಒಂದು  ಕ್ರಾಂತಿಕಾರಿ  ಹೆಜ್ಜೆಯಾಗಿದೆ. ಇದರಿಂದ ಹಾಲು ಉತ್ಪಾದಿಸುವ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ Read more…

ಮಂಗಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕರಡಿ ವೇಷ ಧರಿಸಿದ ರೈತ…!

ರೈತರು ಬಹಳ ಕಷ್ಟಪಟ್ಟು ಬೆಳೆದ ಬೆಳೆಯನ್ನು ಕೋತಿಗಳು ಅಥವಾ ಬಿಡಾಡಿ ದನಗಳು ಕೆಲವೊಮ್ಮೆ ಹಾಳು ಮಾಡಿಬಿಡುತ್ತವೆ. ಹೀಗಾಗಿ ವ್ಯಕ್ತಿಯೊಬ್ಬರು ತಮ್ಮ ಹೊಲವನ್ನು ರಕ್ಷಿಸಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ದೇಶದೆಲ್ಲೆಡೆ Read more…

ರೈತರಿಗೆ ಸಚಿವ ಅಶೋಕ್ ಸಿಹಿ ಸುದ್ದಿ: ಸೊಪ್ಪಿನಬೆಟ್ಟ, ಕುಮ್ಕಿ, ಬಾಣೆ ಸಮಸ್ಯೆ ಇತ್ಯರ್ಥ

ಬೆಂಗಳೂರು: ಬಾಣೆ, ಕುಮ್ಕಿ, ಸೊಪ್ಪಿನಬೆಟ್ಟ, ಬೆಟ್ಟದ ಭೂಮಿ ಮೊದಲಾದ ಸರ್ಕಾರಿ ಜಮೀನುಗಳಲ್ಲಿ ಕೃಷಿ ಮಾಡುವ ರೈತರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಕಿಸಾನ್ ಸಮ್ಮಾನ್ ಇ- ಕೆವೈಸಿ ಗಡುವು ಮೇ 22 ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ರೈತರಿಗೆ ಇ –ಕೆವೈಸಿ ಮಾಡಿಸಲು ನೀಡಿದ್ದ ಗಡುವನ್ನು ಮೇ 22ರ ವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ಈ ಕುರಿತಾಗಿ ಆದೇಶ Read more…

ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ 11 ನೇ ಕಂತು ಪಡೆಯಲು ಇ-ಕೆವೈಸಿ ಗಡುವು ವಿಸ್ತರಣೆ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ 11 ನೇ ಕಂತು ಬಿಡುಗಡೆ ಮಾಡಲಾಗುವುದು. ಇದುವರೆಗೆ ಈ ಯೋಜನೆಯ 10 ಕಂತುಗಳು ರೈತರ ಖಾತೆಗೆ ಬಂದಿವೆ. Read more…

BIG BREAKING: ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಚಿವ ಸೋಮಶೇಖರ್ ಮಾಹಿತಿ

ಬೆಂಗಳೂರು: ಇಲಾಖಾವಾರು ಅನುದಾನ, ಬೇಡಿಕೆ ಮೇಲಿನ ಚರ್ಚೆಗೆ ಸಹಕಾರ ಇಲಾಖೆ ಸಚಿವ ಎಸ್.ಟಿ. ಸೋಮಶೇಖರ್ ಉತ್ತರ ನೀಡಿದ್ದಾರೆ. 2017 -18ರಲ್ಲಿ ಬಾಕಿ ಅಲ್ಪಾವಧಿ ಸಾಲ ಮನ್ನಾ ಮಾಡಲಾಗಿದೆ. ಸಹಕಾರ Read more…

ರೈತರಿಗೆ ಕೃಷಿ ಇಲಾಖೆಯಿಂದ ಗುಡ್ ನ್ಯೂಸ್: ಸಾವಯವ ಸಿರಿ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು: ‘’ಸಾವಯವ ಸಿರಿ’’ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ತಾಲ್ಲೂಕುಗಳಲ್ಲಿ ಸಾವಯವ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ಹತ್ತು ವರ್ಷಗಳ ಅನುಭವವುಳ್ಳ ಆಯಾ ತಾಲ್ಲೂಕುಗಳ ಟ್ರಸ್ಟ್ ಅಥವಾ Read more…

ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಯಾವುದೇ ಕೃಷಿ ಯಂತ್ರೋಪಕರಣ ಸಬ್ಸಿಡಿ ದರದಲ್ಲಿ ಕೊಡುವುದನ್ನು ನಿಲ್ಲಿಸಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಗಿಂದು ಸ್ಪಷ್ಪಪಡಿಸಿದ್ದಾರೆ. ಶಾಸಕ ಹೆಚ್.ಡಿ. ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಅವರು, Read more…

BIG BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ; 10 HP ವರೆಗಿನ ಪಂಪ್ ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್

ಬೆಂಗಳೂರು: 10 ಹೆಚ್.ಪಿ.ವರೆಗಿನ ರೈತರ ಪಂಪ್ಸೆಟ್ ಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲಾಗುವುದು. ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಹಿನ್ನೆಲೆಯಲ್ಲಿ Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್: 15 ಕೆಜಿಗೆ ಕೇವಲ 10 ರೂ.; ರಸ್ತೆಗೆ ಸುರಿದು ರೈತರ ಆಕ್ರೋಶ

ಚಿಕ್ಕಬಳ್ಳಾಪುರ: 15 ಕೆಜಿ ಟೊಮೊಟೊ ಬಾಕ್ಸ್ ಗೆ ಕೇವಲ 10 ರೂ. ದರ ಇದ್ದು, ಇದರಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 4 -5 ತಿಂಗಳ Read more…

ರೈತರಿಗೆ ಸಂತಸದ ಸುದ್ದಿ: ಸರ್ಕಾರದಿಂದ ಶೀಘ್ರದಲ್ಲೇ ಈ ಸೌಲಭ್ಯ ಪ್ರಾರಂಭ

ನವದೆಹಲಿ: ಕೃಷಿ ವಲಯದಲ್ಲಿ ಡ್ರೋನ್‌ ಗಳನ್ನು ಬಳಕೆಗೆ ತರಲು ಸರ್ಕಾರದ ಮೂರು ಇಲಾಖೆಗಳು ಕೆಲಸ ಮಾಡುತ್ತಿವೆ ಎಂದು ಸಸ್ಯ ಸಂರಕ್ಷಣಾ ಕ್ವಾರಂಟೈನ್ ಮತ್ತು ಸ್ಟೋರೇಜ್(ಡಿಪಿಪಿಕ್ಯೂಎಸ್) ಹಿರಿಯ ಅಧಿಕಾರಿ ರವಿ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಜಮೀನು ನಕ್ಷೆ, ವಿವರ ಒಳಗೊಂಡ ಹೊಸ ಪಹಣಿ ವಿತರಣೆ

ಬೆಂಗಳೂರು: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದ್ದು, ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡ ನೀಡಲಾಗುತ್ತದೆ. ಪ್ರಾಯೋಗಿಕವಾಗಿ ರಾಮನಗರ Read more…

ಕೃಷಿಕರಿಗೆ ಗುಡ್ ನ್ಯೂಸ್: ಶೇ. 90 ರಷ್ಟು ಸಹಾಯ ಧನದೊಂದಿಗೆ ಯಂತ್ರೋಪಕರಣ ಖರೀದಿಗೆ ಅರ್ಜಿ

ಹುಬ್ಬಳ್ಳಿ: ತಾಲೂಕಿನ ಪರಿಶಿಷ್ಠ ಜಾತಿ ಹಾಗೂ ಪಂಗಡದ ರೈತರಿಗೆ ಕೃಷಿ ಯಾಂತ್ರೀಕರಣ ಯೋಜನೆಯಡಿ ಟ್ರಾಕ್ಟರ್ ಚಾಲಿತ ಉಪಕರಣಗಳಾದ ಬಿತ್ತನೆ ಕೂರಿಗೆ, ರೋಟವೇಟರ್,ನೇಗಿಲು, ಬಹುಬೆಳೆ ಒಕ್ಕಣೆ ಯಂತ್ರಗಳ ಖರೀದಿಗೆ ಕೃಷಿ Read more…

ರೈತರಿಗೆ ಸಿಹಿಸುದ್ದಿ: ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ 11 ನೇ ಕಂತಿನ ಮೊತ್ತ ಬಿಡುಗಡೆಗೆ ದಿನ ನಿಗದಿ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ. ಪಿಎಂ ಕಿಸಾನ್‌ನ 11 ನೇ ಕಂತನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಸೌಲಭ್ಯಕ್ಕೆ ‘ಯಶಸ್ವಿನಿ ಯೋಜನೆ’ ಮರು ಜಾರಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಯಶಸ್ವಿನಿ ಯೋಜನೆ ಮರು ಜಾರಿಗೆ 300 ಕೋಟಿ ರೂ. ನೀಡುವುದಾಗಿ ಹೇಳಿದ್ದು, ಈ ಮೂಲಕ ರೈತರ ಬಹುದಿನದ ಬೇಡಿಕೆಗೆ Read more…

ರೈತರಿಗೆ ಕೃಷಿ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಮನೆ ಬಾಗಿಲಿಗೆ ಫಸಲ್ ಬಿಮಾ ಪಾಲಿಸಿ

ಬೆಂಗಳೂರು: ಕೃಷಿ ಇಲಾಖೆಯಿಂದ ರೈತರ ಮನೆ ಬಾಗಿಲಿಗೆ ತಲುಪಿಸಲು ‘ನನ್ನ ಪಾಲಿಸಿ ನನ್ನ ಕೈಲಿ’ ಅಭಿಯಾನ ಆರಂಭಿಸಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ್ ಚಾಲನೆ ನೀಡಿದ್ದಾರೆ. ಪ್ರಕೃತಿ ವಿಕೋಪದಿಂದ Read more…

ರೈತರಿಗೆ ಗುಡ್ ನ್ಯೂಸ್: ಆದಾಯ ದ್ವಿಗುಣಗೊಳಿಸಲು ಮತ್ತೊಂದು ಹೆಜ್ಜೆ

ಬೆಂಗಳೂರು: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಸೇರಿದಂತೆ  ಕೀಟನಾಶಕ, ಲಘು ಪೋಷಕಾಂಶಗಳು ಮತ್ತು ಬೆಳೆ ಪ್ರಚೋದಕಗಳ ಸಿಂಪಡಣೆ,  ಬೆಳೆವಾರು ಬಳಕೆ ಕುರಿತು ಸಂಶೋಧನೆಯನ್ನು ನಡೆಸಲು ಅನುಕೂಲವಾಗುವಂತೆ ನೂತನ ಪದ್ಧತಿಗಳನ್ನು Read more…

ರಾಗಿ ಖರೀದಿ ನಿರ್ಬಂಧ ತೆಗೆದುಹಾಕಲು ಸಿದ್ದರಾಮಯ್ಯ ಪತ್ರ

ಬೆಂಗಳೂರು: ರಾಗಿ ಖರೀದಿಗೆ ವಿಧಿಸಿದನಿರ್ಬಂಧ ತೆಗೆದುಹಾಕಬೇಕೆಂದು ಪ್ರಧಾನಿಯವರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಈ ನಿರ್ಬಂಧಗಳನ್ನು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಇಲಾಖೆಯಿಂದ ಸಹಾಯಧನ ಸೌಲಭ್ಯ

ಶಿವಮೊಗ್ಗ: 2021-22 ನೇ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ಕೆಳಕಂಡ ಯೋಜನೆಗಳಲ್ಲಿ ಸಹಾಯಧನದಡಿ ವಿವಿಧ  ಘಟಕಗಳನ್ನು ರೈತರು ಪಡೆದುಕೊಳ್ಳಬಹುದಾಗಿದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿಯ ರೈತರಿಗೆ ಶೇ.90 Read more…

ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಮೊತ್ತ ಜಮಾ, ಆಧಾರ್ ಜೋಡಣೆಗೆ ಸೂಚನೆ

ಕೊಪ್ಪಳ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಹಾಗೂ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳ ಮೊತ್ತವನ್ನು ಇತ್ಯರ್ಥಪಡಿಸಲು ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ Read more…

ಆಧಾರ್ ಹೊಂದಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ: ಬೆಳೆ ಹಾನಿಗೆ ಡಬಲ್ ಪರಿಹಾರ

ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಭೂಮಿ ಪರಿಹಾರ ತಂತ್ರಾಂಶದಲ್ಲಿ ದಾಖಲು ಮಾಡಿರುವ ಬೆಳೆ ಹಾನಿಯಾದ ರೈತರಿಗೆ ಒಟ್ಟು 20 ಹಂತಗಳಲ್ಲಿ 84,982 ಫಲಾನುಭವಿಗಳಿಗೆ 60.22 ಕೋಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇನಾಂ ಜಮೀನು ರೀ-ಗ್ರಾಂಟ್ ಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ

ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 2 ದಿನದಲ್ಲಿ ಖಾತೆಗೆ ಹಣ, ಬೆಳೆ ಹಾನಿಗೆ ಡಬಲ್ ಪರಿಹಾರ

ಬೆಂಗಳೂರು: ರಾಜ್ಯದ ರೈತರಿಗೆ ಎರಡು ದಿನದಲ್ಲಿ ಬೆಳೆಹಾನಿಗೆ ಹೆಚ್ಚುವರಿ ಪರಿಹಾರ ನೀಡಲಾಗುತ್ತದೆ. 18.2 ಲಕ್ಷ ರೈತರಿಗೆ 1200 ಕೋಟಿ ರೂಪಾಯಿ ಬಿಡುಗಡೆಗೆ ಸರ್ಕಾರ ಸಿದ್ಧತೆ ಕೈಗೊಂಡಿದ್ದು, ರೈತರ ಬ್ಯಾಂಕ್ Read more…

ಆಕಸ್ಮಿಕ ಬೆಂಕಿ ತಗುಲಿ 11 ರೈತರಿಗೆ ಸೇರಿದ ಹತ್ತಾರು ಎಕರೆಯಲ್ಲಿದ್ದ ಕಬ್ಬು ಬೆಂಕಿಗಾಹುತಿ, ಭಾರೀ ನಷ್ಟ

ಧಾರವಾಡ: ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ಅಪಾರ ಪ್ರಮಾಣದ ಬೆಳೆ ಬೆಂಕಿಗಾಹುತಿಯಾಗಿದೆ. ಗ್ರಾಮದ Read more…

ಖಾತೆಗೆ ಹಣ ಜಮಾ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್, ಎಲ್ಲಾ ಸರಿ ಇದ್ರೂ ಬಂದಿಲ್ಲ ಹಣ

ಬೆಂಗಳೂರು: ಮೂರು ವರ್ಷದ ಹಿಂದೆ ಪ್ರಧಾನಿ ಮೋದಿ ಜಾರಿಗೆ ತಂದ ಮಹತ್ವಕಾಂಕ್ಷಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ರಾಜ್ಯದ ಹೆಚ್ಚಿನ ರೈತರಿಗೆ ಸರಿಯಾಗಿ ತಲುಪಿಲ್ಲ. ಇದುವರೆಗೆ ಕಿಸಾನ್ ಸಮ್ಮಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...